Recent News

1 month ago

ಬಿಎಸ್‍ವೈ ಹಠ ಮಾಡಿ ಸಿಎಂ ಆದ್ರು: ಸಿದ್ದರಾಮಯ್ಯ

– ಮೋದಿ ಗೆಲುವಿಗೆ ಇವಿಎಂ ದೋಷ ಕಾರಣ ಬೆಂಗಳೂರು: ಸಮ್ಮಿಶ್ರ ಸರ್ಕಾರ ಕೆಡವಿ ಸಿಎಂ ಆದ ಯಡಿಯೂರಪ್ಪ ಒಲ್ಲದ ಶಿಶು ಅಂತ ಮಾಜಿ ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಹಿಂದುಳಿದ ವರ್ಗಗಳ ವಿಭಾಗದ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅವರು, ಯಡಿಯೂರಪ್ಪ ಒಲ್ಲದ ಶಿಶು. ಬಿಜೆಪಿ ಹೈಕಮಾಂಡ್‍ಗೆ ಯಡಿಯೂರಪ್ಪರನ್ನ ಸಿಎಂ ಮಾಡೋದು ಇಷ್ಟ ಇರಲಿಲ್ಲ. ಆದರೆ ಹಠ ಮಾಡಿ ಯಡಿಯೂರಪ್ಪ ಸಿಎಂ ಆದರು. ಹೀಗಾಗಿ ಅವರಿಗೆ ಬ್ರೇಕ್ ಹಾಕೋದಕ್ಕೆ 3 ಜನ ಡಿಸಿಎಂರನ್ನು ಬಿಜೆಪಿ ಹೈಕಮಾಂಡ್ […]

4 months ago

ಸೋಲಿಗೆ ಮೈತ್ರಿಯೇ ಕಾರಣ- ಇವಿಎಂ ಮೇಲೆ ಅನುಮಾನವಿದೆ: ಕೆ.ಎಚ್.ಮುನಿಯಪ್ಪ

ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಸೋಲಿಗೆ ರಾಜ್ಯದಲ್ಲಿ ಮಾಡಿಕೊಂಡ ಮೈತ್ರಿ ಕಾರಣ ಎಂದು ಕೋಲಾರ ಮಾಜಿ ಸಂಸದ ಕೆಎಚ್ ಮುನಿಯಪ್ಪ ಆರೋಪಿಸಿದ್ದಾರೆ. ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮಾಡಿಕೊಂಡ ಮೈತ್ರಿ ಕಾರಣ ಪಕ್ಷಕ್ಕೆ ಸೋಲುಂಟಾಗಿದೆ. ಕ್ಷೇತ್ರಗಳಲ್ಲಿ ಬೂತ್ ಮಟ್ಟದಲ್ಲಿ ಕಾರ್ಯಕರ್ತರು ಒಂದಾಗಲಿಲ್ಲ. ಪರಿಣಾಮ ಲೋಕ ಸಮರದಲ್ಲಿ ಎರಡು ಪಕ್ಷಗಳಿಗೆ ಸೋಲುಂಟಾಗಿದೆ. ರಾಜ್ಯ ಮಟ್ಟದಲ್ಲಿ...

ಇವಿಎಂ ಮೇಲೆ ನಮಗೆ ನಂಬಿಕೆ ಇಲ್ಲ, ತನಿಖೆಯಾಗಲಿ – ಮುನಿಯಪ್ಪ

5 months ago

ಕೋಲಾರ: ಇವಿಎಂ ಮೇಲೆ ನಮಗೆ ನಂಬಿಕೆ ಇಲ್ಲ, ತನಿಖೆಯಾಗಬೇಕು ಎಂದು ಸಂಸದ ಕೆ.ಎಚ್ ಮುನಿಯಪ್ಪ ಆಗ್ರಹಿಸಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಗೆ ಕೇಂದ್ರ ಸರ್ಕಾರ ಧಕ್ಕೆ ತಂದಿದೆ. ಮೋದಿ ಸರ್ವಾಧಿಕಾರಿಯಂತೆ ವರ್ತಿಸುತ್ತಿದ್ದಾರೆ. ಇವಿಎಂ ಮೇಲೆ ನಮಗೆ ನಂಬಿಕೆ ಇಲ್ಲ....

ಎಕ್ಸಿಟ್ ಪೋಲ್ ವಿಚಾರದಲ್ಲಿ ಇವಿಎಂನ್ನು ಎಳೆತಂದಿದ್ದು ಸರಿಯಲ್ಲ: ಶಾಸಕ ಸುಧಾಕರ್

5 months ago

ಬೆಂಗಳೂರು: ಎಕ್ಸಿಟ್ ಪೋಲ್ ಜನರ ಮನಸ್ಥಿತಿಯನ್ನು ಹೇಳಿದೆ, ಇವಿಎಂನ್ನು ಎಳೆತಂದಿದ್ದು ಸರಿಯಲ್ಲ ಎಂದು ಶಾಸಕ ಸುಧಾಕರ್ ಸಿಎಂ ಕುಮಾರಸ್ವಾಮಿ ಅವರನ್ನು ಗುರಿ ಇಟ್ಟುಕೊಂಡು ಹೇಳಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿದ ಸುಧಾಕರ್, “ಎಕ್ಸಿಟ್ ಪೋಲ್ ಫಲಿತಾಂಶದ ಬಗ್ಗೆ ಮಾತನಾಡುವಾಗ ಇವಿಎಂ ವಿಷಯ...

ಬೆಂಗ್ಳೂರಲ್ಲಿ ಸ್ಟ್ರಾಂಗ್ ರೂಂಗಳಿಗೆ ಬಿಗಿಭದ್ರತೆ

5 months ago

ಬೆಂಗಳೂರು: ಪಶ್ಚಿಮ ಬಂಗಾಳ ಹಾಗೂ ಬಿಹಾರದಲ್ಲಿ ಇವಿಎಂ ಹ್ಯಾಕ್ ಸುದ್ದಿ ಪಸರಿಸಿರೋ ಬೆನ್ನಲ್ಲೇ ಬೆಂಗಳೂರಿನಲ್ಲಿ ಮತಪೆಟ್ಟಿಗೆ ಇರುವ ಕೇಂದ್ರಗಳ ಮೇಲೆ ಹದ್ದಿನ ಕಣ್ಣು ಇಡಲಾಗಿದೆ. ಕೇಂದ್ರ ವಿಭಾಗದ ಮತಪೆಟ್ಟಿಗೆ ಮೌಂಟ್ ಕಾರ್ಮಲ್ ಕಾಲೇಜಿನಲ್ಲಿ, ದಕ್ಷಿಣ ವಿಭಾಗದ ಜಯನಗರ ಎನ್‍ಎಂಕೆಆರ್ ವಿ ಕಾಲೇಜಿನಲ್ಲಿ...

ಧರಿಸುವ ಬಟ್ಟೆಯಿಂದ ಮಹಿಳೆಯನ್ನು ವ್ಯಾಖ್ಯಾನಿಸಬಾರದು- ಇವಿಎಂ ಹಿಡಿದ ಅಧಿಕಾರಿ ಮಾತು

5 months ago

ಭೋಪಾಲ್: ದೇಶದಲ್ಲಿ ಲೋಕಸಭಾ ಚುನಾವಣೆಯ ಬ್ಯುಸಿ ಮಧ್ಯೆಯೂ ಹಳದಿ ಬಣ್ಣದ ಸಾರಿ ಹಾಗೂ ನೀಲಿ ಬಣ್ಣದ ಗೌನ್ ಧರಿಸಿ ಇವಿಎಂ ಮೆಷಿನ್ ಹಿಡಿದುಕೊಂಡು ಹೋಗುತ್ತಿದ್ದ ಮಹಿಳೆಯರಿಬ್ಬರ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿತ್ತು. ಒಬ್ಬರು ನೀಲಿ ಬಣ್ಣದ ಗೌನ್ ಧರಿಸಿದರೆ,...

ಯಾದಗಿರಿ: ಇವಿಎಂ ಯಂತ್ರವನ್ನು ಧ್ವಂಸಗೊಳಿಸಿ ಕಾಂಗ್ರೆಸ್ ಏಜೆಂಟ್ ಪುಂಡಾಟ

6 months ago

ಯಾದಗಿರಿ: ಕಾಂಗ್ರೆಸ್ ಏಜೆಂಟ್ ಓರ್ವ ಮತಗಟ್ಟೆಯಲ್ಲಿ ಇವಿಎಂ ಯಂತ್ರವನ್ನು ಧ್ವಂಸಗೊಳಿಸಿದ್ದಾನೆ. ಜಿಲ್ಲೆಯ ಸುರಪುರ ತಾಲೂಕಿನ ಕರಿಬಾವಿ ಗ್ರಾಮದ ಮತಗಟ್ಟೆ 31ರಲ್ಲಿ ಕಾಂಗ್ರೆಸ್ ಏಜೆಂಟ್ ಪುಂಡಾಟ ಮೆರೆದಿದ್ದಾನೆ. ಗುರುನಾಥ್ ಎಂಬಾತನೇ ಇವಿಎಂ ಧ್ವಂಸಗೊಳಿಸಿದ ಕಾಂಗ್ರೆಸ್ ಚುನಾವಣೆ ಏಜೆಂಟ್. ರಾಯಚೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್...

‘ಸೈಕಲ್‍ಗೆ ಮತ ಹಾಕಿ’ – ಬಿಜೆಪಿ ಕಾರ್ಯಕರ್ತರಿಂದ ಚುನಾವಣಾ ಅಧಿಕಾರಿಗೆ ಗೂಸಾ

6 months ago

ಲಕ್ನೋ: ಇವಿಎಂನಲ್ಲಿ ಸಮಾಜವಾದಿ ಪಕ್ಷದ (ಎಸ್‍ಪಿ) ಚಿಹ್ನೆ ಸೈಕಲ್ ಬಟನ್ ಒತ್ತುವಂತೆ ಮತದಾರರಿಗೆ ಹೇಳುತ್ತಿದ್ದ ಚುನಾವಣಾ ಅಧಿಕಾರಿಯನ್ನು ಬಿಜೆಪಿ ಕಾರ್ಯಕರ್ತರು ಥಳಿಸಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಮೊರಾದಾಬಾದ್ ಲೋಕಸಭಾ ಕ್ಷೇತ್ರದ ಬಿಲಾರಿ ಮತಗಟ್ಟೆ ಸಂಖ್ಯೆ 231ರ ಬೂತ್‍ನ ಮೊಹಮ್ಮದ್ ಜುಬೇದ್...