ಶಿವಮೊಗ್ಗ: ಕೊರೊನಾ ವಾರಿಯರ್ಸ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಆರೋಗ್ಯ ಇಲಾಖೆ ಸಿಬ್ಬಂದಿ ತಮಗೆ ನೀಡಿರುವ ವಸತಿ ವ್ಯವಸ್ಥೆ ಸರಿಯಿಲ್ಲ ಹಾಗೂ ಕಳಪೆ ಊಟ ವಿತರಿಸುತ್ತಿದ್ದಾರೆ ಎಂದು ಆರೋಪಿಸಿ ವಿಡಿಯೋ ಮಾಡಿ, ವಾಟ್ಸಪ್ ಗ್ರೂಪ್ ಹಾಗೂ ಸಾಮಾಜಿಕ...
ನವದೆಹಲಿ: ಭಾತರದಲ್ಲಿ ಮಹಾಮಾರಿ ಕೊರೊನಾ ವೈರಸ್ ತನ್ನ ಅಟ್ಟಹಾಸವನ್ನು ಮುಂದಿವರಿಸಿದ್ದು, ಕಳೆದ 24 ಗಂಟೆಗಳಲ್ಲಿ 4,213 ಕೊರೊನಾ ಪ್ರಕರಣಗಳು ದಾಖಲಾಗಿದೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 67,152ಕ್ಕೆ ಏರಿಕೆಯಾಗಿದೆ. 24 ಗಂಟೆಗಳಲ್ಲಿ 4,213 ಮಂದಿಯಲ್ಲಿ...
ಬೆಂಗಳೂರು: ಹೊಂಗಸಂದ್ರದಲ್ಲಿ ಬಿಹಾರಿ ಕೂಲಿ ಕಾರ್ಮಿಕನಿಂದ 29 ಪ್ರಕರಣಗಳು ಪತ್ತೆಯಾಗಿತ್ತು. ಕೆಲ ದಿನಗಳ ನಂತರ ಪ್ರಕರಣಗಳು ಪತ್ತೆಯಾಗಿರಲಿಲ್ಲ. ಹೀಗಾಗಿ ಹೊಂಗಸಂದ್ರ ಸಹಜ ಸ್ಥಿತಿಯತ್ತ ಸಾಗುತ್ತಿದೆ ಎನ್ನುವಷ್ಟರಲ್ಲೇ ಬಿಹಾರಿ ಕೂಲಿ ಕಾರ್ಮಿಕನ ಸಂಬಂಧ ಕ್ವಾರಂಟೈನ್ ಮಾಡಿದ್ದವರಲ್ಲಿ ಬರೋಬ್ಬರಿ...
ಹಾವೇರಿ: ಕೊರೊನಾ ವಾರಿಯರ್ಸ್ ಆಗಿ ಕೆಲಸ ಮಾಡುತ್ತಿರುವ ಆರೋಗ್ಯ ಇಲಾಖೆಯ ಇಬ್ಬರು ಸಿಬ್ಬಂದಿ ಮತ್ತು ಆಶಾ ಕಾರ್ಯಕರ್ತೆ ಊಟ, ಕುಡಿಯುವ ನೀಡಿನ ಸೌಲಭ್ಯ ಸಿಗದೆ ಪರದಾಡುತ್ತಿರುವ ಘಟನೆ ಜಿಲ್ಲೆಯ ಸವಣೂರು ಪಟ್ಟಣದಲ್ಲಿ ನಡೆದಿದೆ. ಸವಣೂರು ಪಟ್ಟಣದ...
ನವದೆಹಲಿ: ದೇಶದಲ್ಲಿ ಮಹಾಮಾರಿ ಕೊರೊನಾ ತನ್ನ ಅಟ್ಟಹಾಸವನ್ನು ಮುಂದುವರಿಸಿದೆ. ಲಾಕ್ಡೌನ್ ಸಡಿಲಿಕೆ ಮಾಡಿದ ಬೆನ್ನಲ್ಲೇ ಕಳೆದ 24 ಗಂಟೆಯಲ್ಲಿ 3,900 ಮಂದಿಗೆ ಕೊರೊನಾ ಸೋಂಕು ದೃಢವಾಗಿದೆ. ರಾಜ್ಯ ಮತ್ತು ಕೇಂದ್ರ ಸರ್ಕಾರ ಕೊರೊನಾ ಲಾಕ್ಡೌನ್ ಸಡಿಲಿಕೆ...
ಬೆಂಗಳೂರು: ಸಿಲಿಕಾನ್ ಸಿಟಿಯ ಪಾದರಾಯನಪುರದಲ್ಲಿ ಸೊಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಾನೇ ಇದ್ದು, ಆರೋಗ್ಯ ಇಲಾಖೆಗೆ ಈ ಕೊರೊನಾ ಪ್ರಕರಣಗಳು ದೊಡ್ಡ ತಲೆನೋವಾಗಿದೆ. ಲಾಕ್ ಡೌನ್, ಸೀಲ್ ಡೌನ್ ಮತ್ತು ಡಬಲ್ ಲಾಕ್ ಡೌನ್ ಮಾಡಿದರೂ...
– ಕಳೆದ 24 ಗಂಟೆಯಲ್ಲಿ ಓರ್ವ ರೋಗಿ ಸಾವು ಬೆಂಗಳೂರು: ಕಳೆದ 24 ಗಂಟೆಯಲ್ಲಿ 8 ಹೊಸ ಕೊರೊನಾ ಪಾಸಿಟಿವ್ ಪ್ರಕರಣಗಳು ರಾಜ್ಯದಲ್ಲಿ ಪತ್ತೆಯಾಗಿದ್ದು, ಓರ್ವ ರೋಗಿ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಸೋಂಕಿತರ...
– ಮಾಹಿತಿಗಾಗಿ ಅಧಿಕಾರಿಗಳ ಹರಸಾಹಸ – ಹೊಂಗಸಂದ್ರದ 1,271 ಮನೆಗಳ 3,400 ಜನರ ತಪಾಸಣೆ ಬೆಂಗಳೂರು: ಹೊಂಗಸಂದ್ರಕ್ಕೆ ಕೊರೊನಾ ಹಬ್ಬಿಸಿದ ಸೋಂಕಿತ ವ್ಯಕ್ತಿ ಆರೋಗ್ಯದಲ್ಲಿ ಏರುಪೇರಾಗಿದ್ದು, ಕೊರೊನಾ ವಿರುದ್ಧ ಹೋರಾಟ ಮಾಡಲು ಸೆಣಸಾಡುತ್ತಿದ್ದಾರೆ. ರೋಗಿ ನಂಬರ್...
ನವದೆಹಲಿ: ದೇಶದಲ್ಲಿ ಕೊರೊನಾ ವೈರಸ್ ಅಟ್ಟಹಾಸ ದಿನೇ ದಿನೇ ಹೆಚ್ಚಾಗುತ್ತಲೇ ಇದೆ. ಅದರಲ್ಲೂ ರಾಜಧಾನಿ ದೆಹಲಿಯಲ್ಲಿ ಸೊಂಕಿತರ ಸಂಖ್ಯೆ ಏರುತ್ತಲೇ ಇದೆ. ಈಗ ಜಮಾ ಮಸೀದಿಯ ಜನನಿಬಿಡ ಚುಡಿವಾಲನ್ ಪ್ರದೇಶದಲ್ಲಿ ಒಂದೇ ಕುಟುಂಬದ 11 ಮಂದಿಗೆ...
ಮೈಸೂರು: ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇದೆ. ಇಂತಹ ಪರಿಸ್ಥಿತಿಯಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಮಹಾ ಎಡವಟ್ಟು ಮಾಡಿಕೊಂಡಿದ್ದಾರೆ. ಮೈಸೂರು ತಾಲೂಕಿನ ಮೊಸಂಬಾಯನಹಳ್ಳಿಯ 65 ವರ್ಷದ ವೃದ್ಧನಿಗೆ ಕೊರೊನಾ...
ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆ ಆಗುತ್ತಿದೆ. ಇತ್ತ ಸಾವಿನ ಸಂಖ್ಯೆಯೂ ದಿನಕಳೆದಂತೆ ಹೆಚ್ಚಾಗುತ್ತಿದೆ. ಹೀಗಾಗಿ ಕೇಂದ್ರ ಆರೋಗ್ಯ ಇಲಾಖೆ ಸಾವಿನ ಸಂಖ್ಯೆ ಹೆಚ್ಚಾಗುತ್ತಿದ್ದು ಇದಕ್ಕೆ ಕಡಿವಾಣ ಹಾಕಿ ಎಂದು ಕರ್ನಾಟಕಕ್ಕೆ...
ಬೆಂಗಳೂರು: ಕೊರೊನಾ ವೈರಸ್ ಹರಡುವುದನ್ನು ತಡೆಗಟ್ಟುವ ಸಲುವಾಗಿ ಸರ್ಕಾರ ಆದೇಶಿಸಿದ್ದ ಲಾಕ್ ಡೌನ್ ಅನ್ನು ಮೇ 3ರವರೆಗೂ ವಿಸ್ತರಿಸಲಾಗಿದೆ. ಈ ಮಧ್ಯೆ ಕೊರೊನಾ ಪ್ರಕರಣ ಹೆಚ್ಚಾಗುತ್ತಲೇ ಇದ್ದರೂ, ಜನ ಯಾವುದೇ ಭಯವಿಲ್ಲದೇ ಒಡಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ...
– ರಾಷ್ಟ್ರ ರಾಜಧಾನಿ ಫುಲ್ ರೆಡ್ ಝೋನ್? ನವದೆಹಲಿ: ಕೊರೊನಾ ಸೋಂಕಿನ ಪ್ರಮಾಣ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಈ ನಡುವೆ ಸಾವಿನ ಸಂಖ್ಯೆಯಲ್ಲೂ ಗಣನೀಯ ಏರಿಕೆ ಕಾಣುತ್ತಿದೆ. ಅದರಲ್ಲೂ ಇಡೀ ದೆಹಲಿ ಈಗ ರೆಡ್ ಝೋನ್...
ಭೋಪಾಲ್: ಕೊರೊನಾ ವಿರುದ್ಧ ಹೋರಾಡುತ್ತಿರುವ 94 ಆರೋಗ್ಯಾಧಿಕಾರಿಗಳಿಗೆ ಕೊರೊನಾ ಪಾಸಿಟಿವ್ ಬಂದಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ತಮ್ಮ ಜೀವನದ ಹಂಗು ತೊರೆದು ಕೊರೊನಾ ವಿರುದ್ಧ ಹೋರಾಡುತ್ತಿರುವ ಆರೋಗ್ಯ ಅಧಿಕಾರಿ ಮತ್ತು ಸಿಬ್ಬಂದಿಗೂ ಕೊರೊನಾ ಮಹಾಮಾರಿ ಕಾಡುತ್ತಿದೆ....
– ವಿಡಿಯೋ ಮೂಲಕ ಸಿಎಂಗೆ ಮನವಿ ಹಾವೇರಿ: ಪಿಟ್ಸ್ ಕಾಯಿಲೆಯಿಂದ ಬಳಲುತ್ತಿರೋ ತನ್ನ ಮೂರೂವರೆ ವರ್ಷದ ಮಗುವಿಗೆ ಲಾಕ್ಡೌನ್ನಿಂದಾಗಿ ಔಷಧಿ ಸಿಗದೇ ತಾಯಿಯೋಬ್ಬರು ಗೋಳಾಡುತ್ತಿದ್ದಾರೆ. ಹಾವೇರಿ ಜಿಲ್ಲೆ ರಾಣೆಬೆನ್ನೂರು ನಗರದ ಜ್ಯೋತಿ ಮಡಿವಾಳರ ಅವರು ತಮ್ಮ...
– ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವಂತೆ ಮಸೀದಿ ಮೈಕ್ನಲ್ಲಿ ಮನವಿ ಮಂಗಳೂರು: ಕೊರೊನಾ ಸೋಂಕು ತಪಾಸಣೆ ಮಾಡಿಸಿಕೊಳ್ಳಿ, ಆರೋಗ್ಯಾಧಿಕಾರಿಗಳಿಗೆ ಹಾಗೂ ಸಿಬ್ಬಂದಿಗೆ ಸಹಕರಿಸಿ ಎಂದು ಇಂದು ಮಾಜಿ ಸಚಿವ ಯು.ಟಿ ಖಾದರ್ ಮನೆ ಮನೆಗೂ ತೆರೆಳಿ ಮನವಿ...