ನವದೆಹಲಿ: ಉಪ ಚುನಾವಣೆಯ ಎರಡೂ ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳನ್ನ ಗೆಲ್ಲಿಸಿದ ಕರ್ನಾಟಕದ ಮತದಾರರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಕನ್ನಡದಲ್ಲಿಯೇ ಟ್ವೀಟ್ ಮೂಲಕ ಧನ್ಯವಾದ ತಿಳಿಸಿದ್ದಾರೆ. ಬಿಜೆಪಿಗೆ ನಿರಂತರ ಬೆಂಬಲ ನೀಡುತ್ತಿರುವ ಕರ್ನಾಟಕಕ್ಕೆ ಧನ್ಯವಾದಗಳು....
ಬೆಂಗಳೂರು: ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಕಳೆದ 15 ತಿಂಗಳಲ್ಲಿ ಜನತೆಗೆ ಸ್ಪಂದಿಸಿದ ಕಾಳಜಿಗೆ ಉಪಚುನಾವಣೆ ಫಲಿತಾಂಶ ಗೆಲುವು ತಂದು ಕೊಟ್ಟಿರಬಹುದು ಎಂದಷ್ಟೇ ವ್ಯಾಖ್ಯಾನ ಮಾಡುತ್ತೇನೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಟ್ವೀಟ್ ಮಾಡುವ ಮೂಲಕ...
ಬೆಂಗಳೂರು: ಅಭ್ಯರ್ಥಿಯ ಆಯ್ಕೆಯ ವಿಳಂಬವಾಗಿದ್ದರಿಂದ ಆರ್.ಆರ್.ನಗರದ ಸೋಲಿಗೆ ಕಾರಣ ಇರಬಹುದು ಎಂದು ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಎರಡೂ ಸೋಲುಗಳು ಕುರಿತು ಸಾಲು ಸಾಲು ಟ್ವೀಟ್ ಮೂಲಕ ಸಿದ್ದರಾಮಯ್ಯನವರು ಪ್ರತಿಕ್ರಿಯಿಸಿದ್ದಾರೆ. ರಾಜರಾಜೇಶ್ವರಿ...
ಬೆಂಗಳೂರು: ರಾಜರಾಜೇಶ್ವರಿ ನಗರ ಉಪಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ಮುನಿರತ್ನ ಜಯಗಳಿಸಿದ ಬೆನ್ನಲ್ಲೇ ಬಿಜೆಪಿ ವಿಧಾನ ಸಭೆಯ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯನವರನ್ನು ಕಾಲೆಳೆದಿದೆ. ಪ್ರಚಾರದ ಸಮಯದಲ್ಲಿ ರಾಜರಾಜೇಶ್ವರಿ ನಗರದಲ್ಲಿ ಬಿಜೆಪಿ ಅಲೆಯೆ ಇಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದರು....
ಬೆಂಗಳೂರು: ರಾಜರಾಜೇಶ್ವರಿ ನಗರ ಉಪ ಚುನಾವಣೆ ಮತಎಣಿಕೆಗೆ ಸಿದ್ಧತೆ ಮುಕ್ತಾಯವಾಗಿದೆ. ಬಿಬಿಎಂಪಿ, ಪೊಲೀಸ್ ಇಲಾಖೆಯ ಭದ್ರತೆಯಲ್ಲಿ ಮತಎಣಿಕೆ ನಡೆಯಲಿದ್ದು, ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ. ಪ್ರತಿಷ್ಠೆಯ ಅಖಾಡ, ಘಟಾನುಘಟಿಗಳೇ ಕಣಕ್ಕಿಳಿದು ಸವಾಲಿಗೆ ಸವಾಲೆಸೆದು ರಂಗೇರಿದ್ದ ರಣಕಣ ರಾಜರಾಜೇಶ್ವರಿ...
– ವಿಜಯೋತ್ಸವ, ಮೆರವಣಿಗೆ ನಡೆಸುವಂತಿಲ್ಲ ಬೆಂಗಳೂರು: ರಾಜರಾಜೇಶ್ವರಿ ನಗರ ಉಪ ಚುನಾವಣೆ ಮತ ಎಣಿಕೆಗೆ ಸಿದ್ಧತೆ ಮುಕ್ತಾಯವಾಗಿದೆ. ಬಿಬಿಎಂಪಿ, ಪೊಲೀಸ್ ಇಲಾಖೆಯ ಭದ್ರತೆಯಲ್ಲಿ ಮತ ಎಣಿಕೆ ನಡೆಯಲಿದ್ದು, ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ. ಪ್ರತಿಷ್ಠೆಯ ಕಣವಾಗಿರೋ ರಾಜರಾಜೇಶ್ವರಿ...
ಬೆಂಗಳೂರು: ಮತದಾರರ ಬಳಿ ಮತ ಭಿಕ್ಷೆ ಕೇಳಿದ್ದೀನಿ. ಆ ಭಿಕ್ಷೆ ಕೊಡುತ್ತಾರೆ ಎಂದು ನಂಬಿದ್ದೀನಿ ಎಂದು ಆರ್.ಆರ್.ನಗರದ ಬಿಜೆಪಿ ಅಭ್ಯರ್ಥಿ ಮುನಿರತ್ನ ಹೇಳಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಮುನಿರತ್ನ ಅವರು, ಕೊರೊನಾದಂತಹ ಸಂದರ್ಭದಲ್ಲಿ ಮತದಾನ ಮಾಡುವುದು ವಿಶೇಷವಾಗಿದೆ....
ಬೆಂಗಳೂರು: ಪ್ರತಿಷ್ಠೆಯ, ಜಿದ್ದಾಜಿದ್ದಿನ ಕ್ಷೇತ್ರ ಎನಿಸಿಕೊಂಡಿರುವ ರಾಜರಾಜೇಶ್ವರಿ ನಗರ ಮತ್ತು ಶಿರಾ ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣಾ ಮತದಾನ ಆರಂಭವಾಗಿದೆ. ಬೆಳಗ್ಗೆ 7 ಗಂಟೆಯಿಂದ ಎರಡೂ ಕ್ಷೇತ್ರಗಳಲ್ಲಿ ಮತದಾನ ಶುರು ಆಗಿದೆ. ಕೊರೊನಾ ಹೊತ್ತಲ್ಲಿ ರಾಜ್ಯದಲ್ಲಿ...
ಬೆಂಗಳೂರು: ಸಾಕಷ್ಟು ಜಿದ್ದಾಜಿದ್ದಿನ ಮತ್ತು ಪ್ರತಿಷ್ಠೆಗೆ ಸಾಕ್ಷಿ ಆಗಿರುವ ಉಪ ಚುನಾವಣೆ ಮತದಾನಕ್ಕೆ ಇನ್ನೊಂದೇ ದಿನ ಬಾಕಿ. ನಿನ್ನೆ ಬಹಿರಂಗ ಪ್ರಚಾರ ಅಂತ್ಯ ಆಗಿದ್ದು, ಇವತ್ತು ಮನೆ ಮನೆಗೆ ತೆರಳಿ ಮತಯಾಚಿಸುವುದಕ್ಕೆ ಅವಕಾಶ ಇದೆ. 21...
ಬೆಂಗಳೂರು: ಉಪಚುನಾವಣೆ ಕದನದ ಬಹಿರಂಗ ಪ್ರಚಾರಕ್ಕೆ ಇವತ್ತು ಸಂಜೆ 6ಕ್ಕೆ ತೆರೆ ಬಿದ್ದಿದೆ. ಕೊನೆಯ ದಿನವಾದ ಇಂದು ಆರ್.ಆರ್.ನಗರ ಮತ್ತು ಶಿರಾದಲ್ಲಿ ಕೊನೆ ಕ್ಷಣದವರೆಗೂ ರಾಜಕೀಯ ಪಕ್ಷಗಳು ಮತ ಬೇಟೆ ನಡೆಸಿದವು. ಕೊನೆಯ ದಿನವಾದ ಇಂದು...
– ಸಂಜೆ 5 ಗಂಟೆಯಿಂದ ಮದ್ಯ ನಿಷೇಧ – 144 ಸೆಕ್ಷನ್ ಜಾರಿ ಬೆಂಗಳೂರು: ಆರ್ಆರ್ ನಗರದಲ್ಲಿ ಇಂದು 6 ಗಂಟೆಗೆ ಬಹಿರಂಗ ಪ್ರಚಾರಕ್ಕೆ ಬ್ರೇಕ್ ಹಾಕಲಾಗುತ್ತದೆ. ಸಂಜೆ 6 ಗಂಟೆಯ ನಂತರ ಬಹಿರಂಗ ಪ್ರಚಾರಕ್ಕೆ...
– ಕನಕಪುರದ ವ್ಯಕ್ತಿಗಳಿಂದ ಹಣ ಹಂಚುವ ಕೆಲಸ – ಹಣ ಹಂಚೋದರಲ್ಲಿ ಬಿಜೆಪಿಗಿಂತ ಕಾಂಗ್ರೆಸ್ ಫಾಸ್ಟ್ ಬೆಂಗಳೂರು: ಉಪ ಚುನಾವಣೆ ಕ್ಷೇತ್ರ ಆರ್.ಆರ್.ನಗರದಲ್ಲಿ ಕಾಂಗ್ರೆಸ್ ಹಣ ಹಂಚುತ್ತಿದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ. ಇಂದು...
– 9 ವಾರ್ಡ್ಗಳಲ್ಲಿ ಸಿಎಂ ರೋಡ್ಶೋ ಬೆಂಗಳೂರು: ಉಪಚುನಾವಣೆಯ ಅಖಾಡದಲ್ಲಿ ನಿನ್ನೆ ಆರ್.ಆರ್.ನಗರ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಬ್ಬರ ಪ್ರಚಾರ ಮಾಡಿದ್ದರು. ಇಂದು ಕ್ಷೇತ್ರದಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಅವರು...
ಬೆಂಗಳೂರು: ಆರ್ಆರ್ ನಗರ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ ಚಾಲೆಂಜಿಂಗ್ ಸ್ಟಾರ್ ದರ್ಶನ್ ಇಂದು ಮತ ಬೇಟೆಗಿಳಿದಿದ್ದಾರೆ. ಮತ ಪ್ರಚಾರ ಬಿರುಸಿನಿಂದ ಸಾಗುತ್ತಿದ್ದು, ಈ ಮಧ್ಯೆ ನಟ ದರ್ಶನ್ ಜಾಗೃತಿ ಕೂಡ ಮೂಡಿಸಿದ್ದಾರೆ. ಹೌದು....
ಬೆಂಗಳೂರು: ಆರ್.ಆರ್.ನಗರದಲ್ಲಿ ಇಂದು ನಟ ದರ್ಶನ್ ಅವರೊಂದಿಗೆ ಇಡೀ ದಿನ ಪ್ರಚಾರ ಮಾಡುತ್ತೇವೆ ಎಂದು ಬಿಜೆಪಿ ಅಭ್ಯರ್ಥಿ ಮುನಿರತ್ನ ತಿಳಿಸಿದ್ದಾರೆ. ಇಂದಿನ ಪ್ರಚಾರದ ಕುರಿತು ಮಾತನಾಡಿದ ಮುನಿರತ್ನ ಅವರು, ಮೊದಲು ರಾಜರಾಜೇಶ್ವರಿ ದೇವಸ್ಥಾನಕ್ಕೆ ಪೂಜೆ ಸಲ್ಲಿಸುತ್ತೇನೆ....
ಬೆಂಗಳೂರು: ಸಿದ್ದರಾಮಯ್ಯನವರೇ ಮತ್ತೊಮ್ಮೆ ಸಿಎಂ ಆಗಬೇಕು ಅನ್ನೋದು ಜನರ ಮತ್ತು ನನ್ನ ವೈಯಕ್ತಿಯ ಅಭಿಪ್ರಾಯ. ಇದು ಪಕ್ಷ ವಿರೋಧಿ ಹೇಳಿಕೆಯಾಗಲ್ಲ ಎಂದು ಮಾಜಿ ಸಚಿವ, ಶಾಸಕ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ. ಆರ್.ಆರ್.ನಗರದ ಕಾಂಗ್ರೆಸ್ ಅಭ್ಯರ್ಥಿ...