Friday, 23rd August 2019

18 hours ago

ಮೈಸೂರಿಗೆ ವಿ. ಸೋಮಣ್ಣ ಉಸ್ತುವಾರಿ

ಮೈಸೂರು: ಸಚಿವ ವಿ. ಸೋಮಣ್ಣ ಅವರು ಮೈಸೂರು ಜಿಲ್ಲಾ ಉಸ್ತುವಾರಿಯಾಗಿ ನೇಮಕ ಆಗಿದ್ದು, ಸರ್ಕಾರ ಅಧಿಕೃತವಾಗಿ ಆದೇಶ ಹೊರಡಿಸಿದೆ. ಆದೇಶ ಪತ್ರದಲ್ಲಿ, ವಿ ಸೋಮಣ್ಣ, ಮಾನ್ಯ ಸಚಿವರು, ಕರ್ನಾಟಕ ಸರ್ಕಾರ ಇವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಿಸಲಾಗಿದೆ ಎಂದು ಆದೇಶಿಸಿದೆ. ನೆರೆ ಬಗ್ಗೆ ಪರಿಶೀಲನೆ ಮಾಡಿ ಮಾಹಿತಿ ನೀಡುವುದಕ್ಕೆ ಆರ್. ಅಶೋಕ್ ಅವರನ್ನು ಮೈಸೂರಿನ ಉಸ್ತುವಾರಿ ಆಗಿ ಮಾಡಲಾಗಿತ್ತು. ಆಗ ಅಶೋಕ್ ಅವರೇ ಜಿಲ್ಲಾ ಉಸ್ತುವಾರಿ ಆಗುತ್ತಾರೆ […]

23 hours ago

ಒಕ್ಕಲಿಗರ ಕೋಟೆ ಭೇದಿಸಲು ಬಿಜೆಪಿಯಿಂದ ಅಸ್ತ್ರ

ಮಂಡ್ಯ: ಜಿಲ್ಲೆಯನ್ನು ಹೊರತು ಪಡಿಸಿ ರಾಜ್ಯದ ಎಲ್ಲಾ ಭಾಗದಲ್ಲೂ ಬಾವುಟ ಹಾರಿಸುತ್ತಿರುವ ಬಿಜೆಪಿ ಈಗ ಮಂಡ್ಯದಲ್ಲೂ ಪಕ್ಷ ಸಂಘಟಿಸಲು ಒಕ್ಕಲಿಗರ ಅಸ್ತ್ರ ಪ್ರಯೋಗಕ್ಕೆ ಮುಂದಾಗಿದೆ. ಬಿಜೆಪಿ ಇದೀಗ ಮಂಡ್ಯ ಜಿಲ್ಲೆಯ ಮೇಲೆ ಕಣ್ಣಿಟ್ಟಿದ್ದು, ಒಕ್ಕಲಿಗರ ಕೋಟೆ ಭೇದಿಸಲು ಮಾಸ್ಟರ್ ಪ್ಲ್ಯಾನ್ ಮಾಡಿದೆ. ಅದರಂತೆಯೇ ಮಂಡ್ಯ ಉಸ್ತುವಾರಿಯನ್ನು ಸಚಿವ ಆರ್.ಅಶೋಕ್‍ಗೆ ವಹಿಸಲು ಬಿಜೆಪಿ ಸಿದ್ಧವಾಗಿದೆ. ಇದನ್ನೂ ಓದಿ: 17...

ರಾಜೀನಾಮೆ ಕೊಟ್ಟವರಿಗೂ, ನಮಗೂ ಯಾವುದೇ ಸಂಬಂಧವಿಲ್ಲ: ಆರ್. ಅಶೋಕ್

4 weeks ago

– ದ್ವೇಷದ ತೀರ್ಪು ಕೊಡುವುದು ಒಳ್ಳೆಯದಲ್ಲ ಬೆಂಗಳೂರು: ರಾಜೀನಾಮೆ ಕೊಟ್ಟವರಿಗೂ ನಮಗೂ ಯಾವ ಸಂಬಂಧವಿಲ್ಲ. ನಾವು ಯಾರೂ ಅವರನ್ನು ನೋಡಿಲ್ಲ. ಮಾತಾಡಿಸಿಯೂ ಇಲ್ಲ ಎಂದು ಬಿಜೆಪಿ ಮುಖಂಡ ಆರ್.ಅಶೋಕ್ ಹೇಳಿದ್ದಾರೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ನಾವು ಯಾರೂ...

ಸಿಎಂಗೆ ಮಾನ, ಮರ್ಯಾದೆ ಇದ್ದರೆ ಸಂತೆ ಭಾಷಣ ಬಿಟ್ಟು ಬಹುಮತ ಸಾಬೀತು ಮಾಡಲಿ – ಆರ್.ಅಶೋಕ್

1 month ago

ಬೆಂಗಳೂರು: ಸಿಎಂಗೆ ಮಾನ, ಮರ್ಯಾದೆ ಇದ್ದರೆ ಸಂತೆ ಭಾಷಣ ಬಿಟ್ಟು ಬಹುಮತ ಸಾಬೀತು ಮಾಡಲಿ ಎಂದು ಬಿಜೆಪಿ ನಾಯಕ ಆರ್. ಅಶೋಕ್ ಮುಖ್ಯಮಂತ್ರಿಯವರಿಗೆ ಸವಾಲು ಹಾಕಿದ್ದಾರೆ. ಇಂದು ವಿಧಾನಸೌಧದ ಕೆಂಗಲ್ ಗೇಟ್ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾನ್ಯ ಮುಖ್ಯಮಂತ್ರಿ ಅವರಿಗೆ...

ಎಂಟಿಬಿ ಹಿಂದೆ ಬಿಎಸ್‍ವೈ ಆಪ್ತ ಸಂತೋಷ್- ಬಿಜೆಪಿಯ 3ನೇ ಆಪರೇಷನ್ ಸಕ್ಸಸ್

1 month ago

ಬೆಂಗಳೂರು: ಕಾಂಗ್ರೆಸ್ ನಾಯಕರ ಮನವೊಲಿಕೆಗೆ ಜಗ್ಗದ ಅತೃಪ್ತ ಶಾಸಕ ಎಂ.ಟಿ.ಬಿ ನಾಗರಾಜ್ ಮುಂಬೈನತ್ತ ಪ್ರಯಾಣ ಬೆಳೆಸಿದ್ದಾರೆ. ಎಂಟಿಬಿ ನಾಗರಾಜ್ ಜೊತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಆಪ್ತ ಸಂತೋಷ್ ಕೂಡ ಕಾಣಿಸಿಕೊಂಡಿದ್ದಾರೆ. ಎಂಟಿಬಿ ನಾಗರಾಜ್ ಬೆಂಗಳೂರಿನಿಂದ ವಿಶೇಷ ವಿಮಾನವನ್ನು ಏರಿ ಮುಂಬೈನತ್ತ...

ಶಾಸಕರು ದೇವರ ಲಿಂಕ್‍ನಲ್ಲಿ ಇದ್ದಾರೆ, ನನ್ನ ಲಿಂಕ್ ಅಲ್ಲಿ ಯಾರೂ ಇಲ್ಲ: ಆರ್. ಅಶೋಕ್

1 month ago

ಬೆಂಗಳೂರು: ಸದಸ್ಯತ್ವ ಅಭಿಯಾನಕ್ಕೆ ಬಂದಿದ್ದೇವೆ ವಿನಾ: ಕಾಂಗ್ರೆಸ್ ಶಾಸಕರ ಮನವೊಲಿಕೆಗಲ್ಲ. ಯಾವ ಅತೃಪ್ತ ಶಾಸಕರು ಕೂಡ ನನ್ನ ಜೊತೆ ಇಲ್ಲ. ಎಲ್ಲರೂ ದೇವರ ಲಿಂಕ್ ನಲ್ಲಿ ಇದ್ದಾರೆ ಎಂದು ಬಿಜೆಪಿ ಶಾಸಕ ಆರ್ ಅಶೋಕ್ ವ್ಯಂಗ್ಯವಾಡಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು,...

`ಕೈ’ ಅಸ್ತ್ರಕ್ಕೆ ಬಿಜೆಪಿ ಪ್ರತ್ಯಸ್ತ್ರ- ಅತೃಪ್ತರಿಂದ ಮತ್ತೊಮ್ಮೆ ರಾಜೀನಾಮೆ ಪತ್ರ ಬರೆಸಿದ ಬೋಪಯ್ಯ

1 month ago

– ಇಂದು ಜೊತೆಯಾಗಿ ಬಂದು ರಿಸೈನ್ ಬೆಳಗಾವಿ/ಮುಂಬೈ: ಕಾಂಗ್ರೆಸ್ ಅಸ್ತ್ರಕ್ಕೆ ಕಮಲ ಪಾಳಯ ಪ್ರತ್ಯಸ್ತ್ರ ರೂಪಿಸಿದ್ದು, ಅತೃಪ್ತ ಶಾಸಕರಿರುವ ಹೋಟೆಲ್‍ಗೆ ಇಬ್ಬರು ನಾಯಕರನ್ನು ಬಿಜೆಪಿ ಕಳಿಸಿಕೊಟ್ಟಿದೆ ಎಂಬ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ. ರಾತ್ರಿಯೇ ಮುಂಬೈಯ ರೆನೈಸಾನ್ಸ್ ಹೋಟೆಲ್‍ಗೆ ಮಾಜಿ ಡಿಸಿಎಂ...

ಆಪರೇಷನ್ ಕಮಲದ ಬಗ್ಗೆ ಪರಂ ಹೇಳಿಕೆ ವಿರುದ್ಧ ಅಶೋಕ್ ಕಿಡಿ

2 months ago

ಬೆಂಗಳೂರು: ರಾಜ್ಯಪಾಲರು ಸೇರಿ ಎಲ್ಲ ನಾಯಕರೂ ಆಪರೇಷನ್ ಕಮಲದಲ್ಲಿ ಭಾಗಿಯಾಗಿದ್ದಾರೆ ಎಂಬ ಉಪಮುಖ್ಯಮಂತ್ರಿ ಜಿ. ಪರಮೇಶ್ವರ್ ಹೇಳಿಕೆಗೆ ಮಾಜಿ ಡಿಸಿಎಂ ಆರ್. ಅಶೋಕ್ ಕಿಡಿಕಾರಿದ್ದಾರೆ. ಈ ಬಗ್ಗೆ ಮಾತನಾಡಿದ ಅಶೋಕ್, ಪರಮೇಶ್ವರ್ ರಂತೆ ಜವಾಬ್ದಾರಿ ಇರುವಂತಹ ಕಾಂಗ್ರೆಸ್ ನಾಯಕರು ಸಾಂವಿಧಾನಿಕವಾಗಿ ಕಾರ್ಯ...