Friday, 22nd March 2019

Recent News

8 months ago

ಡಿಕೆಶಿ ಡಿನ್ನರ್ ಪಾರ್ಟಿಯಲ್ಲಿ ಗೂಳಿಹಟ್ಟಿ ಭಾಗಿ: ಸ್ಪಷ್ಟನೆ ಕೊಟ್ಟ ಆರ್.ಅಶೋಕ್

ಬೆಂಗಳೂರು: ಸಚಿವ ಡಿಕೆ ಶಿವಕುಮಾರ್ ಅವರ ಜೊತೆ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ಭೋಜನ ಮಾಡಿರುವುದಕ್ಕೆ ಶಾಸಕ ಆರ್ ಅಶೋಕ್ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಗಳವಾರ ರಾತ್ರಿ ಗೂಳಿಹಟ್ಟಿ ಶೇಖರ್, ಸುಧಾಕರ್ ಅವರನ್ನು ಡ್ರಾಪ್ ಮಾಡಲು ಖಾಸಗಿ ಹೋಟೆಲ್ ಗೆ ಹೋಗಿದ್ದಾರೆ. ನಾನು ಅವರ ಜೊತೆ ಮಾತಾಡಿದ್ದೇನೆ. ಹೋಟೆಲ್ ನಲ್ಲಿ ಶಾಸಕರಿಗೆ ಪಾರ್ಟಿ ನಡೆಯುತ್ತಿದ್ದ ವೇಳೆಯೇ ಅವರು ಹೋಗಿದ್ದು ಬೇರೆ ರೀತಿಯ ಅರ್ಥಕ್ಕೆ ಕಾರಣವಾಗಿದೆ ಅಂತ ಹೇಳಿದ್ರು. ಶೇಖರ್ ಅವರು […]

11 months ago

ಯಾವ ವೇದಿಕೆಯಲ್ಲಿ ನಿದ್ದೆ ಮಾಡಿಲ್ಲ ಅನ್ನೋದನ್ನು ಸಿಎಂ ಪ್ರೂವ್ ಮಾಡಲಿ- ಆರ್ ಅಶೋಕ್ ಸವಾಲ್

ಬೆಂಗಳೂರು: ಚುನಾವಣಾ ಅಖಾಡದಲ್ಲಿ ತರಾಟೆ ಒಂದ್ಕಡೆಯಾದ್ರೆ ನಾಯಕರ ಮಾತಿನ ಭರಾಟೆ ಕೂಡ ಜೋರಾಗಿದೆ. ಬೆಂಗಳೂರು ಹೊರವಲಯ ನೆಲಮಂಗಲದಲ್ಲಿ ಬಿಜೆಪಿ ಅಭ್ಯರ್ಥಿ ನಾಗರಾಜು ಪರ ಭರ್ಜರಿ ರೋಡ್ ಶೋ ನಡೆಸಿದ, ಮಾಜಿ ಉಪ ಮುಖ್ಯಮಂತ್ರಿ ಆರ್.ಆಶೋಕ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಆಡಳಿತ ಮಾಡೋದನ್ನ ಸಿದ್ದರಾಮಯ್ಯ ನೋಡಿ ಪ್ರಧಾನಿ ಮೋದಿ ಕಲಿಬೇಕು ಅಂತಾರೆ.. ಆದ್ರೆ...

ರಾಜ್ಯದಲ್ಲಿ ಗುಂಡಾ ಸರ್ಕಾರ ಆಳ್ವಿಕೆಯಲ್ಲಿದ್ದು, ರಾಷ್ಟ್ರಪತಿ ಆಡಳಿತ ತನ್ನಿ: ಆರ್ ಅಶೋಕ್

1 year ago

ಬೆಂಗಳೂರು: ಲೋಕಾಯುಕ್ತ ನ್ಯಾಯಾಮೂರ್ತಿಗಳಿಗೆ ಕಚೇರಿಯಲ್ಲೇ ಚಾಕುವಿನಿಂದ ಇರಿತ ನಡೆಸಿರುವುದು ರಾಜ್ಯ ಸರ್ಕಾರದ ವೈಫಲ್ಯ ಎಂದು ಮಾಜಿ ಮುಖ್ಯಮಂತ್ರಿ ಆರ್ ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಪಬ್ಲಿಕ್ ಟಿವಿ ಗೆ ಪ್ರತಿಕ್ರಿಯೆ ನೀಡಿದ ಮಾಜಿ ಉಪಮುಖ್ಯಮಂತ್ರಿ ಆರ್ ಆಶೋಕ್, ರಾಜ್ಯ ಸರ್ಕಾರ...

ಸಚಿವ ಕೆಜೆ ಜಾರ್ಜ್ ಆಪ್ತರ ಮನೆ, ಕಚೇರಿ ಮೇಲೆ ಐಟಿ ದಾಳಿ

1 year ago

ಬೆಂಗಳೂರು: ನಗರಾಭಿವೃದ್ಧಿ ಸಚಿವ ಕೆಜೆ ಜಾರ್ಜ್ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದವರ ಮನೆಯ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸಚಿವರ ಆಪ್ತರಾದ ಗನ್ ಇಸ್ಮಾಯಿಲ್, ಯುಗೇಂಧರ್ ಮತ್ತು ವಂದಿತ್ ರೆಡ್ಡಿ ಕಚೇರಿ ಮತ್ತು ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ...

ಮಾಜಿ ಡಿಸಿಎಂ ಆರ್. ಅಶೋಕ್‍ಗೆ ಹೈಕೋರ್ಟ್‍ನಿಂದ ಬಿಗ್ ರಿಲೀಫ್

1 year ago

ಬೆಂಗಳೂರು: ಮಾಜಿ ಉಪ ಮುಖ್ಯಮಂತ್ರಿ ಆರ್ ಅಶೋಕ್ ಅವರಿಗೆ ಹೈ ಕೋರ್ಟ್ ಬಿಗ್ ರಿಲೀಫ್ ನೀಡಿದ್ದು, ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ದಾಖಲಿಸಿದ್ದ ಎಫ್‍ಐಆರ್ ಗೆ ತಡೆಯಾಜ್ಞೆ ನೀಡಿದೆ. ಎಫ್‍ಐಆರ್ ರದ್ದು ಕೋರಿ ಆರ್.ಅಶೋಕ್ ಹೈಕೋರ್ಟ್ ಮೊರೆ ಹೋಗಿದ್ದರು. ಇಂದು ಈ ಅರ್ಜಿಯ...

ಆರ್. ಅಶೋಕ್‍ಗೆ ಬಂಧನ ಭೀತಿ- ಜೈಲು ಸೇರ್ತಾರಾ ಮಾಜಿ ಹೋಂ ಮಿನಿಸ್ಟರ್

1 year ago

ಬೆಂಗಳೂರು: ಮಾಜಿ ಗೃಹ ಸಚಿವ ಆರ್. ಅಶೋಕ್ ಅವರಿಗೆ ಬಂಧನ ಭೀತಿ ಎದುರಾಗಿದೆ. ಬಗರ್ ಹುಕುಂ ಜಮೀನು ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಅಶೋಕ್ ಭವಿಷ್ಯ ಇಂದು ನಿರ್ಧಾರವಾಗಲಿದೆ. ಎಸಿಬಿ ದಾಖಲಿಸಿರೋ ಎಫ್‍ಐಆರ್ ರದ್ದು ಕೋರಿ ಹೈಕೋರ್ಟ್‍ಗೆ ಆರ್ ಅಶೋಕ್ ಅರ್ಜಿ ಸಲ್ಲಿಸಿದ್ದು,...

ದೀಪಕ್ ರಾವ್ ಕೊಲೆಗೆ 50 ಲಕ್ಷ ರೂ.ಸುಪಾರಿ: ಆರ್ ಅಶೋಕ್

1 year ago

ಬೆಂಗಳೂರು: ಮಂಗಳೂರಿನಲ್ಲಿ ನಡೆದ ದೀಪಕ್ ರಾವ್ ಕೊಲೆಗೆ 50 ಲಕ್ಷ ರೂ. ಸುಪಾರಿ ನೀಡಲಾಗಿದೆ ಎಂದು ಮಾಜಿ ಗೃಹ ಸಚಿವ, ಮಾಜಿ ಡಿಸಿಎಂ ಆರ್.ಅಶೋಕ್ ಗಂಭೀರ ಆರೋಪ ಮಾಡಿದ್ದಾರೆ. ಮೌರ್ಯ ಸರ್ಕಲ್‍ನ ಬಳಿ ದೀಪಕ್ ಹತ್ಯೆ ಖಂಡಿಸಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ...

ಕೈ ವಿರುದ್ಧದ ಪತ್ರಿಭಟನೆಯಲ್ಲಿ ಅಶೋಕ್‍ಗೆ ಗಾಯ

1 year ago

ಬೆಂಗಳೂರು: ಕೆಪಿಸಿಸಿ ಕಚೇರಿ ಮುಂಭಾಗ ಪ್ರತಿಭಟಿಸುತ್ತಿದ್ದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆಯುವ ವೇಳೆ ಮಾಜಿ ಡಿಸಿಎಂ ಅಶೋಕ್ ಅವರು ಗಾಯಗೊಂಡಿದ್ದಾರೆ. ಬಿಜೆಪಿ ಕಚೇರಿ ಮುಂದೆ ಮಹದಾಯಿ ಹೋರಾಟಗಾರರು ಪ್ರತಿಭಟನೆ ನಡೆಸುತ್ತಿದ್ದ ಹಿನ್ನೆಲೆಯಲ್ಲಿ ಬುಧವಾರ ಬಿಜೆಪಿ ಕಿಸಾನ್ ಮೋರ್ಚಾದ ಸದಸ್ಯರು ಕೆಪಿಸಿಸಿ...