Thursday, 18th July 2019

Recent News

1 month ago

ಈಜಲು ಹೋಗಿದ್ದ ಮೂವರು ವಿದ್ಯಾರ್ಥಿಗಳು ನೀರು ಪಾಲು

ಬೆಂಗಳೂರು: ಪ್ರತ್ಯೇಕ ಪ್ರಕರಣಗಳಲ್ಲಿ ಕೆರೆಯಲ್ಲಿ ಈಜಲು ಹೋದ ಮೂವರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಹೊರವಲಯ ಅನೇಕಲ್ ತಾಲೂಕಿನಲ್ಲಿ ನಡೆದಿದೆ. ಸಹಿದ್ ಖಾನ್ (17), ಜಾಕೀರ್ ಖಾನ್(14) ಹಾಗೂ ಮರಸೂರು ಗ್ರಾಮದ ರೋಷನ್(14) ಮೃತ ವಿದ್ಯಾರ್ಥಿಗಳು. ಎಲೆಕ್ಟ್ರಾನಿಕ್ ಸಿಟಿ ಸಮೀಪದ ಬಿಂಗಿಪುರ ಕೆರೆಯಲ್ಲಿ ಸಹಿದ್ ಖಾನ್ ಹಾಗೂ ಜಾಕೀರ್ ಖಾನ್ ನಿನ್ನೆ ಸಂಜೆ ಈಜಲು ತೆರಳಿದ್ದರು. ಈ ವೇಳೆ ಈಜು ಬಾರದೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಘಟನೆಯ ಕುರಿತು ಮಾಹಿತಿ ಸಿಗುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ […]

1 month ago

ಈಜಲು ಹೋಗಿದ್ದ ಮೂವರು ವಿದ್ಯಾರ್ಥಿಗಳು ಕಾವೇರಿ ಪಾಲು

ಮಡಿಕೇರಿ: ಈಜಲು ಹೋಗಿದ್ದ ಮೂವರು ವಿದ್ಯಾರ್ಥಿಗಳು ಕಾವೇರಿ ನದಿ ಪಾಲಾದ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಕುಶಾಲನಗರದಲ್ಲಿ ನಡೆದಿದೆ. ಮಡಿಕೇರಿ ಜೂನಿಯರ್ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಾದ ಆಕಾಶ್, ಗಗನ್, ಶಶಾಂಕ್ ಮೃತ ದುರ್ದೈವಿಗಳು. ರಂಜಾನ್ ನಿಮಿತ್ತ ಕಾಲೇಜಿಗೆ ರಜೆ ಇದ್ದ ಹಿನ್ನೆಲೆಯಲ್ಲಿ ಮೂವರು ಕುಶಾಲನಗರ ಸರ್ಕಾರಿ ಪಾಲಿಟೆಕ್ನಿಕ್ ಮುಂಭಾಗದ ಕಾವೇರಿ ನದಿಯಲ್ಲಿ ಈಜುತ್ತಿದ್ದಾಗ...

ಭಾರೀ ಅನಾಹುತದಿಂದ ಬದುಕುಳಿದ ಐದು ವಿದ್ಯಾರ್ಥಿಗಳು!

9 months ago

ಮಂಗಳೂರು: ನೇತ್ರಾವತಿ ನದಿಯಲ್ಲಿ ಈಜಲು ಹೋಗಿದ್ದ, ವಿದ್ಯಾರ್ಥಿಗಳಲ್ಲಿ ಐವರು ನೀರಿನ ಪ್ರವಾಹಕ್ಕೆ ಸಿಲುಕಿ, ಬದುಕುಳಿದ ಘಟನೆ ಮಂಗಳೂರು ತಾಲೂಕಿನ ನಾವೂರ ಗ್ರಾಮದಲ್ಲಿ ನಡೆದಿದೆ. ವಾಲ್ಮೀಕಿ ಜಯಂತಿ ನಿಮಿತ್ತ ಇಂದು ಶಾಲಾಗಳಿಗೆ ಸರ್ಕಾರಿ ರಜೆ ಘೋಷಿಸಲಾಗಿತ್ತು. ಹೀಗಾಗಿ ನಾವೂರ ಗ್ರಾಮ ಸಮೀಪದ ಲಕ್ಷ್ಮಿ...

ವರದಾ ನದಿಯಲ್ಲಿ ಈಜಲು ಹೋಗಿದ್ದ ಯುವಕ ಸಾವು!

10 months ago

ಹಾವೇರಿ: ಸಂಬಂಧಿಕರೊಬ್ಬರ ಕಾರ್ಯಕ್ರಮದ ನಿಮಿತ್ತ ದೇವಸ್ಥಾನಕ್ಕೆ ಬಂದಿದ್ದ ಯುವಕನೊಬ್ಬ ವರದಾ ನದಿಯಲ್ಲಿ ಈಜಲು ಹೋಗಿ, ಮೃತಪಟ್ಟ ಘಟನೆ ಹಾವೇರಿ ತಾಲೂಕಿನ ಕಿತ್ತೂರು ಗ್ರಾಮದ ಬಳಿ ನಡೆದಿದೆ. ಹಾವೇರಿ ತಾಲೂಕಿನ ಯಲಗಚ್ಚ ಗ್ರಾಮದ ನಿವಾಸಿ ನಾಗರಾಜ ಮೃತ ಯುವಕ. ಇಂದು ಕಿತ್ತೂರು ಗ್ರಾಮದ...

ಕೃಷಿ ಹೊಂಡದಲ್ಲಿ ಮುಳುಗಿ ಬಾಲಕರಿಬ್ಬರ ಸಾವು

11 months ago

ಬಾಗಲಕೋಟೆ: ಈಜಲು ಬಾರದೇ ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಬಾಲಕರು ಸಾವನ್ನಪ್ಪಿರುವ ಘಟನೆ ಬಾಗಲಕೋಟೆ ತಾಲೂಕಿನ ಗದ್ದನಕೇರಿ ಗ್ರಾಮದಲ್ಲಿ ನಡೆದಿದೆ. ಸುಹಾಸ್ ನೀಲಣ್ಣವರ (15), ಮೇಘರಾಜ ಪತ್ತಾರ (14) ಮೃತಪಟ್ಟ ಬಾಲಕರು. ಸ್ನಾನ ಮಾಡಲು ಹೋಗಿ ಈ ಅವಘಡ ನಡೆದಿದೆ. ಶನಿವಾರ...

ಉಕ್ಕಿಹರಿಯುತ್ತಿರೋ ಕಪಿಲಾ ನದಿಯಲ್ಲಿ ಯುವಕರ ಸ್ವಿಮ್ಮಿಂಗ್ – ಇತ್ತ ಇಳಿವಯಸ್ಸಲ್ಲೂ ನೀರಿಗೆ ಧುಮುಕಿದ ವೃದ್ಧ

11 months ago

-ಮೈಸೂರಲ್ಲಿ ಪ್ರವಾಹ ಪರಿಸ್ಥಿತಿ ಮೈಸೂರು: ಭಾರೀ ಮಳೆಗೆ ನೀರಿನ ಮಟ್ಟ ಹೆಚ್ಚಾಗಿರುವ ಕಾರಣ ನದಿಗೆ ಇಳಿಯದಂತೆ ಅಧಿಕಾರಿಗಳು ಹಾಗೂ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಎಚ್ಚರಿಕೆಯ ಬಳಿಕವೂ ನೀರಿನಲ್ಲಿ ಈಜಾಡುವ ಮೂಲಕ ಯುವಕನೊಬ್ಬ ದುಸ್ಸಾಹಸ ಮಾಡಿದ್ದಾನೆ. ಉಕ್ಕಿ ಹರಿಯುತ್ತಿರುವ ನಂಜನಗೂಡಿನ ಸೇತುವೆ ಬಳಿ...

100 ರೂ.ಗಾಗಿ ಯಮುನಾ ನದಿಗೆ ಹಾರಿ ಪ್ರಾಣಬಿಟ್ಟರು!

12 months ago

ಚಂಡೀಗಢ್: ಸ್ನೇಹಿತನೊಂದಿಗೆ ಕೇವಲ 100 ರೂ. ಬೆಟ್ ಕಟ್ಟಿ, ಯಮುನಾ ನದಿಗೆ ಹಾರಿ ಯುವಕರಿಬ್ಬರು ಮೃತಪಟ್ಟ ಘಟನೆ ಹರಿಯಾಣದ ಬಲ್ಲಭಗಢ್ (ವಲ್ಲಭಗಢ್) ನಡೆದಿದೆ. ಕೃಷ್ಣ ಹಾಗೂ ರಾಹುಲ್ ಮೃತಪಟ್ಟ ಯುವಕರು. ಗುರುವಾರ ಸಂಜೆ ಇಬ್ಬರು ಸ್ನೇಹಿತ ಕಟ್ಟಿದ್ದ ಬೆಟ್‍ನಿಂದಾಗಿ, ರಭಸವಾಗಿ ಹರಿಯುತ್ತಿದ್ದ...

ಚಿಕ್ಕಮಗಳೂರಿನ ತರೀಕೆರೆಯಲ್ಲಿ ಈಜಾಡಿದ ಗಜರಾಜ: ವಿಡಿಯೋ ವೈರಲ್

12 months ago

ಚಿಕ್ಕಮಗಳೂರು: ಆನೆ ಈಜೋದನ್ನ ಅಷ್ಟಾಗಿ ಯಾರು ನೋಡಿರಲ್ಲ. ನೋಡಿದ್ರು ಕೂಡ ದಡದಲ್ಲಿ ನಿಂತು ಸೊಂಡಿಲಿನಿಂದ ಮೈಮೇಲೆ ನೀರು ಉಗ್ಗಿಕೊಳ್ಳೋದ್ನಷ್ಟೇ ನೋಡಿರ್ತಿರಾ. ಆದರೆ ಗಜರಾಜ ಅಷ್ಟು ದೊಡ್ಡ ಗಾತ್ರದ ದೇಹವನ್ನ ಸಂಪೂರ್ಣ ನೀರಿನಲ್ಲಿ ಮುಳುಗಿಸಿ ಈಜುತ್ತಾ ಮುಂದೆ ಹೋಗೋದ್ನ ನೋಡಸಿಗೋದು ತೀರಾ ವಿರಳ....