Tuesday, 26th March 2019

Recent News

4 months ago

ಗೃಹಬಳಕೆ ಸಿಲಿಂಡರ್ ಬೆಲೆ ದಿಢೀರ್ ಇಳಿಕೆ – ಸಬ್ಸಿಡಿ ರಹಿತ ಸಿಲಿಂಡರ್ ಬೆಲೆ ಭಾರೀ ಇಳಿಕೆ

ನವದೆಹಲಿ: ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಗಳು ಇಳಿಕೆಯಾಗುತ್ತಿದ್ದಂತೆ ಗೃಹಬಳಕೆಯ ಸಬ್ಸಿಡಿ ಸಹಿತ ಸಿಲಿಂಡರಿನ ದರ 6.52 ರೂಪಾಯಿಯಷ್ಟು ಇಳಿಕೆಯಾಗಿದೆ. ಇಂಡಿಯನ್ ಆಯಿಲ್ ಕಾರ್ಪೋರೇಷನ್ ಲಿಮಿಟೆಡ್ ಸಂಸ್ಥೆ ಗೃಹಬಳಕೆಯ ಸಿಲಿಂಡರಿನ ದರವನ್ನು ಕಡಿತಗೊಳಿಸಿದೆ. ಪರಿಷ್ಕೃತ ದರ ಶುಕ್ರವಾರ ಮಧ್ಯರಾತ್ರಿಯಿಂದಲೇ ಜಾರಿಗೆ ಬರಲಿದೆ. 14.2 ಕೆಜಿ ಸಿಲಿಂಡರಿನ ಬೆಲೆ 507.42 ರೂಪಾಯಿ ಆಗಿದ್ದು, ದರ ಇಳಿಕೆಯಿಂದ 500.90 ರೂಪಾಯಿ ಆಗಿದೆ. ಸಬ್ಸಿಡಿ ಸಿಲಿಂಡರಿನ ದರಗಳು ಏರಿಳಿಕೆ ಕಾಣುತ್ತಲೇ ಇರುತ್ತವೆ. ಸಬ್ಸಿಡಿ ರಹಿತ ಸಿಲಿಂಡರ್ ಬೆಲೆಯಲ್ಲೂ 133 ರೂಪಾಯಿ ಇಳಿಕೆಯಾಗಿದೆ. […]

6 months ago

ತೈಲ ಬೆಲೆ 2.50 ರೂ. ಇಳಿಕೆ: ಯಾವೆಲ್ಲ ರಾಜ್ಯಗಳಲ್ಲಿ ಒಟ್ಟು 5 ರೂ. ಇಳಿಕೆಯಾಗಿದೆ?

ನವದೆಹಲಿ: ಕೇಂದ್ರ ಸರ್ಕಾರ ಅಬಕಾರಿ ಸುಂಕವನ್ನು ಕಡಿತ ಮಾಡಿದ ಬೆನ್ನಲ್ಲೇ ಕೆಲ ರಾಜ್ಯಗಳು ವ್ಯಾಟ್ ಇಳಿಕೆ ಮಾಡಿದೆ. ಹೀಗಾಗಿ ಕೆಲ ರಾಜ್ಯಗಳಲ್ಲಿ ಪ್ರತಿ ಲೀಟರ್, ಪೆಟ್ರೋಲ್ ಡೀಸೆಲ್ ದರ 5 ರೂ. ಇಳಿಕೆಯಾಗಿದೆ. ಅಬಕಾರಿ ಸುಂಕವನ್ನು 1.50 ರೂಪಾಯಿ ಕಡಿಮೆ ಮಾಡಿದ್ದು, ತೈಲ ಕಂಪನಿಗಳು 1 ರೂಪಾಯಿ ಕಡಿಮೆ ಮಾಡಲು ನಿರ್ಧರಿಸಿದೆ. ಹೀಗಾಗಿ ಒಟ್ಟು 2.50...

ರಾಜ್ಯದ ಜನರಿಗೆ ಸೋಮವಾರ ಬಂಪರ್ ಗಿಫ್ಟ್?

6 months ago

ಬೆಂಗಳೂರು: ರಾಜಸ್ಥಾನ, ಆಂಧ್ರಪ್ರದೇಶ, ಪಶ್ಚಿಮ ಬಂಗಾಳ ಸರ್ಕಾರದ ನಡೆಯನ್ನು ಕಾಂಗ್ರೆಸ್, ಜೆಡಿಎಸ್ ಸಮ್ಮಿಶ್ರ ಸರ್ಕಾರ ಅನುಸರಿಸಿದ್ದು ರಾಜ್ಯದಲ್ಲೂ ಪೆಟ್ರೋಲ್ ಡೀಸೆಲ್ ದರ ಇಳಿಕೆಯಾಗುವ ಸಾಧ್ಯತೆಯಿದೆ. ಸಿಎಂ ಕುಮಾರಸ್ವಾಮಿ ಅವರು ಸೋಮವಾರದಿಂದ ಕರ್ನಾಟಕದಲ್ಲಿ ಪೆಟ್ರೋಲ್, ಡೀಸೆಲ್ ರೇಟ್ ಮೇಲಿನ ಸೆಸ್ ಕಡಿತಗೊಳಿಸಿ ಬಂಪರ್...

ನೋಕಿಯಾದ 6.1 ಫೋನಿನ ಬೆಲೆ ದಿಢೀರ್ ಭಾರೀ ಇಳಿಕೆ

7 months ago

ನವದೆಹಲಿ: ನೋಕಿಯಾ 6.1 ಸ್ಮಾರ್ಟ್ ಫೋನಿನ ಬೆಲೆ 1,500 ರೂ. ಇಳಿಕೆಯಾಗಿದೆ. 6.1 ಪ್ಲಸ್ ಮಾದರಿಯ ಫೋನ್ ಭಾರತದಲ್ಲಿ ಈ ತಿಂಗಳು ಬಿಡುಗಡೆಯಾಗುವ ಬೆನ್ನಲ್ಲೇ 6.1 ಫೋನಿನ ಬೆಲೆ ದಿಢೀರ್ ಇಳಿಕೆಯಾಗಿದೆ. ನೋಕಿಯಾ 3.1 ಸ್ಮಾರ್ಟ್ ಫೋನ್ ನಲ್ಲಿ ಸೆಲ್ಫಿಗಾಗಿ 8...

ಅಬಕಾರಿ ಸುಂಕ 2 ರೂ. ಇಳಿಕೆಯಾದ್ರೂ ಪೆಟ್ರೋಲ್, ಡೀಸೆಲ್ ಬೆಲೆ ಇಳಿಯಲ್ಲ!

1 year ago

ನವದೆಹಲಿ: ಪೆಟ್ರೋಲ್ ಡೀಸೆಲ್ ಮೇಲೆ 2 ರೂ. ಅಬಕಾರಿ ಸುಂಕವನ್ನು ಕಡಿಮೆ ಮಾಡಿ ಹಣಕಾಸು ಸಚಿವ ಅರುಣ್ ಜೇಟ್ಲಿ ರಸ್ತೆ ಮತ್ತು ಮೂಲಸೌಕರ್ಯ ಹೆಸರಿನಲ್ಲಿ 8 ರೂ. ಹೊಸ ಸೆಸ್ ಹಾಕಿ ದರವನ್ನು ಯಥಾಸ್ಥಿತಿಯಲ್ಲಿ ಇರುವಂತೆ ನೋಡಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಹೊಸ ಸೆಸ್...