Monday, 16th September 2019

Recent News

4 months ago

ಮಾವನ ಮೇಲೆ ಮುನಿಸಿಕೊಂಡ್ರಂತೆ ಐಶ್ವರ್ಯಾ ರೈ!

ಮುಂಬೈ: ಮಾಜಿ ವಿಶ್ವ ಸುಂದರಿ ಐಶ್ವರ್ಯಾ ರೈ ಮಾವ ಅಮಿತಾಬ್ ಬಚ್ಚನ್ ಮೇಲೆ ಮುನಿಸಿಕೊಂಡಿದ್ದಾರೆ ಎಂಬ ಸುದ್ದಿಯೊಂದು ಬಾಲಿವುಡ್ ಅಂಗಳದಲ್ಲಿ ಹರಿದಾಡುತ್ತಿದೆ. ಐಶ್ವರ್ಯ ರೈ ತಮ್ಮ ಬಿಡುವಿನ ಸಮಯದಲ್ಲಿ ಕುಟುಂಬ ಸದಸ್ಯರೊಂದಿಗೆ ಕಳೆಯಲು ಇಚ್ಚಿಸುವ ಮಹಿಳೆ. ಶೂಟಿಂಗ್ ನಿಂದ ಬಿಡುವು ಸಿಕ್ಕ ಕೂಡಲೇ ಪತಿ ಅಭಿಷೇಕ್ ಬಚ್ಚನ್, ಪುತ್ರಿ ಆರಾಧ್ಯ, ಮಾವ ಅಮಿತಾಬ್ ಬಚ್ಚನ್ ಮತ್ತು ಅತ್ತೆ ಜಯಾ ಬಚ್ಚನ್ ಜೊತೆ ಪ್ರವಾಸವನ್ನು ಕೈಗೊಳ್ಳುತ್ತಾರೆ. ಕಳೆದ ಕೆಲವು ದಿನಗಳಿಂದ ಐಶ್ವರ್ಯಾ ಪತಿ ಮತ್ತು ಪುತ್ರಿಯೊಂದಿಗೆ ಮಾತ್ರ ಕಾಣಿಸಿಕೊಳ್ಳುತ್ತಿದ್ದಾರೆ. […]

2 years ago

ಕಪಿಲ್ ಶರ್ಮಾ ಶೋನಿಂದ ಕೋಪಗೊಂಡು ಹೊರಬಂದ ಅಜಯ್ ದೇವ್‍ಗನ್

ಮುಂಬೈ: ಹಾಸ್ಯ ನಟ ಕಪಿಲ್ ಶರ್ಮಾ ಎಲ್ಲಾ ತಪ್ಪು ಕಾರಣಗಳಿಂದಾಗಿ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಕಪಿಲ್ ಮತ್ತೊಮ್ಮೆ ತನ್ನ ಶೋನ ಶೂಟಿಂಗ್‍ನನ್ನು ಕ್ಯಾನ್ಸಲ್ ಮಾಡಿದ್ದಾರೆ. ಈ ಬಾರಿ ಅಜಯ್ ದೇವ್‍ಗನ್ ಜೊತೆ ಶೂಟಿಂಗ್‍ನನ್ನು ಕ್ಯಾನ್ಸಲ್ ಮಾಡುವ ಮೂಲಕ ಅಜಯ್ ಕೋಪಕ್ಕೆ ಗುರಿಯಾಗಿದ್ದಾರೆ. ಅಜಯ್ ದೇವ್‍ಗನ್ ತಮ್ಮ ಮುಂಬರುವ `ಬಾದ್‍ಶಾವೊ’ ಸಿನಿಮಾದ ಪ್ರಮೋಷನ್ ಗಾಗಿ ಕಪಿಲ್ ಶರ್ಮಾಗೆ ಆಗಮಿಸಿದ್ದರು....