ಉಕ್ರೇನ್‍ನಲ್ಲಿ ನವೀನ್ ಸಾವು – ಬಿಜೆಪಿ ನಾಯಕರ ವಿರುದ್ಧ ಸ್ಟಾಲಿನ್ ಕಿಡಿ
ಚೆನ್ನೈ: ಉಕ್ರೇನ್‍ನ ಖಾರ್ಕಿವ್‍ನಲ್ಲಿ ಭಾರತೀಯ ವೈದ್ಯಕೀಯ ವಿದ್ಯಾರ್ಥಿಯೊಬ್ಬನ ಸಾವಿನ ಬಗ್ಗೆ ಕೆಲವು ಬಿಜೆಪಿ ನಾಯಕರು ಅರ್ಥವಿಲ್ಲದ…
ಕಳೆದ 4 ದಿನಗಳಿಂದ ಮಗ ಸಂಪರ್ಕಕ್ಕೆ ಸಿಗುತ್ತಿಲ್ಲ: ಪೋಷಕರು ಆತಂಕ
ಮಡಿಕೇರಿ: ರಷ್ಯಾ-ಉಕ್ರೇನ್ ಯುದ್ಧ ಪ್ರಾರಂಭವಾಗಿ ಇಂದಿಗೆ ಎಂಟು ದಿನಗಳಾಗಿದ್ದು, ಹಾವೇರಿಯ ನವೀನ್ ಸಾವಿನಪ್ಪಿದ ನಂತರ ಇದೀಗ…
ಉಕ್ರೇನ್ ಮೇಲೆ ರಷ್ಯಾ ಮಾಡಿದ್ದ ಆರೋಪ ನಿರಾಕರಿಸಿದ ಭಾರತ!
ನವದೆಹಲಿ: ಭಾರತೀಯ ವಿದ್ಯಾರ್ಥಿಗಳನ್ನು ಉಕ್ರೇನ್ ಒತ್ತೆಯಾಳಾಗಿ ಇರಿಸಿಕೊಂಡಿದೆ ಎಂಬ ರಷ್ಯಾದ ಗಂಭೀರ ಆರೋಪವನ್ನು ಭಾರತ ನಿರಾಕರಿಸಿದೆ.…
ರಷ್ಯಾದ ಯುದ್ಧನೌಕೆಗಳು ಕ್ರೈಮಿಯಾವನ್ನು ಬಿಟ್ಟು ಒಡೆಸ್ಸಾದತ್ತ ಹೋಗುತ್ತಿವೆ: ಅಮೇರಿಕ
ವಾಷಿಂಗ್ಟನ್: ರಷ್ಯಾದ ಹಲವಾರು ಯುದ್ಧನೌಕೆಗಳು ಕ್ರೈಮಿಯಾವನ್ನು ತೊರೆದು ಒಡೆಸ್ಸಾಗೆ ಹೋಗುತ್ತಿವೆ. ಅಲ್ಲದೇ ಉಕ್ರೇನ್‍ನ ಮೂರನೇ ಅತಿದೊಡ್ಡ…
ಶಿವಮೊಗ್ಗದ ಹರ್ಷ ಕುಟುಂಬಕ್ಕೆ ಎಲೆಕ್ಷನ್ ಟಿಕೆಟ್ ವಿಚಾರ- ಗೃಹ ಸಚಿವರು ಹೇಳಿದ್ದೇನು..?
ತುಮಕೂರು: ಕಾಂಗ್ರೆಸ್‍ನವರ ಕಾಲದಲ್ಲಿ ಮೃತಪಟ್ಟವರಿಗೆಲ್ಲಾ ಟಿಕೆಟ್ ಕೊಟ್ಟಿದ್ದಾರಾ?. ಕಾಂಗ್ರೆಸ್ ಆಧಾರ ರಹಿತ ಟೀಕೆ ಮಾಡುತ್ತದೆ. ಹರ್ಷ…
ಒಂದು ವಾರದೊಳಗೆ 1 ಮಿಲಿಯನ್ ಜನ ಉಕ್ರೇನ್‍ನಿಂದ ಪಲಾಯನ: ವಿಶ್ವಸಂಸ್ಥೆ
ಜಿನೆವಾ: ರಷ್ಯಾದ ಆಕ್ರಮಣದಿಂದ ತತ್ತರಿಸಿ ಹೋಗಿರುವ ಉಕ್ರೇನ್‍ನಿಂದ ಕೇವಲ ಒಂದು ವಾರದಲ್ಲಿ 1 ಮಿಲಿಯನ್ ಜನರು…
ಭಾರತೀಯ ವಿದ್ಯಾರ್ಥಿಗಳನ್ನು ಉಕ್ರೇನ್ ಒತ್ತೆಯಾಳಾಗಿರಿಸಿಕೊಂಡಿದೆ – ರಷ್ಯಾ ಆರೋಪ
ಕೀವ್: ಯುದ್ಧ ಪೀಡಿತ ಉಕ್ರೇನ್‍ನಲ್ಲಿ ಸಿಲುಕಿರುವ ತನ್ನ ನಾಗರಿಕರನ್ನು ಸ್ಥಳಾಂತರಿಸಲು ಭಾರತವು ಎಲ್ಲ ರೀತಿಯ ಪ್ರಯತ್ನಗಳನ್ನು…
ಪುಟಿನ್ ಜೊತೆ 2ನೇ ಬಾರಿ ಮೋದಿ ಮಾತುಕತೆ
ನವದೆಹಲಿ: ಉಕ್ರೇನ್ ಮೇಲೆ ಆಕ್ರಮಣ ನಡೆಸುತ್ತಿರುವ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರಿಗೆ 2ನೇ ಬಾರಿ…
ಪುಟಿನ್ ತಪ್ಪು ಹೆಜ್ಜೆಗಳು – ರಷ್ಯಾ ಹಿನ್ನಡೆಗೆ ಕಾರಣ ಏನು?
ಕೀವ್: ಉಕ್ರೇನ್-ರಷ್ಯಾ ಯುದ್ಧ 8ನೇ ದಿನ ಪೂರೈಸಿದೆ. ಆದರೆ ಈವರೆಗೂ ಉಕ್ರೇನ್ ಮೇಲೆ ರಷ್ಯಾ ಪೂರ್ಣ…
ಭಾರತದಲ್ಲಿಯೇ ಕಡಿಮೆ ಖರ್ಚಿನಲ್ಲಿ ಉನ್ನತ ಶಿಕ್ಷಣ ಸಿಗಬೇಕು: ಮಧು ಬಂಗಾರಪ್ಪ
ಶಿವಮೊಗ್ಗ: ಭಾರತದಲ್ಲಿಯೇ ಕಡಿಮೆ ಖರ್ಚಿನಲ್ಲಿ ಉನ್ನತ ಶಿಕ್ಷಣ ಸಿಗುವಂತಾಗಬೇಕು ಎಂದು ಮಾಜಿ ಶಾಸಕ ಮಧು ಬಂಗಾರಪ್ಪ…