Friday, 15th November 2019

Recent News

5 months ago

ಸಿಎಂ ವಿರುದ್ಧ ಮುನಿಸಿಕೊಂಡ ಕಾಂಗ್ರೆಸ್ ಸಚಿವ

ಬೆಂಗಳೂರು: ಸಂಪುಟ ವಿಸ್ತರಣೆ ನಡೆದು ಖಾತೆ ಹಂಚಿಕೆ ಮುಗಿದು ಹೋಗಿದೆ. ಆದರೆ ದೋಸ್ತಿಗಳ ನಡುವೆ ಖಾತೆಯ ಗೊಂದಲ ಮಾತ್ರ ಇನ್ನೂ ಕಡಿಮೆ ಆಗಿಲ್ಲ. ಈ ಮೂಲಕ ಸಿಎಂ ಅವರು ಮೈತ್ರಿ ಮಾತುಕತೆಯಂತೆ ಖಾತೆ ನೀಡೋಕೆ ಹಿಂದೇಟು ಹಾಕಿದ್ರಾ ಅನ್ನೋ ಅನುಮಾನ ಮೂಡಿದೆ. ಹೌದು. ಸ್ವತಃ ಕಾಂಗ್ರೆಸ್ ಹೈ ಕಮಾಂಡ್ ಆರ್.ಬಿ.ತಿಮ್ಮಾಪುರ್ ಅವರಿಗೆ ಖಾತೆ ಹಂಚಿಕೆ ಗ್ರೀನ್ ಸಿಗ್ನಲ್ ನೀಡಿದರು. ಹೀಗಾಗಿ ಪಕ್ಷದ ವತಿಯಿಂದ ಸಕ್ಕರೆ ಹಾಗೂ ಒಳನಾಡು ಮತ್ತು ಬಂದರು ಖಾತೆಯನ್ನ ಆರ್.ಬಿ ತಿಮ್ಮಾಪುರ್ ಅವರಿಗೆ ಹಂಚಿಕೆ […]