Wednesday, 23rd October 2019

7 days ago

ಬ್ಯಾಂಕುಗಳ ಶೋಚನೀಯ ಪರಿಸ್ಥಿತಿಗೆ ಮನಮೋಹನ್ ಸಿಂಗ್, ರಘುರಾಂ ರಾಜನ್ ಕಾರಣ – ಸೀತಾರಾಮನ್

ನ್ಯೂಯಾರ್ಕ್: ಆರ್.ಬಿ.ಐ ಹಿಂದಿನ ಗವರ್ನರ್ ರಘುರಾಮ್ ರಾಜನ್ ಮತ್ತು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರೇ ದೇಶದ ಬ್ಯಾಂಕ್‍ಗಳ ಶೋಚನೀಯ ಸ್ಥಿತಿಗೆ ಕಾರಣ ಎಂದು ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಅಮೆರಿಕದ ಕೊಲಂಬಿಯಾ ವಿಶ್ವವಿದ್ಯಾಲಯದ ಅಂತಾರಾಷ್ಟ್ರೀಯ ಮತ್ತು ಸಾರ್ವಜನಿಕ ವ್ಯವಹಾರಗಳ ವಿಭಾಗ ಭಾರತದ ಆರ್ಥಿಕ ನೀತಿ ವಿಚಾರದ ಬಗ್ಗೆ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ನಿರ್ಮಲಾ ಸೀತಾರಾಮನ್ ಉಪನ್ಯಾಸ ನೀಡಿದರು. ಈ ವೇಳೆ ಮನಮೋಹನ್ ಸಿಂಗ್ ಮತ್ತು ರಘುರಾಮ್ ರಾಜನ್ ಅವಧಿಯಲ್ಲಿ ಬ್ಯಾಂಕ್‍ಗಳು ದುಸ್ಥಿತಿಗೆ ತಲುಪಿತ್ತು. ಈಗ ನಮ್ಮ […]

3 weeks ago

ಕರ್ನಾಟಕವನ್ನು ನಾವು ಕಡೆಗಣಿಸಿಲ್ಲ, ಶೀಘ್ರದಲ್ಲೇ ಪರಿಹಾರ ಬಿಡುಗಡೆಯಾಗುತ್ತೆ – ಕೇಂದ್ರ ಸಚಿವ ಅನುರಾಗ್ ಠಾಕೂರ್

ಹುಬ್ಬಳ್ಳಿ: ಕರ್ನಾಟಕವನ್ನು ನಾವು ಕಡೆಗಣಿಸುತ್ತಿಲ್ಲ, ಸರ್ಕಾರ ಶೀಘ್ರದಲ್ಲೇ ನೆರೆ ಪರಿಹಾರ ಬಿಡುಗಡೆ ಮಾಡಲಿದೆ ಎಂದು ಕೇಂದ್ರ ಹಣಕಾಸು ರಾಜ್ಯ ಸಚಿವ ಅನುರಾಗ್ ಸಿಂಗ್ ಠಾಕೂರ್ ಭರವಸೆ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನೆರೆ ಪರಿಹಾರ ಬಿಡುಗಡೆಗೆ ಅದರದ್ದೆ ಆದ ಮಾನದಂಡಗಳು ಇರುತ್ತದೆ. ನಾವು ಯಾವುದೇ ರಾಜ್ಯಕ್ಕೆ ತಾರತಮ್ಯ ಮಾಡುತ್ತಿಲ್ಲ. ಎಲ್ಲ ರಾಜ್ಯಗಳನ್ನು ಒಂದೇ...

ಕೇಂದ್ರದ ಒಂದು ನಿರ್ಧಾರದಿಂದ ಒಂದೇ ದಿನ ಹೂಡಿಕೆದಾರರಿಗೆ ಸಿಕ್ತು 7 ಲಕ್ಷ ಕೋಟಿ

1 month ago

ಮುಂಬೈ: ಕೆಲ ತಿಂಗಳಿನಿಂದ ನಷ್ಟ ಅನುಭವಿಸುತ್ತಿದ್ದ ಹೂಡಿಕೆದಾರರು ಇವತ್ತು ಒಂದೇ ದಿನ 7 ಲಕ್ಷ ಕೋಟಿ ರೂ. ಹಣವನ್ನು ಗಳಿಸಿದ್ದಾರೆ. ಕೇಂದ್ರ ಸರ್ಕಾರ ಕಾರ್ಪೊರೇಟ್ ತೆರಿಗೆ ಇಳಿಸುವ ನಿರ್ಧಾರ ಪ್ರಕಟಿಸಿದ ಬೆನ್ನಲ್ಲೇ ಸೆನ್ಸೆಕ್ಸ್ ಮತ್ತು ನಿಫ್ಟಿ ದಶಕದ ಬಳಿಕ ಭಾರೀ ಏರಿಕೆಯಾಗಿದ್ದರಿಂದ...

ಬೆಲ್ಲಿ ಡ್ಯಾನ್ಸರ್ಸ್ ಮೂಲಕ ಹೂಡಿಕೆದಾರರನ್ನು ಸೆಳೆಯಲು ಮುಂದಾಗಿ ಟ್ರೋಲಾದ ಪಾಕ್

1 month ago

ಇಸ್ಲಾಮಾಬಾದ್: ವಿದೇಶಿ ಹೂಡಿಕೆದಾರರನ್ನು ಸೆಳೆಯಲು ಪಾಕಿಸ್ತಾನ `ಖೈಬರ್ ಫಾಖ್ತೂಂಕ್ವಾ ಇನ್ವೆಸ್ಟ್‌ಮೆಂಟ್‌ ಆಪರ್ಚುನಿಟೀಸ್ ಕಾನ್ಫರೆನ್ಸ್’ ಕಾರ್ಯಕ್ರಮವನ್ನು ಆಯೋಜಿಸಿತ್ತು. ಈ ಕಾರ್ಯಕ್ರಮದಲ್ಲಿ ಬೆಲ್ಲಿ ಡ್ಯಾನ್ಸರ್‌ಗಳನ್ನು ಕರೆಸಿ ನೃತ್ಯ ಮಾಡಿಸುವ ಮೂಲಕ ಹೂಡಿಕೆದಾರರ ಸೆಳೆಯಲು ಪಾಕ್ ಮುಂದಾಗಿತ್ತು. ಪಾಕ್‍ನ ಈ ಹೊಸ ಪ್ರಯತ್ನ ಸದ್ಯ ಸಾಮಾಜಿಕ...

ಹೆದರಿಕೆ ಆಗುತ್ತಿದೆ, ಕೇಂದ್ರದ ಕೆಟ್ಟ ನೀತಿಯಿಂದಲೇ ಆರ್ಥಿಕತೆ ಕುಸಿದಿದೆ- ಮನಮೋಹನ್ ಸಿಂಗ್

2 months ago

ನವದೆಹಲಿ: ಕೇಂದ್ರ ಸರ್ಕಾರದ ಕೆಟ್ಟ ಆರ್ಥಿಕ ನೀತಿಯಿಂದೇ ದೇಶದ ಆರ್ಥಿಕತೆ ಕುಸಿದಿದೆ ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಟೀಕಿಸಿದ್ದಾರೆ. ಸುದ್ದಿಸಂಸ್ಥೆಗೆ ಪ್ರತಿಕ್ರಿಯಿಸಿದ ಅವರು, ದೇಶದ ಆರ್ಥಿಕತೆಯನ್ನು ನೋಡಿದಾಗ ಹೆದರಿಕೆ ಆಗುತ್ತಿದೆ. ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ ಜಿಡಿಪಿ ದರ ಶೇ.5ಕ್ಕೆ...

ಜಿಡಿಪಿ ದರ ಶೇ.5ಕ್ಕೆ ಕುಸಿತ

2 months ago

ನವದೆಹಲಿ: ದೇಶದ ಒಟ್ಟು ರಾಷ್ಟ್ರೀಯ ಉತ್ಪನ್ನ (ಜಿಡಿಪಿ) ಏಪ್ರಿಲ್‍ನಿಂದ ಜೂನ್ ವರೆಗಿನ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ ಶೇ.5ಕ್ಕೆ ಕುಸಿದಿದೆ. ಕಳೆದ ಆರುವರೆ ವರ್ಷಗಳಲ್ಲಿ ಅತ್ಯಂತ ಮಂದಗತಿಯ ಬೆಳವಣಿಗೆ ಇದಾಗಿದ್ದು, ಕೃಷಿ ಮತ್ತು ತಯಾರಿಕಾ ವಲಯದ ಕಳಪೆ ನಿರ್ವಹಣೆಯ ಜಿಡಿಪಿ ಕಡಿಮೆ...

ವಿದೇಶಿ ಹೂಡಿಕೆದಾರರ ಮೇಲಿನ ಹೆಚ್ಚುವರಿ ಶುಲ್ಕ ರದ್ದು- ಆರ್ಥಿಕತೆ ಸುಧಾರಿಸಲು ಸರ್ಕಾರದ ಟಾನಿಕ್

2 months ago

– ಏಂಜಲ್ ಟ್ಯಾಕ್ಸ್ ರದ್ದು – ವಿಜಯ ದಶಮಿಯಿಂದ ಮತ್ತಷ್ಟು ಸುಧಾರಣಾ ಕ್ರಮ ನವದೆಹಲಿ: ವಿಶ್ವದ ಇತರೆ ದೇಶಗಳಿಗೆ ಹೋಲಿಸಿದರೆ ಭಾರತದ ಒಟ್ಟು ರಾಷ್ಟ್ರೀಯ ಉತ್ಪನ್ನ (ಜಿಡಿಪಿ) ದರ ಉತ್ತಮವಾಗಿದೆ. ಜಾಗತಿಕ ಆರ್ಥಿಕ ಹಿಂಜರಿತದ ನಡುವೆಯೂ ಭಾರತದ ಆರ್ಥಿಕ ಪ್ರಗತಿ ಗಣನೀಯವಾಗಿ...

ಬಿಜೆಪಿ ಏನನ್ನೂ ಕಟ್ಟಲ್ಲ, ದಶಕಗಳಿಂದ ಕಟ್ಟಿದ್ದನ್ನು ಕೆಡವುತ್ತಿದೆ: ರಾಹುಲ್ ಗಾಂಧಿ

3 months ago

ನವದೆಹಲಿ: ಭಾರತದ ಆರ್ಥಿಕತೆ ಬೆಳವಣಿಗೆಯಲ್ಲಿ ಇಳಿಕೆಯಾಗುತ್ತಿರುವ ಹಿನ್ನೆಲೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಬಿಜೆಪಿ ಸರ್ಕಾರವನ್ನು ಕಟುವಾಗಿ ಟೀಕಿಸಿದ್ದಾರೆ. ಕೇಂದ್ರ ಸರ್ಕಾರವನ್ನು ಟೀಕಿಸಿ ಟ್ವೀಟ್ ಮಾಡಿರುವ ಅವರು, ಬಿಜೆಪಿ ಏನನ್ನೂ ನಿರ್ಮಿಸುವುದಿಲ್ಲ. ಬದಲಿಗೆ ದಶಕಗಳಿಂದ ಉತ್ಸಾಹ ಮತ್ತು ಪರಿಶ್ರಮದಿಂದ ನಿರ್ಮಿಸಿರುವುದನ್ನು...