Wednesday, 11th December 2019

7 months ago

ಮಹಿಳಾ ಸಿಬ್ಬಂದಿಗೆ ಮೆಮೋ ಕೊಟ್ಟಿದ್ದಕ್ಕೆ ವೈದ್ಯಾಧಿಕಾರಿಗೆ ಅವಾಜ್ ಹಾಕಿದ ಜೆಡಿಎಸ್ ಶಾಸಕ

ಮಂಡ್ಯ: ಮಹಿಳಾ ಸಿಬ್ಬಂದಿಗೆ ಮೆಮೋ ನೀಡಿದ್ದಕ್ಕೆ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆಯ ಜೆಡಿಎಸ್ ಶಾಸಕ ಕೆ.ಸಿ.ನಾರಾಯಣ ಗೌಡ ಸರ್ಕಾರಿ ವೈದ್ಯಾಧಿಕಾರಿಗೆ ಕರೆ ಮಾಡಿ ಅವಾಜ್ ಜೊತೆಗೆ ಬೆದರಿಕೆ ಹಾಕಿದ್ದಾರೆ. ಮದ್ದೂರು ಸಾರ್ವಜನಿಕ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಮುರಳಿಕೃಷ್ಣ ಅವರಿಗೆ ಕೆ.ಸಿ.ನಾರಾಯಣ ಗೌಡ ಕರೆ ಮಾಡಿ ಆವಾಜ್, ಬೆದರಿಕೆ ಹಾಕಿದ್ದಾರೆ. ಮದ್ದೂರು ಸಾರ್ವಜನಿಕ ಆಸ್ಪತ್ರೆಯ ಕ್ಲರ್ಕ್ ಆಗಿರುವ ತುಳಸಿ ಅವರಿಗೆ ನಿಧಾನಗತಿಯಲ್ಲಿ ಸಾಗುತ್ತಿದ್ದ ಕೆಲವನ್ನು ಆದಷ್ಟು ಬೇಗನೆ ಮುಗಿಸಿ ಎಂದು ವೈದ್ಯಾಧಿಕಾರಿ ಮೆಮೋ ಕೊಟ್ಟಿದ್ದರು. ಈ ವಿಚಾರವಾಗಿ ವೈದ್ಯಾಧಿಕಾರಿಗೆ ಶಾಸಕ […]