Districts1 year ago
ನೊಂದವರ ಹೊಟ್ಟೆ ಸೇರದೆ ಕೊಳೀತಿದೆ ದವಸ-ಧಾನ್ಯ
ಕೊಪ್ಪಳ: ರಾಜ್ಯದಲ್ಲಿ ನೆರೆ ಹಾವಳಿಗೆ ಜನರು ತತ್ತರಿಸಿ ಹೋಗಿದ್ದು, ತುತ್ತು ಅನ್ನಕ್ಕೂ ಪಡಬಾರದ ಕಷ್ಟಪಟ್ಟಿದ್ದಾರೆ. ಇವರ ಕಷ್ಟ ನೋಡಲಾಗದೆ ರಾಜ್ಯದ ಜನರ ಮನಮಿಡಿದು ಕೈಲಾದ ಸಹಾಯ ಮಾಡಿದ್ದರು. ದವಸಧಾನ್ಯ, ಉಡುಪುಗಳನ್ನ ನೀಡಿ ಸಹಾಯ ಹಸ್ತ ಚಾಚಿದ್ದರು....