Thursday, 5th December 2019

Recent News

1 month ago

ಅಮೆರಿಕ ಸೇನಾ ದಾಳಿಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡ ಉಗ್ರ ನಾಯಕ ಬಾಗ್ದಾದಿ

ವಾಷಿಂಗ್ಟನ್: ಅಮೆರಿಕ ಸೇನಾ ದಾಳಿಗೆ ಹೆದರಿ ಇಸ್ಲಾಮಿಕ್ ಸ್ಟೇಟ್ ಅಫ್ ಇರಾಕ್ ಆಂಡ್ ಸಿರಿಯಾ (ಐಸಿಸ್) ಉಗ್ರ ಸಂಘಟನೆಯ ಮುಖ್ಯಸ್ಥ ಅಬು ಬಕರ್ ಅಲ್ ಬಾಗ್ದಾದಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಅಮೆರಿಕಾ ಮಾಧ್ಯಮಗಳು ವರದಿ ಮಾಡಿವೆ. ಈ ಹಿಂದೆಯಿಂದಲ್ಲೂ ಐಸಿಸ್ ಉಗ್ರ ಸಂಘಟನೆಯ ವಿರುದ್ಧ ಸಮರ ಸಾರಿದ್ದ ಅಮೆರಿಕಾ 2011 ಮೇ 2ರಂದು ಮೋಸ್ಟ್ ವಾಟೆಂಡ್ ಉಗ್ರ ಒಸಾಮಾ ಬಿನ್ ಲಾಡೆಮ್ ಅನ್ನು ಹೊಡೆದು ಹಾಕಿತ್ತು. ನಂತರ ಅಲ್ ಬಾಗ್ದಾದಿಯ ಹಿಂದೆ ಬಿದ್ದಿದ್ದ ಅಮೆರಿಕಾ ಇಂದು ಅವನು […]

3 months ago

ಮತ್ತೊಬ್ಬ ಉಗ್ರನನ್ನ ಬಂಧಿಸಿದ ಎನ್‍ಐಎ

ಬೆಂಗಳೂರು: ರಾಷ್ಟ್ರೀಯ ತನಿಖಾ ದಳ (ಎನ್‍ಐಎ) ಅಧಿಕಾರಿಗಳು ಮತ್ತೊಬ್ಬ ಉಗ್ರನನ್ನು ಬಂಧಿಸಿದ್ದು, ಬುಧವಾರ ಕೋರ್ಟ್ ಮುಂದೆ ಹಾಜರು ಪಡಿಸಿದ್ದಾರೆ. ನಜೀರ್ ಶೇಖ್ ಬಂಧಿತ ಉಗ್ರ. ಎನ್‍ಐಎ ಅಧಿಕಾರಿಗಳು ಆಗಸ್ಟ್ 26ರಂದು ಅಗರ್ತಲಾದಲ್ಲಿ ಉಗ್ರ ನಜೀರ್ ಶೇಖ್‍ನನ್ನ ಬಂಧಿಸಿದ್ದರು. ಬಳಿಕ ವಿಚಾರಣೆಗೆ ಒಳಪಡಿಸಿದಾಗ ನಜೀರ್ ಶೇಖ್ ಜಮತ್ ಉಲ್ ಮುಜಾಹಿದ್ದೀನ್ ಸಂಘಟನೆ ಸದಸ್ಯ ಎಂದು ತಿಳಿದು ಬಂದಿದೆ....

ಮೋಸ್ಟ್ ವಾಂಟೆಡ್ ಉಗ್ರ ದೊಡ್ಡಬಳ್ಳಾಪುರದಲ್ಲಿ ಅರೆಸ್ಟ್

5 months ago

ಬೆಂಗಳೂರು: ದೊಡ್ಡಬಳ್ಳಾಪುರ ಮಸೀದಿಯೊಂದರಲ್ಲಿ ತಂಗಿದ್ದ ಮೋಸ್ಟ್ ವಾಂಟೆಡ್ ಶಂಕಿತ ಭಯೋತ್ಪಾದಕನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‍ಐಎ) ವಿಶೇಷ ಕಾರ್ಯಾಚರಣೆ ನಡೆಸಿ ಬಂಧಿಸಿದೆ. ಬಾಂಗ್ಲಾದೇಶದ ಜಮತ್-ಉಲ್ಲಾ-ಮುಜ್ಜಾಹೀದಿನ್ ಎಂಬ ಉಗ್ರ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದ ಹಬೀಬರ್ ರೆಹಮಾನ್ ಎಂಬ ಉಗ್ರನನ್ನು ಇಂದು ಮಧ್ಯಾಹ್ನ ಬೆಂಗಳೂರು ಹಾಗೂ...

ಕಾಶ್ಮೀರದ ಮೋಸ್ಟ್ ವಾಂಟೆಡ್ ಉಗ್ರ ಝಕೀರ್ ಮೂಸಾ ಫಿನಿಷ್

7 months ago

ಶ್ರೀನಗರ: ಜಮ್ಮು ಕಾಶ್ಮೀರದ ಮೋಸ್ಟ್ ವಾಂಟೆಡ್ ಉಗ್ರ, ‘ಇಸ್ಲಾಮಿಕ್ ಸ್ಟೇಟ್ ಜಮ್ಮು ಕಾಶ್ಮೀರ’ (ಐಎಸ್‍ಜೆಕೆ) ಉಗ್ರ ಸಂಘಟನೆಯ ಸ್ಥಾಪನೆ ಮಾಡಿದ್ದ ಭಯೋತ್ಪಾದಕ ಝಕೀರ್ ಮೂಸಾ ಸೇನೆಯ ಕಾರ್ಯಾಚರಣೆಯ ವೇಳೆ ಸಾವನ್ನಪ್ಪಿದ್ದಾನೆ ಎಂದು ಅಧಿಕಾರಿಗಳು ಖಚಿತ ಪಡಿಸಿದ್ದಾರೆ. ಐಸಿಸ್ ನಿಂದ ಪ್ರಭಾವಿತನಾಗಿದ್ದ ಈತ...

ಐಇಡಿ ಸ್ಫೋಟ – ರಾಜ್ಯದ ಯೋಧ ಹುತಾತ್ಮ

7 months ago

ಬಾಗಲಕೋಟೆ: ಐಇಡಿ ಸ್ಫೋಟಗೊಂಡ ಪರಿಣಾಮ ಭಾರತೀಯ ಯೋಧ ಹುತಾತ್ಮರಾಗಿರುವ ಘಟನೆ ಜಮ್ಮು ಕಾಶ್ಮೀರದ ಪೂಂಚ್ ಜಿಲ್ಲೆಯ ರೆಜೂರಿ ಎಂಬಲ್ಲಿ ನಡೆದಿದೆ. ಶ್ರೀಶೈಲ್ ರಾಯಪ್ಪ ಬಳಬಟ್ಟಿ (34) ಹುತಾತ್ಮರಾದ ಯೋಧರಾಗಿದ್ದು, ಬಾಗಲಕೋಟೆ ತಾಲೂಕಿನ ಇಲಾಳ ಗ್ರಾಮದ ನಿವಾಸಿಯಾಗಿದ್ದಾರೆ. ಪೂಂಚ್ ಗಡಿ ನಿಯಂತ್ರಣದ ರೇಖೆಯ ಬಳಿ...

ಶ್ರೀಲಂಕಾ ಬಾಂಬ್ ದಾಳಿ: ಬೆಂಗ್ಳೂರಿಗೂ ಆಗಮಿಸಿದ್ದ ಉಗ್ರರು

7 months ago

ಕೋಲಂಬೊ: ಶ್ರೀಲಂಕಾದಲ್ಲಿ ಆತ್ಮಾಹುತಿ ಬಾಂಬ್ ದಾಳಿ ನಡೆಸಿ ರಕ್ತದೊಕುಳಿಯನ್ನ ಹರಿಸಿದ್ದ ಉಗ್ರರರು ತರಬೇತಿಗಾಗಿ ಭಾರತದ ಕೇರಳ, ಬೆಂಗಳೂರು ಹಾಗು ಕಾಶ್ಮೀರಕ್ಕೆ ಭೇಟಿ ನೀಡಿದ್ದರು ಎಂದು ಶ್ರೀಲಂಕಾ ಸೇನೆ ಮುಖ್ಯಸ್ಥರು ತಿಳಿಸಿದ್ದಾರೆ. ಈಸ್ಟರ್ ದಾಳಿಯ ಕುರಿತು ತನಿಖೆ ನಡೆಸುತ್ತಿರುವ ಶ್ರೀಲಂಕಾ ತನಿಖಾ ತಂಡ...

ಜಮ್ಮು-ಕಾಶ್ಮೀರದಲ್ಲಿ ಜೀವಂತ ಸೆರೆ ಸಿಕ್ಕ ಪಾಕಿಸ್ತಾನಿ ಉಗ್ರ

8 months ago

– 2017ರಲ್ಲಿ ಭಾರತದ ಪ್ರವೇಶಿಸಿದ್ದ ಶ್ರೀನಗರ: ಜಮ್ಮು-ಕಾಶ್ಮೀರದ ಭದ್ರತಾ ಪಡೆ ಪಾಕಿಸ್ತಾನದ ಉಗ್ರನನ್ನು ಜೀವಂತವಾಗಿ ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದೆ. ಈ ಕುರಿತು ಮಾತನಾಡಿದ ಬಾರಾಮುಲ್ಲಾ ಎಸ್‍ಎಸ್‍ಪಿ ಅಬ್ದುಲ್ ಕಾಯೂಮ್, ಬಂಧಿತ ಪಾಕಿಸ್ತಾನದ ಉಗ್ರನ ಹೆಸರು ಮೊಹಮ್ಮದ್ ವಕಾರ್. ಬಂಧಿತ ಉಗ್ರ ಪಾಕಿಸ್ತಾನದ ಪಂಜಾಬ್...

CRPF ವಾಹನ ಸ್ಫೋಟಿಸಲು ಸಂಚು – ಉಗ್ರನ ಪತ್ರದಲ್ಲಿ ಬಯಲಾಯ್ತು ಸ್ಫೋಟಕ ರಹಸ್ಯ

8 months ago

– ಸ್ವರ್ಗದಲ್ಲಿ ಮಜಾ ಮಾಡುತ್ತೇನೆ – ಸ್ಫೋಟಗೊಳ್ಳುವ ಮುನ್ನವೇ ಓಡಿ ಹೋದ ಉಗ್ರ – ಭಾರತದ ಮೇಲೆ ಪ್ರತೀಕಾರಕ್ಕೆ ಪ್ಲಾನ್ ಶ್ರೀನಗರ: ಶನಿವಾರ ಜಮ್ಮು ಮತ್ತು ಕಾಶ್ಮೀರದ ರಾಷ್ಟ್ರೀಯ ಹೆದ್ದಾರಿ ಬನಿಹಾಲ್ ಬಳಿ ಪುಲ್ವಾಮಾ ದಾಳಿಯ ಮಾದರಿಯಲ್ಲಿ ಸಿಆರ್ ಪಿಎಫ್ ವಾಹನಕ್ಕೆ...