ಬೆಂಗಳೂರು: ಎರಡು ಉಪಚುನಾವಣೆಯಲ್ಲಿನ ಸೋಲು ಕಾಂಗ್ರೆಸ್ನಲ್ಲಿ ಆಂತರಿಕ ಕಲಹ ಭುಗಿಲೇಳುವ ಸಾಧ್ಯತೆ ಕಂಡು ಬರುತ್ತಿದೆ. ಚುನಾವಣಾ ಅಖಾಡದಲ್ಲಿ ಹಿರಿಯರನ್ನು ಕಡೆಗಣಿಸಿ ನಾವೇ ಮೇಲು ಎಂದು ಓಡಾಡಿದವರ ವಿರುದ್ಧ ತಂಡವೊಂದು ಹೈಕಮಾಂಡ್ಗೆ ದೂರು ಕೊಡಲು ಚಾರ್ಜ್ಶೀಟ್ ಸಿದ್ದಪಡಿಸುತ್ತಿದೆ...
– ಕಳೆದ ಬಾರಿ 60 ಸಾವಿರ ಮತ ಪಡೆದಿದ್ದ ಅಭ್ಯರ್ಥಿ ಬೆಂಗಳೂರು: ರಾಜರಾಜೇಶ್ವರಿ ಉಪ ಚುನಾವಣೆಯಲ್ಲಿ ಜೆಡಿಎಸ್ ಈ ಬಾರಿ ಹೀನಾಯವಾಗಿ ಸೋಲನುಭವಿಸಿದ್ದು, ಠೇವಣಿಯನ್ನು ಕಳೆದುಕೊಂಡಿದೆ. ಉಪಚುನಾವಣೆ ಬಿಜೆಪಿ ಅಭ್ಯರ್ಥಿ ಮುನಿರತ್ನ ಗೆಲುವಿನ ನಗೆ ಬೀರಿದ್ದು,...
ಬೆಂಗಳೂರು: ಮೊದಲ ಬಾರಿಗೆ ಕಾಂಗ್ರೆಸ್ನಿಂದ ಸ್ಪರ್ಧಿಸಿದ್ದ ಕುಸುಮಾ ಅವರಿಗೆ ರಾಜರಾಜೇಶ್ವರಿ ನಗರ ಉಪಚುನಾವಣೆಯಲ್ಲಿ ಸೋಲಾಗಿದೆ. ಬಿಜೆಪಿಯ ಮುನಿರತ್ನ ಹ್ಯಾಟ್ರಿಕ್ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಸೋತಿದ್ದು ಎಲ್ಲಿ? ಕುಸುಮಾ ಹೊಸ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದರು. ಅಷ್ಟೇ ಅಲ್ಲದೇ...
ಉಡುಪಿ: ರಾಜ್ಯದ ಎರಡು ಉಪಚುನಾವಣೆಗಳಲ್ಲೂ ಬಿಜೆಪಿಗೆ ಗೆಲುವಾಗಿದೆ. ರಾಜರಾಜೇಶ್ವರಿ ಕ್ಷೇತ್ರದಲ್ಲಿ ಮುನಿರತ್ನ ದಾಖಲೆ ಮತಗಳ ಅಂತರದಿಂದ ವಿಜಯಿಯಾಗಿದ್ದಾರೆ. ಶಿರಾದಲ್ಲಿ ಸಹ ಮೊದಲ ಬಾರಿಗೆ ಕಮಲ ಅರಳಿದೆ. ಈ ಬಗ್ಗೆ ಮುಜರಾಯಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ...
ಬೆಂಗಳೂರು: ರಾಜರಾಜೇಶ್ವರಿ ನಗರದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಗೆಲುವು ಸಾಧಿಸಿದ್ದು, ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಅವರು ಸೋಲನುಭವಿಸಿದ್ದಾರೆ. ಫಲಿತಾಂಶದ ಬೆನ್ನಲ್ಲೇ ಇದೀಗ ಸಂಸದ ಡಿ.ಕೆ.ಸುರೇಶ್ ಟ್ವೀಟ್ ಮಾಡಿ ಮತದಾರರಿಗೆ ಧನ್ಯವಾದ ತಿಳಿಸಿದ್ದು, ಪಕ್ಷದ ಕಾರ್ಯಕರ್ತರಿಗೆ...
ಬೆಂಗಳೂರು: ಬರೀ ಕಣ್ಣೀರು ಹಾಕಿದರೆ ಮತದಾರರು ಕರಗುವುದಿಲ್ಲ ಎಂದು ಉಪಚುನಾವಣಾ ಫಲಿತಾಂಶದಲ್ಲಿ ಜಯಗಳಿಸಿರುವ ಮುನಿರತ್ನ ಅವರು ಕಾಂಗ್ರೆಸ್ಸಿನ ಕುಸುಮಾಗೆ ಟಾಂಗ್ ನೀಡಿದ್ದಾರೆ. ಗೆಲುವು ಸಾಧಿಸಿರುವ ಮುನಿರತ್ನ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಮೊದಲು ರಾಜರಾಜೇಶ್ವರಿ ನಗರದ ಮತದಾರರಿಗೆ ಧನ್ಯವಾದ...
ಬೆಂಗಳೂರು: ಶಿರಾ ಕ್ಷೇತ್ರದಲ್ಲಿ 15 ಸಾವಿರ ಮತಗಳ ಅಂತರದಿಂದ ನಾವು ಗೆಲುವು ಸಾಧಿಸುತ್ತೇವೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ವಿಜಯೇಂದ್ರ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿರಾ ಕ್ಷೇತ್ರದಲ್ಲಿ ಈಗ...
ಮೈಸೂರು: ಮಾಧ್ಯಮದವರ ಮಾತು ಕೇಳಿ ಮಂತ್ರಿಮಂಡಲ ವಿಸ್ತರಣೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದರೆ ನನ್ನ ಮಂತ್ರಿ ಸ್ಥಾನವೂ ಹೋಗುತ್ತೆ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆ ಬಗ್ಗೆ...
– ಜಾತಿ-ಬೇಧವಿಲ್ಲದೆ ಮುನಿರತ್ನ ಹಸಿವು ನೀಗಿಸಿದ್ರು ಬೆಂಗಳೂರು: ಪ್ರಪಂಚಕ್ಕೇ ಕೊರೊನಾ ಆವರಿಸಿ ಎಲ್ಲರೂ ಸಂಕಷ್ಟಕ್ಕೆ ಸಿಲುಕಿದ್ದರು. ಇಂತಹ ಸಮಯದಲ್ಲಿ ಕ್ಷೇತ್ರದ ಜನತೆಗೆ ಆಹಾರ ನೀಡುವ ಮೂಲಕ ಮುನಿರತ್ನ ಅವರು ನಿಮ್ಮ ಪರವಾಗಿ ನಿಂತಿದ್ದಾರೆ. ಅವರಿಗೆ ಮತ...
– ಮಂಡ್ಯ ಚುನಾವಣೆಯೇ ಬೇರೆ, ಉಪಚುನಾವಣೆಯೇ ಬೇರೆ ತುಮಕೂರು: ರಾಜ್ಯದಲ್ಲಿ ಇತ್ತೀಚಿನ ದಿನಗಳಲ್ಲಿ ಚುನಾವಣೆಗಳಲ್ಲಿ ಸ್ಟಾರ್ ಕ್ಯಾಂಪೇನ್ ಮಾಡುವುದು ಹೆಚ್ಚಾಗುತ್ತಿದೆ. ಆದರೆ ಸ್ಟಾರ್ ಕ್ಯಾಂಪೇನ್ನಿಂದ ಚುನಾವಣೆಯಲ್ಲಿ ಗೆಲುವು ಪಡೆಯಲು ಆಗೋದಿಲ್ಲ ಎಂದು ಮಾಜಿ ಸಿಎಂ ಕುಮಾರಸ್ವಾಮಿ...
ಬೆಂಗಳೂರು: ಉಪಕದನ ಕಣ ರಂಗೇರುತ್ತಿದ್ದು, ಇಂದು ಆರ್ಆರ್ ನಗರ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಖಾಡಕ್ಕಿಳಿದಿದ್ದಾರೆ. ರೋಡ್ ಶೋ ಆರಂಭ ಮಾಡಿದಾಗ ಅಭಿಮಾನಿಗಳು ದರ್ಶನ್ ಗೆ ಹೂವಿನ ಸ್ವಾಗತ ಕೋರಿದರು. ಅಲ್ಲದೆ...
ಬೆಂಗಳೂರು: ಪಕ್ಷ ಹಾಗೂ ನಿರ್ಮಾಪಕರು ಎಂದಲ್ಲ, ವ್ಯಕ್ತಿ ನೋಡಿ ನಾನು ಪ್ರಚಾರಕ್ಕೆ ಹೋಗುತ್ತಿದ್ದೇನೆ ಎಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಹೇಳಿದ್ದಾರೆ. ಆರ್ಆರ್ ನಗರ ಚುನಾವಣಾ ಪ್ರಚಾರಕ್ಕೆ ತೆರಳುವ ಮುನ್ನ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ...
ಬೆಂಗಳೂರು: ಆರ್ ಆರ್ ನಗರ ಕ್ಚೇತ್ರದ ಉಪಚುನಾವಣೆಗೆ ಇಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಎಂಟ್ರಿ ಕೊಡ್ತಿದ್ದಾರೆ. ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ ಸ್ಯಾಂಡಲ್ವುಡ್ ಪ್ರಚಾರ ಕಣಕ್ಕೆ ಧುಮುಕ್ತಿದ್ದಾರೆ. ಆರ್ ಆರ್ ನಗರ ಕ್ಷೇತ್ರದಲ್ಲಿ ಇಡೀ ದಿನ...
ತುಮಕೂರು: ಶಿರಾ ಉಪ ಚುನಾವಣಾ ಅಖಾಡ ಅಕ್ಷರಶಃ ಇಂದು ರಂಗೇರಲಿದೆ. ಹಾಲಿ, ಮಾಜಿ ಸಿಎಂಗಳ ಅಬ್ಬರದ ಪ್ರಚಾರ ನಡೆಯಲಿದೆ. ಈ ಮಧ್ಯೆ ರೇಣುಕಾರ್ಚಾಯ ಮತ್ತೆ ಎಡವಟ್ಟು ಮಾಡಿಕೊಂಡಿದ್ದಾರೆ. ಶಿರಾ ಬೈ ಎಲೆಕ್ಷನ್ ಬಿಜೆಪಿಗೆ ಪ್ರತಿಷ್ಠೆಯಾದ್ರೆ, ಜೆಡಿಎಸ್ಗೆ...
ಕೋಲಾರ: ಸಂಸದ ಡಿ.ಕೆ.ಸುರೇಶ್ ಅವರ ಕೇಸರಿ ರಕ್ತ ಹೇಳಿಕೆಗೆ ಸಂಬಂಧಿಸಿದಂತೆ ಆರೋಗ್ಯ ಸಚಿವ ಡಾ.ಸುಧಾಕರ್ ಟಾಂಗ್ ನೀಡಿದ್ದು, ನಮ್ಮಲ್ಲಿರುವುದು ಕೆಂಪು ಹಾಗೂ ಬಿಳಿ ರಕ್ತ ಕಣಗಳು ಎಂದಿದ್ದಾರೆ. ನಗರದಲ್ಲಿ ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...
– ಮುನಿರತ್ನರಿಗೆ ದೊಡ್ಡ ಮಟ್ಟದಲ್ಲಿ ಜಯಭೇರಿ ಸಿಗುವ ವಿಶ್ವಾಸವಿದೆ – ಖುಷ್ಬೂ ಬೆಂಗಳೂರು: ರಾಜರಾಜೇಶ್ವರಿ ನಗರ ಉಪ ಸಮರದ ರಣರಂಗದಲ್ಲಿ ರಾಜಕೀಯ ನಾಯಕರ ವಾಕ್ಸಮರ ವೈಯಕ್ತಿಕ ಮಟ್ಟಕ್ಕೆ ಹೋಗಿದೆ. ಆರ್ಆರ್ ನಗರ ಬಿಜೆಪಿ ಅಭ್ಯರ್ಥಿ ಮುನಿರತ್ನ...