ಬೆಂಗಳೂರು: ಬನ್ನಿ ಜೊತೆಯಲ್ಲಿ ಸಿಲ್ಲಿ ಕೆಲಸ ಮಾಡೋಣ ಎಂದು ಚಂದನವನದ ಹಾಟ್ ಬೆಡಗಿ ಐಂದ್ರಿತಾ ರೇ ಅವರು ಹೇಳಿದ್ದಾರೆ. ಇತ್ತೀಚೆಗೆ ನಟ-ನಟಿಯರು ಹೆಚ್ಚು ಸಾಮಾಜಿಕ ಜಾಲತಾಣದಲ್ಲಿ ಸಖತ್ ಸಕ್ರಿಯವಾಗಿ ಇರುತ್ತಾರೆ. ಅಂತೆಯೇ ನಟಿ ಐಂದ್ರಿತಾ ರೇ...
ಬೆಂಗಳೂರು: ಅಂದು ನಕ್ಕವರು ಇಂದು ಕಾಲ್ ಮಾಡಿ ವಿಶ್ ಮಾಡುತ್ತಿದ್ದಾರೆ ಎಂದು ಬಿಗ್ ಬಾಸ್ ಖ್ಯಾತಿಯ ಒಳ್ಳೆ ಹುಡ್ಗ ಪ್ರಥಮ್ ಹೇಳಿದ್ದಾರೆ. ಕನ್ನಡ ಬಿಗ್ ಬಾಸ್ ಸೀಸನ್ 4 ವಿನ್ನರ್ ಆಗಿದ್ದ ಪ್ರಥಮ್, ನಂತರ ಏನು...
ಬೆಂಗಳೂರು: ಕೆಜಿಎಫ್-ಚಾಪ್ಟರ್ 2 ಶೂಟಿಂಗ್ನಲ್ಲಿ ಬ್ಯುಸಿಯಾಗಿರುವ ರಾಕಿಂಗ್ ಸ್ಟಾರ್ ಯಶ್ ರಾಕಿ ಬಾಯ್ ಸ್ಟೈಲ್ನಲ್ಲಿ ತಮ್ಮ ಊರಿಗೆ ‘ಪ್ರಧಾನ ಮಂತ್ರಿ’ಯನ್ನು ಬರಮಾಡಿಕೊಂಡಿದ್ದಾರೆ. ಹೌದು. ಚಿತ್ರರಂಗದಲ್ಲೇ ಧೂಳೆಬ್ಬಿಸಲು ಸಜ್ಜಾಗುತ್ತಿರುವ ಕೆಜಿಎಫ್-ಚಾಪ್ಟರ್ 2 ಸಿನಿಮಾದ ಮೇಲೆ ಎಲ್ಲರ ಕಣ್ಣಿದೆ....
ಮುಂಬೈ: ಬಾಲಿವುಡ್ ನಟಿ ಊರ್ವಶಿ ರೌಟೇಲಾ ಆಗಾಗ ಸುದ್ದಿಯಾಗುತ್ತಿರುತ್ತಾರೆ. ಆದರೆ ಈ ಬಾರಿ ಅವರು ಬೋಲ್ಡ್ ಲುಕ್ನಲ್ಲಿ ಪೋಸ್ ಕೊಟ್ಟು ಪಡ್ಡೆ ಹುಡುಗರ ನಿದ್ದೆಗೆಡಿಸಿದ್ದಲ್ಲದೇ ‘ನನ್ನನ್ನು ಚಾಕಲೇಟ್ ಕೇಕ್ ರೀತಿ ನೋಡೋರು ಬೇಕು’ ಎಂದು ಪೋಸ್ಟ್...
ಮೈಸೂರು: ರಾಕಿಂಗ್ ಸ್ಟಾರ್ ಯಶ್ ಈಗ ಬರೀ ಕನ್ನಡಕ್ಕೆ ಮಾತ್ರ ಸೀಮಿತವಾಗಿಲ್ಲ. ಬಾಲಿವುಡ್, ಟಾಲಿವುಡ್, ಕಾಲಿವುಡ್ ಹೀಗೆ ನ್ಯಾಷನಲ್ ಲೆವೆಲ್ ಮಾಸ್ಟರ್ ಪೀಸ್ ಆಗಿ ಹೊರಹೊಮ್ಮಿರುವುದು ಎಲ್ಲರಿಗೂ ತಿಳಿದೇ ಇದೆ. ಹೀಗಾಗಿ ವಿವಿಧ ಭಾಷೆಗಳಿಂದ ಹೆಚ್ಚು...
ಮುಂಬೈ: ಬಾಲಿವುಡ್ನ ಹಾಟ್ ಸುಂದರಿ ಮಂಗಳೂರಿನ ಮಗಳು ಶಿಲ್ಪಾ ಶೆಟ್ಟಿ ಚಪ್ಪಲಿಯನ್ನು ಚಪ್ಪರಿಸಿ ತಿಂದಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ. ಆರೇ ಶಿಲ್ಪಗೇ ಚಪ್ಪಲಿಯನ್ನು ತಿನ್ನುವಂತಹದ್ದು ಏನ್ ಆಗಿದೆ ಅಂತೀದಿದ್ದರಾ? ಶಿಲ್ಪ ತಿಂದಿರುವುದು...
ಶಿವಮೊಗ್ಗ: ಮಹಿಳೆಯೊಬ್ಬರ ಫೋಟೋದ ಮೇಲೆ ಅಶ್ಲೀಲ ಪದ ಬಳಸಿ ಎಡಿಟ್ ಮಾಡಿ, ಫೋಟೋವನ್ನು ಇನ್ಸ್ಟಾಗ್ರಾಮ್ನಲ್ಲಿ ಅಪ್ಲೋಡ್ ಮಾಡಿ ಮಹಿಳೆ ಖಾತೆಗೆ ಟ್ಯಾಗ್ ಮಾಡುತ್ತಿದ್ದ ಆರೋಪಿಯನ್ನು ನಗರದ ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಸೊರಬ...
ಬೆಂಗಳೂರು: ಅಪ್ಪಟ ಕನ್ನಡದ ಹುಡುಗಿ ಅದಿತಿ ಪ್ರಭುದೇವ ಸದ್ಯ ಕನ್ನಡ ಚಿತ್ರರಂಗದಲ್ಲಿ ಮಿಂಚುತ್ತಿದ್ದಾರೆ. ನಟಿ ಅದಿತಿ ಪ್ರಭುದೇವ ಸೋಮವಾರ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದು 26ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ. ತಮ್ಮ ಹುಟ್ಟುಹಬ್ಬಕ್ಕೆ ವಿಶ್ ಮಾಡಿದ ಅಭಿಮಾನಿಗಳ ಪ್ರೀತಿಗೆ ಅದಿತಿ...
ಮುಂಬೈ: ಟೀಂ ಇಂಡಿಯಾ ಕ್ರಿಕೆಟ್ ಆಟಗಾರರು ಹಾಗೂ ಬಾಲಿವುಡ್ ನಟಿಯರು ಪ್ರೀತಿ ಮಾಡಿ ಮದುವೆ ಮಾಡಿಕೊಳ್ಳುವುದು ಸಾಮಾನ್ಯವಾಗಿದೆ. ಇದೇ ವೇಳೆ ಹಲವು ಆಟಗಾರರ ಹೆಸರು ಕೂಡ ನಟಿಯರೊಂದಿಗೆ ಕೇಳಿ ಬರುತ್ತದೆ. ಸದ್ಯ ಟೀಂ ಇಂಡಿಯಾ ಯುವ...
– ಪ್ರತಿ 10 ಡಾಲರ್ ಗೆ 1 ನಗ್ನ ಫೋಟೋ ಮಾರಾಟ – ಖಾತೆ ಬ್ಲಾಕ್ ಮಾಡಿದ ಇನ್ಸ್ಟಾಗ್ರಾಮ್ ವಾಷಿಂಗ್ಟನ್: ಇನ್ಸ್ಟಾಗ್ರಾಮ್ನಲ್ಲಿ ತನ್ನ ಬೆತ್ತಲೆ ಫೋಟೋ ಮಾರಾಟ ಮಾಡುವ ಮೂಲಕ ಅಮೆರಿಕ ಮೂಲದ ಯುವತಿಯೊಬ್ಬಳು ಆಸ್ಟ್ರೇಲಿಯಾ...
ಬೆಂಗಳೂರು: ಇಂದು 2020ರ ಮೊದಲ ದಿನ. ರಾತ್ರಿ 12 ಗಂಟೆಗೇ ಹೊಸ ವರ್ಷವನ್ನು ಎಲ್ಲರೂ ಖುಷಿಯಿಂದ ಬರಮಾಡಿಕೊಂಡಿದ್ದಾರೆ. ಆದರೆ ರಾಕಿಂಗ್ ದಂಪತಿ ಕೊಂಚ ಡಿಫರೆಂಟ್, ಲೇಟ್ ಆದ್ರೂ ಲೇಟೆಸ್ಟ್ ಆಗಿ ತಮ್ಮ ಮುದ್ದು ಮಕ್ಕಳ ಜೊತೆ...
ಬೆಂಗಳೂರು: ಟೀಂ ಇಂಡಿಯಾ ಭರವಸೆಯ ಆಟಗಾರ ಕೆಎಲ್ ರಾಹುಲ್ ಹಾಗೂ ಬಿಟೌನ್ ಬೆಡಗಿ ಅಥಿಯಾ ಶೆಟ್ಟಿ ರಿಲೇಶನ್ನಲ್ಲಿದ್ದಾರೆ ಎಂಬ ಸುದ್ದಿ ಈ ಹಿಂದೆಯೇ ಕೇಳಿ ಬಂದಿತ್ತು. ಅಲ್ಲದೇ ಈ ಇಬ್ಬರು ಸುತ್ತಾಟ ನಡೆಸುತ್ತಿದ್ದ ಫೋಟೋಗಳು ಸಹ...
ನವದೆಹಲಿ: ಇನ್ಸ್ಟಾಗ್ರಾಮ್ನಲ್ಲಿ ಫೋಟೋ ಹಾಕಿದ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿಯವರನ್ನು ಅವರ ಮಗಳು ಸನಾ ಗಂಗೂಲಿಯವರು ಕಮೆಂಟ್ ಮಾಡುವ ಮೂಲಕ ಕಾಲೆಳೆದಿದ್ದಾರೆ. ಬಿಸಿಸಿಐ ಅಧ್ಯಕ್ಷರಾಗಿ ನೇಮಕಗೊಂಡ ನಂತರ ಸೌರವ್ ಗಂಗೂಲಿ ಅವರು, ಭಾರತೀಯ ಕ್ರಿಕೆಟ್ನಲ್ಲಿ ಹಲವಾರು...
ಬೆಂಗಳೂರು: ಇನ್ಸ್ಟಾಗ್ರಾಮ್ನಲ್ಲಿ ನಕಲಿ ಖಾತೆ ತೆರೆದು ಸ್ನೇಹಿತೆಗೆ ಕಿರುಕುಳ ಕೊಡುತ್ತಿದ್ದ ಟೆಕ್ಕಿಯನ್ನು ಪೊಲೀಸರು ಬಂಧಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆ ಹೊನ್ನಾವರ ಮೂಲದ ನಿತಿನ್ ಆಚಾರಿ ಬಂಧಿತ ಆರೋಪಿ. ನಿತಿನ್ ಬೆಳ್ಳಂದೂರಿನ ಪ್ರತಿಷ್ಠಿತ ಸಾಫ್ಟ್ವೇರ್ ಕಂಪನಿಯಲ್ಲಿ ಕೆಲಸ...
ಬೆಂಗಳೂರು: ಸ್ಯಾಂಡಲ್ವುಡ್ ನಟಿ ಶ್ರುತಿ ಹರಿಹರನ್ ತಮ್ಮ ಪುತ್ರಿಯ ವಿಡಿಯೋವನ್ನು ಮೊದಲ ಬಾರಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಶ್ರುತಿ ಹರಿಹರನ್ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ವಿಡಿಯೋವನ್ನು ಪೋಸ್ಟ್ ಮಾಡಿ, ಸ್ವಲ್ಪ ದೂರ ನಡೆಯಲು ಅಥವಾ ಓಡಾಡಲು...
ಬೆಂಗಳೂರು: ‘ಸೈರಾ ನರಸಿಂಹ ರೆಡ್ಡಿ’ ಸಿನಿಮಾ ಚಿತ್ರೀಕರಣದ ವೇಳೆ ಶೂಟಿಂಗ್ ಸೆಟ್ಟಿನಲ್ಲಿ ಕಿಚ್ಚ ಸುದೀಪ್ ರುಚಿ ರುಚಿ ಮೊಟ್ಟೆ ದೋಸೆ ಮಾಡಿದ್ದ ವಿಡಿಯೋವೊಂದನ್ನು ತಮ್ಮ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡು, ಚಿತ್ರೀಕರಣದ ನೆನಪನ್ನು ಮೆಲುಕು ಹಾಕಿದ್ದಾರೆ. ಹೌದು, ಸೈರಾ...