Wednesday, 20th March 2019

3 months ago

ದೇಶದ ಜನತೆಯ ದಾರಿತಪ್ಪಿಸಿದ ರಾಹುಲ್‍ಗೆ ಮುಖಭಂಗ: ಆರ್. ಅಶೋಕ್

ಹುಬ್ಬಳ್ಳಿ: ರಫೇಲ್ ಯುದ್ಧ ವಿಮಾನ ಖರೀದಿ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿರುವ ಆದೇಶ ಸ್ವಗತಾರ್ಹವಾದುದು. ಈ ವಿಚಾರದಲ್ಲಿ ರಾಹುಲ್ ಗಾಂಧಿ ದೇಶದ ಜನತೆಯ ದಾರಿ ತಪ್ಪಿಸುವ ಕೆಲಸಕ್ಕೆ ಕೈ ಹಾಕಿದ್ದರು. ಆದರೆ ಈಗ ಕಾಂಗ್ರೆಸ್ ಹಾಗೂ ರಾಹುಲ್ ಗಾಂಧಿಗೆ ದೊಡ್ಡ ಮುಖಭಂಗವಾಗಿದೆ ಎಂದು ಮಾಜಿ ಡಿಸಿಎಂ ಆರ್. ಅಶೋಕ್ ಹೇಳಿದ್ದಾರೆ. ನಗರದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರ ಮೇಲೆ ಇದುವರೆಗೂ ಯಾವುದೇ ಕಪ್ಪು ಚುಕ್ಕೆ ಇಲ್ಲ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಅವರ […]

3 months ago

ಹಸಿರು ಟವಲ್ ಹಾಕಿದವರೆಲ್ಲಾ ರೈತರೇ? ಬಿಜೆಪಿಗೆ ಡಿಕೆಶಿ ಟಾಂಗ್

ಬೆಳಗಾವಿ: ಹಸಿರು ಟವಲ್ ಹಾಕಿದವರೆಲ್ಲಾ ರೈತರೇ ಎಂದು ಜಲಸಂಪನ್ಮೂಲ ಮತ್ತು ವೈದ್ಯಕೀಯ ಸಚಿವ ಡಿಕೆ ಶಿವಕುಮಾರ್ ಪ್ರಶ್ನಿಸಿ ಬಿಜೆಪಿಯ ರೈತ ಪ್ರತಿಭಟನೆಗೆ ಟಾಂಗ್ ಕೊಟ್ಟಿದ್ದಾರೆ. ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಶಾಸಕರ ಗಮನ ಸೆಳೆಯುವುದಕ್ಕೆ ಅಧಿವೇಶನದಲ್ಲಿ ಉತ್ತಮ ಅವಕಾಶ ಸಿಕ್ಕಿದೆ. ರಾಜ್ಯದ ಜನತೆಯ ಹಿತಾಸಕ್ತಿಗಾಗಿ ರಾಜಕಾರಣ...

ಜನ ಪರ ಸರ್ಕಾರ ಅಲ್ಲ, ವಾಸ್ತು ಸರ್ಕಾರ: ಆರ್. ಅಶೋಕ್ ವ್ಯಂಗ್ಯ

3 months ago

ಕೋಲಾರ: ರಾಜ್ಯದಲ್ಲಿರುವ ಮೈತ್ರಿ ಸರ್ಕಾರ ತಾನಾಗಿಯೇ ಬೀಳುವ ಸರ್ಕಾರ, ನಾವು ಕಲ್ಲು ಹೊಡೆಯಲು ಹೋಗುವುದಿಲ್ಲ. ರಾಜ್ಯದಲ್ಲಿ ಇರುವುದು ಜನಪರ ಸರ್ಕಾರ ಅಲ್ಲ. ಅದೊಂದು ವಾಸ್ತು ಸರ್ಕಾರ ಎಂದು ಮಾಜಿ ಡಿಸಿಎಂ ಆರ್. ಅಶೋಕ್ ವ್ಯಂಗ್ಯ ಮಾಡಿದ್ದಾರೆ. ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಕೀಲುಕೊಪ್ಪ...

ಧಮ್ ಇದ್ರೆ ಬಂಧಿಸಿ, ರಾಜ್ಯದಲ್ಲಿ ಕಾನೂನು ವ್ಯವಸ್ಥೆ ವೈಫಲ್ಯವಾದ್ರೆ ಸರ್ಕಾರವೇ ನೇರ ಹೊಣೆ: ಆರ್.ಅಶೋಕ್

4 months ago

ಮೈಸೂರು: ಟಿಪ್ಪು ಜಯಂತಿ ಆಚರಣೆ ವಿಚಾರಕ್ಕೆ ಸಂಬಂಧಪಟ್ಟಂತೆ ನವೆಂಬರ್ 9 ರಂದು ಇಡೀ ರಾಜ್ಯಾದ್ಯಂತ ಬಿಜೆಪಿಯಿಂದ ಹೋರಾಟ ನಡೆಸಲಾಗುತ್ತದೆ ಎಂದು ಮಾಜಿ ಡಿಸಿಎಂ ಆರ್.ಅಶೋಕ್ ಹೇಳಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ನವೆಂಬರ್ 9 ರಂದು ಪ್ರತಿಭಟನೆ ಮಾಡುತ್ತೇವೆ. ಧಮ್ ಇದ್ದರೇ ಬಂದು...

ಜೆಡಿಎಸ್, ಕಾಂಗ್ರೆಸ್ ಹೊಂದಾಣಿಕೆಯಾಗದ ಬ್ಲಡ್ ಗ್ರೂಪ್‍ಗಳು- ಆರ್ ಅಶೋಕ್

5 months ago

ಮಂಡ್ಯ: ಜೆಡಿಎಸ್ ಮತ್ತು ಕಾಂಗ್ರೆಸ್ ಹೊಂದಾಣಿಕೆಯಾಗದ ಬ್ಲಡ್ ಗ್ರೂಪ್‍ಗಳು ಅಂತ ಬಿಜೆಪಿ ಮುಖಂಡ ಆರ್ ಅಶೋಕ್ ವ್ಯಂಗ್ಯವಾಡಿದ್ದಾರೆ. ನಾಗಮಂಗಲ ತಾಲೂಕಿನ ವಿವಿಧೆಡೆ ಬಿಜೆಪಿ ಅಭ್ಯರ್ಥಿ ಡಾಕ್ಟರ್ ಸಿದ್ದರಾಮಯ್ಯ ಪರ ಪ್ರಚಾರದಲ್ಲಿ ಭಾಗವಹಿಸಿ ಜೆಡಿಎಸ್ ಕಾಂಗ್ರೆಸ್ ಹೊಂದಾಣಿಕೆ ಬಗ್ಗೆ ಮಾತನಾಡಿದ್ದಾರೆ. ಕಾಂಗ್ರೆಸ್ ಮತ್ತು...

ನಾವೇನು ರಾಜಕೀಯ ಸನ್ಯಾಸಿಗಳಾ? – ಒಂದೆರಡು ತಿಂಗಳಲ್ಲಿ ಸರ್ಕಾರ ರಚನೆ ಶತಸಿದ್ಧ: ಆರ್ ಅಶೋಕ್ ಘೋಷಣೆ

5 months ago

ಬೆಂಗಳೂರು: 37 ಶಾಸಕರನ್ನು ಹೊಂದಿರುವವರು ಸಿಎಂ ಆಗಬಹುದು, 104 ಶಾಸಕರನ್ನು ಹೊಂದಿರುವ ಬಿಎಸ್‍ವೈ ಏಕೆ ಸಿಎಂ ಆಗಬಾರದು ಎಂದು ಪ್ರಶ್ನಿಸಿರುವ ಮಾಜಿ ಡಿಸಿಎಂ ಆರ್ ಆಶೋಕ್ ಆಪರೇಷನ್ ಕಮಲ ಮುಂದುವರೆದಿದೆ ಎಂದು ಹೇಳಿದ್ದಾರೆ. ಬಿಜೆಪಿ ಪಕ್ಷದ ಕಚೇರಿಯಲ್ಲಿ ಮಾತನಾಡಿದ ಅವರು, ಯಾವ...

ಬಿಜೆಪಿಯಲ್ಲೂ ಇಬ್ಬರು ನಾಯಕರ ನಡುವೆ ಗುದ್ದಾಟ- ಬಿಎಸ್‍ವೈ ಗೆ ಸಂಕಟ

6 months ago

ಬೆಂಗಳೂರು: ಕಾಂಗ್ರೆಸ್‍ ನಲ್ಲಿ ಬೆಳಗಾವಿ ಬ್ಯಾಟಲ್ ಆಯ್ತು, ಈಗ ಬಿಜೆಪಿಯಲ್ಲಿ ಬೆಂಗಳೂರು ಬ್ಯಾಟಲ್ ನಡೆಯುತ್ತಿದೆ. ಇಬ್ಬರು ನಾಯಕರ ನಡುವಿನ ಗುದ್ದಾಟದಿಂದ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರಿಗೆ ಹೊಸ ಸಂಕಟ ಎದುರಾಗಿದೆ. ಶಾಸಕರು, ಸಂಸದರಿಗೆ ಗೊತ್ತಿಲ್ಲದೇ ನಾಯಕ ಆರ್ ಅಶೋಕ್ ಅವರು ಬಿಬಿಎಂಪಿ ಆಪರೇಷನ್...

2 ಎಕರೆ 3 ಗುಂಟೆ ಇದ್ದ ಎಚ್‍ಡಿಡಿ ಕುಟುಂಬದ ಆಸ್ತಿ ಸಾವಿರಾರು ಎಕ್ರೆ ಆಗಿದ್ದು ಹೇಗೆ: ಬಿಜೆಪಿ ಪ್ರಶ್ನೆ

6 months ago

ಬೆಂಗಳೂರು: ಮಾಜಿ ಪ್ರಧಾನಿ ಎಚ್‍ಡಿ ದೇವೇಗೌಡ ಅವರ ಕುಟುಂಬದ ಹೊಂದಿದ್ದ 2 ಎಕರೆ 3 ಗುಂಟೆ ಜಮೀನು ಇಂದು ಸಾವಿರಾರು ಎಕರೆ ಆಗಿದ್ದು ಹೇಗೆ ಎಂದು ಬಹಿರಂಗ ಪಡಿಸಬೇಕು ಎಂದು ಬಿಜೆಪಿ ಪರಿಷತ್ ಸದಸ್ಯ ರವಿಕುಮಾರ್ ಪ್ರಶ್ನಿಸಿದ್ದಾರೆ. ಸಿಎಂ ಯಡಿಯೂರಪ್ಪ ವಿರುದ್ಧ...