Districts4 years ago
ಆಸ್ತಿ ವಿವಾದ- ಗುದ್ದಲಿಯಿಂದ ಹೊಡೆದು ತಂದೆ, ಇಬ್ಬರು ಮಕ್ಕಳ ಬರ್ಬರ ಹತ್ಯೆ
ವಿಜಯಪುರ: ಆಸ್ತಿ ವಿವಾದ ಹಿನ್ನೆಲೆಯಲ್ಲಿ ದಾಯಾದಿಗಳಿಂದ ತಂದೆ ಹಾಗೂ ಆತನ ಇಬ್ಬರು ಮಕ್ಕಳ ಬರ್ಬರ ಕೊಲೆ ನಡೆದಿರುವ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ಹೊಸತಾವರಖೇಡ ಗ್ರಾಮದಲ್ಲಿ ಈ ಕೊಲೆ ನಡೆದಿದೆ. ಸಲಕಿ,...