ರಾಜ್ಯದಲ್ಲಿಂದು 1,886 ಕೊರೊನಾ ಕೇಸ್ ಪತ್ತೆ – ಸೋಂಕಿಗೆ ಓರ್ವ ಬಲಿ
ಬೆಂಗಳೂರು: ರಾಜ್ಯದಲ್ಲಿ ನಿನ್ನೆಗಿಂತ ಇಂದು ಕೊರೊನಾ ಸೋಂಕಿತರ ಸಂಖ್ಯೆ ಇಳಿಮುಖವಾಗಿದ್ದು, ಆರೋಗ್ಯಾಧಿಕಾರಿಗಳು ನಿಟ್ಟುಸಿರು ಬಿಟ್ಟಿದ್ದಾರೆ. ನಿನ್ನೆ…
ಶಾಸಕರು ತುಲಾಭಾರ ಮಾಡುವಷ್ಟು ಹಣ ಮಾಡ್ಕೊಂಡಿದ್ದಾರೆ, ಆದರೆ ಅವರಿಗೆ ಆಸ್ಪತ್ರೆ ಬೇಡ: ಚಕ್ರವರ್ತಿ ಸೂಲಿಬೆಲೆ
ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯ ಶಾಸಕರು ತುಲಾಭಾರ ಮಾಡುವಷ್ಟು ದುಡ್ಡು ಮಾಡಿದ್ದಾರೆ. ಆದರೆ ಅವರಿಗೆ ಆಸ್ಪತ್ರೆ…
ಆಸ್ಪತ್ರೆ ಎದುರು ಹೈಡ್ರಾಮಾ – ಗಳಗಳನೆ ಅತ್ತು ಕಾರಿನಿಂದ ಇಳಿಯಲು ನಿರಾಕರಿಸಿದ ಅರ್ಪಿತಾ
ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಜಿ ಸಚಿವ ಪಾರ್ಥ ಚಟರ್ಜಿ ಅವರ ಸಹಾಯಕಿ ಅರ್ಪಿತಾ ಮುಖರ್ಜಿಯವರನ್ನು ಇಂದು…
ಪ್ರವೀಣ್ ನೆಟ್ಟಾರು ತಂದೆ ಆರೋಗ್ಯದಲ್ಲಿ ಏರುಪೇರು- ಆಸ್ಪತ್ರೆಗೆ ದಾಖಲು
ಮಂಗಳೂರು: ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆಯಿಂದ ಆಘಾತಕ್ಕೊಳಗಾಗಿರುವ ತಂದೆಯ ಆರೋಗ್ಯದಲ್ಲಿ…
ತಿಹಾರ್ ಜೈಲಿನಲ್ಲಿ ಉಪವಾಸ ಸತ್ಯಾಗ್ರಹ – ಯಾಸಿನ್ ಮಲಿಕ್ ಆಸ್ಪತ್ರೆಗೆ ದಾಖಲು
ನವದೆಹಲಿ: ತಿಹಾರ್ ಜೈಲಿನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಕಾಶ್ಮೀರದ ಪ್ರತ್ಯೇಕತಾವಾದಿ ಯಾಸಿನ್ ಮಲಿಕ್‌ನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.…
ಅಂಬುಲೆನ್ಸ್‌ನಲ್ಲಿ ಮೃತದೇಹ ಹೊತ್ತು ಹೋಗುತ್ತಿದ್ದ ಸಂಬಂಧಿಕರು ಆಸ್ಪತ್ರೆ ಪಾಲು
ಚಿಕ್ಕಬಳ್ಳಾಪುರ: ಮೃತದೇಹ ಹೊತ್ತು ಸಾಗಿಸುತ್ತಿದ್ದ ಅಂಬುಲೆನ್ಸ್ ಅಪಘಾತಕ್ಕೀಡಾದ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಹೊನ್ನೇನಹಳ್ಳಿ ಬಳಿ ನಡೆದಿದೆ.…
ಬೀದಿ ನಾಯಿಗಳ ದಾಳಿ – ಡೆಡ್ಲಿ ಅಟ್ಯಾಕ್‍ನಿಂದ ಬಾಲಕನಿಗೆ ಗಂಭೀರ ಗಾಯ
ಹಾಸನ: ಮನೆಯ ಮುಂದೆ ಆಟವಾಡುತ್ತಿದ್ದ ಪುಟ್ಟ ಬಾಲಕನ ಮೇಲೆ ಬೀದಿ ನಾಯಿಗಳು ದಾಳಿ ಮಾಡಿ ಗಂಭೀರವಾಗಿ…
16 ಕೋಟಿ ಇಂಜೆಕ್ಷನ್ ಕೊಟ್ರೆ ಉಳಿಯುತ್ತಂತೆ ಮಗು – ಕಂದನನ್ನು ಉಳಿಸಿಕೊಡುವಂತೆ ಅಂಗಲಾಚಿದ ದಂಪತಿ
- ಮಗುವನ್ನ ಉಳಿಸಲು ಸಹಾಯ ಬೇಡುತ್ತಿರುವ ಪೋಷಕರು ರಾಯಚೂರು: ಇಲ್ಲಿನ ವಿರೇಶ್- ಶ್ವೇತಾ ದಂಪತಿಯ ಒಂದು…
ಮಾರಕಾಸ್ತ್ರಗಳಿಂದ ಕೊಚ್ಚಿ ಬಿಜೆಪಿ ಮುಖಂಡನ ಕೊಲೆ
ಮಂಗಳೂರು: ಅಪರಿಚಿತರ ಗುಂಪೊಂದು ಬಿಜೆಪಿ ಯುವ ಮುಖಂಡನ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಭೀಕರವಾಗಿ ಹತ್ಯೆ…
ನಕಲಿ ಮದ್ಯ ಸೇವಿಸಿ 28 ಮಂದಿ ಸಾವು
ಗಾಂಧಿನಗರ: ನಕಲಿ ಮದ್ಯ ಸೇವಿಸಿ 28 ಮಂದಿ ಮೃತಪಟ್ಟ ಘಟನೆ ಗುಜರಾತ್‍ನ ಬೊಟಾಡ್ ಜಿಲ್ಲೆಯಲ್ಲಿ ನಡೆದಿದೆ.…
