ಬೆಂಗಳೂರು: ಯಾರು ಬೇಕಾದರೂ ಕೃಷಿಭೂಮಿ ಖರೀದಿಸಬಹುದೆಂಬ ನಿಯಮವನ್ನು ಭೂ ಸುಧಾರಣೆ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ಜಾರಿ ಮಾಡಲು ಮುಂದಾಗಿರುವ ರಾಜ್ಯ ಸರ್ಕಾರಕ್ಕೆ ಶಾಕಿಂಗ್ ನ್ಯೂಸ್. ಬಿಜೆಪಿ ಸರ್ಕಾರದ ಈ ನಿರ್ಧಾರಕ್ಕೆ ಆರ್ಎಸ್ಎಸ್ ಚಿಂತನೆಗಳಿಂದ ಪ್ರೇರಿತರಾಗಿರುವ...
ಶ್ರೀನಗರ: ಆರ್ಎಸ್ಎಸ್ ಕಾರ್ಯಕರ್ತರ ಹತ್ಯೆಯಲ್ಲಿ ಭಾಗಿಯಾಗಿದ್ದ ಹಿಜ್ಬುಲ್ ಮುಜಾಹಿದ್ದೀನ್ ಉಗ್ರನನ್ನು ಮತ್ತು ಆತನ ಸಹಚರನನ್ನು ಜಮ್ಮು-ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಬಂಧಿಸಿದೆ ಎಂದು ಅಧಿಕಾರಿಗಳು ಇಂದು ತಿಳಿಸಿದ್ದಾರೆ. ಬಂಧಿತ ಉಗ್ರನನ್ನು ರುಸ್ತಮ್ ಅಲಿ...
– ಮನೆಬಾಗಿಲಿಗೆ ತರಕಾರಿ ಹಂಚಿಕೆ ಚಿಕ್ಕಮಗಳೂರು: ಜಿಲ್ಲೆಯ ಆರ್ಎಸ್ಎಸ್ ಸಂಚಾಲಿತ ಸೇವಾಭಾರತಿ ವತಿಯಿಂದ ಪ್ರತಿ ದಿನ 12 ಲಗೇಜ್ ಆಟೋಗಳಲ್ಲಿ ಇಡೀ ಚಿಕ್ಕಮಗಳೂರು ನಗರಕ್ಕೆ ತರಕಾರಿ ಹಂಚುತ್ತಿದ್ದು, ಯಾವುದೇ ಲಾಭ ಪಡೆಯದೆ ಎಪಿಎಂಸಿ ಹಾಗೂ ರೈತರ...
ಬೆಂಗಳೂರು: ಚೆಲುವಿನ ಚಿತ್ತಾರ ಬೆಡಗಿ ನಟಿ ಅಮೂಲ್ಯಾ ದಂಪತಿ ಹಲವು ನಟ, ನಟಿಯರು ಹಾಗೂ ಗಣ್ಯರಂತೆ ಅವರೂ ಸಾಮಾಜಿಕ ಹೊಣೆಗಾರಿಕೆ ತೋರಿದ್ದು, ಸಹಾಯ ಹಸ್ತ ಚಾಚುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ. ಸ್ಯಾಂಡಲ್ವುಡ್ ಚೆಲುವೆ ನಟಿ ಅಮೂಲ್ಯಾ...
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ನಡೆದ ಆರ್ಎಸ್ಎಸ್ ಕಾರ್ಯಕಾರಿ ಮಂಡಳಿ ಸಭೆಯಲ್ಲಿ ಮೂರು ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಸಿಎಎ ಜಾರಿ, ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ರದ್ದತಿ, ರಾಮ ಮಂದಿರ ನಿರ್ಮಾಣ ಹಸಿರು ನಿಶಾನೆಗೆ ಆರ್ಎಸ್ಎಸ್ ಸಂತಸ ವ್ಯಕ್ತಪಡಿಸಿದ್ದು, ಅಭಿನಂದನೆ...
ನವದೆಹಲಿ: ಆರ್ಎಸ್ಎಸ್ ಶಿಫಾರಸುಗಳುಳ್ಳ ಹೊತ್ತಿಗೆಯನ್ನು ಕೇಂದ್ರ ಸರ್ಕಾರಕ್ಕೆ ನೀಡಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ ವಿವಾದಕ್ಕೆ ಗುರಿಯಾಗಿದೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ನಡೆ ವಿರೋಧಿಸಿ ಕಾಂಗ್ರೆಸ್ ಸಂಸದರು ಸಭಾ ತ್ಯಾಗ ಮಾಡಿದ್ದಾರೆ. ದೆಹಲಿಯಲ್ಲಿ ಕೇಂದ್ರ ಸಚಿವ ಡಿ.ವಿ.ಸದಾನಂದ...
ಹಾಸನ: ಆರ್ಎಸ್ಎಸ್ ಮಾತು ಮೀರಿ ಬಿಜೆಪಿ ನಡೆಯುತ್ತಿದೆಯೋ ಅಥವಾ ಆರ್ಎಸ್ಎಸ್ ಮಾತು ಕೇಳದೆ ಸರ್ಕಾರ ನಡೆಸುವ ತೀರ್ಮಾನವನ್ನು ಬಿಜೆಪಿ ತೆಗೆದುಕೊಂಡಿದೆಯೋ ಗೊತ್ತಿಲ್ಲ ಎಂದು ಸಂಸದ ಪ್ರಜ್ವಲ್ ರೇವಣ್ಣ ವ್ಯಂಗ್ಯವಾಡಿದ್ದಾರೆ. ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶ್ರೀಲಂಕಾ...
ತುಮಕೂರು: ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರ್ಎಸ್ಎಸ್) ಹಾಗೂ ಹಿಂದೂಗಳ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ತಿಪಟೂರು ನಗರದ ನಿವಾಸಿ ಅಮ್ಜದ್ ಖಾನ್ ಬಂಧಿತ...
ಬೆಂಗಳೂರು: ರಾಮನಗರದಲ್ಲಿ ಆರ್ಎಸ್ಎಸ್ ಪಥಸಂಚಲನ ವಿಚಾರವಾಗಿ ಪ್ರತಿಕ್ರಿಯಿಸಿ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಗರಂ ಆಗಿದ್ದಾರೆ. ವಿಧಾನಸೌಧದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತಮಾಡಿದ ಎಚ್ಡಿಕೆ, ಅದೇನೋ ಪ್ಯಾಂಟ್, ದೊಣ್ಣೆ ಹಿಡ್ಕೊಂಡು ಪಥಸಂಚಲನ ಮಾಡಿದ್ದಾರಲ್ಲ. ರಾಮನಗರದ ಮುಸ್ಲಿಂ...
ರಾಮನಗರ: ನಿಮ್ಮ ಮುಖಕ್ಕೆ ನಾಚಿಕೆಯಾಗಬೇಕು. ನಿಮ್ಮ ಜೀವನಕ್ಕೆ ಒಂದಿಷ್ಟು ಬೆಂಕಿ ಬೀಳಾ. ಗಂಡಸರಾಗಿ ಇಲ್ಲ ಹೆಂಗಸರಾಗಿ ಮಧ್ಯದಲ್ಲಿರುವವರು ಆಗಬೇಡಿ. ಧೈರ್ಯವಿದ್ರೆ ಎದುರಿಗೆ ಬಂದು ಗಂಡಸ್ತನವಿದೆ ಅಂತ ಹೇಳಿ. ಧೈರ್ಯವಿದ್ಯಾ ನಿಮಗೆ ಎಂದು ಮಂಗಳೂರು ಬಾಂಬ್ ಪ್ರಕರಣದ...
– ರಾವಣನ ಪರಂಪರೆ ಬೆಳೆದಿದೆ ರಾಮನಗರ: ಕಾಶ್ಮೀರ ನಮ್ಮ ಜೊತೆಯಲ್ಲಿ ಸೇರಿಕೊಂಡಿದ್ದು ಅಲ್ಲಿಗೆ ನಾವು ಹೋಗಬಹುದು ಬರಬಹುದು. ಹಾಗೇಯೇ ರಾಮನಗರದ ಬಾಲಗೇರಿಗೆ ಹೋಗಬಹುದು, ಅಲ್ಲಿಂದ ಬರಬಹುದು. ಇನ್ನೊಂದು ಸ್ವಲ್ಪ ಪಿಓಕೆ ಬಾಕಿಯಿದೆ ನಾಲಬಂದವಾಡಿ (ಮುಸ್ಲಿಂರೇ ಹೆಚ್ಚಿನದಾಗಿ...
ರಾಮನಗರ: ರೇಷ್ಮೆನಗರಿ ರಾಮನಗರದ ನಗರವೆಲ್ಲ ಭಾನುವಾರ ಅಕ್ಷರಶಃ ಆರ್ಎಸ್ಎಸ್ ಪಥಸಂಚಲನದಿಂದ ಕೇಸರಿಮಯವಾಗಿತ್ತು. ಮಧ್ಯಾಹ್ನ 3 ಗಂಟೆ ಸುಮಾರಿಗೆ ನಗರದ ಬಾಲಗೇರಿ ಹಾಗೂ ಕೆಂಪೇಗೌಡ ಸರ್ಕಲ್ನಿಂದ ಎರಡು ಮಾರ್ಗಗಳಲ್ಲಿ ಪಥಸಂಚಲನವನ್ನ ನಡೆಸಿ ನಗರವನ್ನೆಲ್ಲ ಗಣವೇಷಧಾರಿಗಳ ಆಕರ್ಷಕ ಪಥಸಂಚಲನ...
ಚಿಕ್ಕಮಗಳೂರು: ದರಿದ್ರದ ಮೂಲವೇ ಸಿದ್ದರಾಮಯ್ಯ. ಜನ ಇಂದು ಬೀದಿಯಲ್ಲಿ ನಿಂತು ಕಣ್ಣೀರು ಹಾಕುತ್ತಿದ್ದಾರೆ ಅಂದರೆ, ಅದಕ್ಕೆ ಸಿದ್ದರಾಮಯ್ಯ ಕಾರಣ ಎಂದು ಸಚಿವ ಸಿ.ಟಿ.ರವಿ ಮಾಜಿ ಸಿಎಂ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಜಿಲ್ಲೆಯ ಕೊಪ್ಪ ತಾಲೂಕಿನ ಹರಿಹರಪುರದ...
ರಾಮನಗರ: ಕಪಾಲ ಬೆಟ್ಟದ ಯೇಸು ಪ್ರತಿಮೆ ವಿವಾದವನ್ನು ದಾಳವಾಗಿ ಬಳಸಿಕೊಂಡು ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರ ಅಡ್ಡ ಕನಕಪುರದಲ್ಲಿ ಕೇಸರಿ ಭಾವುಟಗಳನ್ನು ಹಾರಿಸಿ ಕೇಸರಿ ಮಯವನ್ನಾಗಿ ಮಾಡಲಾಗಿತ್ತು. ಇದೀಗ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರ ಭದ್ರಕೋಟೆ...
– ಆರ್ಎಸ್ಎಸ್ ಪ್ರಮುಖರನ್ನ ಮೆಚ್ಚಿಸಲು ಮುಂದಾದ್ರಾ ಸೈನಿಕ ರಾಮನಗರ: ಸಚಿವ ಸಂಪುಟ ವಿಸ್ತರಣೆ ವೇಳೆ ಸಚಿವ ಸ್ಥಾನ ಕೈ ತಪ್ಪಿದ ಬೆನ್ನಲ್ಲೇ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಆರ್ಎಸ್ಎಸ್ ಸಮವಸ್ತ್ರದಲ್ಲಿ ಮಿಂಚಿದ್ದಾರೆ. ಈ ಮೂಲಕ ಯೋಗೇಶ್ವರ್ ಅವರು...
ಬೆಂಗಳೂರು : ತಲೆನೋವಾಗಿರುವ ಸಂಪುಟ ವಿಸ್ತರಣೆ ಕಸರತ್ತು ಕ್ಲೈಮ್ಯಾಕ್ಸ್ ಹಂತ ತಲುಪುತ್ತಿದ್ದಂತೆ ಹಲವು ರೀತಿಯ ಲೆಕ್ಕಾಚಾರಗಳು ಮುನ್ನೆಲೆಗೆ ಬಂದಿವೆ. ಸಿಎಂ ಯಡಿಯೂರಪ್ಪ ಅವರು ತಮ್ಮದೇ ಅನುಭವದ ಆಧಾರದಲ್ಲಿ ಸಂಪುಟ ವಿಸ್ತರಣೆಯ ತಂತ್ರಗಾರಿಕೆಯಲ್ಲಿ ತೊಡಗಿದ್ದರೆ ಹೈಕಮಾಂಡ್ ಮತ್ತು...