Bengaluru City3 years ago
‘ಶತಾಯ ಗತಾಯ’ ಹಾಡು ಹೇಳಿದ ವಿಜಯ ಪ್ರಕಾಶ್
ಬೆಂಗಳೂರು: ಆಲ್ಫ ಪಿಕ್ಚರ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ `ಶತಾಯ ಗತಾಯ` ಚಿತ್ರಕ್ಕಾಗಿ ಸಂದೀಪ್ ಗೌಡ ಅವರು ಬರೆದಿರುವ ‘ಹುಡುಗರ ಎದೆಮೇಲೆ ಹುಡುಗೀರ ತಿರುಬೋಕಿ ಶೋಕಿ. ಪ್ರೀತಿಪ್ರೇಮ ಎಲ್ಲಾ ಓಳು ಬರೀ ಗೋಳು ಬಿಟ್ಟಾಕಿ’ ಎಂಬ ಹಾಡನ್ನು ಖ್ಯಾತ...