– ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿದ್ದವರಿಗಾಗಿ ಹುಡುಕಾಟ ಕೋಲಾರ: ಮಧುಮೇಹಕ್ಕೆ ಆಸ್ಪತ್ರೆಗೆ ದಾಖಲಾದ ಮಹಿಳೆ ಶಂಕಿತ ಕೊರೊನಾ ರೋಗದಿಂದ ಮೃತಪಟ್ಟಿದ್ದಾಳೆ. ವಿಶೇಷತೆ ಎಂದರೆ ಪರೀಕ್ಷಾ ವರದಿ ಆಕೆಯ 11ನೇ ದಿನದ ತಿಥಿ ಕಾರ್ಯದ ದಿನ ಬಂದಿದೆ. ಮತ್ತೊಬ್ಬರ ವರದಿ...
– ಆರೋಗ್ಯ ಇಲಾಖೆಗೆ ತಲೆನೋವಾದ ಪೇದೆ ಪ್ರಕರಣ ಬಳ್ಳಾರಿ: ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಅರಸೀಕೆರೆ ಪೊಲೀಸ್ ಠಾಣೆಯಲ್ಲಿ ಸೇವೆಯಲ್ಲಿದ್ದ ಮುಖ್ಯ ಪೇದೆಯ ಸಾವು ಆರೋಗ್ಯ ಇಲಾಖೆಗೆ ದೊಡ್ಡ ತಲೆನೋವು ತಂದಿದೆ. ಹರಪನಹಳ್ಳಿ ತಾಲೂಕಿನ ಅರಸೀಕೆರೆ ಪೊಲೀಸ್...
ಮಂಡ್ಯ: ಕೋವಿಡ್ನಿಂದ ಮೃತಪಟ್ಟ ವ್ಯಕ್ತಿಯ ಅಂತ್ಯ ಸಂಸ್ಕಾರಕ್ಕಾಗಿ ಕಾರ್ಯಕರ್ತರು ಸುಮಾರು ಮೂರು ಗಂಟೆಯವರೆಗೂ ಕಾದು ಕುಳಿತ್ತಿದ್ದ ಘಟನೆ ಜಿಲ್ಲೆಯ ಮದ್ದೂರು ತಾಲೂಕಿನ ಕೊಪ್ಪ ಗ್ರಾಮದ ಬಳಿ ನಡೆದಿದೆ. ಜಿಲ್ಲೆಯಲ್ಲಿ ಕೋವಿಡ್ನಿಂದ ಮೃತಪಟ್ಟವರನ್ನು ಜಮಾತೆ ಉಲಮಾ ತಂಡದ...
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಸೋಂಕಿತರ ರಿಕವರಿ ರೇಟ್ ಕಡಿಮೆಯಾಗಿದ್ದು, ಇದನ್ನು ಹೆಚ್ಚಿಸಲು ಆರೋಗ್ಯ ಇಲಾಖೆ ಯೋಗದ ಮೊರೆ ಹೋಗಿದೆ. ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಜಾಸ್ತಿಯಾಗುತ್ತಿದೆ. ದಿನಕ್ಕೆ ಎರಡು ಸಾವಿರ ಜನರಲ್ಲಿ...
ಬೆಂಗಳೂರು: ನಗರದಲ್ಲಿ ಕೊರೊನಾ ನಿಯಂತ್ರಣಕ್ಕೆ ಬಿಬಿಎಂಪಿ ಬೂತ್ ಮಟ್ಟದಲ್ಲಿ ಟಾಸ್ಕ್ ಫೋರ್ಸ್ ರಚನೆ ಮಾಡಿದೆ. 198 ವಾರ್ಡ್ ಗಳಲ್ಲಿ ವಾರ್ಡ್ ಕಮಿಟಿ ಜೊತೆ ಬೂತ್ ಮಟ್ಟದ ಟಾಸ್ಕ್ ಫೊರ್ಸ್ ರಚನೆ ಮಾಡಿ ಕೊರೊನಾ ಕುರಿತು ಜಾಗೃತಿ...
ಬೆಂಗಳೂರು: ಕೊರೊನಾ ಸೋಂಕಿನ ಶಂಕೆ ಕಾರಣದಿಂದ ಗಂಟಲು ದ್ರವ ಪರೀಕ್ಷೆಯನ್ನು ಪರೀಕ್ಷೆಗೆ ಕೊಟ್ಟ ವ್ಯಕ್ತಿ ಐಸೋಲೇಷನ್ ಅಥವಾ ಮನೆಯಲ್ಲೇ ಕ್ವಾರಂಟೈನಲ್ಲಿರಬೇಕು ಎಂದು ಆರೋಗ್ಯ ಇಲಾಖೆ ಹೊಸ ಆದೇಶವನ್ನು ನೀಡಿದೆ. ಸೋಂಕು ಹರಡುವುದನ್ನು ತಪ್ಪಿಸುವ ನಿಟ್ಟಿನಲ್ಲಿ ಆರೋಗ್ಯ...
ಗದಗ: ಶನಿವಾರ ಜಿಲ್ಲೆಯಲ್ಲಿ 40 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿರುವ ಬಗ್ಗೆ ಹೆಲ್ತ್ ಬುಲೆಟಿನ್ನಲ್ಲಿ ವರದಿ ಬಂದಿದೆ. ಈ 40 ಸೋಂಕಿತರ ಪೈಕಿ 39 ಜನ ಸೋಂಕಿತರು ಮಾತ್ರ ಗದಗ ಜಿಮ್ಸ್ ಕೋವಿಡ್ ಆಸ್ಪತ್ರೆಗೆ ದಾಖಲು...
ಕೊಪ್ಪಳ: ಆರೋಗ್ಯ ಇಲಾಖೆ ನಿರ್ಲಕ್ಷ್ಯದಿಂದ ಕೊರೊನಾ ಸೋಂಕಿತ ಮಹಿಳೆಯೊಬ್ಬಳು ಒಂದು ಕಿಲೋ ಮೀಟರ್ ನಡೆದುಕೊಂಡು ಬಂದು ಕೋವಿಡ್ ಆಸ್ಪತ್ರೆಗೆ ದಾಖಲಾದ ಘಟನೆ ಬೆಳಕಿಗೆ ಬಂದಿದೆ. ಕೊಪ್ಪಳ ಜಿಲ್ಲೆ ಗಂಗಾವತಿ ನಗರದಲ್ಲಿ ಈ ಘಟನೆ ನಡೆದಿದ್ದು, ಕಳೆದ...
ಬೆಂಗಳೂರು: ಒಂದು ಕಡೆ ಕೊರೊನಾ ಪೀಡಿತರನ್ನ ಆಸ್ಪತ್ರೆಗೆ ಕರೆದುಕೊಂಡು ಹೋಗಲು ಅಂಬುಲೆನ್ಸ್ ಸಿಗುತ್ತಿಲ್ಲ ಎಂಬ ಆರೋಪ ದಿನೇ ದಿನೇ ಹೆಚ್ಚಾಗಿ ಕೇಳಿ ಬರುತ್ತಿದೆ. ಆದರೆ ಮತ್ತೊಂದಡೆ ಬೆಂಗಳೂರಿನ ಒಂದೇ ಏರಿಯಾದಲ್ಲಿ ಬರೋಬ್ಬರಿ 21 ಅಂಬುಲೆನ್ಸ್ಗಳು ಸಾಲಾಗಿ...
– ಗಣಿಜಿಲ್ಲೆಯಲ್ಲಿ ಕೊಚ್ಚಿ ಹೋಯ್ತು ಮಾನವೀಯತೆ ಬಳ್ಳಾರಿ: ಕೊರೊನಾ ಸೋಂಕಿತ ಮೃತದೇಹವನ್ನು ಮಳೆಯಲ್ಲೇ ನೆನೆಯಲು ಬಿಟ್ಟು ಬಳ್ಳಾರಿ ಜಿಲ್ಲೆಯ ಆರೋಗ್ಯ ಇಲಾಖೆ ಮತ್ತೊಮ್ಮೆ ಅಮಾನವೀಯವಾಗಿ ನಡೆದುಕೊಂಡಿದೆ. ಬುಧವಾರ ಬಳ್ಳಾರಿ ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ ಆರು ಜನರು...
– ಮುಂಜಾಗ್ರತಾ ಕ್ರಮ ಕೈಗೊಳ್ಳದ ಸಿಬ್ಬಂದಿ, ಬಿಬಿಎಂಪಿ ಬೆಂಗಳೂರು: ಮಹಾಮಾರಿ ಕೊರೊನಾದಿಂದ ಪ್ರತಿದಿನ ಒಂದೊಂದು ಅಮಾನವೀಯ ಘಟನೆ ಬೆಳಕಿಗೆ ಬರುತ್ತಿವೆ. ಇದೀಗ ಕೊರೊನಾ ಸೋಂಕಿತ ವೃದ್ಧೆಯ ಶವವನ್ನು ಪ್ಲಾಸ್ಟಿಕ್ ಕವರ್ನಲ್ಲಿ ಸುತ್ತಿ ಜನರ ಮಧ್ಯೆಯೇ...
– ಆರ್.ಎಲ್.ಜಾಲಪ್ಪ ಆಸ್ಪತ್ರೆಯ 6 ವೈದ್ಯರು, 3 ಸಿಬ್ಬಂದಿಗೆ ಕೊರೊನಾ ಕೋಲಾರ: ಜಿಲ್ಲೆಯಲ್ಲಿ ಕೊರೊನಾ ಅಟ್ಟಹಾಸ ಮುಂದುವರಿದಿದ್ದು, ಕೊರೊನಾ ವಾರಿಯರ್ಸ್ ವೇಲೆ ಕುಳಿತು ಸವಾರಿ ಮಾಡುತ್ತಿರುವ ಕೊರೊನಾ ಮಹಾಮಾರಿ ಇಂದು ಕೂಡಾ ಅರ್ಭಟಿಸಿದ್ದು, ಪೊಲೀಸ್ ಪೇದೆ,...
ಬಳ್ಳಾರಿ: ಆರೋಗ್ಯ ಸಚಿವರ ತವರು ಜಿಲ್ಲೆಯಲ್ಲಿಯೇ ಆರೋಗ್ಯ ಇಲಾಖೆಯ ಸಿಬ್ಬಂದಿ ನಿರ್ಲಕ್ಷ್ಯ ತೋರಿದ ಘಟನೆ ನಿನ್ನೆ ತಡ ರಾತ್ರಿ ನಡೆದಿದೆ. ಬಳ್ಳಾರಿಯ ರೂಪನಗುಡಿ ನಿವಾಸಿ ಸುಂಕ್ಲಪ್ಪಾ ಮಂಗಳವಾರ ಬೆಳಗ್ಗೆ ಅನಾರೋಗ್ಯದಿಂದ ಸಾವಿಗೀಡಾಗಿದ್ದರು. ಆದರೆ ಸುಂಕ್ಲಪ್ಪಾ ಅವರ...
– ಮಹಾಮಾರಿ ಪೀಡಿತ ಜಿಲ್ಲೆಗಳಿಗೆ ಕೇಂದ್ರ ಟೀಂ ನವದೆಹಲಿ: ಭಾರತ ಅನ್ಲಾಕ್ ಆಗುತ್ತಿದ್ದಂತೆ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನದಿನಕ್ಕೆ ಹೆಚ್ಚಾಗುತ್ತಿದೆ. ದೇಶದ ಹದಿನೈದು ರಾಜ್ಯಗಳ ಐವತ್ತಕ್ಕೂ ಹೆಚ್ಚು ಜಿಲ್ಲೆಯಲ್ಲಿ ಅಟ್ಟಹಾಸ ಮೇರೆಯುತ್ತಿದೆ. ಹೀಗೆ ತೀವ್ರಗತಿಯಲ್ಲಿ...
ಮಡಿಕೇರಿ: ಕೆಲ ರಾಜ್ಯಗಳಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ರದ್ದು ಮಾಡಿರುವಂತೆ ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ರದ್ದು ಮಾಡುವುದಿಲ್ಲ ಎಂದು ಆರೋಗ್ಯ ಸಚಿವ ಶ್ರೀರಾಮುಲು ಸ್ಪಷ್ಟಪಡಿಸಿದ್ದಾರೆ. ನಗರದಲ್ಲಿ ನಡೆದ ಕೊರೊನಾ ಪ್ರಗತಿ ಪರಿಶೀಲನಾ ಸಭೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ...
ಉಡುಪಿ: ಮಹಾರಾಷ್ಟ್ರದಿಂದ ಬಂದವರಿಗೆ 7 ದಿನಗಳ ಕಾಲ ಸರ್ಕಾರಿ ಕ್ವಾರಂಟೈನ್ ಕಡ್ಡಾಯ ಎಂದು ಸೋಮವಾರವಷ್ಟೇ ಸರ್ಕಾರ ಆದೇಶ ಹೊರಡಿಸಿದ್ದು, ಇದೀಗ ಆರೋಗ್ಯ ಸಚಿವ ಶ್ರೀರಾಮುಲು ಅವರು ಇನ್ನು ಮುಂದೆ ಸರ್ಕಾರಿ ಕ್ವಾರಂಟೈನ್ ಇರಲ್ಲ ಎಂದು ಹೇಳಿದ್ದಾರೆ....