ಕಲ್ಲಡ್ಕ ಪ್ರಭಾಕರ್ ಶಾಲೆಗೆ ಅನುದಾನ ಕಟ್- ತಟ್ಟೆ ಹಿಡಿದು ಸರ್ಕಾರದ ವಿರುದ್ಧ ಮಕ್ಕಳ ಧಿಕ್ಕಾರ
ಮಂಗಳೂರು: ಆರ್ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ನೇತೃತ್ವದ ಎರಡು ಶಾಲೆಗಳಿಗೆ ಸರ್ಕಾರ ಅನುದಾನ ಕಡಿತಗೊಳಿಸಿದ ಹಿನ್ನೆಲೆಯಲ್ಲಿ ಎರಡೂ ವಿದ್ಯಾಕೇಂದ್ರಗಳ ವಿದ್ಯಾರ್ಥಿಗಳಿಂದ ಬೃಹತ್ ಪ್ರತಿಭಟನೆ ನಡೆದಿದೆ. ಶ್ರೀರಾಮ ವಿದ್ಯಾಕೇಂದ್ರ ...