ಧಾರವಾಡ: ಸಿದ್ದರಾಮಯ್ಯ – ಈಶ್ವರಪ್ಪನ್ನ ಆ ಬೀರಪ್ಪನೇ ಕಾಯಬೇಕು ಎಂದು ಧಾರವಾಡದ ಮನ್ಸೂರ ರೇವಣಸಿದ್ದೇಶ್ವರ ಮಠದ ಸ್ವಾಮೀಜಿ ಬಸವರಾಜ ದೇವರು ಹೇಳಿದ್ದಾರೆ. ಮೀಸಲಾತಿ ಹೋರಾಟದ ಮಧ್ಯೆ ಸಿದ್ದರಾಮಯ್ಯ- ಈಶ್ವರಪ್ಪ ನಡುವೆ ನಡೆದಿರುವ ಮಾತಿನ ವಾಕ್ಸಮರ ವಿಚಾರವಾಗಿ...
– ಐದು ಸಾವಿರಕ್ಕೂ ಅಧಿಕ ಹಣ ನೀಡಿದ ಸಹೋದರಿಯರು – ಚಿಣ್ಣರ ಈ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಸಚಿವ ಈಶ್ವರಪ್ಪ ಶಿವಮೊಗ್ಗ: ದೇಶಾದ್ಯಂತ ಜನ ರಾಮ ಮಂದಿರಕ್ಕೆ ನಿಧಿ ಸಮರ್ಪಣೆ ಮಾಡುತ್ತಿದ್ದಾರೆ. ಇದೆ ಹಾದಿಯಲ್ಲಿ ಸಾಗಿರುವ...
ಶಿವಮೊಗ್ಗ: ಜಿಲ್ಲೆಯ ತಿಲಕ್ ನಗರ, ಕುವೆಂಪು ರಸ್ತೆ, ರಾಜೇಂದ್ರನಗರ, ಚಂದ್ರಶೇಖರ್ ಆಜಾದ್ ಪಾರ್ಕ್, ಬಾಪೂಜಿ ನಗರದ ಸಮುದಾಯ ಭವನ, ಅಲ್ಕೊಳ ಸರ್ಕಲ್ ನಲ್ಲಿ ನಡೆಯುತ್ತಿರುವ ಸ್ಮಾರ್ಟ್ ಸಿಟಿ ಕಾಮಗಾರಿ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್....
ಬೆಂಗಳೂರು: ಈಗ ನಿಮ್ಮ ಹಿಂದ ನಾಟಕ ಚೆನ್ನಾಗಿದೆ ಎಂದು ಕರ್ನಾಟಕ ಬಿಜೆಪಿ ಸಿದ್ದರಾಮಯ್ಯನವರಿಗೆ ಟಾಂಗ್ ನೀಡಿದೆ. ಸಿದ್ದರಾಮಯ್ಯನವರು ಹಿಂದ ಸಮಾವೇಶ ಮಾಡಲು ಮುಂದಾಗುತ್ತಿದ್ದಾರೆ ಎಂಬ ವರದಿಗೆ ಬಿಜೆಪಿ ಕರ್ನಾಟಕ ಟ್ವಿಟ್ಟರ್ನಲ್ಲಿ ಪ್ರತಿಕ್ರಿಯಿಸಿದೆ. ಮಾನ್ಯ @siddaramaiah ಅವರೇ,...
ಶಿವಮೊಗ್ಗ: ನಿರಂತರ ಜ್ಯೋತಿ ವಿದ್ಯುತ್ ಕಾಮಗಾರಿಯಲ್ಲಿ ನಡೆದಿರುವ ಕಳಪೆ ಕಾಮಗಾರಿ ಕುರಿತಂತೆ ಮೆಸ್ಕಾಂ ಅಧಿಕಾರಿಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಇಂದು ತರಾಟೆಗೆ ತೆಗೆದುಕೊಂಡಿದ್ದಾರೆ. ಜಿಲ್ಲಾಧಿಕಾರಿಗಳ ಕಛೇರಿ ಸಂಭಾಗಣಕ್ಕೆ ಕಾಮಗಾರಿಯಲ್ಲಿ ಅಳವಡಿಸಿರುವ ಕಳಪೆ ವಸ್ತುಗಳ ಜೊತೆಗೆ...
ಶಿವಮೊಗ್ಗ : ರಾಜ್ಯದಲ್ಲಿ ಅಹಿಂದ ವರ್ಗ ಕಾಂಗ್ರೆಸ್ ಮೇಲಿನ ನಂಬಿಕೆ ಕಳೆದುಕೊಂಡಿದೆ ಎಂದು ಸಚಿವ ಈಶ್ವರಪ್ಪ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಕಾಂಗ್ರೆಸ್ ಕಳೆದ 70 ವರ್ಷಗಳಿಂದಲೂ ಅಹಿಂದವನ್ನು ಕೇವಲ ಮತ ಬ್ಯಾಂಕಿಗಾಗಿ ಮಾತ್ರ...
ಕಾರವಾರ: ಪುರಾಣ ಪ್ರಸಿದ್ಧ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣದ ಕೋಟಿ ತೀರ್ಥ ಕೆರೆಯ ಶುದ್ಧಿಗೆ ರಾಜ್ಯ ಸರ್ಕಾರದಿಂದ ಅಗತ್ಯ ಹಣ ನೀಡಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ಹೇಳಿದ್ದಾರೆ. ಕಳೆದ ವರ್ಷ ನವೆಂಬರ್...
ಶಿವಮೊಗ್ಗ: ಜಿಲ್ಲೆಯಲ್ಲಿ ನಡೆಯುತ್ತಿರುವ ನಿರಂತರ ಜ್ಯೋತಿ ಯೋಜನೆಯ ವಿದ್ಯುತ್ ಕಾಮಗಾರಿಯಲ್ಲಿ ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆದಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಆರೋಪಿಸಿದ್ದಾರೆ. ಈ ಯೋಜನೆಯಲ್ಲಿನ ಅವ್ಯವಹಾರ ವಿಚಾರವಾಗಿ ಆರೋಪ ಕೇಳಿ ಬಂದ...
ಬೆಂಗಳೂರು: ಬ್ಲಾಕ್ಮೇಲ್ ಮಾಡಿದವರು ಮತ್ತು ಭ್ರಷ್ಟಾಚಾರಿಗಳು ಸಂಪುಟ ಸೇರಿದ್ದಾರೆ ಎಂದು ಬಿಜೆಪಿ ನಾಯಕರೇ ಹೇಳಿದ್ದಾರೆ. ಹೀಗಾಗಿ ಹೈಕೋರ್ಟ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ನ್ಯಾಯಮೂರ್ತಿಗಳ ಮೂಲಕ ಈ ಆರೋಪದ ಬಗ್ಗೆ ತನಿಖೆಯಾಗಬೇಕೆಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆಗ್ರಹಿಸಿದ್ದಾರೆ....
ಚಿಕ್ಕಮಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸಚಿವ ಕೆ.ಎಸ್ ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ. ಜನಸೇವಕ ಸಮಾವೇಶದಲ್ಲಿ ಭಾಗಿಯಾಗಿದ್ದ ಈಶ್ವರಪ್ಪ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಗೋಮಾಂಸ ತಿಂತೀನಿ, ನಾಟಿ ಕೋಳಿ ತಿಂತೀನಿ ಅಂತ ಸಿದ್ದರಾಮಯ್ಯ ಹೇಳ್ತಾರೆ. ಸಿದ್ದರಾಮಯ್ಯ ಏನಾದರೂ...
ಬೆಂಗಳೂರು: ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡ(ಎಸ್ಟಿ)ಕ್ಕೆ ಸೇರ್ಪಡೆ ಹೋರಾಟಕ್ಕೆ ನೇತೃತ್ವ ವಹಿಸಿರುವ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ, ಪಾರದರ್ಶಕ ಕಾಯ್ದೆ ಮೂಲಕ 50ಲಕ್ಷ ರೂ.ವರೆಗಿನ ಸರಕಾರಿ ಕಾಮಗಾರಿಗಳಲ್ಲಿ ಎಸ್ಸಿ-ಎಸ್ಟಿ ಗುತ್ತಿಗೆದಾರರಿಗೆ ಕಲ್ಪಿಸಿರುವ ಮೀಸಲಾತಿಯ ನಾಶಕ್ಕೆ ಹುನ್ನಾರ ನಡೆಸಿದ್ದಾರೆ...
– ಸಿದ್ದರಾಮಯ್ಯಗೆ ಪುಗ್ಸಟ್ಟೆ ಸಲಹೆ ಕೊಡಲ್ಲ ಉಡುಪಿ: ಸಿದ್ದರಾಮಯ್ಯನಿಗೆ ಗೋವಿನ ಶಾಪವಿದೆ. ಶಾಪ ನಿವಾರಣೆಗೆ ಸಲಹೆ ಕೊಡಬಹುದಿತ್ತು. ಆದರೆ ಅವರು ಯಾರ ಮಾತನ್ನು ಕೇಳ್ತಾರೆ ಹೇಳಿ? ಅವರಿಗೆ ಪುಕ್ಸಟ್ಟೆ ಸಲಹೆ ಕೊಡಲೇನು? ಅಂತ ಸಚಿವ ಈಶ್ವರಪ್ಪ...
– ಅಧಿಕಾರದಲ್ಲಿರುವ ಈಶ್ವರಪ್ಪ ಯಾರ ವಿರುದ್ದ ಹೋರಾಟ ಮಾಡುತ್ತಿದ್ದಾರೆ – ಹಾಲುಮತ ಉತ್ಸವದಲ್ಲಿ ಸಿದ್ದರಾಮಯ್ಯ ಬಿಜೆಪಿ ವಿರುದ್ದ ಕಿಡಿ ರಾಯಚೂರು: ಕುರುಬರಿಗೆ ಎಸ್ಟಿ ಮೀಸಲಾತಿ ನೀಡುವುದಕ್ಕೆ ನಾನು ವಿರೋಧಿಸುತ್ತಿಲ್ಲ, ಆದರೆ ಈಗಿನ ಎಸ್ಟಿ ಮೀಸಲಾತಿ ಹೋರಾಟದಲ್ಲಿ...
ಚಿತ್ರದುರ್ಗ: ತಾಯಿಗೆ ವಯಸ್ಸಾಗಿದೆ ಎಂದು ಬಿಡಲು ಒಪ್ಪುತ್ತೀರಾ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಸಚಿವ ಈಶ್ವರಪ್ಪ ಪ್ರಶ್ನಿಸಿದ್ದಾರೆ. ನಗರದಲ್ಲಿ ಈ ಕುರಿತು ಮಾತನಾಡಿದ ಅವರು, ಗೋಹತ್ಯೆಗೆ ಅವಕಾಶ ಕೊಡುತ್ತೇವೆ...
ಶಿವಮೊಗ್ಗ: ರಾಜ್ಯದಲ್ಲಿ ಬಿಜೆಪಿ ಪಕ್ಷ ಆಡಳಿತ ಮಾಡಲಿ ಎಂದು ರಾಜ್ಯದ ಜನರು ಹೆಚ್ಚು ಸ್ಥಾನಗಳನ್ನು ನಮಗೆ ನೀಡಿದ್ದರು. ಆದರೆ ಪೂರ್ಣ ಬಹುಮತ ಕೊಡಲಿಲ್ಲ. ಇದು ರಾಜ್ಯದಲ್ಲಾದ ಒಂದು ದುರಂತ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಬೇಸರ...
– ಡಿಕೆಶಿಗೆ ಈಶ್ವರಪ್ಪ ಬಹಿರಂಗ ಸವಾಲ್ ಬೆಳಗಾವಿ: ಸಿಎಂ ರಾಜಕೀಯ ಕಾರ್ಯದರ್ಶಿ ಎನ್.ಆರ್.ಸಂತೋಷ್ ಆತ್ಮಹತ್ಯೆ ಯತ್ನಿಸಿರುವ ವಿಚಾರವಾಗಿ ಸಚಿವ ಈಶ್ವರಪ್ಪ ಅವರನ್ನು ಪ್ರಶ್ನೆ ಮಾಡಲಾಗಿದ್ದು, ಅವನ್ಯಾರೋ ಸತ್ರೆ ನನಗೆ ಯಾಕೆ ಪ್ರಶ್ನೆ ಎಂದು ಉತ್ತರಿಸಿದ್ದಾರೆ ಇಂದು...