3 months ago
ಬೆಂಗಳೂರು: ಬಿಗ್ಬಾಸ್ ಸೀಸನ್-6 ಸ್ಪರ್ಧಿ ಆಂಡ್ರ್ಯೂ ಜಯಪಾಲ್ ಅವರು ತಮ್ಮ ಗೆಳತಿ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಆ್ಯಂಡಿ ತಮ್ಮ ಗೆಳತಿ ಜನನಿ ಗಣೇಶ್ ಅವರ ಜೊತೆ ದಾಂಪತ್ಯ ಜೀವನಕ್ಕೆ ಎಂಟ್ರಿ ಕೊಡಲಿದ್ದಾರೆ. ನಗರದ ಪ್ರತಿಷ್ಠಿತ ಕಂಪನಿಯಲ್ಲಿ ಜನನಿ ಕೆಲಸ ಮಾಡುತ್ತಿದ್ದಾರೆ. ಇಬ್ಬರ ಕುಟುಂಬದವರು ಅನೇಕ ವರ್ಷಗಳಿಂದ ಪರಿಚಯವಿದ್ದು, ಜನನಿ ಹಾಗೂ ಆ್ಯಂಡಿ ಫ್ಯಾಮಿಲಿ ಫ್ರೆಂಡ್ ಆಗಿದ್ದಾರೆ. ಮೊದಲು ಆ್ಯಂಡಿ ಹಾಗೂ ಜನನಿ ಸ್ನೇಹಿತರಾಗಿದ್ದರು. ಬಳಿಕ ಸ್ವತಃ ಆ್ಯಂಡಿ ರೊಮ್ಯಾಂಟಿಕ್ ಆಗಿ ಜನನಿಯ ಬಳಿ ತಮ್ಮ […]
10 months ago
ಬೆಂಗಳೂರು: ಬಿಗ್ ಬಾಸ್ ಸೀಸನ್ ಸ್ಪರ್ಧಿ ಕವಿತಾ ಗೌಡಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಆ್ಯಂಡಿ ಇಂದು ರಾಜ್ಯ ಮಹಿಳಾ ಆಯೋಗದ ಮುಂದೆ ಹಾಜರಾಗಿದ್ದಾರೆ. ರಾಜ್ಯ ಮಹಿಳಾ ಆಯೋಗವು ಕವಿತಾ ಅವರಿಗೂ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದೆ. ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಬಾಯಿ ಅವರು ಆ್ಯಂಡಿ ಹಾಗೂ ಕವಿತಾರನ್ನು ಮುಖಾಮುಖಿ ಕೂರಿಸಿ ವಿಚಾರಣೆ ನಡೆಸಲಿದ್ದಾರೆ....
11 months ago
ಬೆಂಗಳೂರು: ಬಿಗ್ ಬಾಸ್ ಸೀಸನ್-6 ಮುಗಿಯಲು ಕೆಲವು ದಿನಗಳು ಮಾತ್ರ ಬಾಕಿ ಇದೆ. ಇಷ್ಟು ದಿನ ಆ್ಯಂಡಿ, ಕವಿತಾ ಮೇಲೆ ಒಂದು ಫೀಲಿಂಗ್ ಇದೆ ಎಂದು ಹೇಳುತ್ತಿದ್ದರು. ಆದರೆ ಈಗ ಕವಿತಾ ಅವರನ್ನು ತಂಗಿ ಎಂದು ಕರೆಯಬೇಕೆಂದು ಹೇಳಿದಕ್ಕೆ ಎಸ್ ಬಾಸ್...
11 months ago
ಬೆಂಗಳೂರು: ಬಿಗ್ ಬಾಸ್ ಮನೆಗೆ ಸ್ಪರ್ಧಿ ಆ್ಯಂಡಿ ಅವರ ತಂದೆ ಎಂಟ್ರಿ ಕೊಟ್ಟು ಮಗನನ್ನು ತನ್ನ ಜೊತೆಗೆ ಕರೆದುಕೊಂಡು ಹೋಗುವ ಮೂಲಕ ಎಲ್ಲರಿಗೂ ಶಾಕ್ ಕೊಟ್ಟಿದ್ದಾರೆ. ಬಿಗ್ ಬಾಸ್ ಸ್ಪರ್ಧಿಗಳಿಗೆ ರಿಮೋಟ್ ಕಂಟ್ರೋಲ್ ಟಾಸ್ಕ್ ನೀಡಿದ್ದಾರೆ. ಈ ಟಾಸ್ಕ್ ನಲ್ಲಿ ಬಿಗ್...
12 months ago
ಬೆಂಗಳೂರು: ಕನ್ನಡ ಬಿಗ್ಬಾಸ್-6 ಸ್ಪರ್ಧಿ ಆ್ಯಂಡ್ರೂ (ಆ್ಯಂಡಿ) ವಿರುದ್ಧ ಬಿಡದಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬೆಂಗಳೂರಿನ ಆಡುಗೋಡಿಯ ರೋಲ್ಯಾಂಡ್ ರೋಲ್ಸ್ ಎಂಬವರು ದೂರು ದಾಖಲಿಸಿದ್ದಾರೆ. ಫ್ಯೂಚರ್ ಇಂಡಿಯಾ ಆರ್ಗನೈಜೇಷನ್ ಸಂಸ್ಥೆಯ ಅಧ್ಯಕ್ಷರಾಗಿರುವ ರೋಲ್ಯಾಂಡ್ ದೂರು ದಾಖಲಾಸಿದ್ದು, ವಿಚಾರಣೆ ಹಿನ್ನೆಲೆಯಲ್ಲಿ ಆ್ಯಂಡಿಯನ್ನು...