Saturday, 21st July 2018

Recent News

2 months ago

ಐಪಿಎಲ್ ಟೂರ್ನಿಯಲ್ಲಿ ಅತೀ ಹೆಚ್ಚು ಸಂಭಾವನೆ ಪಡೆದ ಆರ್‌ಸಿಬಿ ಕೋಚ್ – ಯಾರಿಗೆ ಎಷ್ಟು ಸಂಭಾವನೆ? ಇಲ್ಲಿದೆ ಮಾಹಿತಿ

ಮುಂಬೈ: ವಿಶ್ವದ ಶ್ರೀಮಂತ ಕ್ರಿಕೆಟ್ ಲೀಗ್ ಎಂದೇ ಹೆಸರು ಪಡೆದಿರುವ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ನಲ್ಲಿ ಕಪ್ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಭರ್ಜರಿ ಬಹುಮಾನ ಪಡೆದಿದ್ದು ಎಲ್ಲರಿಗೂ ತಿಳಿದ ವಿಚಾರ. ಆದರೆ ಟೂರ್ನಿಯ ತಂಡದ ಕೋಚ್ ಗಳಿಗೆ ಎಷ್ಟು ಸಂಭಾವನೆ ನೀಡಲಾಗಿದೆ ಎಂಬುವುದು ಮಾತ್ರ ಅಚ್ಚರಿಯಾಗಿ ಉಳಿದಿದ್ದು, ಸದ್ಯ ಈ ಕುರಿತು ಮಾಹಿತಿ ಲಭಿಸಿದೆ. ಅಂದಹಾಗೇ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ಕೋಚ್ ಆಗಿದ್ದ ವಿರೇಂದ್ರ ಸೆಹ್ವಾಗ್ ಅತೀ ಹೆಚ್ಚು ಸಂಭಾವನೆ ಪಡೆದವರು ಎನ್ನಲಾಗಿತ್ತು, ಆದರೆ […]

2 months ago

2019 ರ ಐಪಿಎಲ್ ಗೆ ಎಬಿ ಡಿವಿಲಿಯರ್ಸ್ ಕಮ್ ಬ್ಯಾಕ್?

ಬೆಂಗಳೂರು: 2019ರ ಐಪಿಎಲ್ ಟೂರ್ನಿಗೆ ದಕ್ಷಿಣ ಆಫ್ರಿಕಾ ಸ್ಫೋಟಕ ಆಟಗಾರ ಎಬಿ ಡಿವಿಲಿಯರ್ಸ್ ಕಾಮ್ ಬ್ಯಾಕ್ ಮಾಡುವಂತೆ ಆರ್ ಸಿಬಿ ಟ್ವೀಟ್ ಮಾಡಿದೆ. ಎಬಿಡಿ ಅವರ ನಿವೃತ್ತಿಯ ಶಾಕಿಂಗ್ ಸುದ್ದಿ ತಿಳಿದ ಬಳಿಕ ಹಲವು ಅಭಿಮಾನಿಗಳು ನಿರಾಸೆ ಅನುಭವಿಸಿದ್ದರು. ಈ ಕುರಿತು ಟ್ವೀಟ್ ಮಾಡಿರುವ ಆರ್ ಸಿಬಿ, ಅಪಾರ ಅಭಿಮಾನಿ ಬಳಗವನ್ನು ಗಳಿಸಿ ಅಂತರಾಷ್ಟ್ರೀಯ ಕ್ರಿಕೆಟ್...

ಬೆನ್ ಸ್ಟೋಕ್ಸ್ 1 ರನ್ ಗೆ ಬರೋಬ್ಬರಿ 6 ಲಕ್ಷ ರೂ. ನೀಡಿದ ರಾಜಸ್ಥಾನ ರಾಯಲ್ಸ್!

2 months ago

ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ 2018 ರ ಟೂರ್ನಿಯ ವಿದೇಶಿ ಆಟಗಾರರಲ್ಲಿ ಅತಿ ಹೆಚ್ಚು ಮೊತ್ತಕ್ಕೆ ಮಾರಾಟವಾಗಿ ಇಂಗ್ಲೆಂಡ್ ನ ಆಲ್ ರೌಂಡರ್ ಬೆನ್ ಸ್ಟೋಕ್ಸ್ ಗಮನ ಸೆಳೆದಿದ್ದರು. ಆದರೆ ರಾಜಸ್ಥಾನ ಪರ ಆಡಿದ್ದ ಸ್ಟೋಕ್ 13 ಇನ್ನಿಂಗ್ಸ್ ಗಳಿಂದ ಕೇವಲ...

ಕಣ್ಸನ್ನೆ ಚೆಲುವೆ ಪ್ರಿಯಾ ವಾರಿಯರ್ ಗೆ ಪೈಪೋಟಿ ಕೊಟ್ರ ಮೆಕ್ಕಲಂ!

2 months ago

ಬೆಂಗಳೂರು: ಒಂದು ವಿಡಿಯೋ ಸಾಂಗ್ ಮೂಲಕ ಅಪಾರ ಅಭಿಮಾನಿಗಳನ್ನು ಪಡೆದು ಇಂಟರ್ ನೆಟ್ ಸೆನ್ಸೇಷನ್ ಆಗಿದ್ದ ನಟಿ ಪ್ರಿಯಾ ವಾರಿಯರ್ ಗೆ ಪೈಪೋಟಿ ನೀಡುವಂತೆ ಆರ್ ಸಿಬಿ ಆಟಗಾರ ಬ್ರೆಂಡನ್ ಮೆಕ್ಕಲಂ ಹುಬ್ಬೆರಿಸಿರುವ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ....

ಭಾರತದ ಪ್ರಸಿದ್ಧ ಸ್ಥಳವೊಂದರ ಹೆಸರನ್ನು ಇಡಲಿದ್ದಾರೆ ಎಬಿಡಿ ದಂಪತಿ

2 months ago

ಬೆಂಗಳೂರು: ಭಾರತದ ಕ್ರಿಕೆಟ್ ಅಭಿಮಾನಿಗಳ ಪ್ರೀತಿಗೆ ಹಲವು ವಿದೇಶಿ ಆಟಗಾರರು ಫಿದಾ ಆಗಿದ್ದು, ಈ ಹಿಂದೆ ಜಾಂಟಿ ರೋಡ್ಸ್ ತಮ್ಮ ಪುತ್ರಿಗೆ ಇಂಡಿಯಾ ಎಂದು ಹೆಸರು ಇಡುವ ಮೂಲಕ ಪ್ರೀತಿಯನ್ನು ಮೆರೆದಿದ್ದರು. ಸದ್ಯ ಈ ಸಾಲಿಗೆ ಆರ್ ಸಿಬಿ ಆಟಗಾರ ಎಬಿಡಿ...

ಐಪಿಎಲ್ ನಲ್ಲಿ ಕೆಟ್ಟ ದಾಖಲೆ ಬರೆದ ಬಾಸೀಲ್ ತಂಪಿ

2 months ago

ಬೆಂಗಳೂರು: ಆರ್ ಸಿಬಿ ವಿರುದ್ಧ ಗುರುವಾರ ನಡೆದ ಪಂದ್ಯದಲ್ಲಿ ಹೈದರಾಬಾದ್ ತಂಡದ ಬೌಲರ್ ಬಾಸೀಲ್ ತಂಪಿ ಪಂದ್ಯವೊಂದರಲ್ಲಿ 70 ರನ್ ನೀಡುವ ಮೂಲಕ ಇಶಾಂತ್ ಶರ್ಮಾ ಹೆಸರಿನಲ್ಲಿದ್ದ ಕೆಟ್ಟ ದಾಖಲೆಯನ್ನು ಮುರಿದ್ದಾರೆ. ಪಂದ್ಯದಲ್ಲಿ 4 ಓವರ್ ಬೌಲ್ ಮಾಡಿದ ತಂಪಿ 17.50...

ಎಬಿಡಿ, ಕ್ಯಾಚ್ ಆಫ್ ದಿ ಟೂರ್ನಿಮೆಂಟ್ – `ಸೂಪರ್ ಮ್ಯಾನ್’ ಎಂದ್ರು ವಿರಾಟ್

2 months ago

ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಹೈದರಾಬಾದ್, ಆರ್ ಸಿಬಿ ನಡುವಿನ ಪಂದ್ಯದಲ್ಲಿ ಸ್ಫೋಟಕ ಆಟಗಾರ ಎಬಿ ಡಿವಿಲಿಯರ್ಸ್ ಹಾರಿ ಕ್ಯಾಚ್ ಹಿಡಿದಿದ್ದನ್ನು ನೋಡಿ ಕೊಹ್ಲಿ ಎಬಿಡಿಯನ್ನು ಸೂಪರ್ ಮ್ಯಾನ್‍ಗೆ ಹೋಲಿಕೆ ಮಾಡಿದ್ದಾರೆ. ಈ ಕುರಿತು ಪಂದ್ಯದ ಮುಕ್ತಾಯ ಬಳಿಕ ಎಬಿ...

ಕೊಹ್ಲಿಗಾಗಿ ಫೋಟೋ ಸಮೇತ ಸ್ಪೆಷಲ್ ಸಂದೇಶ ಕಳುಹಿಸಿದ ಅನುಷ್ಕಾ ಶರ್ಮಾ

2 months ago

ಬೆಂಗಳೂರು: ಇಂದೋರ್ ನಲ್ಲಿ ಸೋಮವಾರದ ಆರ್ ಸಿಬಿ ಹಾಗೂ ಕಿಂಗ್ಸ್ ಇಲೆವೆನ್ ಪಂಜಾಬ್ ನಡುವಿನ ಪಂದ್ಯದ ಆರಂಭಕ್ಕೂ ಮುನ್ನ ಪತಿ ಕೊಹ್ಲಿ ಹೆಸರು ಹೊಂದಿರುವ ಟೀ ಶರ್ಟ್ ಧರಿಸಿರುವ ಫೋಟೋವನ್ನು ತಮ್ಮ ಇನ್ ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಮಾಡುವ ಮೂಲಕ ಬೆಂಬಲ...