Sunday, 20th January 2019

5 months ago

ಏರ್ ಶೋ ಲಕ್ನೋಗೆ ಶಿಫ್ಟ್ ಆಗಲ್ಲ: ಬಿಎಸ್‍ವೈ

ಗದಗ: ಬೆಂಗಳೂರಿನ ಯಲಹಂಕದಲ್ಲಿ ನಡೆಯುತ್ತಿದ್ದ ಏರ್ ಶೋ ಲಕ್ನೋಗೆ ಸ್ಥಳಾಂತರವಾಗುವುದಿಲ್ಲವೆಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ವಿರೋಧ ಪಕ್ಷ ನಾಯಕ ಬಿ.ಎಸ್. ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ. ಏರ್ ಶೋ ಸ್ಥಳಾಂತರ ಕುರಿತು ಪ್ರತಿಕ್ರಿಯಿಸಿದ ಅವರು, ಏರ್ ಶೋ ಬೆಂಗಳೂರು ಬಿಟ್ಟು ಹೋಗದಂತೆ ಬಿಜೆಪಿಯ ಎಲ್ಲಾ ಕೇಂದ್ರ ಸಚಿವರು ಹಾಗೂ ಸಂಸದರು ಪ್ರಯತ್ನ ಮಾಡುತ್ತೇವೆ. ಸುಮ್ಮನೇ ಡಿಸಿಎಂ ಪರಮೇಶ್ವರ್ ಹಾಗೂ ವೈದ್ಯಕೀಯ ಸಚಿವ ಡಿ.ಕೆ ಶಿವಕುಮಾರ್ ವಿನಾಕಾರಣ ಗೊಂದಲ ಸೃಷ್ಟಿಸಿದ್ದಾರೆ. ಈಗಾಗಲೇ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮ್ ಈ ಬಗ್ಗೆ […]