Monday, 18th November 2019

Recent News

2 months ago

ಡಿಕೆಶಿ ವಿರುದ್ಧ ಇಡಿಯಿಂದ ಹೊಸ ಆರೋಪ – ಕಾನೂನು ಹೋರಾಟ ಮುಂದುವರಿಸ್ತೇವೆ ಎಂದ್ರು ಡಿಕೆ ಸುರೇಶ್

ನವದೆಹಲಿ: ಮಾಜಿ ಸಚಿವ ಡಿಕೆ ಶಿವಕುಮಾರ್ ಅವರ ವಿರುದ್ಧ ಇಡಿ ಹೊಸ ಆರೋಪ ಮಾಡಿದ್ದು, 20 ದೇಶಗಳಲ್ಲಿ ವಿವಿಧ ಅಕೌಂಟ್ ಗಳ ಮೂಲಕ ಡಿಕೆಶಿ ಹಣ ವರ್ಗಾವಣೆ ಮಾಡಿದ್ದಾರೆ ಎಂದು ಇಡಿ ಹೇಳಿದೆ. ಇಂದು ಇಡಿ ಕಸ್ಟಡಿಯ ಅವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ಡಿಕೆ ಶಿವಕುಮಾರ್ ಅವರನ್ನು ಅಧಿಕಾರಿಗಳು ನ್ಯಾಯಾಲಯದ ಎದುರು ಹಾಜರುಪಡಿಸಿದ್ದರು. ಈ ವೇಳೆ ಅಧಿಕಾರಿಗಳು ವಿಚಾರಣೆಗಾಗಿ ಕಸ್ಟಡಿಯ ಅವಧಿಯನ್ನು ವಿಸ್ತರಣೆ ಮಾಡಲು ಮನವಿ ಮಾಡಿದ್ದರು. ನ್ಯಾಯಾಲಯ ಸೆ.17ರ ವರೆಗೂ ಕಸ್ಟಡಿಗೆ ನೀಡಿತು. ಇದಕ್ಕೂ ಮುನ್ನ ನ್ಯಾಯಾಲಯದಲ್ಲಿ […]

3 months ago

ಕೋತಿ ತಾನು ತಿಂದು ಮೇಕೆ ಮೂತಿಗೆ ಒರೆಸಿತು: ಎಚ್‍ಡಿಕೆಗೆ ಸಿಎಂ ಪುತ್ರ ಟಾಂಗ್

ಬೆಂಗಳೂರು: ಕೋತಿ ತಾನು ತಿಂದು ಮೇಕೆ ಬಾಯಿಗೆ ಒರೆಸಿದಂತಿದೆ ನಿಮ್ಮ ಮಾತುಗಳು ಎಂದು ಟ್ವೀಟ್ ಮಾಡುವ ಮೂಲಕ ಸಿಎಂ ಯಡಿಯೂರಪ್ಪ ಅವರ ಪುತ್ರ ಸಂಸದ ವಿಜಯೇಂದ್ರ ಅವರು ಮಾಜಿ ಸಿಎಂ ಕುಮಾರಸ್ವಾಮಿ ಅವರಿಗೆ ಟಾಂಗ್ ನೀಡಿದ್ದಾರೆ. ವರ್ಗಾವಣೆ ದಂಧೆ ಮಾಡಲು ಯಡಿಯೂರಪ್ಪ ಸ್ವತಃ ತಮ್ಮ ಸುಪುತ್ರನನ್ನೇ ಬಿಟ್ಟಿದ್ದಾರೆ ಎಂಬ ಹೆಚ್.ಡಿ ಕುಮಾರಸ್ವಾಮಿ ಅವರ ಮಾತಿಗೆ ತಿರುಗೇಟು...

ಒಂದೇ ತಿಂಗ್ಳಲ್ಲಿ 20 ಮನೆಗಳ್ಳತನ – ಪೊಲೀಸರೇ ಕಳ್ಳತನ ಮಾಡಿಸ್ತಾರೆ ಎಂದ ಮಾಜಿ ಸಚಿವ

5 months ago

ತುಮಕೂರು: ಜಿಲ್ಲೆಯ ಗ್ರಾಮಾಂತರ ಕ್ಷೇತ್ರದಲ್ಲಿ ಮನೆ ಕಳ್ಳತನ ಮಿತಿಮೀರಿದೆ. ಕಳೆದ ಒಂದೇ ತಿಂಗಳಲ್ಲಿ ಸರಿಸುಮಾರು 20 ಕ್ಕೂ ಹೆಚ್ಚು ಮನೆಗಳಿಗೆ ಕನ್ನಹಾಕಲಾಗಿದೆ ಎನ್ನಲಾಗಿದೆ. ಆದರೂ ಹೆಬ್ಬರೂ ಪೊಲೀಸರು ಕನಿಷ್ಠ ಪಕ್ಷ ದೂರು ದಾಖಲಿಸಿಕೊಳ್ಳದೇ ದಿವ್ಯ ಮೌನ ವಹಿಸಿದ್ದಾರೆ. ಪೊಲೀಸರೇ ನಿಂತು ಕಳ್ಳತನ...

ವರ್ಗಾವಣೆ ವಿಚಾರದಲ್ಲಿ ಸಚಿವರ ಹಸ್ತಕ್ಷೇಪ- ತೋಟಗಾರಿಕಾ ವಿವಿ ಸಿಬ್ಬಂದಿ ಆಕ್ರೋಶ

5 months ago

ಬಾಗಲಕೋಟೆ: ತೋಟಗಾರಿಕಾ ವಿಶ್ವವಿದ್ಯಾಲಯ ಅಧೀನ ಸಿಬ್ಬಂದಿಯ ವರ್ಗಾವಣೆ ವಿಚಾರದಲ್ಲಿ ತೋಟಗಾರಿಕಾ ಇಲಾಖೆಯ ಸಚಿವ ಎಂ.ಸಿ ಮನಗೂಳಿ ಮೂಗು ತೂರಿಸಿದ್ದಾರೆ. ವರ್ಗಾವಣೆಯ ಬಗ್ಗೆ ತೋಟಗಾರಿಕಾ ಇಲಾಖೆ ಕಾರ್ಯದರ್ಶಿಗಳಿಗೆ ಪತ್ರ ಬರೆದು ಸಚಿವರು ಹಸ್ತಕ್ಷೇಪ ಮಾಡಿದ್ದಾರೆ ಎಂಬ ಆರೋಪ ಕೇಳಿಬರುತ್ತಿದೆ. ನನ್ನ ಗಮನಕ್ಕೆ ಬಾರದೆ...

ಸಲಿಂಗ ಕಾಮ ಆರೋಪ- ದೈವ ಪಾತ್ರಿ ಕೂದಲು ಕತ್ತರಿಸಿ, ಹಲ್ಲೆ!

6 months ago

ಮಂಗಳೂರು: ಅನುಚಿತ ವರ್ತನೆ ತೋರಿದ ದೈವ ಪಾತ್ರಿಯೋರ್ವರ ಕೂದಲನ್ನು ಭಕ್ತರು ಬಲವಂತವಾಗಿ ಕತ್ತರಿಸಿ, ಹಲ್ಲೆ ನಡೆಸಿರುವ ಘಟನೆ ಮಂಗಳೂರಿನ ಬಿಕರ್ನಕಟ್ಟೆಯಲ್ಲಿ ನಡೆದಿದೆ. ದೈವ ಪಾತ್ರಿ ಲೋಕೇಶ್ ಪೂಜಾರಿ ಅವರ ಮೇಲೆ ಈ ದೌರ್ಜನ್ಯ ನಡೆದಿದ್ದು, ದೈವದ ನರ್ತನ ಸೇವೆ ನಡೆದ ಬಳಿಕ...

ಅಲ್ಪಸಂಖ್ಯಾತ ಕಲ್ಯಾಣಾಧಿಕಾರಿ ವಿರುದ್ಧ ವರದಕ್ಷಿಣೆ ಕೇಸ್ ದಾಖಲು

9 months ago

ತುಮಕೂರು: ಜಿಲ್ಲಾ ಅಲ್ಪಸಂಖ್ಯಾತ ಕಲ್ಯಾಣಾಧಿಕಾರಿ ಜಾವೀದ್ ಕೆ. ಕಾರಂಗಿ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ ಕೇಳಿ ಬಂದಿದೆ. ವರದಕ್ಷಿಣೆ ಕಿರುಕುಳ ಹಿನ್ನೆಲೆಯಲ್ಲಿ ಪತ್ನಿ ನೀಡಿದ ದೂರಿನನ್ವಯ ತುಮಕೂರು ಮಹಿಳಾ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ. ತುಮಕೂರು ಮೂಲದ ಆಸ್ಮಾ ತಾಜ್ ಹಾಗೂ ಬಳ್ಳಾರಿ...

ಬೆಂಕಿಪೊಟ್ಟಣ ಕದ್ದ ಆರೋಪ- ಯುವಕ ನೇಣಿಗೆ ಶರಣು

11 months ago

ಕೊಪ್ಪಳ: ಬೆಂಕಿ ಪೊಟ್ಟಣ ಕಳ್ಳತನ ಮಾಡಿದ್ದಾನೆ ಎಂಬ ಆರೋಪ ಹೊರಿಸಿದ್ದರಿಂದ ಮನನೊಂದ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಪ್ಪಳದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಕೊಪ್ಪಳ ತಾಲೂಕಿನ ಜಿನ್ನಾಪುರ ತಾಂಡಾದಲ್ಲಿ ಈ ಘಟನೆ ನಡೆದಿದ್ದು, 20 ವರ್ಷದ ರಾಜೇಶ್ ಆತ್ಮಹತ್ಯೆ ಮಾಡಿಕೊಂಡ...

ಬಿಯರ್ ಕಳ್ಳತನದ ಆರೋಪ-ಮನನೊಂದ ಯುವಕ ಆತ್ಮಹತ್ಯೆಗೆ ಶರಣು

11 months ago

ಹಾಸನ: ಬಿಯರ್ ಕಳ್ಳತನದ ಆರೋಪ ಎದುರಿಸುತ್ತಿದ್ದ ಯುವಕನೊಬ್ಬ ಮನನೊಂದು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಕೈಗಾರಿಕಾ ವಲಯದಲ್ಲಿ ನಡೆದಿದೆ. 21 ವರ್ಷದ ಸುನೀಲ್ ಆತ್ಮಹತ್ಯೆಗೆ ಶರಣಾದ ಯುವಕ. ಸುನೀಲ್ ಮೂಲತಃ ಕಂಚಮಾರನಹಳ್ಳಿ ಗ್ರಾಮದ ನಿವಾಸಿಯಾಗಿದ್ದನು. ಹಾಸನದ ಕೈಗಾರಿಕಾ ವಲಯದಲ್ಲಿರುವ...