ಕೀವ್ನಲ್ಲಿ ರಷ್ಯಾ ರಾಕೆಟ್ ದಾಳಿಗೆ 70 ಉಕ್ರೇನ್ ಸೈನಿಕರು ಬಲಿ
ಕೀವ್: ರಷ್ಯಾ ನಡೆಸಿದ ರಾಕೆಟ್ ದಾಳಿಗೆ 70 ಸೈನಿಕರು ಬಲಿಯಾಗಿದ್ದಾರೆ ಎಂದು ಉಕ್ರೇನ್ ಮಿಲಿಟರಿ ಪಡೆ…
ಕೀವ್ಗೆ ಮುನ್ನುಗ್ಗುತ್ತಿದೆ 64 ಕಿ.ಮೀ ಉದ್ದದ ರಷ್ಯಾ ಸೇನೆ
ಕೀವ್: ರಷ್ಯಾದ ಬೃಹತ್ ಸೇನೆ ಉಕ್ರೇನ್ ರಾಜಧಾನಿ ಕೀವ್ ಕಡೆ ಸಾಗುತ್ತಿರುವ ವಿಷಯ ಉಪಗ್ರಹ ಫೋಟೋಗಳಲ್ಲಿ…
ಭಾರತೀಯರ ಸ್ಥಳಾಂತರಕ್ಕೆ ತೆರಳಿದ ವಾಯುಪಡೆ
ನವದೆಹಲಿ: ಉಕ್ರೇನ್ನಲ್ಲಿ ಸಿಲುಕಿರುವ ಭಾರತೀಯರನ್ನು ಸ್ಥಳಾಂತರಿಸುವಂತೆ ವಾಯುಪಡೆಗೆ ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ ಎಂದು ಅಧಿಕೃತ…
ತಕ್ಷಣವೇ ಉಕ್ರೇನ್ ರಾಜಧಾನಿ ತೊರೆಯಿರಿ: ಭಾರತೀಯರಿಗೆ ರಾಯಭಾರಿ ಕಚೇರಿ ಸೂಚನೆ
ನವದೆಹಲಿ: ರಷ್ಯಾದ ಆಕ್ರಮಣಕ್ಕೆ ತುತ್ತಾಗಿರುವ ಉಕ್ರೇನ್ ರಾಜಧಾನಿ ಕೀವ್ ಅನ್ನು ಈಗಿಂದೀಗಲೇ ತೊರೆಯಿರಿ ಎಂದು ಭಾರತ…
ಉಕ್ರೇನ್ನಲ್ಲಿ ಕರ್ನಾಟಕ ಮೂಲದ ವಿದ್ಯಾರ್ಥಿ ಸಾವು
ಹಾವೇರಿ: ಉಕ್ರೇನ್ ಹಾಗೂ ರಷ್ಯಾ ನಡುವಿನ ಸಂಘರ್ಷದಲ್ಲಿ ಕರ್ನಾಟಕ ಮೂಲಕ ವಿದ್ಯಾರ್ಥಿ ಸಾವನ್ನಪ್ಪಿರುವ ವಿಚಾರ ತಿಳಿದು…
ಪುಟಿನ್ ಆದೇಶ ನಿರಾಕರಿಸಿ ಉಕ್ರೇನ್ನಿಂದ ಹಿಂದಿರುಗಿದ್ರೆ ಪ್ರತೀ ಸೈನಿಕರೊಂದಿಗೆ ಸೆಕ್ಸ್ಗೆ ಸಿದ್ಧಳಿದ್ದೇನೆ: ಮಾಡೆಲ್
ಕೀವ್: ಉಕ್ರೇನ್ನಲ್ಲಿ ನಡೆಯುತ್ತಿರುವ ಯುದ್ಧವನ್ನು ತಡೆಯಲು ವಿದೇಶಿ ಮಾಡೆಲ್ ಒಬ್ಬರು ರಷ್ಯಾದ ಅಧ್ಯಕ್ಷ ಪುಟಿನ್ ಅವರ…
ಖಾರ್ಕಿವ್ನ ಆಡಳಿತ ಕಚೇರಿ ಮೇಲೆ ಬಾಂಬ್ ದಾಳಿ- ಕಟ್ಟಡ ಸಂಪೂರ್ಣ ಧ್ವಂಸ
ಕೀವ್: ರಷ್ಯಾ ದಾಳಿಗೆ ಉಕ್ರೇನ್ ತತ್ತರಿಸಿದ್ದು, ಇಂದು ಖಾರ್ಕಿವ್ನ ಸೆಂಟ್ರಲ್ ಸ್ಕ್ವೇರ್ ಮೇಲೆ ರಷ್ಯಾ ದಾಳಿ…
ಉಕ್ರೇನ್ನಲ್ಲಿರುವ ವಿದ್ಯಾರ್ಥಿಗಳೊಂದಿಗೆ ಮಾತಾಡಿ ಧೈರ್ಯ ತುಂಬಿದ ಗೋಪಾಲಯ್ಯ
ಬೆಂಗಳೂರು: ಯುದ್ಧ ಪೀಡಿತ ಉಕ್ರೇನ್ನಲ್ಲಿ ಸಿಲುಕಿರುವ ಹಾಸನ ಜಿಲ್ಲೆಯ ವಿದ್ಯಾರ್ಥಿಗಳೊಂದಿಗೆ ಜಿಲ್ಲಾ ಉಸ್ತುವಾರಿ ಮತ್ತು ಅಬಕಾರಿ…
ಉಕ್ರೇನ್ನ ಶಾಲಾ- ಕಾಲೇಜುಗಳ ಮೇಲೆ ರಷ್ಯಾದಿಂದ ಫಿರಂಗಿ ದಾಳಿ
ಕೀವ್: ಉಕ್ರೇನ್ ಮೇಲೆ ರಷ್ಯಾ ದಾಳಿ 6ನೇ ದಿನಕ್ಕೆ ಕಾಲಿಟ್ಟಿದ್ದು, ಇಂದು ಯುದ್ಧದ ತೀವ್ರವಾಗಿದೆ. ಉಕ್ರೇನ್ನ…
ಉಕ್ರೇನ್ ಬಂಕರ್ನ ಕರಾಳ ಪರಿಸ್ಥಿತಿ ಬಿಚ್ಚಿಟ್ಟ ರಾಯಚೂರು ವಿದ್ಯಾರ್ಥಿ
ರಾಯಚೂರು: ಉಕ್ರೇನ್ ರಷ್ಯಾ ಯುದ್ಧ ಹಿನ್ನೆಲೆ ಉಕ್ರೇನ್ನಲ್ಲಿ ಸಿಲುಕಿರುವ ಜಿಲ್ಲೆಯ ಒಟ್ಟು 14 ವಿದ್ಯಾರ್ಥಿಗಳು ಕಷ್ಟದ…