Saturday, 22nd February 2020

Recent News

9 months ago

ಇಫ್ತಾರ್ ಕೂಟಕ್ಕೆ ಆಹ್ವಾನಿಸಿಲ್ಲ ಎಂದು ಗುಂಡಿಕ್ಕಿ ಮೂವರು ಮಕ್ಕಳ ಹತ್ಯೆ

ಲಕ್ನೋ: ರಂಜಾನ್‍ನ ಇಫ್ತಾರ್ ಪಾರ್ಟಿಗೆ ಆಹ್ವಾನಿಸಿಲ್ಲ ಎಂದು ವ್ಯಕ್ತಿಯೊಬ್ಬ ಒಂದೇ ಕುಟುಂಬದ ಮೂವರು ಮಕ್ಕಳನ್ನು ಗುಂಡಿಕ್ಕಿ ಬರ್ಬರವಾಗಿ ಕೊಲೆ ಮಾಡಿದ ಘಟನೆ ಉತ್ತರ ಪ್ರದೇಶದ ಬುಲಂದ್‍ಶಹರ್ ನಲ್ಲಿ ನಡೆದಿದೆ. ಆಸ್ಮಾ, ಅಲೀಮಾ ಮೋಹೆ ಹಾಗೂ ಅಬ್ದುಲ್ಲಾ ಮೃತ ದುರ್ದೈವಿಗಳು. ಮೂವರು ಮಕ್ಕಳು 7ರಿಂದ 8 ವರ್ಷದವರು ಎಂದು ಹೇಳಲಾಗಿದ್ದು, ಇವರ ಕುಟುಂಬದವರು ಶುಕ್ರವಾರ ಇಫ್ತಾರ್ ಪಾರ್ಟಿ ಆಯೋಜಿಸಿದ್ದರು. ಈ ಪಾರ್ಟಿಗೆ ತನ್ನನ್ನು ಆಹ್ವಾನಿಸಿಲ್ಲ ಎಂದು ಬೇಸರದಿಂದ ವ್ಯಕ್ತಿ ಮೂವರು ಮಕ್ಕಳನ್ನು ಕೊಲೆ ಮಾಡಿದ್ದಾನೆ. ವ್ಯಕ್ತಿ ಬೇಸರದಿಂದ ಮೂವರನ್ನು […]

9 months ago

ರಾಮನ ಊರಲ್ಲಿ ಧರ್ಮ ಭೇದವಿಲ್ಲ- ಸೀತಾರಾಮ ಮಂದಿರದಲ್ಲಿ ಮುಸಲ್ಮಾನರಿಗೆ ಇಫ್ತಾರ್ ವ್ಯವಸ್ಥೆ!

ಅಯೋಧ್ಯೆ: ವಿವಿಧತೆಯಲ್ಲಿ ಏಕತೆಯನ್ನು ಸಾರುವ ಭಾರತದಲ್ಲಿ ಅಯೋಧ್ಯೆ ವಿವಾದ ದಶಕಗಳಿಂದ ಬಗೆಹರಿಯದೆ ಉಳಿದಿದೆ. ಆದರೆ ಶ್ರೀರಾಮ ಹುಟ್ಟಿದ ನೆಲ ಅಯೋಧ್ಯೆಯಲ್ಲಿ ಹಿಂದೂ-ಮುಸಲ್ಮಾನ್ ಎಂಬ ಭೇದವಿಲ್ಲ. ಇಲ್ಲಿನ ಶ್ರೀ ಸೀತಾರಾಮ ಮಂದಿರದಲ್ಲಿ ಮುಸ್ಲಿಂ ಬಾಂಧವರಿಗೆ ಹಿಂದೂಗಳು ಇಫ್ತಾರ್ ವ್ಯವಸ್ಥೆ ಮಾಡಿ ಏಕತೆ ಮೆರೆದಿದ್ದಾರೆ. ಶ್ರೀ ಸೀತಾರಾಮ ದೇವಸ್ಥಾನದ ಟ್ರಸ್ಟ್ ವತಿಯಿಂದ ಮುಸ್ಲಿಂ ಬಾಂಧವರಿಗೆ ರೋಜಾ ಇಫ್ತಾರ್ ಔತಣಕೂಟವನ್ನು...

ಮುಸ್ಲಿಂ ಯುವತಿಯನ್ನ ಪ್ರೀತಿಸಿದ್ದಕ್ಕೆ ಕೊಲೆಯಾಗಿದ್ದ ಯುವಕನ ಮನೆಯಲ್ಲಿ ಇಫ್ತಾರ್ ಕೂಟ

2 years ago

ನವದೆಹಲಿ: ಮುಸ್ಲಿಂ ಯುವತಿಯನ್ನು ಪ್ರೀತಿಸಿದ್ದಕ್ಕೆ ಕೊಲೆಯಾಗಿದ್ದ ಫೋಟೋಗ್ರಾಫರ್ ಅಂಕಿತ್ ಸಕ್ಸೆನಾ ಮನೆಯಲ್ಲಿ ಇಫ್ತಾರ್ ಕೂಟ ಆಯೋಜಿಸಲಾಗಿತ್ತು. ಫೆಬ್ರವರಿ 1ರಂದು ಪಶ್ಚಿಮ ದೆಹಲಿಯಲ್ಲಿ ಅಂಕಿತ್‍ನನ್ನು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿತ್ತು. ಅಂಕಿತ್ ತನ್ನದೇ ನಗರದ ಮುಸ್ಲಿಂ ಯುವತಿಯನ್ನು ಪ್ರೀತಿಸಿದ್ದಕ್ಕೆ ಕೊಲೆ ಮಾಡಲಾಗಿದೆ ಎಂಬ...

Exclusive: ಹಿಂದೂಗಳಿಗೆ ಮೋಸ ಮಾಡಿದ್ರಾ ಸಿಎಂ ಸಿದ್ದರಾಮಯ್ಯ?

2 years ago

ಸುನೀಲ್ ಜಿಎಸ್ ಬೆಂಗಳೂರು: ಹನುಮ ಜಯಂತಿ ಆಚರಣೆ ಮಾಡುತ್ತಿದ್ದವರಿಗೆ ಲಾಠಿ ಏಟು ಕೊಟ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದಿಂದ ಹಿಂದೂಗಳಿಗೆ ಮೋಸ ಆಗುತ್ತಿದೆ ಎನ್ನುವ ಗಂಭೀರ ಆರೋಪ ಕೇಳಿ ಬಂದಿದೆ. ಹೌದು. ಮಾಹಿತಿ ಹಕ್ಕಿನ ಅಡಿ ಕೇಳಲಾದ ಪ್ರಶ್ನೆಗೆ ಮುಖ್ಯಮಂತ್ರಿಗಳ ಸಚಿವಾಲಯ ನೀಡಿದ...

ಉಡುಪಿ ಸ್ವಾಮೀಜಿ ಇಫ್ತಾರ್ ಕೂಟ ಏರ್ಪಡಿಸಿದ್ದನ್ನು ಬೆಂಬಲಿಸ್ತೀವಿ: ಪರಮೇಶ್ವರ್

3 years ago

ಉಡುಪಿ: ಸಮಾಜದಲ್ಲಿ ಸಾಮರಸ್ಯ ಇರಬೇಕು ಎಂದು ಸ್ವಾಮೀಜಿ ಇಫ್ತಾರ್ ಕೂಟ ಏರ್ಪಡಿಸಿದ್ದನ್ನು ನಾವು ಬೆಂಬಲಿಸುತ್ತೇವೆ. ಅವರ ತೀರ್ಮಾನವನ್ನು ಸ್ವಾಗತಿಸುತ್ತೇವೆ ಎಂದು ಕೆಪಿಸಿಸಿ ರಾಜ್ಯಾಧ್ಯಕ್ಷ ಪರಮೇಶ್ವರ್ ಹೇಳಿದ್ದಾರೆ. ಉಡುಪಿ ಕೃಷ್ಣ ಮಠಕ್ಕೆ ಭೇಟಿ ನೀಡಿದ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಸ್ವಾಮೀಜಿ ಭೇಟಿಯಲ್ಲಿ...

ಉಡುಪಿಯಲ್ಲಿ ಶ್ರೀರಾಮಸೇನೆ ಪ್ರತಿಭಟನೆ: ಪರಧರ್ಮ ದ್ವೇಷದ ಪರಮಾವಧಿ ಎಂದ ಪೇಜಾವರ ಶ್ರೀ

3 years ago

ಉಡುಪಿ: ಇಲ್ಲಿನ ಶ್ರೀಕೃಷ್ಣ ಮಠದಲ್ಲಿ ನಡೆದ ಇಫ್ತಾರ್ ಕೂಟ ಮತ್ತು ನಮಾಜ್ ಕಾರ್ಯಕ್ರಮವನ್ನು ಖಂಡಿಸಿ ಉಡುಪಿಯಲ್ಲಿ ಶ್ರೀರಾಮಸೇನೆ ಭಜನೆ- ಪೂಜೆ ಮಾಡಿ ಪ್ರತಿಭಟನೆ ನಡೆಸಿದೆ. ನಗರದ ಸರ್ವೀಸ್ ಬಸ್ ನಿಲ್ದಾಣ ಸಮೀಪದ ಕ್ಲಾಕ್ ಟವರ್ ಮುಂಭಾಗ ಈ ಪ್ರತಿಭಟನೆ ನಡೆಯಿತು. ಶ್ರೀರಾಮಸೇನೆ...

ಹೊಸ ಇತಿಹಾಸಕ್ಕೆ ಸಾಕ್ಷಿಯಾಗಿದೆ ಉಡುಪಿ ಕೃಷ್ಣಮಠ- ಅನ್ನಬ್ರಹ್ಮ ಛತ್ರದಲ್ಲಿ ನಮಾಜ್

3 years ago

– ಮುಸ್ಲಿಮರಿಗೆ ಇಫ್ತಾರ್ ಕೂಟ ಉಡುಪಿ: ಇಲ್ಲಿನ ಶ್ರೀಕೃಷ್ಣ ಮಠ ಹೊಸ ಇತಿಹಾಸ ಸೃಷ್ಟಿ ಮಾಡಿದೆ. ಸದಾ ಶ್ರೀಕೃಷ್ಣನ ಪೂಜೆ-ಭಜನೆ ನಡೆಯುವ ಉಡುಪಿ ಮಠದಲ್ಲಿ ಶನಿವಾರ ರಂಜಾನ್ ಹಬ್ಬದ ಕಾರ್ಯಕ್ರಮ ನಡೆಯಿತು. ಒಂದು ತಿಂಗಳು ಉಪವಾಸ ಮಾಡಿದ್ದ ಮುಸ್ಲಿಮರು ಶ್ರೀಕೃಷ್ಣ ಮಠದಲ್ಲಿ ಪೇಜಾವರ...