Tuesday, 23rd July 2019

Recent News

2 months ago

ವಾಟ್ಸಪ್ ಹ್ಯಾಕ್ ಆಗಿದೆ, ಕೂಡಲೇ ಅಪ್‍ಡೇಟ್ ಮಾಡಿ

– ಬಳಕೆದಾರರಿಗೆ ವಾಟ್ಸಪ್ ಕಂಪನಿ ಸೂಚನೆ – ಇಸ್ರೇಲ್ ಮೂಲದ ಕಂಪನಿಯಿಂದ ಹ್ಯಾಕ್ ವಾಷಿಂಗ್ಟನ್: ವಿಶ್ವದ ನಂಬರ್ ಒನ್ ಒನ್ ಮೆಸೇಜಿಂಗ್ ಅಪ್ಲಿಕೇಶನ್ ಫೇಸ್‍ಬುಕ್ ಮಾಲೀಕತ್ವದ ವಾಟ್ಸಪ್ ಹ್ಯಾಕ್ ಆಗಿದೆ. ಹ್ಯಾಕ್ ಆಗಿರುವ ವಿಚಾರವನ್ನು ವಾಟ್ಸಪ್ ಕಂಪನಿ ಅಧಿಕೃತವಾಗಿ ಒಪ್ಪಿಕೊಂಡಿದ್ದು, ಕೂಡಲೇ ಎಲ್ಲ ಬಳಕೆದಾರರು ಅಪ್ಲಿಕೇಶನ್ ಅನ್ನು ಅಪ್‍ಡೇಟ್ ಮಾಡಿಕೊಳ್ಳಿ ಎಂದು ಸೂಚಿಸಿದೆ. ಇಸ್ರೇಲ್ ಮೂಲದ ಎನ್‍ಎಸ್ಒ ಗ್ರೂಪ್ ಹೆಸರಿನ ಭದ್ರತಾ ಸಂಸ್ಥೆ ಈ ಹ್ಯಾಕ್ ಮಾಡಿದೆ. ಒಂದು ತಿಂಗಳ ಹಿಂದೆಯೇ ಈ ವಿಚಾರ ಬೆಳಕಿಗೆ ಬಂದಿದ್ದು […]

8 months ago

ರೈತರಿಗೆ ಹೇಳುವ ಮುನ್ನ ತಾವೇ ಇಸ್ರೇಲ್ ಮಾದರಿ ಬೇಸಾಯ ಪದ್ಧತಿ ಅಳವಡಿಸಿಕೊಂಡ ಸಚಿವರು

ಮಂಡ್ಯ: ಚುನಾವಣಾ ಪ್ರಣಾಳಿಕೆನಲ್ಲಿ ಕುಮಾರಸ್ವಾಮಿಯವರು ನಾನು ಸಿಎಂ ಆದರೆ ರಾಜ್ಯದಲ್ಲಿ ಇಸ್ರೇಲ್ ಮಾದರಿ ಬೇಸಾಯ ಪದ್ಧತಿ ಜಾರಿಗೊಳಿಸೋದಾಗಿ ಘೋಷಿಸಿದ್ದರು. ಹಾಗಾಗಿ ಚುನಾವಣೆಗೂ ಮುನ್ನ ಇಸ್ರೇಲ್ ಪ್ರವಾಸ ಕೈಗೊಂಡಿದ್ದರು. ಆದರೆ ರೈತರಿಗೆ ಹೇಳುವ ಮುನ್ನ ತಾವೇ ಯಾಕೆ ಪ್ರಾಯೋಗಿಕವಾಗಿ ತಮ್ಮ ಜಮೀನಲ್ಲಿ ಅಳವಡಿಸಬಾರದು ಎಂದು ಸಚಿವರೊಬ್ಬರು ತಮ್ಮ ತೋಟದಲ್ಲಿ ಇಸ್ರೇಲ್ ಮಾದರಿಯ ಬೇಸಾಯ ಮಾಡುವ ಮೂಲಕ ಸಕ್ಸಸ್...

ದೆಹಲಿ, ಮುಂಬೈನಿಂದ ಟೆಲ್ ಅವೀವ್‍ಗೆ ನೇರವಿಮಾನ- ಇಸ್ರೇಲ್‍ನಲ್ಲಿರೋ ಭಾರತೀಯರಿಗೆ ಮೋದಿ ಭರ್ಜರಿ ಗಿಫ್ಟ್

2 years ago

ನವದೆಹಲಿ: ಇಸ್ರೇಲ್ ಪ್ರವಾಸದಲ್ಲಿರೋ ಪ್ರಧಾನಿ ಮೋದಿ ಅಲ್ಲಿನ ಭಾರತೀಯರಿಗೆ ಭರ್ಜರಿ ಗಿಫ್ಟ್ ಕೊಟ್ಟಿದ್ದಾರೆ. ಇಸ್ರೇಲ್‍ನಲ್ಲಿರೋ ಭಾರತೀಯರಿಗೆ ಓಐಸಿ ಕಾರ್ಡ್ ಪಡೆಯಲು ನಿಯಮಗಳನ್ನ ಸಡಿಲಿಸಿದ್ದು, ಮುಂಬೈ ಹಾಗೂ ದೆಹಲಿಯಿಂದ ಟೆಲ್ ಅವೀವ್‍ಗೆ ನೇರ ವಿಮಾನ ಸಂಚಾರ ಆರಂಭಿಸೋದಾಗಿ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ...

ಟ್ರಂಪ್, ಪೋಪ್ ಬಳಿಕ ಇಸ್ರೇಲಿನಲ್ಲಿ ಮೋದಿಗೆ ಸಿಕ್ತು ‘ಆ’ ವಿಶೇಷ ಸ್ವಾಗತ: ವಿಡಿಯೋ ನೋಡಿ

2 years ago

ಟೆಲ್ ಅವೀವ್: ವಿಮಾನದಿಂದ ಇಳಿದ ಕೂಡಲೇ ಆತಿಥೇಯ ದೇಶದ ಪ್ರಧಾನಿಯಿಂದ ಆತ್ಮೀಯ ಸ್ವಾಗತ, ಇದಾದ ಬಳಿಕ ಭಾರತ ರಾಷ್ಟ್ರಗೀತೆ ಮೊಳಗಿಸಿ ಗೌರವ, ಸ್ವಾಗತ ಸಿಕ್ಕಿದ ಬಳಿಕ ಅಲ್ಲೇ ವಿಶೇಷ ಭಾಷಣ. ಇದು 70 ವರ್ಷದ ಬಳಿಕ ಇಸ್ರೇಲಿಗೆ ಆಗಮಿಸಿದ ಭಾರತದ ಪ್ರಧಾನಿಗೆ...

ಇಂದು ಮೋದಿಯ ಐತಿಹಾಸಿಕ ಇಸ್ರೇಲ್ ಪ್ರವಾಸ ಆರಂಭ

2 years ago

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮೂರು ದಿನಗಳ ಭೇಟಿಗಾಗಿ ಇಸ್ರೇಲ್‍ಗೆ ಪ್ರಯಾಣ ಬೆಳೆಸಿದ್ದಾರೆ. ಈ ಭೇಟಿ ದ್ವಿಪಕ್ಷೀಯ ಸಂಬಂಧದ ದೃಷ್ಟಿಯಿಂದ ಹೆಚ್ಚಿನ ಮಹತ್ವ ಪಡೆದುಕೊಂಡಿದೆ. ಇಸ್ರೇಲ್ ಜೊತೆಗಿನ ರಾಜತಾಂತ್ರಿಕ ಬಾಂಧವ್ಯಕ್ಕೆ 25 ವರ್ಷಗಳು ತುಂಬಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು...

ಇಸ್ರೇಲ್‍ಗೆ ಭೇಟಿ ನೀಡ್ತಿರೋ ಮೊದಲ ಭಾರತೀಯ ಪ್ರಧಾನಿ ಮೋದಿಗೆ ಹಿಂದಿಯಲ್ಲಿ ಸ್ವಾಗತ ಕೋರಿದ ಇಸ್ರೇಲಿ ಪ್ರಜೆಗಳು

2 years ago

  ನವದೆಹಲಿ: ಪ್ರಧಾನಿ ಮೋದಿಯ ಐತಿಹಾಸಿಕ ಇಸ್ರೇಲ್ ಭೇಟಿಯ ಹಿನ್ನೆಲೆಯಲ್ಲಿ ಇಲ್ಲಿನ ಪ್ರಜೆಗಳು ಮೋದಿಗೆ ಹಿಂದಿಯಲ್ಲಿ ನಮಸ್ತೆ ಮೋದಿಜೀ ಎಂದು ಸ್ವಾಗತ ಕೋರಿದ್ದಾರೆ. ಇದರ ವಿಡಿಯೋವನ್ನ ಭಾರತದಲ್ಲಿರುವ ಇಸ್ರೇಲ್ ರಾಯಭಾರ ಕಚೇರಿ ಟ್ವಿಟ್ಟರ್‍ನಲ್ಲಿ ಹಂಚಿಕೊಂಡಿದೆ. ಜುಲೈ 4ರಿಂದ ಆರಂಭವಾಗಿ 3 ದಿನಗಳ...