ಬೆಂಗಳೂರು: ಇನ್ಫೋಸಿಸ್ ಸಂಸ್ಥೆಯ ಅಧ್ಯಕ್ಷೆ ಸುಧಾಮೂರ್ತಿ ಅವರು 70ನೇ ಜನ್ಮ ದಿನವಾಗಿದ್ದು, ಈ ಹಿನ್ನೆಲೆಯಲ್ಲಿ ಅವರಿಗೆ ಇಂದು ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ. ಹಾಗೆಯೇ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಸಚಿವ ಸುಧಾಕರ್ ಹಾಗೂ ಮಾಜಿ ಸಿಎಂ...
ಬೆಂಗಳೂರು: ಲಾಕ್ಡೌನ್ನಿಂದ ಆಗಿರುವ ಆರ್ಥಿಕ ನಷ್ಟವನ್ನು ಸರಿದೂಗಿಸಲು ವಾರಕ್ಕೆ 60 ಗಂಟೆಗಳ ಕಾಲ ಭಾರತೀಯರು ದುಡಿಯುವ ಪ್ರತಿಜ್ಞೆ ಕೈಗೊಳ್ಳಬೇಕು ಎಂದು ಇನ್ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ ಹೇಳಿದ್ದಾರೆ. ವಾಹಿನಿಗೆ ಸಂದರ್ಶನ ನೀಡಿದ ಅವರು, ಮುಂದೆ ಭಾರತ...
ಹುಬ್ಬಳ್ಳಿ: ಬೆಂಗಳೂರಿನ ಇನ್ಫೋಸಿಸ್ ಫೌಂಡೇಶನ್ ವತಿಯಿಂದ ಇಂದು ಪೌರಕಾರ್ಮಿಕರಿಗೆ ಆಹಾರ ಕಿಟ್ ವಿತರಿಸಲಾಯಿತು. ಹುಬ್ಬಳ್ಳಿ, ಧಾರವಾಡ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕೋವಿಡ್-19 ಸಾಂಕ್ರಾಮಿಕ ರೋಗ ತಡೆಗಟ್ಟುವ ನಿಟ್ಟಿನಲ್ಲಿ ಸ್ವಚ್ಛತಾ ಸೇನಾನಿಗಳಂತೆ ಕಾರ್ಯನಿರ್ವಹಿಸುತ್ತಿರುವ (Frontline workers) ಪಾಲಿಕೆಯ...
ಧಾರವಾಡ: ಕೊರೊನಾದಿಂದ ಉಂಟಾಗಿರುವ ಸಂಕಷ್ಟ ಪರಿಹಾರೋಪಾಯ ಕಾರ್ಯಕ್ಕಾಗಿ ಈಗಾಗಲೇ ಸಾಕಷ್ಟು ನೆರವು ನೀಡಿರುವ ಇನ್ಫೋಸಿಸ್ ಪ್ರತಿಷ್ಠಾನವು ಈಗ ಧಾರವಾಡ ಲೋಕಸಭಾ ಕ್ಷೇತ್ರಕ್ಕೆ 20 ಲಕ್ಷ ರೂ.ಗಳ ಪ್ರತ್ಯೇಕ ನೆರವು ಘೋಷಿಸಿದೆ. ಧಾರವಾಡ ಜಿಲ್ಲೆ ಹಾಗೂ ಹಾವೇರಿ...
ಬೆಂಗಳೂರು: ಭಾರತದ ಐಟಿ ದಿಗ್ಗಜ ಇನ್ಫೋಸಿಸ್ ಕಂಪನಿಯ ಓರ್ವ ಉದ್ಯೋಗಿಗೆ ಕೊರೊನಾ ಬಂದಿದ್ದ ಶಂಕೆ ವ್ಯಕ್ತವಾಗಿತ್ತು. ಆದರೆ ಫಲಿತಾಂಶ ನಗೆಟಿವ್ ಬಂದಿದ್ದು ಯಾರು ಯಾವುದೇ ಸಿಬ್ಬಂದಿ ಭಯಪಡಬೇಕಾದ ಅಗತ್ಯವಿಲ್ಲ. ಕೊರೊನಾ ಪೀಡಿತ ವ್ಯಕ್ತಿಯ ಜೊತೆ ಇನ್ಫೋಸಿಸ್...
ಮುಂಬೈ: 72 ವರ್ಷದ ಇನ್ಫೋಸಿಸ್ ಸಹ-ಸಂಸ್ಥಾಪಕ ಎನ್.ಆರ್. ನಾರಾಯಣ ಮೂರ್ತಿ ಅವರು 82 ವರ್ಷದ ಕೈಗಾರಿಕೋದ್ಯಮಿ ರತನ್ ಟಾಟಾ ಅವರ ಕಾಲಿಗೆ ಬಿದ್ದು ನಮಸ್ಕರಿಸಿದ ವಿಡಿಯೋ, ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ನಾರಾಯಣ ಮೂರ್ತಿ...
ಬೆಂಗಳೂರು: ವಿಜ್ಞಾನ ಹಾಗೂ ತಂತ್ರಜ್ಞಾನ ಕ್ಷೇತ್ರ, ಸಮಾಜಸೇವೆಯಲ್ಲಿ ಇನ್ಫೋಸಿಸ್ ತನ್ನದೆಯಾದ ನೆರವಿನ ಹಸ್ತ ಚಾಚುತ್ತಾ ಬಂದಿದೆ. ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಡಾ. ಸುಧಾಮೂರ್ತಿ ಅವರು ನಮ್ಮ ಮೆಟ್ರೋ ಯೋಜನೆಗೆ ಕೈಜೋಡಿಸಿದ್ದು ಎಲ್ಲೆಡೆ ಪ್ರಶಂಸೆ ವ್ಯಕ್ತವಾಗಿದೆ. ಬೆಂಗಳೂರಿನ...
ಬೆಂಗಳೂರು: ಯುವ ಪ್ರತಿಭೆಗಳಿಗೆ ಬ್ಯಾಡ್ಮಿಂಟನ್ ತರಬೇತಿ ನೀಡುತ್ತಿರುವ ಪ್ರಕಾಶ್ ಪಡುಕೋಣೆ ಬ್ಯಾಡ್ಮಿಂಟನ್ ಅಕಾಡೆಮಿಯೊಂದಿಗೆ ಇನ್ಫೋಸಿಸ್ 16 ಕೋಟಿ ರೂ.ಗಳ ಒಪ್ಪಂದಕ್ಕೆ ಸಹಿ ಹಾಕಿದೆ. ಇನ್ಫೋಸಿಸ್ನ ಕಾರ್ಪೊರೇಟ್ ಹೊಣೆಗಾರಿಗೆ ವಿಭಾಗವಾಗಿರುವ ಇನ್ಫೋಸಿಸ್ ಫೌಂಡೇಶನ್ ಪ್ರಕಾಶ್ ಪಡುಕೋಣೆ ಅವರ...
ಬೆಂಗಳೂರು: ಪರಿಶ್ರಮ ಹಾಗೂ ಸರಳತೆ ಮೂಲಕ ಇತರರಿಗೆ ಮಾದರಿಯಾಗಿರುವ ಇನ್ಫೋಸಿಸ್ ಸಹ ಸಂಸ್ಥಾಪಕ ಎನ್.ಆರ್.ನಾರಾಯಣ ಮೂರ್ತಿ ಅವರು ಹುಟ್ಟುಹಬ್ಬದ ಆಚರಣೆಯಲ್ಲಿಯೂ ಸರಳತೆ ಮೆರೆದಿದ್ದು, ಹುಟ್ಟುಹಬ್ಬದ ದಿನದಂದು ಕುಟುಂಬದೊಂದಿಗೆ ಮಾತ್ರ ಕಾಲ ಕಳೆಯುತ್ತೇನೆ ಯಾವುದೇ ಸಂಭ್ರಮಾಚರಣೆ ಮಾಡುವುದಿಲ್ಲ...
-ಯಶಸ್ವಿ ಮಹಿಳೆ ಹಿಂದೆ ಒಬ್ಬ ಸ್ಪಂದಿಸುವ ಪುರುಷ ಇರ್ತಾನೆ ಬೆಂಗಳೂರು: ಪ್ರತಿಯೊಂದು ಯಶಸ್ವಿ ಮಹಿಳೆ ಹಿಂದೆ ಒಬ್ಬ ಪುರಷ ಇರುತ್ತಾನೆ ಎಂದು ಇನ್ಫೋಸಿಸ್ ಸಂಸ್ಥಾಪಕಿ ಸುಧಾಮೂರ್ತಿ ಅವರು ಹೇಳಿದ್ದಾರೆ. ಇಂದು ಕಿದ್ವಾಯಿ ಆಸ್ಪತ್ರೆಯ 5 ಸುಸಜ್ಜಿತ...
ನವದೆಹಲಿ: ಮಾಹಿತಿ ತಂತ್ರಜ್ಞಾನ ದಿಗ್ಗಜ ಸಂಸ್ಥೆ ಇನ್ಫೋಸಿಸ್ನ ಸರ್ಕಾರೇತರ ಸಂಸ್ಥೆಯಾದ ಇನ್ಫೋಸಿಸ್ ಫೌಂಡೇಶನ್ ನೋಂದಣಿಯನ್ನು ಕೇಂದ್ರ ಗೃಹ ಸಚಿವಾಲಯ ರದ್ದುಗೊಳಿಸಿದೆ. ವಿದೇಶದಿಂದ ದೇಣಿಗೆ ಪಡೆಯುವ ವಿಚಾರದಲ್ಲಿ ಸಂಸ್ಥೆ ವಿದೇಶಿ ದೇಣಿಗೆ ನಿಯಂತ್ರಣಾ ಕಾಯ್ದೆ(ಎಫ್ಸಿಆರ್ಎ) ನಿಯಮಗಳನ್ನು ಉಲ್ಲಂಘನೆ...
ಬೆಂಗಳೂರು: ರಾಜ್ಯದಲ್ಲಿ ಸೈಬರ್ ಕ್ರೈಂ ವಿಭಾಗದಲ್ಲಿ ಅಪರಾಧಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇನ್ಫೋಸಿಸ್ ಸಹಯೋಗದಲ್ಲಿ ತರಬೇತಿ ಹಾಗೂ ಸಂಶೋಧನಾ ಕೇಂದ್ರ ನಿರ್ಮಿಸಲಾಗಿದೆ ಎಂದು ರಾಜ್ಯ ಗೃಹ ಸಚಿವ ಎಂಬಿ ಪಾಟೀಲ್ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,...
ರಾಮನಗರ: ದೇಶ ರಕ್ಷಣೆ ಮಾಡಬೇಕಾದ್ದು ಎಲ್ಲ ಪಕ್ಷದ ರಾಜಕಾರಣಿಗಳ ಜವಬ್ದಾರಿಯಾಗಿದೆ. ಆದ್ರೆ ಬಿಜೆಪಿಯವರು ಎಲ್ಲ ನಾವೇ ಮಾಡ್ತಿದ್ದೇವೆ ಎಂದು ಹೇಳ್ತಿದ್ದಾರೆ. ಪಾಪ 60 ವರ್ಷಗಳಿಂದ ಯಾರೂ ಏನೂ ಮಾಡಿಲ್ಲ ಅವರೇ ಎಲ್ಲ ಮಾಡ್ತಿದ್ದಾರೆ ಎಂದು ಪಾಕಿಸ್ತಾನದ...
ಮಡಿಕೇರಿ: ಕೊಚ್ಚಿ ಹೋದ ಕೊಡಗನ್ನ ಮತ್ತೆ ಕಟ್ಟೋ ಪ್ರಯತ್ನ ಎಲ್ಲರಿಂದಲೂ ನಿರಂತರವಾಗಿ ಆಗ್ತಾನೇ ಇದೆ. ಸರ್ಕಾರ ಒಂದ್ಕಡೆ ಪ್ರಯತ್ನ ಮಾಡ್ತಿದ್ರೆ, ಇನ್ನೊಂದೆಡೆ ಸಂಘ ಸಂಸ್ಥೆಗಳು, ಖಾಸಗಿಯವರು ಕೂಡ ಕೈ ಜೋಡಿಸುತ್ತಲೇ ಇದ್ದಾರೆ. ಸದ್ಯ ಸಂತ್ರಸ್ತರಿಗೆ ಮನೆಗಳನ್ನ...
ಮಂಡ್ಯ: ಮೇಲುಕೋಟೆ ಕ್ಷೇತ್ರದ ಜೀರ್ಣೋದ್ಧಾರ ಸೇರಿದಂತೆ ಹಲವು ಅಭಿವೃದ್ಧಿ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾಮೂರ್ತಿ ಅವರು ತಮ್ಮ ಕಾಯಕದ ಬಗ್ಗೆ ಭಾವನಾತ್ಮಕವಾಗಿ ಮಾತನಾಡಿದ್ದಾರೆ. ಮೇಲುಕೋಟೆಯಲ್ಲಿ ಮಾತನಾಡಿದ ಅವರು, ನನ್ನ ತಂದೆ ಡಾಕ್ಟರ್, ತಾಯಿ...
– ಕಾಂಗ್ರೆಸ್ ಹೈ ಕಮಾಂಡ್ಗೆ ಖಡಕ್ ಸಂದೇಶ ನೀಡಿದ ಜೆಡಿಎಸ್ ಸಚಿವ ಮಂಡ್ಯ: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಅಧ್ಯಕ್ಷ ಬೀದಿಯಲ್ಲಿ ನಿಂತು ಸಿಎಂ ಕುಮಾರಸ್ವಾಮಿ ಅವರ ವಿರುದ್ಧ ಮಾತನಾಡಿದರೆ ಸುಮ್ಮನಿರಲು ಆಗುತ್ತಾ ಎಂದು ಮಂಡ್ಯ...