Tuesday, 23rd July 2019

3 weeks ago

ಆರ್‌ಟಿಜಿಎಸ್‌, ನೆಫ್ಟ್ ಮೂಲಕ ಹಣ ವರ್ಗಾವಣೆ ಮೇಲೆ ಯಾವುದೇ ಶುಲ್ಕವಿಲ್ಲ

– ಆರ್‌ಬಿಐ ಹೊಸ ನಿಯಮ ಇಂದಿನಿಂದ ಜಾರಿ ಮುಂಬೈ: ಆನ್‍ಲೈನ್ ಮೂಲಕ ಹಣ ವರ್ಗಾವಣೆ ಮಾಡುವ ಗ್ರಾಹಕರಿಗೆ ಬ್ಯಾಂಕುಗಳು ವಿಧಿಸುವ ಶುಲ್ಕ ಇಂದಿನಿಂದ ಅಗ್ಗ ವಾಗಲಿದೆ. ರಿಯಲ್-ಟೈಮ್ ಗ್ರೋಸ್ ಸೆಟಲ್ಮೆಂಟ್(ಆರ್‌ಟಿಜಿಎಸ್‌) ಹಾಗೂ ನ್ಯಾಷನಲ್ ಇಲೆಕ್ಟ್ರಾನಿಕ್ ಫಂಡ್ಸ್ ಟ್ರಾನ್ಸ್ಫರ್ (ನೆಫ್ಟ್) ಮೂಲಕ ಹಣ ವರ್ಗಾವಣೆಗೆ ಯಾವುದೇ ಶುಲ್ಕವಿಲ್ಲ ಎಂದು ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ತಿಳಿಸಿದೆ. ಈ ಕ್ರಮ ಇಂದಿನಿಂದ ಜಾರಿಗೆ ಬರುತ್ತಿದ್ದು, ಇಂದಿನಿಂದಲೇ ಆರ್‍ಬಿಐ ಅಡಿಯಲ್ಲಿ ಬರುವಾ ಎಲ್ಲಾ ಬ್ಯಾಂಕ್‍ಗಳು ಇದನ್ನು ಅನುಸರಿಸಬೇಕೆಂದು ಸೂಚಿಸಲಾಗಿದೆ. 2 ಲಕ್ಷ […]

4 weeks ago

ಅವಧಿಗೂ ಮುನ್ನವೇ ಆರ್‌ಬಿಐನ ಉಪ ಗವರ್ನರ್ ವಿರಾಳ್ ಆಚಾರ್ಯ ರಾಜೀನಾಮೆ

ನವದೆಹಲಿ: ಆರ್‌ಬಿಐ ಉಪ ಗವರ್ನರ್ ವಿರಾಳ್ ಆಚಾರ್ಯ ಅವರು ತಮ್ಮ ಅಧಿಕಾರಾವಧಿ ಮುಗಿಯುವ 6 ತಿಂಗಳಿಗೂ ಮೊದಲೇ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಜನವರಿ 2017ರಲ್ಲಿ ಆರ್‌ಬಿಐ ಸೇರಿದ ಆಚಾರ್ಯ ಅವರು ನ್ಯೂಯಾರ್ಕ್ ವಿವಿಯ ಸಿವಿ ಸ್ಟಾರ್ ಅರ್ಥಶಾಸ್ತ್ರದ ಪ್ರಾಧ್ಯಾಪಕರಾಗಿ ತೆರಳಿದ್ದಾರೆ. ಈ ಹಿಂದೆ ಗವರ್ನರ್ ಶಕ್ತಿಕಾಂತ್ ದಾಸ್ ಅವರ ನೇತೃತ್ವದ ಹಣಕಾಸು ನೀತಿ ಸಮಿತಿ(ಎಂಪಿಸಿ)...

ರೆಪೋ ದರ ಕಡಿತ – ಇಳಿಕೆಯಾಗಲಿದೆ ಇಎಂಐ

4 months ago

ಮುಂಬೈ: ನಿರೀಕ್ಷೆಯಂತೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಮತ್ತೆ ರೆಪೋ ದರವನ್ನು ಕಡಿತಗೊಳಿಸಿದೆ. ಗವರ್ನರ್ ಶಕ್ತಿಕಾಂತ್ ದಾಸ್ ಅವರ ನೇತೃತ್ವದಲ್ಲಿ ನಡೆದ ಹಣಕಾಸು ನೀತಿ ಸಮಿತಿ(ಎಂಪಿಸಿ) ಸಭೆಯಲ್ಲಿ ರೆಪೋ ದರದಲ್ಲಿ ಶೇ.25 ಮೂಲಾಂಕದಷ್ಟು ಕಡಿತಗೊಂಡಿದೆ. ರೆಪೋ ದರ ಕಡಿತಗೊಂಡ ಪರಿಣಾಮ ಬ್ಯಾಂಕಿಗೆ...

ಸಿನಿ ಪ್ರಿಯರಿಗೆ ಬುಕ್‍ಮೈಶೋದಿಂದ ವಂಚನೆ – ಗ್ರಾಹಕ ನ್ಯಾಯಾಲಯದಲ್ಲಿ ಕೇಸ್ ದಾಖಲು

4 months ago

ಹೈದರಾಬಾದ್: ಸಿನಿಮಾ ಟಿಕೆಟ್ ಗಳನ್ನು ಬುಕ್ ಮಾಡುವ ಬುಕ್‍ಮೈಶೋ ಗ್ರಾಹಕರಿಗೆ ವಂಚಿಸುತ್ತಿದೆ ಎಂದು ಆರೋಪಿಸಿ ಹೈದರಾಬಾದಿನ ಗ್ರಾಹಕರೊಬ್ಬರು ಗ್ರಾಹಕ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದಾರೆ. ಹೈದರಾಬಾದ್ ಮೂಲದ ಭ್ರಷ್ಟಾಚಾರ ವಿರೋಧಿ ವೇದಿಕೆ ಅಧ್ಯಕ್ಷ ವಿಜಯ್ ಗೋಪಾಲ್ ಅವರು ಆರ್‌ಟಿಐ ಅಡಿ ಆರ್‌ಬಿಐ ನೀಡಿದ...

2017ರ ಅಗಸ್ಟ್ ಬಳಿಕ ರೆಪೋ ದರ ಇಳಿಕೆ: ಕಡಿಮೆಯಾಗಲಿದೆ ಗೃಹ, ಕಾರು ಸಾಲದ ಹೊರೆ

6 months ago

ಮುಂಬೈ: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ 17 ತಿಂಗಳ ಬಳಿಕ ರೆಪೋ ದರವನ್ನು ಕಡಿತಗೊಳಿಸಿದೆ. ಗವರ್ನರ್ ಶಕ್ತಿಕಾಂತ್ ದಾಸ್ ಅವರ ನೇತೃತ್ವದಲ್ಲಿ ನಡೆದ ಹಣಕಾಸು ನೀತಿ ಸಮಿತಿ(ಎಂಪಿಸಿ) ಸಭೆಯಲ್ಲಿ ರೆಪೋ ದರದಲ್ಲಿ .25 ಮೂಲಾಂಕದಷ್ಟು ಕಡಿತ ಮಾಡಿದೆ. ಇದರಿಂದ ರೆಪೋ ದರ...

2 ಸಾವಿರ ಮುಖಬೆಲೆಯ ನೋಟ್ ಮುದ್ರಣ ನಿಲ್ಲಿಸಲಿದೆ ಆರ್‌ಬಿಐ

7 months ago

ನವದೆಹಲಿ: ದೇಶದಲ್ಲಿನ ಕಪ್ಪುಹಣಕ್ಕೆ ಬ್ರೇಕ್ ಹಾಕುವ ಉದ್ದೇಶದಿಂದ, ನೋಟು ನಿಷೇಧ ನಿರ್ಧಾರದ ಸಮಯದಲ್ಲಿ ಚಲಾವಣೆಗೆ ತಂದಿದ್ದ 2 ಸಾವಿರ ರೂ. ಮುಖಬೆಲೆಯ ನೋಟುಗಳ ಮುದ್ರಣವನ್ನು ಭಾರತೀಯ ರಿಸರ್ವ್ ಬ್ಯಾಂಕ್ ಹಂತ ಹಂತವಾಗಿ ಕಡಿಮೆ ಮಾಡಲಿದೆ ಎಂದು ಹಣಕಾಸು ಸಚಿವಾಲಯ ಮಾಹಿತಿ ನೀಡಿದೆ....

ರೌಂಡಪ್ 2018- ಭಾರತ ಸಾಧಿಸಿದ್ದೇನು? ಏನೆಲ್ಲ ದುರಂತ ಸಂಭವಿಸಿದೆ? ಆರ್ಥಿಕ ವಲಯದಲ್ಲಿ ಏನಾಯ್ತು?

7 months ago

ಇಸ್ರೋ ಈ ವರ್ಷ ವಿಶೇಷ ಸಾಧನೆ ನಿರ್ಮಿಸಿದ್ದರೆ, ರಾಜಕೀಯದಲ್ಲಿ ಈ ವರ್ಷ ಪ್ರಧಾನಿ ಮೋದಿಗೆ ಮಿಶ್ರಫಲ ಸಿಕ್ಕಿದೆ. ತೈಲ ದರ ಏರಿಕೆ, ಇಳಿಕೆ ಕಾಣುತ್ತಿದ್ದರೆ ವರ್ಷದ ಕೊನೆಗೆ ಆರ್‍ಬಿಐ ಮತ್ತು ಸರ್ಕಾರದ ನಡುವಿನ ಮುಸುಕಿನ ಗುದ್ದಾಟ ಹೆಚ್ಚು ಸದ್ದು ಮಾಡಿದೆ. ಹೀಗಾಗಿ...

ಚುನಾವಣಾ ಪ್ರಣಾಳಿಕೆಯಲ್ಲಿರುವ ಸಾಲಮನ್ನಾ ಭರವಸೆಯನ್ನು ಮೊದಲು ಕಿತ್ತುಹಾಕಬೇಕು: ರಘುರಾಮ್ ರಾಜನ್

7 months ago

ನವದೆಹಲಿ: ರಾಜಕೀಯ ಪಕ್ಷಗಳ ಚುನಾವಣಾ ಪ್ರಣಾಳಿಕೆಯಲ್ಲಿರುವ ಸಾಲಮನ್ನಾ ಆಶ್ವಾಸನೆಯನ್ನು ಮೊದಲು ಕಿತ್ತುಹಾಕಬೇಕೆಂದು ಆರ್‌ಬಿಐ ಮಾಜಿ ಗವರ್ನರ್ ರಘುರಾಮ್ ರಾಜನ್ ಅಭಿಪ್ರಾಯಪಟ್ಟಿದ್ದಾರೆ. ದೆಹಲಿಯ ಚಿಕಾಗೋ ವಿಶ್ವವಿದ್ಯಾನಿಲಯದಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಸಾಲಮನ್ನಾ ಯೋಜನೆಯಿಂದ ನಿಜಕ್ಕೂ ರೈತರ ಬದುಕು ಹಸನಾಗಿದೆಯೇ ಎಂದು ವಿದ್ಯಾರ್ಥಿಯೊಬ್ಬರು ರಘುರಾಮ್...