ಬೀದರ್‌ನಲ್ಲಿ 15ಕ್ಕೂ ಹೆಚ್ಚು ಮಂದಿ ಮೇಲೆ ಹುಚ್ಚು ನಾಯಿಗಳ ದಾಳಿ
ಬೀದರ್: ಗಡಿ ಜಿಲ್ಲೆ ಬೀದರ್‌ನಲ್ಲಿ ಹುಚ್ಚು ನಾಯಿಗಳ ಹಾವಳಿ ವಿಪರೀತವಾಗಿದ್ದು, ಮಕ್ಕಳು, ಯುವಕರು, ವಯೋವೃದ್ಧರು ಸೇರಿದಂತೆ…
ನಕಲಿ ಮದ್ಯ ಸೇವಿಸಿ ಮೂವರು ಸಾವು – 44 ಮಂದಿ ಆಸ್ಪತ್ರೆಗೆ ದಾಖಲು
ಲಕ್ನೋ: ನಕಲಿ ಮದ್ಯ ಸೇವಿಸಿ ಮೂವರು ಸಾವನ್ನಪ್ಪಿದ್ದು, ಸುಮಾರು 44 ಮಂದಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ…
ಜಮೀನಿಗಾಗಿ ಕಬ್ಬಿಣದ ರಾಡ್‌ಗಳಿಂದ ಬಡಿದಾಡಿಕೊಂಡು ಪೊಲೀಸ್ ಠಾಣೆ ಮೆಟ್ಟಿಲೇರಿದ್ರು
ನೆಲಮಂಗಲ: ಜಮೀನು, ಮನೆ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಗಲಾಟೆ ನಡೆದು, ಕಬ್ಬಿಣದ ರಾಡ್ ಹಾಗೂ…
ಬೀದರ್‌ನಲ್ಲಿ ಭೀಕರ ರಸ್ತೆ ಅಪಘಾತ ಇಬ್ಬರು ಸಾವು
ಬೀದರ್: ಬೈಕ್‍ಗಳ ನಡುವೆ ಮುಖಾಮುಖಿ ಭೀಕರ ರಸ್ತೆ ಅಪಘಾತವಾಗಿ ಇಬ್ಬರು ಸಾವನ್ನಪ್ಪಿದ ಘಟನೆ ಬೀದರ್ ಜಿಲ್ಲೆಯ…
ಅಪ್ಪುವಿನಂತೆ ಸಾವಿನಲ್ಲೂ ಸಾರ್ಥಕತೆ ಮೆರೆದ ಮಾವ ರೇವನಾಥ್
ಬೆಂಗಳೂರು: ಹೃದಯಾಘಾತದಿಂದ ನಿಧನರಾದ ಅಶ್ವಿನಿ ಪುನೀತ್ ರಾಜ್‍ಕುಮಾರ್ ಅವರ ತಂದೆ ರೇವನಾಥ್ ಅವರ ಕಣ್ಣುಗಳನ್ನು ದಾನ…
ಗ್ಯಾಸ್ಟ್ರಿಕ್ ಸಮಸ್ಯೆಗೆ ಇಲ್ಲಿದೆ ಮನೆಮದ್ದು
ಗ್ಯಾಸ್ಟ್ರಿಕ್ ಸರ್ವೆ ಸಾಮಾನ್ಯವಾಗಿ ಎಲ್ಲರಲ್ಲಿಯೂ ಕಾಣುವ ಸಮಸ್ಯೆಯಾಗಿದೆ. ಪ್ರತಿ ಬಾರಿ ಗ್ಯಾಸ್ಟ್ರಿಕ್ ಉಂಟಾದಾಗಲೂ ಮೆಡಿಕಲ್‍ನಿಂದ ಮಾತ್ರೆ…
ನಿಂತಿದ್ದ ಕಾರಿಗೆ ಮತ್ತೊಂದು ಕಾರು ಡಿಕ್ಕಿ- ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಮಾರುತಿ ಝೆನ್ ಕಾರೊಂದು ರಸ್ತೆ ಮಧ್ಯೆಯೇ ಪಲ್ಟಿಯೊಡೆದು, ಸುಮಾರು 50…
ಸರ್ಕಾರಿ ಆಸ್ಪತ್ರೆ ಬೆಡ್ ಮೇಲೆ ನಾಯಿಗಳು- ವೀಡಿಯೋ ವೈರಲ್
ಚಂಡೀಗಢ: ಸರ್ಕಾರಿ ಆರೋಗ್ಯ ಕೇಂದ್ರಗಳ ನಿರ್ವಹಣೆಯ ರೀತಿ ಸಂಪೂರ್ಣವಾಗಿ ಬಹಿರಂಗವಾಗಿದೆ. ಕೆಲವು ಬೆಡ್‍ಗಳಲ್ಲಿ ರೋಗಿಗಳು ಮಲಗಿದ್ದರೆ,…
ಸಾವಿನಲ್ಲೂ ಸಾರ್ಥಕತೆ ಮೆರೆದ ವಧು-ಕಣ್ಣು, ಹೃದಯ, ಕಿಡ್ನಿ ದಾನ
ಕೋಲಾರ: ವಧು ತನ್ನ ಜೀವನದಲ್ಲಿ ನೂರಾರು ಕನಸುಗಳನ್ನ ಹೊತ್ತು ಹಸಮಣೆ ಏರಲು ಸಿದ್ದವಾಗಿದ್ದಳು. ಕುಟುಂಬದಲ್ಲೆಲ್ಲಾ ಮದುವೆಯ…
ಪ್ರೀತಿಸಿದ ಯುವತಿಗೆ ಮನಸ್ಸೋ ಇಚ್ಛೆ ಚಾಕು ಇರಿದ- ಪೊಲೀಸರಿಗೆ ಶರಣಾದ ಪ್ರಿಯಕರ
ಚಿಕ್ಕಬಳ್ಳಾಪುರ: ಪ್ರೀತಿಸಿ ಮದುವೆಗೆ ಸಿದ್ಧತೆ ನಡೆಸುತ್ತಿದ್ದ ಜೋಡಿಯ ನಡುವೆ ಮಾತಿನ ಚಕಮಕಿ ನಡೆದು, ಯುವಕ ಚಾಕುವಿನಿಂದ…