Thursday, 18th July 2019

Recent News

3 months ago

ಬೇಸಿಗೆ ಕಾಲದಲ್ಲಿ ಗರ್ಭಿಣಿಯರ ಆರೋಗ್ಯ ಹೀಗಿರಲಿ

ಬೇಸಿಗೆ ಬಂತೆಂದರೆ ಭವಿಷ್ಯದ ಅಮ್ಮಂದಿರಿಗೆ ಇನ್ನಿಲ್ಲದ ಬೇಸರ. ಗರ್ಭದಲ್ಲಿ ಪುಟ್ಟ ಕಂದಮ್ಮನನ್ನು ಹೊತ್ತುಕೊಂಡು ಬಿರುಬೇಸಿಗೆಯ ತಾಪ ತಾಳಲಾರದೆ ಒದ್ದಾಡುತ್ತಿರುತ್ತಾರೆ. ಯಾವಾಗ ಬೇಸಿಗೆ ಮುಗಿಯುತ್ತಪ್ಪ ಎಂದು ಕಾಯುತ್ತಿರುತ್ತಾರೆ. ತಾಯ್ತನವನ್ನು ಅನುಭವಿಸಲು ಕಾಯುತ್ತಿರುವ ಗರ್ಭಿಣಿಯರು ಆದಷ್ಟು ಬೇಗ ಈ ಸಮ್ಮರ್ ಮುಗಿಲಪ್ಪ ಎಂದು ಬೇಡಿಕೊಳ್ಳುತ್ತಿರುತ್ತಾರೆ. ಗರ್ಭಿಣಿಯರು ಎಷ್ಟು ಎಚ್ಚರಿಕೆಯಿಂದ ಇದ್ದರೂ ಕಡಿಮೆಯೇ. ಯಾಕಂದ್ರೆ ತಾಯಿ ಆರೋಗ್ಯವಾಗಿದ್ದರೆ ಮಾತ್ರ ಮಗುವೂ ಆರೋಗ್ಯವಾಗಿರುತ್ತದೆ. ಮಹಿಳೆಯ ಗರ್ಭಾವಸ್ಥೆಯ ದಿನಗಳು ಎಂದಿನಂತೆ ಇರುವುದಿಲ್ಲ. ಊಟ, ವಸತಿ, ಬಟ್ಟೆ, ಪಾನಿಯ, ಹೀಗೆ ಹತ್ತು ಹಲವು ರೀತಿಯಲ್ಲಿ ಎಚ್ಚರಿಕೆ […]

3 months ago

ಚುನಾವಣೆಗೆ 2 ದಿನ ಮೊದಲು ಆಸ್ಪತ್ರೆಗೆ ಸೇರ್ತಾರಂತೆ ಎಚ್‍ಡಿಕೆ?

– ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಪ್ರಕಟ – ನಿಖಿಲ್ ಗೆಲ್ಲಿಸಲು ಎಚ್‍ಡಿಕೆ ತಂತ್ರವಂತೆ – ಬಿಜೆಪಿಯಿಂದ ಈ ವದಂತಿ ಸೃಷ್ಟಿ: ಶರವಣ ಬೆಂಗಳೂರು: ಮೊದಲ ಹಂತದ ಮತದಾನಕ್ಕೂ ಎರಡು ದಿನ ಮೊದಲೇ ಸಿಎಂ ಕುಮಾರಸ್ವಾಮಿ ಆಸ್ಪತ್ರೆಗೆ ದಾಖಲಾಗುತ್ತಾರೆ ಎನ್ನುವ ವದಂತಿಯೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡತೊಡಗಿದೆ. ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಪುತ್ರ ನಿಖಿಲ್ ಅವರನ್ನು ಗೆಲ್ಲಿಸಲು ಸಿಎಂ...

ನೂರು ವರ್ಷದ ದಾಖಲೆ ಸೈಡಿಗಟ್ಟಿದ ನಿನ್ನೆಯ ಬಿಸಿಲು!

4 months ago

-ಕಾಯಿಲೆ ಬರುತ್ತೆ ಹುಷಾರು…! ಬೆಂಗಳೂರು: ದಿನದಿಂದ ದಿನಕ್ಕೆ ಬಿಸಿಲಿನ ತಾಪ ಹೆಚ್ಚಾಗುತ್ತಿದ್ದು, ಗುರುವಾರದ ಬಿಸಿಲಿನ ತಾಪ ನೂರು ವರ್ಷದ ದಾಖಲೆಯನ್ನು ಮುರಿದಿದೆ. ಬೆಂಗಳೂರು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಸೇರಿದಂತೆ ದಕ್ಷಿಣ ಒಳನಾಡಿನ ಬಿಸಿಲು ನೂರು ವರ್ಷದ ದಾಖಲೆಯನ್ನು ಮುರಿದಿದೆ. ವಾಡಿಕೆಗಿಂತ...

ಸರ್ವರೋಗಕ್ಕೂ ಪನ್ನೀರು ಎಳನೀರು

5 months ago

ಬೇಸಿಗೆ ಬಿಸಿಲಿಗೆ ಎನಾದರೂ ತಂಪು ಪಾನೀಯ ಕುಡಿಯೋಕೆ ಸಿಕ್ರೆ ಸಾಕಪ್ಪ ಅಂತ ಬಹಳಷ್ಟು ಮಂದಿ ಕೂಲ್ ಡ್ರಿಂಕ್ಸ್ ಮೊರೆ ಹೋಗ್ತಾರೆ. ಫ್ರಿಡ್ಜನಲ್ಲಿ ಇಟ್ಟ ಐಸ್ ಬಳಸುವ ತಂಪಾದ ಪಾನೀಯಗಳನ್ನು ಕುಡಿದ ಕ್ಷಣ ಹಾಯಾಗಿ ಅನಿಸುತ್ತೆ. ಆದರೆ ನೀವು ಕುಡಿಯುವ ಕೂಲ್ ಡ್ರಿಂಕ್ಸ್...

ರಾಜ್ ಕುಮಾರ್, ಪಾರ್ವತಮ್ಮ ಇಲ್ಲದೆ ಅನಾಥಳಾಗಿದ್ದೇನೆ- ವಿಜಯಲಕ್ಷ್ಮಿ ಕಣ್ಣೀರು

5 months ago

– ಸುದೀಪ್ ಬಿಟ್ರೆ ನನ್ನ ಮೇಲೆ ಯಾರಿಗೂ ಕರುಣೆ ಇಲ್ವ – ಶಿವಣ್ಣ, ರಾಘಣ್ಣ, ಪುನೀತ್, ಯಶ್, ದರ್ಶನ್ ಯಾರೂ ಮಾತಾಡಿಸ್ತಿಲ್ಲ ಬೆಂಗಳೂರು: ಸದ್ಯಕ್ಕೆ ನಾನು ಸ್ವಲ್ಪ ಸುಧಾರಿಸಿಕೊಳ್ಳುತ್ತಿದ್ದೇನೆ. ಔಷಧಿ ಬದಲಾಯಿಸಿದ್ದರಿಂದ ನನ್ನ ಆರೋಗ್ಯದಲ್ಲಿ ಚೇತರಿಕೆ ಕಂಡು ಬರುತ್ತಿದೆ. ಆದ್ರೆ ಈ...

ಬಜೆಟ್ ನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣಕ್ಕೆ ಸಿಕ್ಕಿದ್ದೇನು?

5 months ago

ಬೆಂಗಳೂರು: ಇಂದು ಸಿಎಂ ಕುಮಾರಸ್ವಾಮಿ ಮಂಡಿಸಿದ್ದ ಬಜೆಟ್ ನಲ್ಲಿ 2019-20ನೇ ಸಾಲಿನ ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆಗೆ ರಾಜ್ಯ ಸರ್ಕಾರದಿಂದ 950 ಕೋಟಿ ರೂ. ಹಾಗೂ ಕೇಂದ್ರದಿಂದ ಕೇವಲ 409 ಕೋಟಿ ರೂ. ಅನುದಾನ ದೊರೆಯಲಿದೆ. ಮಂಗಳೂರು, ತುಮಕೂರು, ವಿಜಯಪುರ, ಚಿತ್ರದುರ್ಗ,...

ಸದನಕ್ಕೆ ಹಾಜರಾದ ಬಳಿಕ ಆನಂದ್ ಸಿಂಗ್ ಆರೋಗ್ಯದಲ್ಲಿ ಮತ್ತೆ ಏರುಪೇರು, ಆಸ್ಪತ್ರೆಗೆ ದಾಖಲು

5 months ago

ಬೆಂಗಳೂರು: ಬಳ್ಳಾರಿಯ ವಿಜಯನಗರದ ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರು ಮತ್ತೆ ಈಗ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆನಂಗ್ ಸಿಂಗ್ ಅವರು ಇಂದು ಕಪ್ಪು ಬಣ್ಣದ ಗ್ಲಾಸ್ ಧರಿಸಿ ಅಧಿವೇಶನಕ್ಕೆ ಹಾಜರಾಗಿದ್ದರು. ಕಲಾಪಕ್ಕೆ ಹಾಜರಾಗಿ ಓಡಾಟ ಹೆಚ್ಚಾಗಿದ್ದರಿಂದ ಅವರಿಗೆ...

ದೇವೇಗೌಡರ ಆರೋಗ್ಯ ವಿಚಾರಿಸಿದ ನಟ ಶಿವಣ್ಣ

5 months ago

ಬೆಂಗಳೂರು: ಹ್ಯಾಟ್ರಿಕ್ ಹೀರೋ ಶಿವರಾಜ್‍ಕುಮಾರ್, ಪತ್ನಿ ಗೀತಾ ಹಾಗೂ ಮಧು ಬಂಗಾರಪ್ಪ ಅವರು ಮಾಜಿ ಪ್ರಧಾನಿ ದೇವೇಗೌಡರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ. ದೇವೇಗೌಡರಿಗೆ ಸ್ನಾಯು ಸೆಳೆತವಾಗಿ ಕಾಲು ನೋವು ಕಾಣಿಸಿಕೊಂಡಿತ್ತು. ಕಾಲು ಉದಿಕೊಂಡ ಹಿನ್ನೆಲೆಯಲ್ಲಿ ಶಿವರಾಜ್ ಕುಮಾರ್ ದಂಪತಿ, ಮಧು ಬಂಗಾರಪ್ಪ...