Sunday, 15th July 2018

Recent News

2 months ago

ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಎಬಿಡಿ ಗುಡ್‍ಬೈ

ಕೇಪ್‍ಟೌನ್: ಆರ್ ಸಿಬಿ ಸ್ಫೋಟಕ ಆಟಗಾರ ದಕ್ಷಿಣ ಆಫ್ರಿಕಾದ ಎಬಿಡಿ ವಿಲಿಯರ್ಸ್ ಎಲ್ಲ  ಮಾದರಿಯ ಅಂತಾರಾಷ್ಟ್ರೀಯ  ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದಾರೆ. ಈ ಬಾರಿಯ ಐಪಿಎಲ್‍ನಲ್ಲಿ ಆರ್ ಸಿಬಿ ತಂಡ ಪ್ಲೇ ಆಫ್‍ಗೆ ಅರ್ಹತೆ ಪಡೆಯಲು ವಿಫಲವಾದ ಬೆನ್ನಲ್ಲೇ ಡಿ ವಿಲಿಯರ್ಸ್ ಹಠಾತ್ ಎಂಬಂತೆ ತಮ್ಮ ನಿರ್ಧಾರವನ್ನು ಪ್ರಕಟಿಸಿದ್ದಾರೆ. ಇಲ್ಲಿಯವರೆಗೂ ನನ್ನನ್ನು ಪ್ರೋತ್ಸಾಹಿಸಿದ ಎಲ್ಲ ಅಭಿಮಾನಿಗಳಿಗೆ ಅವರು ಧನ್ಯವಾದವನ್ನು ತಿಳಿಸಿದ್ದಾರೆ. 1984ರಲ್ಲಿ ಜನಿಸಿದ ಎಬಿಡಿ 2004 ರಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಮೊದಲ ಟೆಸ್ಟ್ ಆಡಿದ್ದರು. ಇದೂವರೆಗೂ […]

2 months ago

ಆರ್‌ಸಿಬಿ ಅಭಿಮಾನಿಗಳಿಗೆ ಕಾಗೆ ಹಾರಿಸಿದ ಕೊಹ್ಲಿ!

ಮುಂಬೈ: ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಆರ್‌ಸಿಬಿ ಅಭಿಮಾನಿಗಳಿಗೆ ಮೋಸ ಮಾಡಿದ್ರಾ ಎನ್ನುವ ಪ್ರಶ್ನೆ ಈಗ ಎದ್ದಿದೆ. ಗುರುವಾರ ವಿರಾಟ್ ಕೊಹ್ಲಿ ನಾಳೆ ನಿಮ್ಮ ಜೊತೆ ನಾನು ಮಾತನಾಡುತ್ತೇನೆ ಎಂದು ಹೇಳಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಅಪ್ಲೋಡ್ ಮಾಡಿದ್ದರು. ಈ ವಿಡಿಯೋ ನೋಡಿ ಆರ್‌ಸಿಬಿ ಅಭಿಮಾನಿಗಳು ಬೆಂಗಳೂರು ತಂಡದ ಬಗ್ಗೆ ಮಾತನಾಡಲಿದ್ದಾರೆ ಎಂದು ನಿರೀಕ್ಷೆ...

ಪಂದ್ಯ ಮುಗಿತು, ಡ್ಯಾಡಿ ಡ್ಯೂಟಿಗೆ ಹಾಜರಾದ ಧೋನಿ: ವಿಡಿಯೋ ವೈರಲ್

3 months ago

ಬೆಂಗಳೂರು: ರಾಯಲ್ ಚಾಲೆಂಜರ್ಸ್ ತಂಡದ ವಿರುದ್ಧ ಭರ್ಜರಿ ಪ್ರದರ್ಶನವನ್ನು ನೀಡಿದ ಬಳಿಕ ಚೆನ್ನೈ ಸೂಪರ್ ಕಿಂಗ್ಸ್ ನಾಯಕ ಧೋನಿ ತಂದೆಯೆ ಡ್ಯೂಟಿಗೆ ಹಾಜರಾಗಿದ್ದಾರೆ. ಹೌದು. ಕೊನೆಯ ಓವರ್ ನಲ್ಲಿ ಸಿಕ್ಸರ್ ಸಿಡಿಸಿ ಪಂದ್ಯವನ್ನು ಗೆಲ್ಲಿಸಿಕೊಟ್ಟ ಧೋನಿ ನಿದ್ದೆ ಬಳಿದ ಬಳಿಕ ಮಗಳು...

ಆರ್‌ಸಿಬಿ ಟೀಂ ಭೇಟಿಗೆ ತೆರಳಿದ್ದ ಮಿ.ನಾಗ್ ಮೇಲೆ ಗುಡುಗಿದ ವಿರಾಟ್ ಕೊಹ್ಲಿ

3 months ago

ಬೆಂಗಳೂರು: ಹಿಂದಿನ ಪಂದ್ಯದಲ್ಲಿ ಪಂಜಾಬ್ ತಂಡದ ವಿರುದ್ಧ ಗೆಲವು ಪಡೆದಿದ್ದ ಆರ್‌ಸಿಬಿ ತಂಡ ಮೋಜು ಮಸ್ತಿಯಲ್ಲಿ ತೊಡಗಿಕೊಂಡಿತ್ತು. ಈ ವೇಳೆ ಆರ್‌ಸಿಬಿ ಟೀಂ ಉಳಿದುಕೊಂಡಿರುವ ಹೋಟೆಲ್‍ಗೆ ಬಂದಿದ್ದ ಮಿ.ನಾಗ್ ಮೇಲೆ ಕ್ಯಾಪ್ಟನ್ ವಿರಾಟ್ ಕೊಹ್ಲಿ ಗುಡುಗಿದ್ದಾರೆ. ಎಂದಿನಂತೆ ಮೋಜು ಮಸ್ತಿಯಲ್ಲಿ ತೊಡಗಿದ್ದ...

ಪಂದ್ಯದಲ್ಲಿ ನಿಂದಿಸಿದ ರಾಣಾಗೆ ಸ್ಪೆಷಲ್ ಗಿಫ್ಟ್ ಕೊಟ್ಟ ಕೊಹ್ಲಿ!

3 months ago

ಕೋಲ್ಕತ್ತಾ: ಆರ್‌ಸಿಬಿ ಹಾಗೂ ಕೆಕೆಆರ್ ಪಂದ್ಯದ ವೇಳೆ ಉತ್ತಮ ಪ್ರದರ್ಶನ ನೀಡಿದ್ದ ನಿತೀಶ್ ರಾಣಾ ಅವರಿಗೆ ಕ್ಯಾಪ್ಟನ್ ಕೊಹ್ಲಿ ವಿಶೇಷ ಉಡುಗೊರೆಯೊಂದನ್ನು ನೀಡಿದ್ದಾರೆ. ಇದೀಗ ರಾಣಾ ಆ ಉಡುಗೊರೆಯ ಫೋಟೋವನ್ನು ತಮ್ಮ ಇನ್ ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದಾರೆ. ರಾಣಾ ಒಂದೇ ಓವರಿನಲ್ಲಿ...

ಔಟಾದ ಕೊಹ್ಲಿಯನ್ನು ನಿಂದಿಸಿದ ಬೌಲರ್ ರಾಣಾ – ವಿಡಿಯೋ ವೈರಲ್

3 months ago

ಕೊಲ್ಕತ್ತಾ: ಭಾನುವಾರ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ಪಂದ್ಯದಲ್ಲಿ ತನ್ನ ಬೌಲಿಂಗ್ ನಲ್ಲಿ ಔಟ್ ಆದ ಕೊಹ್ಲಿಯನ್ನು ರಾಣಾ ನಿಂದಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಒಬ್ಬ ಕಿರಿಯ ಆಟಗಾರ ಭಾರತ ತಂಡದ ನಾಯಕನನ್ನು...

ಅಭಿಮಾನಿಗಳಿಗೆ ಆರ್‌ಸಿಬಿಯಿಂದ ವಿಶೇಷ ಗಿಫ್ಟ್!

3 months ago

ಬೆಂಗಳೂರು: ಐಪಿಎಲ್-11ಕ್ಕೆ ಆರ್‌ಸಿಬಿ ತಂಡದ ನಾಯಕ ವಿರಾಟ್ ಕೊಹ್ಲಿ ತಮ್ಮ ಅಭಿಮಾನಿಗಳಿಗೆ ಈ ಬಾರಿ 12 ಸಂಖ್ಯೆಯ ಜರ್ಸಿಯನ್ನು ಅರ್ಪಿಸಿದ್ದಾರೆ. ಆರ್‌ಸಿಬಿ ಫೇಸ್‍ಬುಕ್ ಪೇಜ್‍ನಲ್ಲಿ ವಿರಾಟ್ ಕೊಹ್ಲಿ ಒಂದು ವಿಡಿಯೋವನ್ನು ಹಾಕಿದ್ದಾರೆ. ವಿಡಿಯೋದಲ್ಲಿ ವಿರಾಟ್ ತಮ್ಮ ಅಭಿಮಾನಿಗಳಿಗೆ ಧನ್ಯವಾದ ತಿಳಿಸಿ 12ರ...

ಬಿಎಂಟಿಸಿ ಬಸ್‍ನಲ್ಲಿ ಸ್ಟೇಡಿಯಂಗೆ ಆಗಮಿಸಿದ ಆರ್‍ಸಿಬಿ ಆಟಗಾರರು

1 year ago

ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್‍ನ ಭಾನುವಾರದ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯಕ್ಕೆ ರಾಯಲ್ ಚಾಲೆಂಜರ್ಸ್ ತಂಡದ ಆಟಗಾರರು ಖಾಸಗಿ ಹೋಟೆಲ್ ನಿಂದ ಬಿಎಂಟಿಸಿ ಬಸ್‍ನಲ್ಲಿ ಪ್ರಯಾಣಿಸಿ ಚಿನ್ನಸ್ವಾಮಿ ಸ್ಟೇಡಿಯಂ ಆಗಮಿಸಿದ್ದು ವಿಶೇಷವಾಗಿತ್ತು. ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಬಳಸುವಂತೆ...