Sunday, 18th August 2019

Recent News

2 days ago

ಸಿಸಿ ಕ್ಯಾಮೆರಾ ಚೆಕ್ ಮಾಡಿ- ಉಗ್ರರ ದಾಳಿ ಹಿನ್ನೆಲೆ ಬೆಂಗಳೂರಿನಲ್ಲಿ ಹೈ ಅಲರ್ಟ್ ಘೋಷಣೆ

ಬೆಂಗಳೂರು: ಉಗ್ರರ ದಾಳಿ ಹಿನ್ನೆಲೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರು ಹೈ ಅಲರ್ಟ್ ಘೋಷಣೆ ಮಾಡಿದ್ದಾರೆ. ಯಾವುದೇ ಕ್ಷಣದಲ್ಲಿ ಉಗ್ರರರು ದಾಳಿ ಮಾಡಬಹುದು ಎಂದು ಕೇಂದ್ರ ಗುಪ್ತಚರ ಇಲಾಖೆ ಮಾಹಿತಿ ನೀಡಿದೆ. ಈ ಹಿನ್ನೆಲೆ ಜನನಿಬಿಡ ಪ್ರದೇಶಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್, ಭದ್ರತೆಗೆ ಪೊಲೀಸ್ ಇಲಾಖೆ ಮುಂದಾಗಿದೆ. ಎಲ್ಲಾ ಆಯ ಕಟ್ಟಿನ ಸ್ಥಳಗಳಲ್ಲಿ ಭಾರೀ ಭದ್ರತೆ ಒದಗಿಸಬೇಕು. ಪ್ರತಿಯೊಂದು ಜಾಗದಲ್ಲಿಯೂ ಸಿಸಿಟಿವಿ ಕ್ಯಾಮೆರಾ ಸರಿಯಾಗಿ ಕಾರ್ಯನಿರ್ವಹಿಸುವಂತೆ ನೋಡಿಕೊಳ್ಳಿ. ಎಲ್ಲಾ ಹಿರಿಯ […]

1 week ago

ಪುಲ್ವಾಮಾ ರೀತಿಯಲ್ಲಿ ಮೊತ್ತೊಂದು ದಾಳಿಗೆ ಸಂಚು – 7 ರಾಜ್ಯಗಳಲ್ಲಿ ಹೈಅಲರ್ಟ್

ನವದೆಹಲಿ: ಕಾಶ್ಮೀರಕ್ಕೆ ನೀಡಲಾದ ವಿಶೇಷ ಸ್ಥಾನಮಾನ 370 ನೇ ವಿಧಿಯನ್ನು ರದ್ದು ಮಾಡಿದ ನಂತರ ಪುಲ್ವಾಮಾ ರೀತಿಯಲ್ಲಿ ಮೊತ್ತೊಂದು ದಾಳಿಗೆ ಉಗ್ರರು ಸಂಚು ಮಾಡಿದ್ದಾರೆ ಎನ್ನಲಾಗಿದೆ. ಈ ಕಾರಣದಿಂದ ಏಳು ರಾಜ್ಯಗಳಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆಯಾದ ಜೈಶ್-ಎ-ಮೊಹಮ್ಮದ್ (ಜೆಎಂ) ಕಾಶ್ಮೀರ ಕಣಿವೆಯಲ್ಲಿ ಮತ್ತು ಭಾರತದ ಏಳು ರಾಜ್ಯಗಳಲ್ಲಿ ಭಾರಿ...

ಐವರು ಯೋಧರನ್ನು ಬಲಿ ಪಡೆದಿದ್ದ ಜೈಷ್ ಸಂಘಟನೆಯ ಇಬ್ಬರು ಉಗ್ರರ ಹತ್ಯೆ

3 weeks ago

ಶ್ರೀನಗರ: ಭಾರತೀಯ ಸೇನೆ ಅನಂತ್‍ನಾಗ್‍ನ ಬಿಜ್‍ಬೆಹರಾ ಪ್ರದೇಶದಲ್ಲಿ ನಡೆಸಿದ ಗುಂಡಿನ ದಾಳಿಯಲ್ಲಿ ಜೈಷ್-ಇ-ಮೊಹಮ್ಮದ್ ಸಂಘಟನೆಯ ಇಬ್ಬರು ಉಗ್ರರು ಹತರಾಗಿದ್ದಾರೆ. ಘಟನೆ ಕುರಿತು ಪೊಲೀಸ್ ವಕ್ತಾರರು ಮಾಹಿತಿ ನೀಡಿದ್ದು, ಜೈಷ್-ಇ-ಮೊಹಮ್ಮದ್ ಸಂಘಟನೆಯ ಫಯಾಜ್ ಪಂಝೂ ಹಾಗೂ ಆತನ ಸಹಚರ ಭದ್ರತಾ ಪಡೆ ನಡೆಸಿದ...

ಪಾಕ್‍ನಿಂದ ಮತ್ತೆ ಕದನ ವಿರಾಮ ಉಲ್ಲಂಘನೆ ಓರ್ವ ಸೈನಿಕ ಹುತಾತ್ಮ

3 weeks ago

ಶ್ರೀನಗರ: ಪಾಕಿಸ್ತಾನ ಮತ್ತೆ ತನ್ನ ಕೋತಿ ಬುದ್ಧಿ ತೋರಿಸಿದ್ದು, ಜಮ್ಮು ಕಾಶ್ಮೀರದ ಕುಪ್ವಾರಾ ಜಿಲ್ಲೆಯ ಗಡಿ ಭದ್ರತಾ ರೇಖೆ (ಎಲ್‍ಓಸಿ) ಬಳಿ ಪಾಕಿಸ್ತಾನ ಹಾಗೂ ಭಾರತ ಸೈನಿಕರ ಮಧ್ಯೆ ಭಾರೀ ಗುಂಡಿನ ಚಕಮಕಿ ನಡೆದಿದೆ. ಘಟನೆಯಲ್ಲಿ ಓರ್ವ ಯೋಧ ಹುತಾತ್ಮರಾಗಿದ್ದಾರೆ. ಹುತಾತ್ಮ...

ದೇಶದೊಳಗಿನ ಭಯೋತ್ಪಾದನೆಯನ್ನು ಮೋದಿ ನಿಲ್ಲಿಸಿದ್ದಾರೆ – ಪ್ರಮೋದ್ ಮುತಾಲಿಕ್

3 weeks ago

ಧಾರವಾಡ: ದೇಶದೊಳಗಿನ ಭಯೋತ್ಪಾದನೆಯನ್ನು ಮೋದಿ ನಿಲ್ಲಿಸಿದ್ದಾರೆ ಎಂದು ಶ್ರೀರಾಮ ಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಯೋತ್ಪಾದನೆ ಅನ್ನೋದು ಈಗ ಜಮ್ಮ-ಕಾಶ್ಮೀರಕ್ಕೆ ಮಾತ್ರ ಸಿಮೀತವಾಗಿದೆ. ಅದನ್ನು ಈ ಐದು ವರ್ಷದ ಅವಧಿಯಲ್ಲಿ ಮೋದಿ ನಿಶ್ಚಿತವಾಗಿ...

ಕಿಡ್ನಾಪ್ ಮಾಡಿ ಯೋಧನ ಹತ್ಯೆ – ಸೇಡು ತೀರಿಸಿಕೊಳ್ಳಲು ಸೇನೆ ಸೇರಿದ ಕಾಶ್ಮೀರಿ ಸಹೋದರರು

4 weeks ago

ಶ್ರೀನಗರ: ಕಳೆದ ವರ್ಷ ಈದ್‍ಗೆ ಎಂದು ಮನೆಗೆ ಬರುತ್ತಿದ್ದ ಯೋಧನನ್ನು ಉಗ್ರರು ಕಿಡ್ನಾಪ್ ಮಾಡಿ ಹತ್ಯೆ ಮಾಡಿದ್ದರು. ಈಗ ಯೋಧನ ಹತ್ಯೆಯ ಸೇಡು ತೀರಿಸಿಕೊಳ್ಳಲು ಅವರ ಇಬ್ಬರು ತಮ್ಮಂದಿರು ಸೇನೆಗೆ ಸೇರಿದ್ದಾರೆ. ಕಳೆದ ವರ್ಷ ಜೂನ್ 14 ರಂದು ಈದ್ ಹಬ್ಬ...

ಉಗ್ರರು ಭ್ರಷ್ಟಾಚಾರ ಮಾಡುವ ರಾಜಕಾರಣಿಗಳನ್ನು ಕೊಲ್ಲಲಿ: ಜಮ್ಮು ಕಾಶ್ಮೀರ ರಾಜ್ಯಪಾಲ

4 weeks ago

ಶ್ರೀನಗರ: ಉಗ್ರರು ಮುಗ್ದ ಜನರು ಹಾಗೂ ಭದ್ರತಾ ಸಿಬ್ಬಂದಿಯನ್ನು ಕೊಲ್ಲುವ ಬದಲು ಸಂಪತ್ತನ್ನು ಲೂಟಿ ಮಾಡಿದ ಭ್ರಷ್ಟ ರಾಜಕಾರಣಿಗಳನ್ನು ಕೊಲ್ಲಲಿ ಎಂದು ಜಮ್ಮು ಕಾಶ್ಮೀರದ ರಾಜ್ಯಪಾಲ ಸತ್ಯ ಪಾಲ್ ಮಲಿಕ್ ಭಾರೀ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಕಾರ್ಗಿಲ್‍ನಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ...

126 ಉಗ್ರರ ಹತ್ಯೆ, 27 ಮಂದಿ ಬಂಧನ: ಗೃಹ ಸಚಿವಾಲಯ

1 month ago

ನವದೆಹಲಿ: ಕಳೆದ ಮೂರು ವರ್ಷದಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಭದ್ರತಾ ಪಡೆ ಮತ್ತು ರಕ್ಷಣಾ ಸಿಬ್ಬಂದಿ ಒಟ್ಟು 126 ಉಗ್ರರನ್ನು ಹತ್ಯೆಗೈದಿದ್ದಾರೆ ಎಂದು ಸರ್ಕಾರ ತಿಳಿಸಿದೆ. ಕಳೆದ ಮೂರೂವರೆ ವರ್ಷಗಳಲ್ಲಿ 400 ಉಗ್ರರು ಜಮ್ಮು ಕಾಶ್ಮೀರದಲ್ಲಿ ಒಳನುಸುಳಿದ್ದು ಅದರಲ್ಲಿ 126...