Bellary4 years ago
ಕೈ, ಕಾಲು ಇಲ್ಲದಿದ್ರೂ ಸೂಪರ್ ಸ್ವಿಮ್ಮರ್- ರಷ್ಯಾದಲ್ಲಿ ಭಾರತದ ಕೀರ್ತಿ ಪತಾಕೆ ಹಾರಿಸಿದ ತಿಪ್ಪಣ್ಣ
ಬಳ್ಳಾರಿ: ದೇಹದ ಎಲ್ಲಾ ಅಂಗಗಳು ಸರಿಯಾಗಿದ್ರೂ ಕೂಡ ಕೆಲವರಿಗೆ ಹತ್ತು ನಿಮಿಷ ಈಜಾಡೋದು ಕಷ್ಟ. ಆದ್ರೆ ಇಲ್ಲೊಬ್ಬರು ಕೈ ಕಾಲು ಇಲ್ಲದಿದ್ರೂ ಒಂದು ಗಂಟೆಗೂ ಹೆಚ್ಚು ಕಾಲ ಈಜಾಡ್ತಾರೆ. ಈ ವಿಕಲಚೇತನ ಈಜುಪಟು ರಷ್ಯಾದಲ್ಲಿ ನಡೆದ...