Thursday, 18th July 2019

Recent News

3 months ago

ತಮಿಳುನಾಡಲ್ಲಿ ಅಡಗಿದ್ದಾರೆ 19 ಮಂದಿ ಉಗ್ರರು – ರೈಲಿನಲ್ಲಿ ಕೃತ್ಯ ಎಸಗಲು ಪ್ಲಾನ್

– ಅಪರಿಚಿತ ಕರೆ ಬೆನ್ನಲ್ಲೇ ರಾಜ್ಯದಲ್ಲಿ ಹೈ ಅಲರ್ಟ್ – ಶುಕ್ರವಾರ ಸಂಜೆ ಕಂಟ್ರೋಲ್ ರೂಂಗೆ ಕರೆ ಬೆಂಗಳೂರು: ಲಂಕಾದಲ್ಲಿ ಬಾಂಬ್ ಸ್ಫೋಟದಲ್ಲಿ 253 ಮಂದಿ ಬಲಿಯಾದ ಬೆನ್ನಲ್ಲೇ ದಕ್ಷಿಣ ಭಾರತದಲ್ಲಿ ಉಗ್ರ ದಾಳಿಯ ಆತಂಕ ಎದುರಾಗಿದೆ.  ದಕ್ಷಿಣದ 8 ರಾಜ್ಯಗಳಿಗೆ 19 ಮಂದಿ ಉಗ್ರರು ನುಸುಳಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಕರ್ನಾಟಕ, ತಮಿಳುನಾಡು, ಗೋವಾ, ಕೇರಳ, ಆಂಧ್ರ, ಮಹಾರಾಷ್ಟ್ರ, ತೆಲಂಗಾಣ, ಪುದುಚೆರಿಗಳು ಉಗ್ರರ ಟಾರ್ಗೆಟ್ ಆಗಿವೆ ಎನ್ನುವ ವಿಚಾರ ತಿಳಿದು ಬಂದಿದೆ. ಶುಕ್ರವಾರ ಸಂಜೆ ಲಾರಿ […]

4 months ago

ವಾರ್ಷಿಕ 68 ಸಾವಿರ ಕೋಟಿ ನಷ್ಟ: ಪಾಕಿಸ್ತಾನಕ್ಕೆ ತಲೆನೋವು ತಂದ ಭಾರತದ ಲಾಬಿ

ಇಸ್ಲಾಮಾಬಾದ್: ಏರ್ ಸ್ಟ್ರೈಕ್ ಮೂಲಕ ಶಾಕ್ ಕೊಟ್ಟು, ಅಂತಾರಾಷ್ಟ್ರೀಯ ಮಟ್ಟದಲ್ಲಿ ಪಾಕಿಸ್ತಾನವನ್ನು ಏಕಾಂಗಿಯಾಗಿಸುವ ನಿಟ್ಟಿನಲ್ಲಿ ಭಾರತ ನಿರಂತರ ಪ್ರಯತ್ನ ನಡೆಸುತ್ತಿರುವುದು ಪಾಕಿಗೆ ಈಗ ಭಾರೀ ತಲೆನೋವು ತಂದಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತ ನಡೆಸುವ ತೆರೆಮರೆಯ ಲಾಬಿಯಿಂದ ಉಗ್ರರ ಹಣಕಾಸು ವ್ಯವಸ್ಥೆಯ ಮೇಲಿನ ಕಣ್ಗಾವಲು ಸಂಸ್ಥೆಯಾದ ಹಣಕಾಸು ಕ್ರಮ ಕ್ರಿಯಾ ಪಡೆಯ (ಎಫ್‍ಎಟಿಎಫ್) ಕಪ್ಪು ಪಟ್ಟಿಗೆ ಸೇರಬಹುದಾದ...

ದೇಶದೊಳಗೆ ನುಸುಳಿದ್ದಾರೆ 12 ಉಗ್ರರು: ಜಮ್ಮು ಕಾಶ್ಮೀರದಲ್ಲಿ ಹೈ ಅಲರ್ಟ್ ಘೋಷಣೆ

1 year ago

ಶ್ರೀನಗರ : 12 ಉಗ್ರಗಾಮಿಗಳ ತಂಡವೊಂದು ಜಮ್ಮು ಕಾಶ್ಮೀರ ಗಡಿ ಮೂಲಕ ಒಳನುಸುಳಿದ್ದಾರೆ ಎಂದು ಗುಪ್ತಚರ ಇಲಾಖೆ ತಿಳಿಸಿದೆ. ಮೌಲಾನ ಮಸೂದ್ ಅಜಾದ್ ಮುಖ್ಯಸ್ಥನಾಗಿರುವ ಜೈಶ್-ಎ-ಮೊಹಮ್ಮದ್ ಸಂಘಟನೆಗೆ ಸೇರಿದ 12 ಉಗ್ರಗಾಮಿಗಳ ಗುಂಪು ಗಡಿಪ್ರವೇಶ ಮಾಡಿದೆ. ಮಾಹಿತಿಗಳ ಪ್ರಕಾರ ರಂಜಾನ್ ಉಪವಾಸದ...

ಜಮ್ಮು ಕಾಶ್ಮೀರದಲ್ಲಿ 36,34,78,500 ರೂ. ಮೌಲ್ಯದ ಹಳೆ ನೋಟು ಜಪ್ತಿ

2 years ago

ಶ್ರೀನಗರ: ನೋಟ್ ಬ್ಯಾನ್ ಗೆ ಒಂದು ವರ್ಷ ಪೂರ್ಣಗೊಳ್ಳುವ ಮುನ್ನ ದಿನವೇ ಜಮ್ಮು ಕಾಶ್ಮೀರದಲ್ಲಿ 36.34 ಕೋಟಿ ರೂ. ಮೌಲ್ಯದ ಹಳೆಯ ನೋಟುಗಳು ಪತ್ತೆಯಾಗಿದೆ. ರಾಷ್ಟ್ರೀಯ ತನಿಖಾ ದಳ(ಎನ್‍ಐಎ) 36,34,78,500 ಕೋಟಿ ರೂ. ಹಳೆಯ ನೋಟುಗಳನ್ನು ವಶ ಪಡಿಸಿಕೊಂಡಿಸಿ 9 ಮಂದಿಯನ್ನು...

ರೋಹಿಂಗ್ಯಾ ಮುಸ್ಲಿಂ ಉಗ್ರರಿಂದ 28 ಹಿಂದೂಗಳ ಮಾರಣಹೋಮ

2 years ago

ಯಂಗೂನ್: ರೋಹಿಂಗ್ಯಾ ಮುಸ್ಲಿಂ ಉಗ್ರಗಾಮಿಗಳು ರಾಖಿನೆ ರಾಜ್ಯದಲ್ಲಿ 28 ಹಿಂದೂಗಳನ್ನು ಹತ್ಯೆ ಮಾಡಿದ್ದಾರೆ ಎಂದು ಮ್ಯಾನ್ಮರ್ ಆರ್ಮಿ ಅಧಿಕಾರಿಗಳು ಹೇಳಿದ್ದಾರೆ. ಅರಾಕನ್ ರೋಹಿಂಗ್ಯಾ ಸಾಲ್ವೇಶನ್ ಆರ್ಮಿ (ಎಆರ್‍ಎಸ್‍ಎ) ಉಗ್ರಗಾಮಿಗಳು 28 ಹಿಂದೂಗಳನ್ನು ಕ್ರೂರವಾಗಿ ಹತ್ಯೆ ಮಾಡಿದ್ದಾರೆ ಎಂದು ಮ್ಯಾನ್ಮರ್ ಸೇನೆಯ ಮುಖ್ಯಸ್ಥರು ವೆಬ್‍ಸೈಟ್...

ಕರುನಾಡಿನ ಗಡಿಯಲ್ಲಿ ಬೇರುಬಿಡುತ್ತಿದೆ ಐಸಿಸ್ `ಉಗ್ರ’ಜಾಲ

2 years ago

ಮಂಗಳೂರು: ಐಸಿಸ್ ಉಗ್ರಗಾಮಿ ಸಂಘಟನೆ ಕೇರಳದಲ್ಲಿ ಬೇರು ಬಿಟ್ಟಿರುವುದಕ್ಕೆ ಸಾಕ್ಷಿಯೆಂಬಂತೆ ಐಸಿಸ್ ಪರ ವಾಟ್ಸಪ್ ಗ್ರೂಪ್ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿರುವ ವಿಚಾರ ಈಗ ಬೆಳಕಿಗೆ ಬಂದಿದೆ. ಈ ಬಗ್ಗೆ ಕರ್ನಾಟಕ ಗಡಿಭಾಗ ಕಾಸರಗೋಡು ಠಾಣೆಯಲ್ಲಿ ದೂರು ದಾಖಲಾಗಿದ್ದು, ಎನ್‍ಐಎ ಪೊಲೀಸರು ತನಿಖೆ...

ಮಂಗಳೂರು ಟೆರರ್ ಕೇಸ್: ಮೂವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

2 years ago

ಮಂಗಳೂರು: 2008ರಲ್ಲಿ ಮಂಗಳೂರಿನ ವಿವಿಧೆಡೆ ಉಗ್ರವಾದಿ ಚಟುವಟಿಕೆ ಆರೋಪದಲ್ಲಿ ಬಂಧಿತರಾಗಿದ್ದವರ ಪೈಕಿ ಮೂವರಿಗೆ 3ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಸೋಮವಾರ ಮೂವರ ಮೇಲಿನ ಆರೋಪ ಸಾಬೀತಾಗಿದೆ ಎಂದು ಹೇಳಿದ್ದ ಕೋರ್ಟ್, ಬುಧವಾರ ಶಿಕ್ಷೆಯ ಪ್ರಮಾಣವನ್ನು ತಿಳಿಸುವುದಾಗಿ ಹೇಳಿತ್ತು....

ಮಂಗಳೂರು ಟೆರರ್ ಕೇಸ್: ಮೂವರು ದೋಷಿ, ನಾಲ್ವರು ಖುಲಾಸೆ

2 years ago

– ಏಪ್ರಿಲ್ 12 ರಂದು ಶಿಕ್ಷೆಯ ಪ್ರಮಾಣ ಪ್ರಕಟ ಮಂಗಳೂರು: 20008ರಲ್ಲಿ ಮಂಗಳೂರಿನ ವಿವಿಧೆಡೆ ಉಗ್ರವಾದಿ ಚಟುವಟಿಕೆ ಆರೋಪದಲ್ಲಿ ಬಂಧಿತರಾಗಿದ್ದವರ ಪೈಕಿ ಮೂವರ ಮೇಲಿನ ಆರೋಪ ಸಾಬೀತಾಗಿದೆ. ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯವು ದೋಷಿಗಳೆಂದು ಮಹತ್ವದ ತೀರ್ಪು ನೀಡಿದ್ದು, ನಾಲ್ವರನ್ನು...