– ಮಾಹಾಮಾರಿ ವಿಷ್ಯದಲ್ಲಿ ನಿರ್ಲಕ್ಷ್ಯದ ಅತಿರೇಕ ಬೆಂಗಳೂರು: ಕೊರೊನಾ ವೈರಸ್ ವಿಷಯದಲ್ಲಿ ರಾಜ್ಯ ಸರ್ಕಾರ ಎಷ್ಟು ನಿರ್ಲಕ್ಷ್ಯವಾಗಿದೆ ಎಂದರೆ ಸಚಿವರು, ಅಧಿಕಾರಿಗಳು ಜೀವಕ್ಕೆ ಕಂಟಕವಾದ ರೋಗದ ವಿಷಯದಲ್ಲಿ ಎಡವಟ್ಟುಗಳ ಮೇಲೆ ಎಡವಟ್ಟು ಮಾಡುತ್ತಿದ್ದಾರೆ. ಕಲಬುರಗಿಯ 76...
ಉಡುಪಿ: ಜಿಲ್ಲೆಗೆ ವಿದೇಶದಿಂದ ಬಂದ ವ್ಯಕ್ತಿಗಳು, ಆರೋಗ್ಯ ಇಲಾಖೆಯ ಸ್ಥಳೀಯ ಆಶಾ ಮತ್ತು ಆರೋಗ್ಯ ಕಾರ್ಯಕರ್ತೆಯರ ಬಳಿ ತಾವು ವಿದೇಶದಿಂದ ಬಂದಿರುವ ಬಗ್ಗೆ ಸ್ವಯಂ ಘೋಷಣೆ ಮಾಡಿಕೊಳ್ಳುವ ಮೂಲಕ ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಣ ಕುರಿತ ಕಾರ್ಯದಲ್ಲಿ...
ಮಡಿಕೇರಿ: ಕೊರೊನಾ ವೈರಸ್ ಬಗ್ಗೆ ಜಿಲ್ಲೆಯ ಪ್ರವಾಸಿ ತಾಣಗಳು, ಬಸ್ ನಿಲ್ದಾಣಗಳು, ರೆಸಾರ್ಟ್ಗಳು, ಹೋಂ ಸ್ಟೇಗಳು ಹಾಗೂ ಹೋಟೆಲ್ಗಳಲ್ಲಿ ಹೆಚ್ಚಿನ ನಿಗಾವಹಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ...
ಬೆಂಗಳೂರು: ಕಲಬುರಗಿಯಲ್ಲಿ ಸಾವನ್ನಪ್ಪಿರುವ ಮಹಮದ್ ಹುಸೇನ್ ಸಿದ್ದಿಕಿ ಕೊರೊನಾ ಶಂಕಿತರು. ಅವರ ಸಾವಿನ ಬಗ್ಗೆ ಇನ್ನು ದೃಢಪಟ್ಟಿಲ್ಲ ಎಂದು ಆರೋಗ್ಯ ಸಚಿವ ಶ್ರೀರಾಮುಲು ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಚಿವರು, ಕಲಬುರಗಿಯಲ್ಲಿ ನಿಧನರಾದ...
-ಬೆಂಗ್ಳೂರಿನಲ್ಲಿ ಮೂರು ಕೊರೊನಾ ಕೇಸ್ ಬೆಂಗಳೂರು: ಕರ್ನಾಟಕದಲ್ಲಿ 4 ಮಂದಿಗೆ ಕೊರೊನಾ ವೈರಸ್ ಸೋಂಕು ತಗುಲಿದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ಅವರು ಸ್ಪಷ್ಟನೆ ನೀಡಿದ್ದಾರೆ. ಆರೋಗ್ಯ ಸಚಿವ ಶ್ರೀರಾಮುಲು ಅವರು ಟ್ವೀಟ್ ಮಾಡಿ ಈ...
– ವಿದ್ಯಾರ್ಥಿನಿಯ ತಾಯಿಯಿಂದ ಶಾಲೆಗೆ ಪತ್ರ – ಭಯಗೊಂಡು ರಜೆ ಘೋಷಿಸಿದ ಶಾಲೆ ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮತ್ತೊಬ್ಬ ವ್ಯಕ್ತಿಗೆ ಕೊರೊನಾ ಸೋಂಕು ತಗುಲಿರುವ ಶಂಕೆ ವ್ಯಕ್ತವಾಗಿದೆ. ನಗರದ ವೈಟ್ಫೀಲ್ಡ್ ನ ಶಾಲೆಯೊಂದರಲ್ಲಿ ವಿದ್ಯಾರ್ಥಿನಿಯ ತಂದೆಗೆ...
ಬಳ್ಳಾರಿ: ರಾಜ್ಯದ ಪ್ರಸಿದ್ಧ ಪ್ರವಾಸಿ ತಾಣ ಹಂಪಿಯ ಮೇಲೆ ಕೊರೊನಾ ಕರಿನೆರಳು ಬಿದಿದ್ದು, ಹಂಪಿಗೆ ಬರುವ ವಿದೇಶಿಗರ ಸಂಖ್ಯೆಯಲ್ಲಿ ಭಾರಿ ಇಳಿಕೆ ಆಗಿದೆ. ಪ್ರತಿನಿತ್ಯ ನೂರಾರು ಪ್ರವಾಸಿಗರಿಂದ ತುಂಬಿ ತುಳುಕುತ್ತಿದ್ದ ಹಂಪಿಯಲ್ಲಿ ಪ್ರವಾಸಿಗರ ಸಂಖ್ಯೆ ದಿಢೀರ್...
ಶಿವಮೊಗ್ಗ: ನಗರದಲ್ಲಿ ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಎಲ್ಲಾ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಡಿಎಚ್ಓ ಡಾ. ರಾಜೇಶ್ ಸುರಗಿಹಳ್ಳಿ ಹೇಳಿದ್ದಾರೆ. ಇಂದು ತಮ್ಮನ್ನು ಭೇಟಿ ಮಾಡಿದ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರು, ಶಿವಮೊಗ್ಗದಲ್ಲಿ ಒಟ್ಟು...
– ಓರ್ವನ ತಪಾಸಣೆ, ಮತ್ತೊಬ್ಬನಿಗಾಗಿ ಹುಡುಕಾಟ ಬೆಂಗಳೂರು: ಕೊರೊನಾ ವೈರಸ್ ಸೋಂಕು ಪೀಡಿತ ಟೆಕ್ಕಿ ವಾಸವಿದ್ದ ಅಪಾರ್ಟ್ಮೆಂಟ್ನ 90 ಮನೆಗಳಿಗೂ ಮುಂಜಾಗೃತವಾಗಿ ನೋಟಿಸ್ ನೀಡಲಾಗಿದೆ. ಸರ್ಜಾಪುರ ರಸ್ತೆಯ ಜೈನ್ ಹೈಟ್ ಅಲ್ಟ್ರಾ ಅಪಾರ್ಟ್ಮೆಂಟ್ಗೆ ನೋಟಿಸ್ ನೀಡಲಾಗಿದೆ....
ಬೆಂಗಳೂರು: ಕೊರೊನಾ ವೈರಸ್ಗೆ ಇಡೀ ಪ್ರಪಂಚವೇ ತಲ್ಲಣಗೊಂಡಿದ್ದು, ಇದೀಗ ಕರ್ನಾಟಕಕ್ಕೂ ಕಾಲಿಟ್ಟಿದೆ. ಇನ್ನೂ ಆತಂಕದ ಸಂಗತಿ ಎಂಬಂತೆ ಸಿಲಿಕಾನ್ ಸಿಟಿಯ ಪ್ರತಿಷ್ಟಿತ ಕಂಪನಿಯಲ್ಲಿ ಎರಡು ದಿನ ಕಾರ್ಯ ನಿರ್ವಹಿಸಿದ್ದ ವ್ಯಕ್ತಿಯ ದೇಹದಲ್ಲೂ ವೈರಸ್ ಇರುವುದು ಪತ್ತೆಯಾಗಿದೆ....
ಯಾದಗಿರಿ: ಹೈದರಾಬಾದಿನಲ್ಲಿ ಟೆಕ್ಕಿಯೊಬ್ಬರಿಗೆ ಕೊರೊನ ವೈರಸ್ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ರಾಜ್ಯದ ಗಡಿ ಜಿಲ್ಲೆ ಯಾದಗಿರಿಯಿಂದ ಹೈದರಾಬಾದ್ಗೆ ತೆರಳುವ ಪ್ರಯಾಣಿಕರ ಸಂಖ್ಯೆ ಗಣನೀಯವಾಗಿ ಇಳಿಕೆ ಕಂಡಿದೆ. ಹೈದರಾಬಾದ್ನಿಂದ ಜಿಲ್ಲೆಗೆ ಬಂದು ವಾಪಸ್ ತೆರಳುತ್ತಿರುವ ತೆಲಂಗಾಣ ಬಸ್ಗಳು...
ಬೆಂಗಳೂರು: ಚೀನಾದಲ್ಲಿ ಮರಣಮೃದಂಗ ಬಾರಿಸುತ್ತಿರುವ ಮಹಾಮಾರಿ ಕೊರೊನಾ ಕರ್ನಾಟಕಕ್ಕೂ ಕಾಲಿಟ್ಟಿದೆ. ಆಂಧ್ರಪ್ರದೇಶ ಮೂಲದ ಬೆಂಗಳೂರಿನಲ್ಲಿ ಉದ್ಯೋಗದಲ್ಲಿರುವ ಟೆಕ್ಕಿ ಕೊರೊನಾ ವೈರಸ್ಗೆ ತುತ್ತಾಗಿರುವುದು ಅಧಿಕೃತವಾಗಿ ಪ್ರಕಟವಾಗಿದೆ. ಈ ವಿಚಾರ ತಿಳಿಯುತ್ತಿದ್ದಂತೆ ಟೆಕ್ಕಿ ಯಾವ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ?...
ಬೆಂಗಳೂರು: ತೆಲಂಗಾಣ ಆರೋಗ್ಯ ಇಲಾಖೆ ಬೆಂಗಳೂರು ಟೆಕ್ಕಿ ಕೊರೋನಾ ವೈರಸ್ ತುತ್ತಾಗಿರೋದನ್ನು ಖಚಿತ ಪಡಿಸಿದೆ. ಟೆಕ್ಕಿಯನ್ನು ಹೈದರಾಬಾದ್ ನಗರದ ಗಾಂಧಿ ಆಸ್ಪತ್ರೆಯ ತೀವ್ರ ನಿಗಾಘಟಕದಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬೆಂಗಳೂರು ಟೆಕ್ಕಿಗೆ ಕೊರೋನಾ ವೈರಸ್ ಬಂದಿದ್ದು ಹೇಗೆ...
– ಶೀಘ್ರವೇ 100 ಎನ್ಸಿಡಿ ಕ್ಲಿನಿಕ್ಗಳ ಪ್ರಾರಂಭ ಬೆಂಗಳೂರು: ಬದಲಾದ ಜೀವನಶೈಲಿ, ಮಾಲಿನ್ಯ, ಆಹಾರ ಕ್ರಮ ಸೇರಿದಂತೆ ವಿವಿಧ ಕಾರಣಗಳಿಂದ ಸಾಂಕ್ರಾಮಿಕವಲ್ಲದ ರೋಗಗಳಿಗೆ ಒಳಪಡುವವರ ಸಂಖ್ಯೆ ಒಂದೇ ಸಮನೆ ಹೆಚ್ಚಳವಾಗುತ್ತಿದೆ. ಹಾಗಾಗಿ ರಾಜ್ಯದಲ್ಲಿ ಹೊಸದಾಗಿ 100...
-ವದಂತಿಗೆ ತೆರೆ ಎಳೆದ ಆರೋಗ್ಯ ಇಲಾಖೆ ಬೆಂಗಳೂರು: ಕೊರೊನಾ ವೈರಸ್ಗೆ ಯಾವುದೇ ಹೊಮೀಯೋಪತಿ ಔಷಧಿ ಮಾರುಕಟ್ಟೆಯಲ್ಲಿ ಲಭ್ಯವಿಲ್ಲ ಎಂದು ಆರೋಗ್ಯ ಇಲಾಖೆ ಸ್ಪಷ್ಟಪಡಿಸಿದೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸುವ ಮೂಲಕ ಸ್ಪಷ್ಟಪಡಿಸಿದ್ದು, ಇತ್ತೀಚೆಗೆ ಮಾರುಕಟ್ಟೆಯಲ್ಲಿ...
ಮಂಡ್ಯ: ಕೊರೋನಾ ವೈರಸ್ ಹಿನ್ನೆಲೆ ಸಕ್ಕರೆ ನಾಡು ಮಂಡ್ಯ ಜಿಲ್ಲೆಯಲ್ಲೂ ಸಹ ಕಟ್ಟೆಚ್ಚರ ವಹಿಸಲಾಗಿದೆ. ಚೀನಾದಲ್ಲಿ ವ್ಯಾಸಂಗ ಮಾಡುತ್ತಿದ್ದ ಮಂಡ್ಯ ಮೂಲದ ಯುವತಿ ತವರಿಗೆ ಬಂದಿದ್ದು, ಜಿಲ್ಲೆಯಾದ್ಯಂತ ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಕಳೆದ ಐದು...