Thursday, 17th October 2019

Recent News

4 days ago

ಎಲ್ಲಾ ಯೋಜನೆಗಳನ್ನ ತಂದ್ರೂ ನಮ್ಮನ್ನ ಕೈ ಬಿಟ್ಟುಬಿಟ್ರಲ್ಲ: ಬೇಸರ ವ್ಯಕ್ತಪಡಿಸಿದ ಸಿದ್ದರಾಮಯ್ಯ

– ಸಂವಿಧಾನ ಬದಲಾವಣೆಗೆ ಕೈ ಹಾಕಿದ್ರೆ ರಕ್ತ ಪಾತವಾಗುತ್ತೆ ದಾವಣಗೆರೆ: ನಮ್ಮ ಸರ್ಕಾರವು ಜನರ ಪರ ಯೋಜನೆಗಳನ್ನು ತಂದಿತ್ತು. ಆದರೂ ನಮ್ಮನ್ನ ಕೈ ಬಿಟ್ಟುಬಿಟ್ಟರಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ, ಜನರ ಮುಂದೆ ಬೇಸರ ವ್ಯಕ್ತಪಡಿಸಿದ್ದಾರೆ. ಹರಿಹರದಲ್ಲಿ ನೂತನ ಇಂದಿರಾ ಕ್ಯಾಂಟೀನ್ ಉದ್ಘಾಟಿಸಿ ಮಾತನಾಡಿದ ಅವರು, ನಾನು ಮುಖ್ಯಮಂತ್ರಿಯಾಗಿದ್ದಾಗ ಇಂದಿರಾ ಕ್ಯಾಂಟೀನ್ ಯೋಜನೆ ಜಾರಿಗೆ ತಂದೆ. ಅದಕ್ಕಿಂತ ಮೊದಲು ಅನ್ನಭಾಗ್ಯ ಯೋಜನೆ ತೆಗೆದುಕೊಂಡು ಬಂದೆ. ಯಾರೂ ಹಸಿವಿನಿಂದ ಇರಬಾರದು ಎನ್ನುವುದು ನಮ್ಮ ಆಸೆ. ಇದು ಮಹಾತ್ಮ ಗಾಂಧಿಜೀಯವರ […]

2 weeks ago

ಪ್ರಧಾನಿಗೆ ಬಹಿರಂಗ ಪತ್ರ ಬರೆದರೆ ದೇಶದ್ರೋಹ ಪ್ರಕರಣ ದಾಖಲಿಸ್ತಾರೆ- ವಿ.ಎಸ್.ಉಗ್ರಪ್ಪ

ಬಳ್ಳಾರಿ: ಪ್ರಧಾನಿ ಮೋದಿ ಅವರಿಗೆ ಬಹಿರಂಗ ಪತ್ರ ಬರೆದರೆ ದೇಶದ್ರೋಹ ಪ್ರಕರಣ ದಾಖಲಿಸುತ್ತಾರೆ. ದೇಶದಲ್ಲಿ ಸರ್ವಾಧಿಕಾರಿ ಧೋರಣೆ ಇದೆ, ಹಿಟ್ಲರ್ ಪ್ರವೃತ್ತಿ ಮೋದಿಯವರಲ್ಲಿದೆ ಎಂದು ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಪ್ರಧಾನಿ ಮೋದಿ ವಿರುದ್ಧ ಹರಿಹಾಯ್ದಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಯಡಿಯೂರಪ್ಪ ಮೋದಿಯವರ ಮುಂದೆ ಸ್ವಾಭಿಮಾನ ಕಳೆದುಕೊಂಡಿದ್ದಾರೆ. ಪ್ರಧಾನಿ ಭೇಟಿಗೆ ಬಿಎಸ್‍ವೈ ಅಪಾಯಿಂಟ್‍ಮೆಂಟ್ ಕೇಳಿದಾಗ...

ಇಂದಿರಾ ಕ್ಯಾಂಟೀನ್ ನಡೆಸಲು ದುಡ್ಡಿಲ್ಲ, ಮುಚ್ಚುವ ಹಂತ ತಲುಪಿವೆ – ಬಿಬಿಎಂಪಿ ಆಯುಕ್ತ

2 months ago

ಬೆಂಗಳೂರು: ಇಂದಿರಾ ಕ್ಯಾಂಟೀನ್ ನಡೆಸಲು ದುಡ್ಡಿಲ್ಲ, ಮುಚ್ಚುವ ಹಂತ ತಲುಪಿವೆ ಎಂದು ಸ್ವತಃ ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಹೇಳಿದ್ದಾರೆ. ಇಂದು ನಡೆದ ಬಿಬಿಎಂಪಿ ಕೌನ್ಸಿಲ್ ಸಭೆಯಲ್ಲಿ ಈ ಕುರಿತು ಉತ್ತರಿಸಿದ ಅವರು, ಬಿಬಿಎಂಪಿ ವ್ಯಾಪ್ತಿಯಲ್ಲಿ ಒಟ್ಟು 173 ಇಂದಿರಾ ಕ್ಯಾಂಟೀನ್,...

ಹಗರಣ, ಅಕ್ರಮದ ಹೆಸರಲ್ಲಿ ಜನಪ್ರಿಯ ಕಾರ್ಯಕ್ರಮ ಸ್ಥಗಿತಗೊಳಿಸುವ ಹುನ್ನಾರ – ದಿನೇಶ್ ಗುಂಡೂರಾವ್

2 months ago

– ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ ಬೆಂಗಳೂರು: ಹಗರಣ, ಅಕ್ರಮದ ಹೆಸರಿನಲ್ಲಿ ಜನಪ್ರಿಯ ಕಾರ್ಯಕ್ರಮಗಳನ್ನು ಸ್ಥಗಿತಗೊಳಿಸಲು ಬಿಜೆಪಿ ಹುನ್ನಾರ ನಡೆಸಿದೆ. ದ್ವೇಷದ ರಾಜಕಾರಣ ಮಾಡುವುದಿಲ್ಲ ಎನ್ನುತ್ತಾರೆ. ಇದೀಗ ಅದನ್ನೇ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ವಾಗ್ದಾಳಿ...

ಇಂದಿರಾ ಕ್ಯಾಂಟೀನ್ ಸಬ್ಸಿಡಿ ದುರುಪಯೋಗ – ತನಿಖೆಗೆ ಆದೇಶಿಸಿದ ಸಿಎಂ

2 months ago

ಬೆಂಗಳೂರು: ಇಂದಿರಾ ಕ್ಯಾಂಟೀನ್‍ಗಳ ಸಬ್ಸಿಡಿ ಹಣವನ್ನು ದುರುಪಯೋಗಪಡಿಸಿಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆದೇಶಿಸಿದ್ದಾರೆ. ಇಂದಿರಾ ಕ್ಯಾಂಟೀನ್‍ಗಳ ಸಬ್ಸಿಡಿ ಹಣವನ್ನು ದುರುಪಯೋಗ ಪಡಿಸಿಕೊಳ್ಳಲಾಗಿದೆ ಎಂದು ‘ಪಬ್ಲಿಕ್ ಟಿವಿ’ ವಿಶೇಷ ವರದಿ ಮಾಡಿತ್ತು. ಇದನ್ನು ಗಂಭೀರವಾಗಿ ಪರಿಗಣಿಸಿರುವ ಸಿಎಂ ತನಿಖೆ...

ಜನಪ್ರಿಯ ಯೋಜನೆಗಳನ್ನ ಯಾವುದೇ ಕಾರಣಕ್ಕೂ ರದ್ದು ಮಾಡಲ್ಲ: ಬಿಎಸ್‍ವೈ

2 months ago

ಬೆಂಗಳೂರು: ಜನಪ್ರಿಯ ಯೋಜನೆಗಳನ್ನು ಯಾವುದೇ ಕಾರಣಕ್ಕೂ ರದ್ದು ಮಾಡುವುದಿಲ್ಲ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಎಚ್.ಡಿ.ಕುಮಾರಸ್ವಾಮಿ ಆಡಳಿತ ಅವಧಿಯಲ್ಲಿದ್ದ ಯೋಜನೆಗಳಿಗೆ ಬಿ.ಎಸ್.ಯಡಿಯೂರಪ್ಪ ಬ್ರೇಕ್ ಹಾಕಲಿದ್ದಾರೆ. ಈ ಮೂಲಕ ಅನೇಕ ಯೋಜನೆಗಳು ರದ್ದು ಆಗಲಿವೆ ಎಂಬ ಮಾತು...

ಅನ್ನಭಾಗ್ಯದ ಅಕ್ಕಿ ಕಡಿತಗೊಳಿಸಿದರೆ ಸುಮ್ಮನಿರಲ್ಲ- ಸಿದ್ದರಾಮಯ್ಯ

2 months ago

ಬೆಂಗಳೂರು: ಅನ್ನಭಾಗ್ಯದ ಅಕ್ಕಿಯನ್ನು ಕಡಿತಗೊಳಿಸಿ ಆ ಹಣವನ್ನು ಕೃಷಿ ಸಮ್ಮಾನ್ ಯೋಜನೆಗೆ ಬಳಸಿಕೊಳ್ಳಲು ಸರ್ಕಾರ ಮುಂದಾಗಿದೆ ಎಂಬ ಮಾಹಿತಿ ಬಂದಿದ್ದು, ಸರ್ಕಾರ ಇಂತಹ ನಿರ್ಧಾರ ಕೈಗೊಂಡಲ್ಲಿ ಸದನದ ಹೊರಗೆ ಹಾಗೂ ಒಳಗೆ ತೀವ್ರ ಪ್ರತಿಭಟನೆ ನಡೆಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ...

ಮಾಜಿ ಸಿಎಂ ತವರಲ್ಲೇ ಇಂದಿರಾ ಕ್ಯಾಂಟಿನ್ ಬಂದ್

2 months ago

ಮೈಸೂರು: ಮಾಜಿ ಸಿಎಂ ಸಿದ್ದರಾಮಯ್ಯ ಅವರ ತವರಿನಲ್ಲೇ ಇಂದಿರಾ ಕ್ಯಾಂಟಿನ್ ಬಂದ್ ಆಗಿದೆ. ಟೆಂಡರ್‌ದಾರ ಹಣ ಪಾವತಿ ಮಾಡದ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆಯ ನಂಜನಗೂಡು ಪಟ್ಟಣದ ಇಂದಿರಾ ಕ್ಯಾಂಟೀನ್ ಬಂದ್ ಮಾಡಲಾಗಿದೆ. ವ್ಯವಸ್ಥಾಪಕರು ಕ್ಯಾಂಟೀನ್ ಬಂದ್ ಮಾಡಲು ನಿರ್ಧಾರ ಮಾಡಿಕೊಂಡಿದ್ದಾರೆ. ಟೆಂಡರ್‌ದಾರ...