Monday, 24th June 2019

9 months ago

ಹೊಸ ಐಫೋನಲ್ಲಿ ಇ ಸಿಮ್ ಹಾಕಬಹುದು – ಏನಿದು ಇ-ಸಿಮ್? ಹೇಗೆ ಕಾರ್ಯನಿರ್ವಹಿಸುತ್ತೆ?

ನವದೆಹಲಿ: ಆಪಲ್ ಕಂಪೆನಿಯು ಮೊದಲ ಬಾರಿಗೆ ಡ್ಯುಯಲ್ ಸಿಮ್ ಫೋನ್ ಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ಆದರೆ ಈಗ ಇರುವ ಡ್ಯುಯಲ್ ಸಿಮ್ ನಂತೆ ಈ ಫೋನ್ ನಲ್ಲಿ ಎರಡು ಟ್ರೇಯಲ್ಲಿ ಸಿಮ್ ಹಾಕಲು ಸಾಧ್ಯವಿಲ್ಲ. ಹೊಸ ಐಫೋನ್ ಎಕ್ಸ್ಎಸ್, ಎಕ್ಸ್ಎಸ್ ಮ್ಯಾಕ್ಸ್ ಹಾಗೂ ಎಕ್ಸ್ಆರ್ ಫೋನುಗಳಿಗೆ ಇ ಸಿಮ್ ಹಾಕಿ ಕರೆ ಮಾಡಬಹುದು. ಸಿಮ್ ಕಾರ್ಡ್ ಗಳನ್ನು ನಾವು ನೋಡಬಹುದು. ಆದರೆ ಇ-ಸಿಮ್ ಕಾರ್ಡ್ ಗಳನ್ನು ನೋಡಲು ಸಾಧ್ಯವಿಲ್ಲ. ಐಫೋನ್ ನ್ಯಾನೋ ಸಿಮ್ ಸ್ಲಾಟ್‍ನೊಂದಿಗೆ ಲಭ್ಯವಾದರೆ, […]