– ಸಿಎಂ ಪಕ್ಷಪಾತಕ್ಕೆ ಶಾಸಕರ ತೀವ್ರ ಅಸಮಾಧಾನ – ದಿಢೀರ್ ಜಮೀರ್ ಕ್ಷೇತ್ರಕ್ಕೆ ಇಷ್ಟೊಂದು ಅನುದಾನ ಯಾಕೆ? ಬೆಂಗಳೂರು: ಸಂಪುಟ ವಿಸ್ತರಣೆ, ಸಿಡಿ ಗದ್ದಲ, ಸೋತ ಸಿ.ಪಿ.ಯೋಗೇಶ್ವರ್ಗೆ ಮಂತ್ರಿಗಿರಿ ಕೊಟ್ಟಿರುವುದಕ್ಕೆ ಬಿಜೆಪಿಯಲ್ಲಿ ಅಸಮಾಧಾನ ತಾರಕಕ್ಕೇರಿರೋ ಬೆನ್ನಲ್ಲೇ,...
ಬೆಂಗಳೂರು: ಆರ್ಎಸ್ಎಸ್ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಎಸ್ಎಂ ಕೃಷ್ಣ ಅವರು ಹಿಂದುತ್ವದ ಕುರಿತು ಉಪನ್ಯಾಸ ನೀಡಿದ್ದಾರೆ. ಇಂದು ವಿಜಯದಶಮಿ ಹಿನ್ನೆಲೆ ಬೆಂಗಳೂರಿನ ಕೇಶವ ಕೃಪಾದಲ್ಲಿ ಆರ್ಎಸ್ಎಸ್ ಕಡೆಯಿಂದ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು. ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ...
ಮುಂಬೈ: ಭಾರತ ಶಕ್ತಿ ಹಾಗೂ ವ್ಯಾಪ್ತಿಯಲ್ಲಿ ಚೀನಾಕ್ಕಿಂತ ದೊಡ್ಡದಾಗಿ ಬೆಳೆಯಬೇಕಿದೆ. ಚೀನಾ ವಿಸ್ತರಣಾ ವಾದದ ಕುರಿತು ಇಡೀ ಪ್ರಪಂಚಕ್ಕೆ ತಿಳಿದಿದೆ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಕರೆ ನೀಡಿದ್ದಾರೆ. ಆರ್ಎಸ್ಎಸ್ನಿಂದ...
– ಶಾಲಾ ದಿನಗಳಲ್ಲಿ ನಾಟಕ ಹುಚ್ಚು, ಬಂದ ಹಣದಿಂದ ಸಾಮಾಜಿಕ ಕಾರ್ಯ – ಪ್ರಧಾನಿ ಜೀವನದ ಕೆಲ ಕುತೂಕಲಹಕಾರಿ ಸಂಗತಿಗಳು ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬವನ್ನು ವಿವಿಧ ರೀತಿಯ ಸಾಮಾಜಿಕ ಕಾರ್ಯಗಳನ್ನು ಮಾಡುವ ಮೂಲಕ...
– ಹ್ಯಾರಿಸ್ ಮಗನ ಮೇಲೆ ವಿಶ್ವನಾಥ್ ಗುಮಾನಿ – ಪೊಲೀಸರಿಗೆ ಎಲ್ಲಾ ಗೊತ್ತಿದ್ದರೂ ಹೇಳುವ ಸ್ಥಿತಿಯಲಿಲ್ಲ ಮೈಸೂರು: ಡ್ರಗ್ಸ್ ಮಾಫಿಯಾಗೆ ಪೊಲೀಸ್, ಚಿತ್ರರಂಗ, ರಾಜಕಾರಣ ಥಳಕು ಹಾಕಿಕೊಂಡಿರೋದು ಎಲ್ಲರಿಗೂ ಗೊತ್ತಿರುವ ವಿಚಾರ. ದೊಡ್ಡ ದೊಡ್ಡ ರಾಜಕಾರಣಿಗಳ...
ಚಿಕ್ಕಮಗಳೂರು: ಸಂಘ ಪರಿವಾರ ಯಾವುದಾದರೂ ಹತ್ಯೆಯಲ್ಲಿ ಭಾಗಿಯಾಗಿದ್ರೆ, ನೀವೇ ಐದು ವರ್ಷ ಅಧಿಕಾರದಲ್ಲಿ ಇದ್ದಿರಿ ಸಂಘವನ್ನು ನಿಷೇಧ ಮಾಡಲು ಶಿಫಾರಸು ಮಾಡಬಹುದಿತ್ತು. ಯಾಕೆ ಅವತ್ತು ಬ್ಯಾಟರಿ ಇರಲಿಲ್ವಾ ಎಂದು ಪ್ರವಾಸೋಧ್ಯಮ ಸಚಿವ ಸಿ.ಟಿ.ರವಿ ವಿರೋಧ ಪಕ್ಷದ...
ಶಿವಮೊಗ್ಗ: ಮಥುರಾ ಹಾಗೂ ಕಾಶಿಯಲ್ಲಿ ಮಂದಿರ ನಿರ್ಮಿಸುವ ವಿಷಯದಲ್ಲಿ ಬಂಧಿಸುವುದಾದರೆ ನಾನು ನೂರು ಬಾರಿ ಜೈಲಿಗೆ ಹೋಗಲು ಸಿದ್ಧವೆಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಅಯೋಧ್ಯೆಯಲ್ಲಿ ಆಗಸ್ಟ್ 5 ರಂದು ರಾಮ...
-ಬಿಎಸ್ವೈ ಸರ್ಕಾರಕ್ಕೆ ಆಯಸ್ಸು ಕಡಿಮೆ ಹಾಸನ: ಕೊರೊನಾ ಹೆಸರಿನಲ್ಲಿ ಬಿಜೆಪಿಯಿಂದ ಸಾವಿರಾರು ಕೋಟಿ ರೂಪಾಯಿ ಭ್ರಷ್ಟಚಾರ ನಡೆದಿದ್ದು, ಸೂಕ್ತ ತನಿಖೆ ನಡೆಸುವ ಅಗತ್ಯತೆ ಇದೆ. ಸರ್ಕಾರಕ್ಕೆ ಆಯಸ್ಸು ಕಡಿಮೆ ಇದೆ. ಈ ಭ್ರಷ್ಟಾಚಾರದಲ್ಲಿ ಆರ್ಎಸ್ಎಸ್ ನವರು...
– ಚೀನಾ ಒಳ ನುಸುಳಿಲ್ಲ ಎಂದಾದ್ರೆ, ಹಿಂದೆ ಸರಿದದ್ದು ಎಲ್ಲಿಂದ? – ‘ಪಿಎಂ ಕೇರ್ಸ್’ ನಿಧಿಯ ಲೆಕ್ಕಕೊಡಿ ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರೇನು ರಕ್ಷಣಾ ಸಚಿವರೇ, ಇಲ್ಲವೇ ಸೇನಾ ಮುಖ್ಯಸ್ಥರೇ ಎಂದು...
ಬೆಂಗಳೂರು: ಯಾರು ಬೇಕಾದರೂ ಕೃಷಿಭೂಮಿ ಖರೀದಿಸಬಹುದೆಂಬ ನಿಯಮವನ್ನು ಭೂ ಸುಧಾರಣೆ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ಜಾರಿ ಮಾಡಲು ಮುಂದಾಗಿರುವ ರಾಜ್ಯ ಸರ್ಕಾರಕ್ಕೆ ಶಾಕಿಂಗ್ ನ್ಯೂಸ್. ಬಿಜೆಪಿ ಸರ್ಕಾರದ ಈ ನಿರ್ಧಾರಕ್ಕೆ ಆರ್ಎಸ್ಎಸ್ ಚಿಂತನೆಗಳಿಂದ ಪ್ರೇರಿತರಾಗಿರುವ...
ಶ್ರೀನಗರ: ಆರ್ಎಸ್ಎಸ್ ಕಾರ್ಯಕರ್ತರ ಹತ್ಯೆಯಲ್ಲಿ ಭಾಗಿಯಾಗಿದ್ದ ಹಿಜ್ಬುಲ್ ಮುಜಾಹಿದ್ದೀನ್ ಉಗ್ರನನ್ನು ಮತ್ತು ಆತನ ಸಹಚರನನ್ನು ಜಮ್ಮು-ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಬಂಧಿಸಿದೆ ಎಂದು ಅಧಿಕಾರಿಗಳು ಇಂದು ತಿಳಿಸಿದ್ದಾರೆ. ಬಂಧಿತ ಉಗ್ರನನ್ನು ರುಸ್ತಮ್ ಅಲಿ...
– ಮನೆಬಾಗಿಲಿಗೆ ತರಕಾರಿ ಹಂಚಿಕೆ ಚಿಕ್ಕಮಗಳೂರು: ಜಿಲ್ಲೆಯ ಆರ್ಎಸ್ಎಸ್ ಸಂಚಾಲಿತ ಸೇವಾಭಾರತಿ ವತಿಯಿಂದ ಪ್ರತಿ ದಿನ 12 ಲಗೇಜ್ ಆಟೋಗಳಲ್ಲಿ ಇಡೀ ಚಿಕ್ಕಮಗಳೂರು ನಗರಕ್ಕೆ ತರಕಾರಿ ಹಂಚುತ್ತಿದ್ದು, ಯಾವುದೇ ಲಾಭ ಪಡೆಯದೆ ಎಪಿಎಂಸಿ ಹಾಗೂ ರೈತರ...
ಬೆಂಗಳೂರು: ಚೆಲುವಿನ ಚಿತ್ತಾರ ಬೆಡಗಿ ನಟಿ ಅಮೂಲ್ಯಾ ದಂಪತಿ ಹಲವು ನಟ, ನಟಿಯರು ಹಾಗೂ ಗಣ್ಯರಂತೆ ಅವರೂ ಸಾಮಾಜಿಕ ಹೊಣೆಗಾರಿಕೆ ತೋರಿದ್ದು, ಸಹಾಯ ಹಸ್ತ ಚಾಚುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ. ಸ್ಯಾಂಡಲ್ವುಡ್ ಚೆಲುವೆ ನಟಿ ಅಮೂಲ್ಯಾ...
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ನಡೆದ ಆರ್ಎಸ್ಎಸ್ ಕಾರ್ಯಕಾರಿ ಮಂಡಳಿ ಸಭೆಯಲ್ಲಿ ಮೂರು ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಸಿಎಎ ಜಾರಿ, ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ರದ್ದತಿ, ರಾಮ ಮಂದಿರ ನಿರ್ಮಾಣ ಹಸಿರು ನಿಶಾನೆಗೆ ಆರ್ಎಸ್ಎಸ್ ಸಂತಸ ವ್ಯಕ್ತಪಡಿಸಿದ್ದು, ಅಭಿನಂದನೆ...
ನವದೆಹಲಿ: ಆರ್ಎಸ್ಎಸ್ ಶಿಫಾರಸುಗಳುಳ್ಳ ಹೊತ್ತಿಗೆಯನ್ನು ಕೇಂದ್ರ ಸರ್ಕಾರಕ್ಕೆ ನೀಡಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ ವಿವಾದಕ್ಕೆ ಗುರಿಯಾಗಿದೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ನಡೆ ವಿರೋಧಿಸಿ ಕಾಂಗ್ರೆಸ್ ಸಂಸದರು ಸಭಾ ತ್ಯಾಗ ಮಾಡಿದ್ದಾರೆ. ದೆಹಲಿಯಲ್ಲಿ ಕೇಂದ್ರ ಸಚಿವ ಡಿ.ವಿ.ಸದಾನಂದ...
ಹಾಸನ: ಆರ್ಎಸ್ಎಸ್ ಮಾತು ಮೀರಿ ಬಿಜೆಪಿ ನಡೆಯುತ್ತಿದೆಯೋ ಅಥವಾ ಆರ್ಎಸ್ಎಸ್ ಮಾತು ಕೇಳದೆ ಸರ್ಕಾರ ನಡೆಸುವ ತೀರ್ಮಾನವನ್ನು ಬಿಜೆಪಿ ತೆಗೆದುಕೊಂಡಿದೆಯೋ ಗೊತ್ತಿಲ್ಲ ಎಂದು ಸಂಸದ ಪ್ರಜ್ವಲ್ ರೇವಣ್ಣ ವ್ಯಂಗ್ಯವಾಡಿದ್ದಾರೆ. ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶ್ರೀಲಂಕಾ...