Monday, 11th November 2019

Recent News

1 week ago

100 ವರ್ಷಗಳ ಇತಿಹಾಸದ ರೈಲು ಮಾರ್ಗಕ್ಕೆ ಚಾಲನೆ

– ಧಾರವಾಡ-ದಾಂಡೇಲಿ ಭಾಗಕ್ಕೆ ಮೊದಲ ಪ್ಯಾಸೆಂಜರ್ ರೈಲು ಕಾರವಾರ: ನೂರು ವರ್ಷಗಳ ಇತಿಹಾಸ ಹೊಂದಿರುವ, ಎರಡು ದಶಕಗಳಿಂದ ನಿಂತು ಹೋಗಿದ್ದ ದಾಂಡೇಲಿ-ಅಳ್ನಾವರ-ಧಾರವಾಡ ಪ್ರಯಾಣಿಕರ ರೈಲು ಸಂಚಾರಕ್ಕೆ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಚಾಲನೆ ನೀಡಿದ್ದಾರೆ. ದಾಂಡೇಲಿಯ ರೈಲ್ವೆ ನಿಲ್ದಾಣದಲ್ಲಿ ನೈರುತ್ಯ ರೈಲ್ವೆ ಪ್ಯಾಸೆಂಜರ್ ರೈಲು ಉದ್ಘಾಟನೆ ನೆರವೇರಿತು. ಕಾರ್ಯಕ್ರಮದಲ್ಲಿ ಮಾಜಿ ಸಚಿವ ಆರ್.ವಿ ದೇಶಪಾಂಡೆ, ಕೇಂದ್ರ ಕಲ್ಲಿದ್ದಲು ಮತ್ತು ಗಣಿಗಾರಿಕಾ, ಸಂಸದೀಯ ಸಚಿವ ಪ್ರಹ್ಲಾದ್ ಜೋಶಿ ಮುಂತಾದ ಗಣ್ಯರು ಉಪಸ್ಥಿತರಿದ್ದರು. ವಿಶೇಷ ವೇನು? […]

1 month ago

ಯತ್ನಾಳ್ ಹೇಳಿಕೆ ಸರ್ಕಾರದ ಅಸ್ಥಿರತೆಗೆ ಕಾರಣವಾಗುತ್ತೆ- ದೇಶಪಾಂಡೆ

ಬೆಳಗಾವಿ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ಸರ್ಕಾರದ ಅಸ್ಥಿರತೆಗೆ ಕಾರಣವಾಗುತ್ತದೆ ಎಂದು ಮಾಜಿ ಸಚಿವ ಆರ್.ವಿ.ದೇಶಪಾಂಡೆ ಅಭಿಪ್ರಾಯಪಟ್ಟಿದ್ದಾರೆ. ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಬಿಜೆಪಿಯ ಆಂತರಿಕ ವಿಚಾರಗಳ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ. ಆದರೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ರೀತಿಯ ಹೇಳಿಕೆಗಳು ಸರ್ಕಾರದಲ್ಲಿ ಅಸ್ಥಿರತೆ ಹುಟ್ಟುಹಾಕಬಹುದು ಎಂದು ದೇಶಪಾಂಡೆ ಅಭಿಪ್ರಾಯಪಟ್ಟಿದ್ದಾರೆ....

ಕೆರೆ ಹೂಳೆತ್ತುವ ಬಗ್ಗೆ ದೇಶಪಾಂಡೆ, ನಿಂಬಣ್ಣನವರ ಮಧ್ಯೆ ವಾಗ್ವಾದ – ಜೋಶಿಯಿಂದ ಸಮಾಧಾನ

5 months ago

ಧಾರವಾಡ: ಜಿಲ್ಲೆಯ ನೀರಸಾಗರ ಕೆರೆ ಹೂಳೆತ್ತುವ ವಿಚಾರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ. ದೇಶಪಾಂಡೆ ಮತ್ತು ಬಿಜೆಪಿ ಶಾಸಕ ಸಿ.ಎಸ್ ನಿಂಬಣ್ಣವರ ಕಲಘಟಗಿ ಮಧ್ಯೆ ವಾಗ್ವಾದ ನಡೆದಿದೆ. ಈಗ ಬಿತ್ತನೆ ಆರಂಭವಾಗಿದೆ, ಈಗ ಯಾಕೆ ಹೂಳು ತೆಗೆಯುತ್ತಿರಾ, ಎರಡು ತಿಂಗಳ ಮುಂಚೆಯೇ...

ನಿಮ್ಮ ಕೆಲಸದಿಂದ ಎದೆ ಒಡೆದುಕೊಳ್ಳುವ ಪರಿಸ್ಥಿತಿ ಬಂದಿದೆ- ಅಧಿಕಾರಿಗಳ ಕಾರ್ಯವೈಖರಿಗೆ ಜಿಟಿಡಿ ಗರಂ

5 months ago

ಮೈಸೂರು: ನಿಮ್ಮ ಕೆಲಸದಿಂದ ಎದೆ ಒಡೆದುಕೊಳ್ಳುವ ಪರಿಸ್ಥಿತಿ ಬಂದಿದೆ ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ ದೇವೇಗೌಡರು ಅಧಿಕಾರಿಗಳ ಕಾರ್ಯವೈಖರಿಗೆ ಗರಂ ಆಗಿದ್ದಾರೆ.  ಇದನ್ನೂ ಓದಿ: ಎಷ್ಟಾದರೂ ಖರ್ಚು ಮಾಡಿ ನೀರಿನ ಸಮಸ್ಯೆ ಬಾರದಂತೆ ನೋಡಿಕೊಳ್ಳಿ- ಅಧಿಕಾರಿಗಳಿಗೆ ದೇಶಪಾಂಡೆ ಎಚ್ಚರಿಕೆ ಕೆಡಿಪಿ...

ಮಾಧ್ಯಮಗಳು ಸರ್ಕಾರದ ಬಗ್ಗೆ ತಲೆ ಕೆಡಿಸ್ಕೋಬೇಡಿ: ಆರ್.ವಿ ದೇಶಪಾಂಡೆ

5 months ago

-ಹೆಣ್ಮಕ್ಕಳ ಮೇಲೆ ಸ್ವಲ್ಪ ಕಾಳಜಿ ಮಾಡ್ರೀ ಉಡುಪಿ: ಮಾಧ್ಯಮಗಳು ಸರ್ಕಾರದ ಬಗ್ಗೆ ತಲೆ ಕೆಡಿಸಿಕೊಳ್ಳಬೇಡಿ, ಸರ್ಕಾರ ಐದು ವರ್ಷ ಸುಭದ್ರವಾಗಿದೆ ಎಂದು ಕಂದಾಯ ಸಚಿವ ಆರ್.ವಿ ದೇಶಪಾಂಡೆ ಹೇಳಿದ್ದಾರೆ. ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಡೆಲ್ಲಿಗೆ ಹೋಗಿರುವುದರ ಬಗ್ಗೆ...

ಐಎಂಎ ವಂಚನೆಗೆ ಸ್ಫೋಟಕ ತಿರುವು- ಮನ್ಸೂರ್‌ನನ್ನು ಸಚಿವ್ರ ಬಳಿ ಕರ್ಕೊಂಡು ಹೋಗಿದ್ದ ಬೇಗ್

5 months ago

ಬೆಂಗಳೂರು: ಐಎಂಎ ಗೋಲ್ಡ್ ಕಂಪನಿಗೆ ಎನ್‍ಒಸಿ ನೀಡುವಂತೆ ಶಿವಾಜಿನಗರ ಶಾಸಕ ರೋಷನ್ ಬೇಗ್ ಅವರು ಆರ್.ವಿ ದೇಶಪಾಂಡೆ ಬಳಿ ಮನ್ಸೂರ್ ಖಾನ್‍ನನ್ನು ಕರೆದೊಯ್ದಿದ್ದರು ಎಂಬ ಸ್ಫೋಟಕ ಮಾಹಿತಿಯನ್ನು ಸ್ವತಃ ಕಂದಾಯ ಸಚಿವರೇ ಬಾಯಿಬಿಟ್ಟಿದ್ದಾರೆ. ಇಂಗ್ಲಿಷ್ ಪತ್ರಿಕೆಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ದೇಶಪಾಂಡೆ ಈ...

ಶೆಟ್ಟರ್ ಮಾತಿಗೆ ದೇಶಪಾಂಡೆ ಗರಂ- ಅತಿಕ್ರಮಣ ತೆರವಿಗೆ ಅಧಿಕಾರಿಗಳಿಗೆ ಕೊಟ್ರು 24 ಗಂಟೆ ಗಡವು

5 months ago

ಧಾರವಾಡ: ಕೆಡಿಪಿ ಸಭೆಯಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮೈತ್ರಿ ಸರ್ಕಾರದ ಬಗ್ಗೆ ಆಡಿದ ಮಾತಿಗೆ ಸಚಿವ ಆರ್.ವಿ. ದೇಶಪಾಂಡೆ ಸಿಡಿಮಿಡಿಗೊಂಡಿದ್ದು, ಶೆಟ್ಟರ್ ಮಾತಿನ ಕೋಪವನ್ನು ಅಧಿಕಾರಿಗಳ ಮೇಲೆ ತೀರಿಸಿಕೊಂಡಿದ್ದಾರೆ. ಧಾರವಾಡ ಜಿಲ್ಲಾ ಪಂಚಾಯ್ತಿ ಸಭಾ ಭವನದಲ್ಲಿ ಇಂದು ಧಾರವಾಡ ಜಿಲ್ಲಾ...

ವಿನಯ್ ಕುಲಕರ್ಣಿ ಸೋಲಿಗೆ ಗುಂಡೂರಾವ್, ದೇಶಪಾಂಡೆ ಕಾರಣ: ಬೆಂಬಲಿಗರ ಆರೋಪ

6 months ago

ಬೆಂಗಳೂರು: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಲಕರ್ಣಿ ಸೋಲಿಗೆ ಕಾಂಗ್ರೆಸ್ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಮತ್ತು ಹಿರಿಯ ಮುಖಂಡ ಆರ್.ವಿ ದೇಶಪಾಂಡೆ ಕಾರಣ ಎಂದು ಮಾಜಿ ಸಚಿವರ ಬೆಂಬಲಿಗರು ಆರೋಪಿಸಿದ್ದಾರೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ...