Wednesday, 24th July 2019

5 days ago

ಅತ್ಯಾಚಾರಿ ಆರೋಪಿಯನ್ನು ಸೌದಿಯಿಂದ ಎಳೆತಂದ ಕೇರಳದ ಲೇಡಿ ಐಪಿಎಸ್

ತಿರುವನಂತಪುರಂ: ಕೇರಳದ ಲೇಡಿ ಐಪಿಎಸ್ ಅಧಿಕಾರಿಯೊಬ್ಬರು ಅತ್ಯಾಚಾರ ಆರೋಪಿಯನ್ನು ಸೌದಿ ಅರೇಬಿಯಾದಿಂದ ಭಾರತಕ್ಕೆ ಎಳೆ ತಂದಿದ್ದಾರೆ. ಸುನೀಲ್ ಕುಮಾರ್ ಅತ್ಯಾಚಾರವೆಸಗಿದ ಆರೋಪಿ. ಸುನೀಲ್ ಕುಮಾರ್ ಮೂಲತಃ ಕೊಲ್ಲಂ ನಿವಾಸಿಯಾಗಿದ್ದು, ಸೌದಿಯಲ್ಲಿ ಕೆಲಸ ಮಾಡುತ್ತಿದ್ದನು. ಸುನೀಲ್ 2017ರಲ್ಲಿ ರಜೆಗೆಂದು ಕೊಲ್ಲಂಗೆ ಬಂದಿದ್ದನು. ಈ ವೇಳೆ ಆತ ತನ್ನ ಸ್ನೇಹಿತನ 13 ವರ್ಷದ ಮಗಳ ಮೇಲೆ 3 ತಿಂಗಳ ಕಾಲ ನಿರಂತರವಾಗಿ ಅತ್ಯಾಚಾರ ಎಸಗಿದ್ದ. ಅಪ್ರಾಪ್ತೆ ಈ ವಿಷಯವನ್ನು ತನ್ನ ಪೋಷಕರಿಗೆ ತಿಳಿಸಿದ್ದಳು. ಆಗ ಪೋಷಕರು ಈ ಬಗ್ಗೆ ಪೊಲೀಸರಿಗೆ […]

5 days ago

67ರ ವೃದ್ಧೆಯ ಮೇಲೆ ರೇಪ್ – ಗುಪ್ತಾಂಗಕ್ಕೆ ಕಟ್ಟಿಗೆ ಹಾಕ್ದ

ಭುವನೇಶ್ವರ: ಮನೆಗೆ ನುಗ್ಗಿ ಸಂಬಂಧಿಕನೇ 67 ವರ್ಷದ ವೃದ್ಧೆಯ ಗುಪ್ತಾಂಗಕ್ಕೆ ಕಟ್ಟಿಗೆ ಹಾಕಿ, ಅತ್ಯಾಚಾರಗೈದ ಅಮಾನುಷ ಘಟನೆ ಒಡಿಶಾದಲ್ಲಿ ನಡೆದಿದೆ. ಸಾಂಬಲ್‍ಪುರ ಜಿಲ್ಲೆಯ ಮಹುಲಪಾಲಿ ಪೊಲೀಸ್ ಠಾಣಾ ವ್ಯಪ್ತಿಯಲ್ಲಿ ಈ ಘಟನೆ ನಡೆದಿದೆ. ವೃದ್ಧೆಯ ಸಂಬಂಧಿಕ 42 ವರ್ಷದ ವ್ಯಕ್ತಿ ಅತ್ಯಾಚಾರ ಎಸೆಗಿರುವ ಆರೋಪಿಯಾಗಿದ್ದಾನೆ. ವೃದ್ಧೆಯ ಮನೆಯ ಬಳಿಯೇ ಆರೋಪಿ ಕೂಡ ವಾಸಿಸುತ್ತಿದ್ದನು. ಗುರುವಾರದಂದು ಆರೋಪಿ...

ದರೋಡೆ ಮಾಡಿದ್ದ ಆರೋಪಿ ಬಂಧನ – ಕೊಲೆ ಪ್ರಕರಣ ಬೆಳಕಿಗೆ

4 weeks ago

ಬೆಂಗಳೂರು: ಇಬ್ಬರೇ ವೃದ್ಧರು ಮನೆಯಲ್ಲಿರುವುದನ್ನು ಗಮನಿಸಿದ ದರೋಡೆಕೊರನೊಬ್ಬ ದಂಪತಿ ಮೇಲೆ ಮಾರಾಕಾಸ್ತ್ರಗಳಿಂದ ಹಲ್ಲೆ ನಡೆಸಿ ಒಡವೆ ಮತ್ತು ಹಣ ದೋಚಿ ಪರಾರಿಯಾಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ತಮಿಳುನಾಡು ಮೂಲದ ಶ್ರೀನಿವಾಸ್‍ನ್ (32) ಎನ್ನಲಾಗಿದೆ. ಬೆಂಗಳೂರು ಹೊರವಲಯ ಆನೇಕಲ್...

ನಾಯಿಯ ಮೇಲೆ ಅತ್ಯಾಚಾರ-ಆರೋಪಿಯನ್ನು ಪತ್ತೆ ಮಾಡಿದವರಿಗೆ 1 ಲಕ್ಷ ರೂ. ಬಹುಮಾನ

4 weeks ago

ಹೈದರಾಬಾದ್: ವ್ಯಕ್ತಿಯೊಬ್ಬ ನಾಯಿಯ ಮೇಲೆ ಅತ್ಯಾಚಾರ ನಡೆಸಿರುವ ವೀಡಿಯೋ ಸದ್ಯ ಸಾಮಾಜಿಕ ತಾಣಗಳಲ್ಲಿ ಸಖತ್ ವೈರಲ್ ಆಗಿದೆ. ಈ ವಿಡಿಯೋ ಎಲ್ಲೆಡೆ ಹರಿದಾಡುತ್ತಿದ್ದಂತೆ ಅಂತರಾಷ್ಟ್ರೀಯ ಎನ್‍ಜಿಒ ಈ ಅಮಾನನವೀಯ ಕೃತ್ಯ ಎಸಗಿರುವ ಆರೋಪಿಯ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ....

ಕಾಲಿಗೆ ಗುಂಡು ಹಾರಿಸಿ ಅತ್ಯಾಚಾರಿಯ ಬಂಧನ – ಯುಪಿ ಸಿಂಗಂಗೆ ಪ್ರಶಂಸೆಯ ಸುರಿಮಳೆ

4 weeks ago

ಲಕ್ನೋ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆಗೈದು ಪರಾರಿಯಾಗಿದ್ದ ಆರೋಪಿಯ ಮೇಲೆ ಗುಂಡಿನ ದಾಳಿ ನಡೆಸಿ ಎನ್‍ಕೌಂಟರ್ ಸ್ಪಷಲಿಸ್ಟ್ ಅಜಯ್ ಶರ್ಮಾ ನೇತೃತ್ವದ ತಂಡ ಬಂಧಿಸಿದೆ. ಮೇ 7ರಂದು ರಾಮ್‍ಪುರ ಜಿಲ್ಲೆಯಲ್ಲಿ 6 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆಗೈಯಲಾಗಿತ್ತು. ಈ...

ಬಂಧಿಸಲು ಹೋದಾಗ ಪೇದೆ ಮೇಲೆಯೇ ಹಲ್ಲೆ ಮಾಡಿದ ಆರೋಪಿ

1 month ago

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಪೊಲೀಸರು ಫೈರಿಂಗ್ ನಡೆಸಿದ ಘಟನೆ ವಿಶ್ವೇಶ್ವರಯ್ಯ ಲೇಔಟ್ ನಲ್ಲಿ ನಡೆದಿದೆ. ರಾಹುಲ್ ಅಲಿಯಾಸ್ ಗೋವಿಂದನ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. 22ರಂದು ವೇದ ಮೂರ್ತಿ ಎಂಬವರನ್ನು ರಾಹುಲ್ ಕೊಲೆಗೆ ಯತ್ನಿಸಿದ್ದನು. ಈ ಬಗ್ಗೆ ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ...

ಗುರಾಯಿಸಿದ್ದಕ್ಕೆ ಚಾಕು ಇರಿದ ಆರೋಪಿಯನ್ನು 24 ಗಂಟೆಯೊಳಗೆ ಬಂಧಿಸಿದ ಪೊಲೀಸರು

1 month ago

ಬೆಂಗಳೂರು: ಕೇವಲ ಗುರಾಯಿಸಿದ್ದ ಎಂಬ ಕಾರಣಕ್ಕೆ ಚಾಕು ಇರಿದ ಪರಾರಿಯಾಗಿದ್ದ ಆರೋಪಿಯನ್ನು ಬೆಂಗಳೂರು ಪೊಲೀಸರು 24 ಗಂಟೆಯೊಳಗೆ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. 2 ದಿನಗಳ ಹಿಂದೆ ಜೂನ್ 21 ರಂದು ಗುರಾಯಿಸಿದ್ದ ಎಂಬ ಕಾರಣಕ್ಕೆ ಅರುಣ್ ಎಂಬ ಯುವಕನನ್ನು ಚಾಕು ಇರಿದು ಕೊಲೆ...

ಪಬ್ಲಿಕ್ ಟಿವಿ ವರದಿಯಿಂದ ಎಚ್ಚೆತ್ತ ಪೊಲೀಸ್ – ಎಸ್ಕೇಪ್ ಆಗಿದ್ದ ಆರೋಪಿ ಅರೆಸ್ಟ್

1 month ago

ಕೊಪ್ಪಳ: ಕೊಲೆ ಯತ್ನ ಪ್ರಕರಣದಲ್ಲಿ ಆರೋಪಿಯೊಬ್ಬ ದೂರು ದಾಖಲಾಗುತಿದ್ದಂತೆಯೇ ಪರಾರಿಯಾಗಿದ್ದನು. ಈ ಕುರಿತು ಪಬ್ಲಿಕ್ ಟಿವಿ ವರದಿ ಮಾಡಿತ್ತು. ವರದಿಯಿಂದ ಎಚ್ಚೆತ್ತ ಕೊಪ್ಪಳ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಕೊಪ್ಪಳದ ಕಾರಟಗಿ ಪೊಲೀಸರು ಆರೋಪಿ ಶರಣಪ್ಪ ಕೊತ್ವಾಲ್ ನನ್ನು ಬಂಧಿಸಿದ್ದಾರೆ. ಆರೋಪಿ ಬಂಧನಕ್ಕಾಗಿ...