7 months ago
ನ್ಯೂಯಾರ್ಕ್: ಮುಂಬೈ ಮತ್ತು ಪುಲ್ವಾಮಾ ಉಗ್ರ ದಾಳಿಯ ಮಾಸ್ಟರ್ ಮೈಂಡ್, ಜೈಶ್-ಇ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ನನ್ನು ಜಾಗತಿಕ ಉಗ್ರನೆಂದು ವಿಶ್ವಸಂಸ್ಥೆ ಘೋಷಿಸಿದೆ. ಈ ಮೂಲಕ ಭಾರತಕ್ಕೆ ಅಂತರಾಷ್ಟ್ರೀಯ ಮಟ್ಟದಲ್ಲಿ ರಾಜತಾಂತ್ರಿಕ ಜಯ ಸಿಕ್ಕಿದ್ದು ಪಾಕಿಸ್ತಾನಕ್ಕೆ ಮುಖಭಂಗವಾಗಿದೆ. ಮಸೂದ್ ಅಜರ್ನನ್ನು ಜಾಗತಿಕ ಉಗ್ರನೆಂದು ಘೋಷಿಸುವಂತೆ ಭಾರತ ವಿಶ್ವಸಂಸ್ಥೆಯಲ್ಲಿ ಬಹಳ ಹಿಂದಿನಿಂದಲೂ ಆಗ್ರಹಿಸುತ್ತಾ ಬಂದಿತ್ತು. ಭಾರತದ ಈ ನಿರ್ಧಾರಕ್ಕೆ ಚೀನಾ ತನ್ನ ವಿಟೋವನ್ನು ಬಳಸಿ ನಾಲ್ಕು ಬಾರಿ ತಾಂತ್ರಿಕ ನೆಲೆಯಲ್ಲಿ ಅಡ್ಡಗಾಲು ಹಾಕಿತ್ತು. ಆದರೆ ಈಗ ತಾನು ಒಡ್ಡಿದ್ದ ತಾಂತ್ರಿಕ […]
9 months ago
ನವದೆಹಲಿ: ಭಾರತದ ವಾಯುಸೇನೆ ಜೈಷ್ ಸಂಘಟನೆಯ ಅತಿ ದೊಡ್ಡ ನೆಲೆಯ ಮೇಲೆ ಬಾಂಬ್ ದಾಳಿ ನಡೆಸಿ ಧ್ವಂಸ ಮಾಡಿದೆ. ಗಡಿನಿಯಂತ್ರಣ ರೇಖೆಯನ್ನು ದಾಟಿ ನಡೆದ ಏರ್ ಸ್ಟ್ರೈಕ್ ಬಗ್ಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಕಾರ್ಯದರ್ಶಿ ವಿಜಯ್ ಗೋಖಲೆ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದರು. ನಮ್ಮ ಗುರಿಯಿದ್ದ ಪ್ರದೇಶಗಳು ಜೈಷ್ ಉಗ್ರರ ಕ್ಯಾಂಪ್ ಆಗಿತ್ತು. ಹಲವು ಉಗ್ರರು, ತರಬೇತಿದಾರರು...