Recent News

1 month ago

ಪಾಕ್‍ನಲ್ಲಿ ಹಿಂದೂ, ಕ್ರಿಶ್ಚಿಯನ್ನರ ಮೇಲೆ ದಾಳಿ- ಇಮ್ರಾನ್ ಖಾನ್‍ಗೆ ವಿಶ್ವಸಂಸ್ಥೆ ಎಚ್ಚರಿಕೆ

– ಒತ್ತಾಯ ಪೂರ್ವಕ ಮತಾಂತರ, ಹಲ್ಲೆ – ಧಾರ್ಮಿಕ ಸ್ವಾತಂತ್ರ್ಯವೇ ಇಲ್ಲದಾಗಿದೆ ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಅಲ್ಪಸಂಖ್ಯಾತರ ಮೇಲೆ ದಾಳಿ ನಡೆಸಲಾಗುತ್ತಿದ್ದು, ಹಿಂದೂ ಹಾಗೂ ಕ್ರಿಶ್ಚಿಯನ್ನರ ಯುವತಿಯರನ್ನು ಒತ್ತಾಯಪೂರ್ವಕವಾಗಿ ಮತಾಂತರ ಮಾಡಲಾಗುತ್ತಿದೆ. ಅಲ್ಲದೆ ಹಲ್ಲೆ, ದಾಳಿಗಳು ನಡೆಯುತ್ತಿವೆ. ಇಮ್ರಾನ್ ಖಾನ್ ಸರ್ಕಾರದ ಅವಧಿಯಲ್ಲಿ ಧಾರ್ಮಿಕ ಸ್ವಾತಂತ್ರ್ಯ ಇಲ್ಲದಾಗಿದೆ ಎಂದು ವಿಶ್ವಸಂಸ್ಥೆ ಎಚ್ಚರಿಸಿದೆ. ವಿಶ್ವಸಂಸ್ಥೆಯ ಆರ್ಥಿಕ ಹಾಗೂ ಸಾಮಾಜಿಕ ಮಂಡಳಿಯ ಮಹಿಳೆಯರ ಸ್ಥಿತಿಗತಿ ಕುರಿತ ಆಯೋಗ ಈ ಕುರಿತು ವರದಿ ಸಲ್ಲಿಸಿದ್ದು, ವರದಿಯಲ್ಲಿ ಆತಂಕಕಾರಿ ಅಂಶಗಳನ್ನು ಉಲ್ಲೇಖಿಸಿದೆ. ಪಾಕ್ ಸರ್ಕಾರದ […]

1 month ago

ಪೌರತ್ವ ತಿದ್ದುಪಡಿ ಮಸೂದೆಗೆ ಇಮ್ರಾನ್ ಖಾನ್ ಆಕ್ರೋಶ

ಇಸ್ಲಾಮಾಬಾದ್: ಪೌರತ್ವ ತಿದ್ದುಪಡಿ ಮಸೂದೆ ಕುರಿತು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಅಸಮಾಧಾನ ವ್ಯಕ್ತಪಡಿಸಿದ್ದು, ಅಂತರಾಷ್ಟ್ರೀಯ ಮಾನವ ಹಕ್ಕುಗಳ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ದೂರಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಇಮ್ರಾನ್ ಖಾನ್, ಭಾರತದ ಪೌರತ್ವ ಮಸೂದೆಯು ಅಂತರಾಷ್ಟ್ರೀಯ ಮಾನವ ಹಕ್ಕುಗಳ ಕಾನೂನನ್ನು ಉಲ್ಲಂಘಿಸುತ್ತದೆ. ಅಲ್ಲದೆ ಎರಡು ರಾಷ್ಟ್ರಗಳ ನಡುವಿನ ದ್ವಿಪಕ್ಷೀಯ ಒಪ್ಪಂದಗಳ ಸ್ಪಷ್ಟ ಉಲ್ಲಂಘನೆಯಾಗಿದೆ...

ಇಮ್ರಾನ್ ಖಾನ್ ಕಿಂಗ್ ಆಫ್ ಹಾರ್ಟ್ಸ್ ಎಂದ ಸಿಧು

2 months ago

ನವದೆಹಲಿ: ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಅವರನ್ನು ಕಿಂಗ್ ಆಫ್ ಹಾರ್ಟ್ಸ್ ಎಂದು ಕಾಂಗ್ರೆಸ್ ಶಾಸಕ ನವಜೋತ್ ಸಿಂಗ್ ಸಿಧು ಹಾಡಿ ಹೊಗಳಿದ್ದಾರೆ. ಪಾಕಿಸ್ತಾನದ ಗಡಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿರುವ ಅವರು, ಪಾಕ್ ಪ್ರಧಾನಿ ಇಮ್ರಾನ್ ಖಾನ್ ಅವರು ಕಿಂಗ್ ಆಫ್...

ಸಾಲದಲ್ಲಿ ದಾಖಲೆ ಬರೆದ ಪಾಕ್ – ಒಂದೇ ವರ್ಷದಲ್ಲಿ 3.40 ಲಕ್ಷ ಕೋಟಿ ರೂ. ಸಾಲ

3 months ago

ಇಸ್ಲಾಮಾಬಾದ್: ಪಾಕಿಸ್ತಾನದ ಆಡಳಿತಾರೂಢ ಇಮ್ರಾನ್ ಖಾನ್ ನೇತೃತ್ವದ ಸರ್ಕಾರವು ತನ್ನ ಅಧಿಕಾರಾವಧಿಯ ಮೊದಲ ವರ್ಷದಲ್ಲಿ ಅತೀ ಹೆಚ್ಚು ಸಾಲ ಮಾಡುವ ಮೂಲಕ ಹಿಂದಿನ ಸರ್ಕಾರಗಳ ದಾಖಲೆ ಮುರಿದಿದೆ. ಅಧಿಕೃತ ಮಾಹಿತಿ ಪ್ರಕಾರ ಪ್ರಸ್ತುತ ಸರ್ಕಾರ ಒಂದು ವರ್ಷದ ಆಡಳಿತಾವಧಿಯಲ್ಲಿ ದೇಶದ ಒಟ್ಟು...

ಕ್ರಿಕೆಟ್ ಪ್ರಪಂಚಕ್ಕೆ ಗೊತ್ತಿರುವ ಇಮ್ರಾನ್ ಖಾನ್ ಇವರಲ್ಲ: ಗಂಗೂಲಿ ತಿರುಗೇಟು

4 months ago

ನವದೆಹಲಿ: ನ್ಯೂಯಾರ್ಕ್ ನಗರದಲ್ಲಿ ಇತ್ತೀಚೆಗೆ ನಡೆದ 47ನೇ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಯುದ್ಧೋನ್ಮಾದ ಭಾಷಣ ಮಾಡಿದ್ದರು. ಈ ವಿಚಾರವಾಗಿ ಇಮ್ರಾನ್ ಖಾನ್ ಅವರಿಗೆ ಭಾರತ ತಂಡದ ಕ್ರಿಕೆಟ್ ಆಟಗಾರರು ಛೀಮಾರಿ ಹಾಕುತ್ತಿದ್ದಾರೆ. ಟೀಂ ಇಂಡಿಯಾ ಮಾಜಿ...

ತಾಂತ್ರಿಕ ದೋಷ – ನ್ಯೂಯಾರ್ಕ್‌ನಲ್ಲಿ ಇಮ್ರಾನ್ ಖಾನ್ ವಿಮಾನ ತುರ್ತು ಭೂ ಸ್ಪರ್ಶ

4 months ago

ವಾಶಿಂಗ್ಟನ್: ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಪ್ರಯಾಣಿಸುತ್ತಿದ್ದ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ನ್ಯೂಯಾರ್ಕ್‌ನಲ್ಲಿ  ತುರ್ತು ಭೂ ಸ್ಪರ್ಶ ಮಾಡಿದೆ ಎಂದು ವರದಿಯಾಗಿದೆ. ಇಮ್ರಾನ್ ಖಾನ್ ಹಾಗೂ ಇತರ ಪಾಕಿಸ್ತಾನಿ ಗಣ್ಯರು ಇದ್ದಂತಹ ನಿಯೋಗ ವಿಶ್ವಸಂಸ್ಥೆಯ ಸಾಮಾನ್ಯ ಅಧಿವೇಶನದಲ್ಲಿ ಪಾಲ್ಗೊಂಡು ಪಾಕಿಸ್ತಾನಕ್ಕೆ...

ಕಾಶ್ಮೀರ ವಿಚಾರದಲ್ಲಿ ಪಾಕ್ ಸೋಲನ್ನು ಒಪ್ಪಿಕೊಂಡ ಇಮ್ರಾನ್ ಖಾನ್

4 months ago

ನ್ಯೂಯಾರ್ಕ್: ಕಾಶ್ಮೀರ ವಿಚಾರಕ್ಕೆ ಭಾರತದ ಮೇಲೆ ಅಂತರಾಷ್ಟ್ರೀಯ ಮಟ್ಟದಲ್ಲಿ ಒತ್ತಡ ಹೇರಲು ಪಾಕಿಸ್ತಾನ ವಿಫಲವಾಗಿದೆ ಎನ್ನುವುದನ್ನು ಪಾಕ್ ಪ್ರಧಾನಿ ಇಮ್ರಾನ್ ಖಾನ್ ಒಪ್ಪಿಕೊಂಡಿದ್ದಾರೆ. ಸದ್ಯ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಹಾಗೂ ಪಾಕ್ ಪ್ರಧಾನಿ ಇಮ್ರಾನ್ ಖಾನ್...

ವೇದಿಕೆಯಲ್ಲೇ ಇಮ್ರಾನ್ ಖಾನ್ ಮರ್ಯಾದೆ ತೆಗೆದ ಟ್ರಂಪ್ – ವಿಡಿಯೋ ನೋಡಿ

4 months ago

ನ್ಯೂಯಾರ್ಕ್: ಸುದ್ದಿಗೋಷ್ಠಿಯಲ್ಲಿ ಭಾರತ ಹಾಗೂ ಕಾಶ್ಮೀರದ ಬಗ್ಗೆ ಪ್ರಶ್ನಿಸಿದ ಪಾಕ್ ವರದಿಗಾರರಿಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಖತ್ ಟಾಂಗ್ ಕೊಟ್ಟಿದ್ದಾರೆ. ಜೊತೆಗೆ ವೇದಿಕೆ ಮೇಲೆಯೇ ಪಾಕ್ ಪ್ರಧಾನಿಯ ಮಾರ್ಯದೆ ತೆಗೆದ ವಿಡಿಯೋ ಸಿಕ್ಕಾಪಟ್ಟೆ ವೈರಲ್ ಆಗಿದೆ. ಟ್ರಂಪ್ ಇಮ್ರಾನ್ ಖಾನ್‍ಗೆ...