Wednesday, 19th September 2018

Recent News

7 days ago

ಸುದ್ದಿಗೋಷ್ಠಿಯಲ್ಲಿ ರವಿಶಾಸ್ತ್ರಿ ಹೇಳಿಕೆಯನ್ನು ಉದಾಹರಿಸಿ ಕೇಳಿದ ಪ್ರಶ್ನೆಗೆ ಸಿಟ್ಟಾದ ಕೊಹ್ಲಿ!

ಲಂಡನ್: ಇಂಗ್ಲೆಂಡ್ ವಿರುದ್ಧದ ಬಹು ನಿರೀಕ್ಷಿತ ಐದು ಪಂದ್ಯಗಳ ಟೆಸ್ಟ್ ಟೂರ್ನಿಯಲ್ಲಿ ಟೀಂ ಇಂಡಿಯಾ 4-1 ಅಂತರದಲ್ಲಿ ಮುಗ್ಗರಿಸಿದ್ದು, ಪತ್ರಿಕಾಗೋಷ್ಠಿಯಲ್ಲಿ ಕೊಹ್ಲಿ ಪತ್ರಕರ್ತರ ಪ್ರಶ್ನೆಗೆ ಖಾರವಾಗಿ ಪತ್ರಿಕ್ರಿಯೆ ನೀಡಿದ್ದಾರೆ. ಇಂಗ್ಲೆಂಡ್ ವಿರುದ್ಧ ಅಂತಿಮ ಟೆಸ್ಟ್ ಪಂದ್ಯ ಆರಂಭಕ್ಕೂ ಮುನ್ನ ಮಾತನಾಡಿದ್ದ ಟೀಂ ಇಂಡಿಯಾ ಕೋಚ್ ರವಿಶಾಸ್ತ್ರಿ, ಇಂದಿನ ತಂಡ 15-20 ವರ್ಷಗಳ ಹಿಂದಿದ್ದ ಎಲ್ಲ ತಂಡಗಳಿಗಿಂತ ಉತ್ತಮ ತಂಡ ಎಂದು ಹೇಳಿದ್ದರು. ಈ ಹೇಳಿಕೆಯನ್ನು ಉದಾಹರಿಸಿ ಕೊಹ್ಲಿಗೆ ಪ್ರಶ್ನೆ ಮಾಡಿದ ಪತ್ರಕರ್ತರೊಬ್ಬರು, “ರವಿಶಾಸ್ತ್ರಿ ಹೇಳಿಕೆಯನ್ನು ಹೇಗೆ ಸಮರ್ಥಿಸುತ್ತಿರಿ” […]

7 days ago

10 ಅಂಕ ಕಳೆದುಕೊಂಡರೂ ಭಾರತ ನಂ.1 -7 ಅಂಕ ಪಡೆದು ನ್ಯೂಜಿಲೆಂಡ್ ಹಿಂದಿಕ್ಕಿದ ಇಂಗ್ಲೆಂಡ್

ದುಬೈ: ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 1-4 ರ ಅಂತದ ಮೂಲಕ ಮುಗ್ಗರಿಸಿದ ಟೀಂ ಇಂಡಿಯಾ ಐಸಿಸಿ ಶ್ರೇಯಾಂಕ ಪಟ್ಟಿಯಲ್ಲಿ ನಂ.1 ಸ್ಥಾನದಲ್ಲೇ ಮುಂದುವರಿದಿದೆ. ಸರಣಿಯ ಅಂತಿಮ ಓವೆಲ್ ಟೆಸ್ಟ್ ಹೋರಾಟದಲ್ಲಿ ಕೆಎಲ್ ರಾಹುಲ್, ರಿಷಬ್ ಪಂತ್ ಹೋರಾಟದ ಬಳಿಕವೂ ಟೀಂ ಇಂಡಿಯಾ ಪಂದ್ಯದಲ್ಲಿ ಸೋಲುಂಡಿತು. ಆದರೆ ಟೆಸ್ಟ್ ಶ್ರೇಯಾಂಕ ಪಟ್ಟಿಯಲ್ಲಿ 115...

ದ್ರಾವಿಡ್ ದಾಖಲೆ ಸರಿಗಟ್ಟಿದ ಕೆಎಲ್ ರಾಹುಲ್

2 weeks ago

ಲಂಡನ್: ಇಂಗ್ಲೆಂಡ್ ವಿರುದ್ಧ ಅಂತಿಮ ಟೆಸ್ಟ್ ಪಂದ್ಯದಲ್ಲಿ ಕೆಎಲ್ ರಾಹುಲ್ ಅಪರೂಪದ ಸಾಧನೆ ಮಾಡಿದ್ದು, ಟೂರ್ನಿಯಲ್ಲಿ 13 ಕ್ಯಾಚ್ ಪಡೆಯುವ ಮೂಲಕ ರಾಹುಲ್ ದ್ರಾವಿಡ್ ದಾಖಲೆ ಸರಿಗಟ್ಟಿದ್ದಾರೆ. ಓವೆಲ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಅಂತಿಮ ಟೆಸ್ಟ್ ಪಂದ್ಯದ 2ನೇ ದಿನದಾಟದಲ್ಲಿ ರಾಹುಲ್, ಸ್ಟುವರ್ಟ್...

ಟೀಂ ಇಂಡಿಯಾ ಟೆಸ್ಟ್ ಕ್ಯಾಪ್ ಧರಿಸಿದ ಹನುಮ ವಿಹಾರಿ

2 weeks ago

ಲಂಡನ್: ಇಂಗ್ಲೆಂಡ್ ವಿರುದ್ಧ ಓವೆಲ್‍ನಲ್ಲಿ ಆರಂಭವಾಗಿರುವ 5ನೇ ಟೆಸ್ಟ್ ಪಂದ್ಯದಲ್ಲಿ ಯುವ ಆಟಗಾರ ಹನುಮ ವಿಹಾರಿ ಟೀಂ ಇಂಡಿಯಾ ಪರ ಪಾದಾರ್ಪಣೆ ಮಾಡಿದ್ದಾರೆ. ಪಂದ್ಯದ ಆರಂಭಕ್ಕೂ ಮುನ್ನ 24 ವರ್ಷದ ಹನುಮ ವಿಹಾರಿ ನಾಯಕ ವಿರಾಟ್ ಕೊಹ್ಲಿ ಅವರಿಂದ ಕ್ಯಾಪ್ ಪಡೆದು...

ಟ್ರೋಲ್ ಮಾಡಿದವರಿಗೆ ಕೆಎಲ್ ರಾಹುಲ್ ತಿರುಗೇಟು!

2 weeks ago

ಲಂಡನ್: ಇಂಗ್ಲೆಂಡ್ ವಿರುದ್ಧ 4ನೇ ಟೆಸ್ಟ್ ಪಂದ್ಯದ ಬಳಿಕ ಸ್ಟೈಲಿಶ್ ಫೋಟೋ ಪೋಸ್ಟ್ ಮಾಡಿ ಟ್ರೋಲ್‍ಗೊಳಗಾಗಿದ್ದ ಕೆಎಲ್ ರಾಹುಲ್, ಏಳುಬಾರಿ ಬಿದ್ದರು, ಎಂಟನೇ ಬಾರಿಗೆ ಮೇಲೆದ್ದು ಬರುವೇ ಎಂದು ಹೇಳುವ ಮೂಲಕ ತಿರುಗೇಟು ನೀಡಿದ್ದಾರೆ. ತಮ್ಮ ಟ್ವೀಟ್‍ನಲ್ಲಿ ಈ ಕುರಿತು ವೀಡಿಯೋ...

4ನೇ ಟೆಸ್ಟ್‌ನಲ್ಲಿ ಮತ್ತೊಂದು ದಾಖಲೆ ಬರೆದ ವಿರಾಟ್

2 weeks ago

ಲಂಡನ್: ಸೌಥಾಂಪ್ಟನ್ ರೋಸ್ ಬಾಲ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ 4ನೇ ಟೆಸ್ಟ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ವೇಗವಾಗಿ 4 ಸಾವಿರ ರನ್ ಪೂರೈಸಿದ ನಾಯಕ ಎಂಬ ದಾಖಲೆ ಬರೆದಿದ್ದಾರೆ. ಕೊಹ್ಲಿ 39 ಪಂದ್ಯ, 65 ಇನ್ನಿಂಗ್ಸ್ ಗಳಲ್ಲಿ 4 ಸಾವಿರ...

ಟೆಸ್ಟ್‌ನಲ್ಲಿ ಸಚಿನ್ ಸಾಧನೆ ಹಿಂದಿಕ್ಕಿದ ಕೊಹ್ಲಿ

3 weeks ago

ಲಂಡನ್: ಸೌಥಾಂಪ್ಟನ್ ರೋಸ್ ಬಾಲ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ 4ನೇ ಟೆಸ್ಟ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ 6 ಸಾವಿರ ರನ್ ಗಳಿಸುವ ಮೂಲಕ ಸಚಿನ್ ತೆಂಡೂಲ್ಕರ್ ಸಾಧನೆಯನ್ನು ಹಿಂದಿಕ್ಕಿದ್ದಾರೆ. ಸಚಿನ್ 120 ಇನ್ನಿಂಗ್ಸ್ ಗಳಲ್ಲಿ 6 ಸಾವಿರ ರನ್ ಗಳಿಸಿದ್ದರೆ...

4ನೇ ಟೆಸ್ಟ್ ಮೊದಲ ದಿನವೇ ನಿರ್ಮಾಣವಾಯ್ತು ಹಲವು ದಾಖಲೆ

3 weeks ago

ಲಂಡನ್: ಸೌಥಾಂಪ್ಟನ್ ರೋಸ್ ಬಾಲ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 4ನೇ ಟೆಸ್ಟ್ ಪಂದ್ಯದ ಮೊದಲ ದಿನದಾಟದಲ್ಲೇ ಭಾರತೀಯ ಬೌಲರ್ ಗಳ ಮಾರಕ ದಾಳಿಗೆ ತತ್ತರಿಸಿದ ಇಂಗ್ಲೆಂಡ್ 246 ರನ್ ಗಳಿಗೆ ಅಲೌಟ್ ಆಗಿದ್ದು, ಮೊದಲ ಇನ್ನಿಂಗ್ಸ್ ಆರಂಭಿಸಿದ ಟೀಂ ಇಂಡಿಯಾ ವಿಕೆಟ್ ನಷ್ಟವಿಲ್ಲದೇ...