Wednesday, 19th September 2018

Recent News

8 months ago

ಕೊಹ್ಲಿ ಶಾಟ್ ರೀಕ್ರಿಯೇಟ್ – ಅಂಡರ್ 19 ಆಟಗಾರ ಶುಬ್‍ಮನ್ ಗಿಲ್ ಸಿಕ್ಸರ್ ನೋಡಿ

ಮುಂಬೈ: ನ್ಯೂಜಿಲೆಂಡ್ ನಲ್ಲಿ ನಡೆಯುತ್ತಿರುವ ಐಸಿಸಿ ಅಂಡರ್-19 ವಿಶ್ವಕಪ್ ಸರಣಿಯಲ್ಲಿ ಟೀಂ ಇಂಡಿಯಾ ಗೆಲುವಿನ ಓಟವನ್ನು ಮುಂದುವರಿಸಿದೆ. ಸರಣಿಯ ಮೂರನೇ ಪಂದ್ಯದಲ್ಲಿ ಜಿಂಬಾಬ್ವೆ ತಂಡವನ್ನು ಎದುರಿಸಿದ ಟೀಂ ಇಂಡಿಯಾ 10 ವಿಕೆಟ್‍ಗಳ ಭರ್ಜರಿ ಜಯ ದಾಖಲಿಸಿದೆ. ಈ ಪಂದ್ಯದಲ್ಲಿ ಯುವ ಆಟಗಾರ ಶುಬ್‍ಮನ್ ಗಿಲ್ , ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅವರ ಶೈಲಿಯಲ್ಲಿ ಸಿಕ್ಸರ್ ಬಾರಿಸಿದ್ದು, ಇಬ್ಬರು ಶೈಲಿಯನ್ನು ಹೋಲಿಕೆ ಮಾಡುವ ವಿಡಿಯೋವನ್ನು ಬಿಸಿಸಿಐ ತನ್ನ ವೆಬ್‍ಸೈಟ್ ನಲ್ಲಿ ಅಪ್ಲೋಡ್ ಮಾಡಿದ್ದು ವೈರಲ್ ಆಗಿದೆ. […]