ಬೆಂಗಳೂರು: ಸಮ್ಮಿಶ್ರ ಸರ್ಕಾರದಲ್ಲಿ ಅಧಿಕಾರಿಗಳ ವರ್ಗಾವಣೆ ಮುಂದುವರಿದಿದ್ದು, ಒಂದೇ ದಿನ 50 ವೈದ್ಯಾಧಿಕಾರಿಗಳನ್ನು ವರ್ಗಾಯಿಸಿ ಆರೋಗ್ಯ ಇಲಾಖೆ ಆದೇಶ ನೀಡಿದೆ. ಕಳೆದ ಕೆಲ ದಿನಗಳ ಹಿಂದೆ ಸಿ ಗ್ರೂಪ್, ಸಬ್ರಿಜಿಸ್ಟ್ರಾರ್, ಎಂಜಿನಿಯರ್ ಗಳ ವರ್ಗಾವಣೆ ಬಳಿಕ...
ದಾವಣಗೆರೆ: ಕಾನೂನು ಬಾಹಿರವಾಗಿ ಹಾಗೂ ಅವೈಜ್ಞಾನಿಕವಾಗಿ ಮೆಡಿಕಲ್ ತ್ಯಾಜ್ಯವನ್ನು ಸಂಸ್ಕರಣೆ ಮಾಡಿದ್ದಕ್ಕೆ ಆರೋಗ್ಯ ಇಲಾಖೆ ನಗರದಲ್ಲಿ ದಾಳಿ ನಡೆಸಿ ಕೆಲವು ಕ್ಲಿನಿಕ್ಗಳಿಗೆ ಬೀಗ ಜಡಿದಿದೆ. ಖಾಸಗಿ ಕ್ಲಿನಿಕ್ ನಡೆಸುವವರು ಅವೈಜ್ಞಾನಿಕವಾಗಿ ಮೆಡಿಕಲ್ ವೇಸ್ಟ್ ಅನ್ನು ಬೇರ್ಪಡಿಸುವುದು...
ದಾವಣಗೆರೆ: ಪೆಂಟಾ ಚುಚ್ಚುಮದ್ದು ಲಸಿಕೆ ಹಾಕಿಸಿದ ಪರಿಣಾಮ 5 ತಿಂಗಳ ಗಂಡು ಮಗು ಸಾವನ್ನಪ್ಪಿರುವ ಘಟನೆ ನಗರದ ಅರುಣಾ ಸರ್ಕಲ್ ಬಳಿಯ ಮೈಸೂರ ಕಣ ಎಂಬ ಪ್ರದೇಶದಲ್ಲಿ ನಡೆದಿದೆ. ಗೀತಮ್ಮ ಹಾಗೂ ಪರಶುರಾಮ ದಂಪತಿಯ 5...
ದಾವಣಗೆರೆ: ಆಸ್ಪತ್ರೆಯಲ್ಲಿ ಉಪಯೋಗಿಸಿ ಬಿಸಾಡಿರುವ ರಾಶಿ ರಾಶಿ ಮೆಡಿಕಲ್ ತ್ಯಾಜ್ಯ ಸ್ಥಳೀಯ ಗುಜರಿ ಅಂಗಡಿಯಲ್ಲಿ ಪತ್ತೆಯಾಗಿರುವ ಘಟನೆ ಗಾಂಧಿನಗರದ ಬಳಿ ನಡೆದಿದೆ. ಗಾಂಧಿನಗರದ ಸಾರ್ವಜನಿಕ ರುದ್ರಭೂಮಿಯ ಹಿಂಭಾಗ ಗುಜುರಿ ಅಂಗಡಿಯಲ್ಲಿ ಉಪಯೋಗಿಸಿದ ಸೂಜಿ-ಸಿರಂಜ್ಗಳ ಮೂಟೆಗಳು ಪತ್ತೆಯಾಗಿರುವುದು...
ಬೆಂಗಳೂರು: ನಿಪಾ ವೈರಸ್ ವಿಚಾರವಾಗಿ ಕರ್ನಾಟಕದಲ್ಲಿ ಅಲರ್ಟ್ ಘೋಷಿಸಲಾಗಿದ್ದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜನರಿಗೆ ಎಚ್ಚರಿಕೆ ಸಂದೇಶ ನೀಡಿದೆ. ಬಾವಲಿ ಹೆಚ್ಚಿರುವ ಪ್ರದೇಶದಲ್ಲಿ ತಯಾರಿಸುವ ನೀರಾ ಅಥವಾ ಸೇಂದಿ ಕುಡಿಯದಂತೆ ಎಚ್ಚರಿಸಿದೆ. ಅಲ್ಲದೆ...
ನವದೆಹಲಿ: ನಿಪಾ ವೈರಸ್ ಜ್ವರಕ್ಕೆ 16 ಮಂದಿ ಸಾವನ್ನಪ್ಪಿದ ಬೆನ್ನಲ್ಲೇ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ(ಐಸಿಎಂಅರ್) ಆಸ್ಟ್ರೇಲಿಯಾ ಸರ್ಕಾರದ ನೆರವನ್ನು ಕೋರಿದೆ. ಆಸ್ಟ್ರೇಲಿಯಾ ಕ್ವೀನ್ಸ್ ಲ್ಯಾಂಡ್ ಸಂಶೋಧಕರು ನಿಪಾ ವೈರಾಣು ನಿಯಂತ್ರಣಕ್ಕೆ ಆ್ಯಂಟಿಬಾಡಿ ಒಂದನ್ನು ಸಂಶೋಧನೆ...
ತಿರುವನಂತಪುರಂ: ಬಾವಲಿಗಳ ಮೂಲಕ ಹರಡುವ ನಿಪಾ ವೈರಸ್ ಗೆ ಬಲಿಯಾವುದಕ್ಕೂ ಮುನ್ನ ಪತಿಗೆ ಕೇರಳದ ನರ್ಸ್ ಒಬ್ಬರು ಭಾವನಾತ್ಮಕ ಪತ್ರ ಬರೆದು, ತಾನು ಸಾಯುವುದು ಖಚಿತವಾಗಿದ್ದು, ಮಕ್ಕಳನ್ನು ಚೆನ್ನಾಗಿ ನೋಡಿಕೊಳ್ಳಿ ಎಂದು ತಿಳಿಸಿದ್ದಾರೆ. 31 ವರ್ಷದ...
ಬೆಂಂಗಳೂರು: ಮಕ್ಕಳು ಬ್ಯಾಗ್ ಯೂನಿಫಾರ್ಮ್ ಹಾಕ್ಕೊಂಡು ಸ್ಕೂಲಿಗೆ ಹೋಗುವಾಗ ಪೋಷಕರು ನೂರು ಕನಸು ಗರಿಗೆದರುತ್ತದೆ. ಆದರೆ ಸಿಲಿಕಾನ್ ಸಿಟಿಯಲ್ಲಿ ಮಕ್ಕಳ ಭವಿಷ್ಯ ಮಾದಕ ವ್ಯಸನದೊಳಗೆ ಬಂಧಿಯಾಗುತ್ತಿದೆ. ಶಾಲಾ ಮಕ್ಕಳನ್ನೇ ಈ ಕೆಟ್ಟ ಜಾಲ ಟಾರ್ಗೆಟ್ ಮಾಡುತ್ತಿದೆ...
ಬೆಂಗಳೂರು: ಒಂದೇ ಆಸ್ಪತ್ರೆ ನಿರ್ವಹಣೆ ಮತ್ತು ರಿಪೇರಿಗೆ ಕೋಟಿ ಕೋಟಿ ಹಣ ಖರ್ಚು ಮಾಡಲಾಗಿದೆ. ಆಸ್ಪತ್ರೆಯೇ ಕಟ್ಟಬಹುದಾದ ಹಣದಲ್ಲಿ ರಿಪೇರಿ ಕೆಲಸದ ಲೆಕ್ಕ ತೋರಿಸಲಾಗಿದೆ. ಕೆಲಸ ಆಗದಿದ್ರೂ ಬಿಲ್ ಮಾತ್ರ ರಿಲೀಸ್ ಆಗಿದೆ. ಆರೋಗ್ಯ ಇಲಾಖೆಯ...
ತಿರುವನಂತಪುರ: ಕೇರಳದ ಮಲಪ್ಪುರಂನಲ್ಲಿ ಏಡ್ಸ್ ಜಾಗೃತಿ ಮೂಡಿಸುವ ಕುರಿತು ಆರೋಗ್ಯ ಇಲಾಖೆ ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ ಮುಸ್ಲಿಂ ಯುವತಿಯರು ಡಾನ್ಸ್ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಹಲವು ಸಾಂಪ್ರದಾಯವಾದಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಮಲಪ್ಪುರಂ ಆರೋಗ್ಯ...
ಗದಗ: ಮಗ ಮಾನಸಿಕ ಅಸ್ವಸ್ಥ, ಮಗನ ಚಿಂತೆಯಲ್ಲಿ ತಾಯಿ ಖಿನ್ನತೆಗೊಳಗಾಗಿದ್ದು, ಜೀವನ ನಿರ್ವಹಣೆಗಾಗಿ ಮಗಳು ದೇವದಾಸಿಯಾಗಿದ್ದರು. ಈಗ ಕೊನೆಗೂ ಸುಮಾರು 16 ವರ್ಷಗಳಿಂದ ಕುಟುಂಬ ಅನುಭವಿಸುತ್ತಿದ್ದ ನರಕಯಾತನೆಯಿಂದ ಮುಕ್ತಿ ಪಡೆದಿದೆ. ಈಗ ಕುಟುಂಬದಲ್ಲಿ ಹೊಸ ಬೆಳಕು...
ಕಲಬುರಗಿ: ವೈದ್ಯಕೀಯ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ತವರಿನಲ್ಲಿಯೇ ಅತೀ ಹೆಚ್ಚು ನವಜಾತ ಶಿಶು ಮತ್ತು ತಾಯಿಯ ಮರಣ ಮುಂದುವರೆದಿದೆ. ಪ್ರಸಕ್ತ ವರ್ಷ ಕಲಬುರಗಿ ಜಿಲ್ಲೆಯಲ್ಲಿಯೇ 287 ನವಜಾತ ಶಿಶುಗಳು ಮರಣ ಹೊಂದಿವೆ. 20 ಮಹಿಳೆಯರು...
ಬೆಂಗಳೂರು: ಹೋಟೆಲ್ನವರು, ಬೀದಿ ವ್ಯಾಪಾರಿಗಳು ನ್ಯೂಸ್ ಪೇಪರ್ಗಳಲ್ಲಿ ಇನ್ಮುಂದೆ ಊಟ ಪಾರ್ಸಲ್ ಮಾಡೋ ಹಾಗಿಲ್ಲ. ಊಟ ಮಾತ್ರ ಅಲ್ಲ ಮನುಷ್ಯರು ತಿನ್ನುವ ಯಾವ ಆಹಾರವನ್ನ ಪಾರ್ಸಲ್ ಮಾಡೋ ಹಾಗಿಲ್ಲ. ಸಾರ್ವಜನಿಕರ ಆರೋಗ್ಯ ದೃಷ್ಟಿಯಿಂದ ಆರೋಗ್ಯ ಇಲಾಖೆ...
ಬೆಂಗಳೂರು: ಸರ್ಜನ್ಗಳಾಗಿ ಕೆಲಸ ಮಾಡೋಕೆ ನಾವು ರೆಡಿ ಇದ್ದೇವೆ. ಆದ್ರೆ ಸಂಬಳ ಮಾತ್ರ ತಿಂಗಳಿಗೆ ಆರು ಲಕ್ಷ ರುಪಾಯಿ ಕೊಡಿ. ಇದು ಡಾಕ್ಟರ್ಗಳು ಸರ್ಕಾರದ ಮುಂದೆ ಇಟ್ಟಿರೋ ಪ್ರಸ್ತಾಪ. ಆರೋಗ್ಯ ಸಚಿವಾಲಯವು ಗ್ರಾಮೀಣ ಭಾಗಗಳಲ್ಲಿ ತಜ್ಞ...
ಬೆಂಗಳೂರು: ಹಿರಿಯ ನಟಿ ಡಾ. ಲೀಲಾವತಿ ಅವರು ಬಡವರಿಗಾಗಿ ನಿರ್ಮಿಸಿದ್ದ ಆಸ್ಪತ್ರೆಯಲ್ಲಿ ಕಿಡಿಗೇಡಿಗಳ ದಾಂಧಲೆ ಹಿನ್ನಲೆಯಲ್ಲಿ ಆರೋಗ್ಯ ಇಲಾಖೆಯ ಡಿ.ಎಚ್.ಓ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಗ್ರಾಮಾಂತರ ಪ್ರದೇಶದ ಬಡವರ ಅನುಕೂಲಕ್ಕಾಗಿ ಹಿರಿಯ ನಟಿ ಡಾ.ಲೀಲಾವತಿ ಸ್ವಂತ...
ಕಲಬುರಗಿ: ರಾಜ್ಯ ಸರ್ಕಾರ ಪಡಿತರ ಚೀಟಿಯಡಿ ನೀಡುವ ಅಡುಗೆ ಎಣ್ಣೆಯನ್ನ ಸೇವನೆ ಮಾಡೋದಕ್ಕಿಂತ ಮೊದಲು ನೂರು ಸಲ ಯೋಚಿಸಿ. ಕಡಿಮೆ ಬೆಲೆಗೆ ಸಿಗ್ತಿದೆ ಅಂತಾ ಅದ್ರಲ್ಲಿ ಅಡುಗೆ ಮಾಡಿದ್ರೆ ಆಮೇಲೆ ಆಸ್ಪತ್ರೆ ಸೇರಬೇಕಾಗುತ್ತೆ. ಅವಧಿ ಮೀರಿದ...